ಕುಟುಂಬ ಸಹಿತ ಕಾರವಾರದ ಉದ್ಯಮಿಯ ಆತ್ಮಹತ್ಯೆ!

ಕಾರವಾರ: ಕಾಳಿಗೆ ನದಿಗೆ ಮಗ, ಪತ್ನಿ ಹಾರಿ ಆತ್ಮಹತ್ಯೆಗೆ ಶರಣಾದ ಬಳಿಕ ನೇಣು ಬಿಗಿದುಕೊಂಡು ಉದ್ಯಮಿ ಆತ್ಮಹತ್ಯೆ! ಕಾರವಾರ ತಾಲೂಕಿನ ಗೋಪಶಿಟ್ಟಾ ಮೂಲದ ಉದ್ಯಮಿ ಶ್ಯಾಮ್ ಪಾಟೀಲ್ ಕುಟುಂಬ ಆತ್ಮಹತ್ಯೆಗೆ ಶರಣಾಗಿದೆ.  ಕಾರವಾರ: ಕಾರವಾರ ತಾಲೂಕಿನ ಗೋಪಶಿಟ್ಟಾ ಮೂಲದ ಉದ್ಯಮಿ ಶ್ಯಾಮ್... Read more »

ವಧುಕ್ಷಾಮ-ಯಲ್ಲಾಪುರದಲ್ಲಿ ಯುವಕನ ಆತ್ಮಹತ್ಯೆ…

ಮದುವೆಯಾಗಲು ಕನ್ಯೆ ಸಿಗಲಿಲ್ಲ ಎಂದು ನೊಂದುಕೊಂಡ ೩೫ ವರ್ಷಗಳ ಯುವಕನೊಬ್ಬ ನೇಣು ಬಿಗಿದುಕೊಂಡು ಮೃತನಾದ ದುರ್ಘಟನೆ ಯಲ್ಲಾಪುರ ತಾಲೂಕಿನ ತೇಲಂಗಾರ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಕಿರಗಾರಿಮನೆಯ ನಾಗರಾಜ್‌ ಗಣಪತಿ ಗಾಂವ್ಕರ್‌ ಎಂದು ಗುರುತಿಸಲಾಗಿದೆ. ಮದುವೆಯಾಗುವ ಸತತ ವಿಫಲ ಪ್ರಯತ್ನ... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಬಾಲಕರಿಗೂ ಸೈಕಲ್….ಸಮಸ್ಯೆ ಬಗೆಹರಿಸ್ತೇವೆ… -ಮಧು ಬಂಗಾರಪ್ಪ

ಸಕ್ರಿಯ ರಾಜಕಾರಣಕ್ಕೆ ಗೀತಾ ಶಿವರಾಜ್ ಕುಮಾರ್: ಲೋಕಸಭೆ ಟಿಕೆಟ್ ವರಿಷ್ಠರ ನಿರ್ಧಾರಕ್ಕೆ ಬಿಟ್ಟದ್ದು; ಮಧು ಬಂಗಾರಪ್ಪ ಸಕ್ರಿಯ ರಾಜಕಾರಣಕ್ಕೆ ಗೀತಾ ಶಿವರಾಜ್ ಕುಮಾರ್ ಬಂದಿದ್ದಾರೆ. ಲೋಕಸಭೆಗೆ ಸ್ಪರ್ಧಿಸಲು ಅವರಿಗೆ ಟಿಕೆಟ್ ನೀಡುವ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡಲಿದ್ದಾರೆ ಎಂದು... Read more »

ಇಂದು ವಿಠ್ಠಲ್‌ ಭಂಡಾರಿ ಜನ್ಮದಿನ… ವಿಠ್ಠಲ್‌ ಸ್ಮರಣೆ

ಕಡಕೇರಿಯಪ್ರಾಥಮಿಕ ಶಾಲೆಯಲ್ಲಿ ಇಂದು ನಡೆದ ವಿಠ್ಠಲ್‌ ಜನ್ಮ ದಿನಾಚರಣೆ ನಿಮಿತ್ತದ ಪುಟ್ಟ ಕಾರ್ಯಕ್ರಮದಲ್ಲಿ ವಿಠ್ಠಲ್ ಸಂಗಾತಿ‌ ಯಮುನಾ ಜೊತೆ ಪಾಲ್ಗೊಂಡಿದ್ದೆ.ವಿಠ್ಠಲ್‌ ಭಂಡಾರಿ ಬದುಕಿದ್ದಾಗ ನಿಮ್ಮ ಜನ್ಮ ದಿನ ಎಂದರೆ ಅದರಷ್ಟಕ್ಕೆ ಅದು ಬಂದು ಹೋಗುತ್ತೆ ಬಿಡಿ ಎನ್ನುತಿದ್ದರೇನೋ? ಸಿದ್ಧಾಪುರದಲ್ಲಿ ಪ್ರಗತಿಪರವಾದ,... Read more »

ಕಾಗೇರಿ ವಿಶ್ವೇಶ್ವರ ಹೆಗಡೆಯವರ ಸೋಲು ನಿರೀಕ್ಷಿತವಾಗಿತ್ತೆ?

ಹಿಂದಿನ ಅವಧಿಯ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಶಿರಸಿ ಕ್ಷೇತ್ರದಲ್ಲಿ ಪರಾಭವಗೊಂಡು ಒಂದು ತಿಂಗಳು ಕಳೆದಿದೆ. ಕಾಗೇರಿ ಸೋಲಿನ ನಂತರ ಮಳೆಗಾಲ ನಿಂತು ಬರಗಾಲಪ್ರಾರಂಭವಾಗಿರುವುದಕ್ಕೂ ಅವರೇ ಹೇಳುವ ಹಿಂದುತ್ವದ ಮುಖವಾಡದ ಸನಾತನ ಮೌಲ್ಯಗಳಿಗೂ ಏನು ಸಂಬಂಧವಿದೆಯೋ ತಿಳಿದಿಲ್ಲ.... Read more »

ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಮತ್ತು ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಡುತ್ತೇವೆ

ಪಾಟ್ನಾ ಸಭೆ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಡಲು 17 ಪ್ರತಿಪಕ್ಷಗಳಿಂದ ನಿರ್ಧಾರ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಒಗ್ಗಟ್ಟಿನಿಂದ ಹೋರಾಡಲು ಮತ್ತು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಉತ್ಸಾಹದಿಂದ ಕೆಲಸ ಮಾಡಲು 17 ವಿರೋಧ ಪಕ್ಷಗಳು ಶುಕ್ರವಾರ... Read more »

ದೇವಿಮನೆ ಘಟ್ಟದಲ್ಲಿ ದೊರೆತ ಅಪರಿಚಿತ ಶವದ ಹಿಂದೆ ದೊಡ್ಡ ಕೊಲೆ ಕತೆ! ಒಟ್ಟೂ ೫ ಜನ ಆರೆಸ್ಟ್‌!!

ಈ ವಾರದ ಪ್ರಾರಂಭದಲ್ಲಿ ಕುಮಟಾ ದೇವಿಮನೆ ಘಟ್ಟದ ಬಳಿ ಪತ್ತೆಯಾಗಿದ್ದ ಅಪರಿಚಿತ ಮಹಿಳಾ ಶವ ಯಲ್ಲವ್ವ ಯಾನೆ ತನುಜಾ ದೊಡ್ಮನಿ ಎಂದು ಖಾತ್ರಿಯಾಗಿದ್ದು ಇದೊಂದು ಕೊಲೆ ಪ್ರಕರಣ ಎನ್ನುವುದನ್ನು ಕುಮಟಾ ಪೊಲೀಸರು ಪತ್ತೆ ಮಾಡಿದ್ದಾರೆ. ೨೬ ವರ್ಷದ ಶಿಗ್ಗಾಂವ ನ... Read more »

ಮಹಿಳೆಯರಿಗೆ ಸ್ಫೂರ್ತಿ ತುಂಬಿದ ‘ಶಕ್ತಿ’: ಶಾಲೆ-ಕಾಲೇಜು ಮಕ್ಕಳ ಸ್ಥಿತಿ ಅಧೋಗತಿ

ರಾಜ್ಯ ಸರ್ಕಾರ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣದ ಯೋಜನೆ ಆರಂಭಿಸಿದ ನಂತರ ಪ್ರತಿನಿತ್ಯ ಬೆಳಗ್ಗೆ-ಸಾಯಂಕಾಲ ಸರ್ಕಾರಿ ಬಸ್ಸಿನಲ್ಲಿ ಓಡಾಡುವ ಶಾಲೆ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರಯಾಣಕ್ಕೆ ಬಸ್ ಸಿಗದೆ ಪರದಾಡುವಂತಾಗಿದೆ. ಬೆಂಗಳೂರು: ರಾಜ್ಯ ಸರ್ಕಾರ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣದ ಯೋಜನೆ ಆರಂಭಿಸಿದ... Read more »

ಕಾಡು ಹಾದಿಯಲ್ಲಿ ನಡೆದು ಹೋಗುತ್ತಿದ್ದಾಗ ಕರಡಿ ದಾಳಿ; ಕಣ್ಣುಗುಡ್ಡೆ ಕಿತ್ತುಬಂದರೂ 2 ಕಿಮೀ ನಡೆದು ಬಂದ ವ್ಯಕ್ತಿ!

ಕರಡಿ ದಾಳಿಯಿಂದ 70 ವರ್ಷದ ವ್ಯಕ್ತಿಯೊಬ್ಬರು ಪವಾಡ ಸದೃಶ ರೀತಿಯಲ್ಲಿ ಬದುಕುಳಿದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುರುವಾರ ವರದಿಯಾಗಿದೆ. ಮಹಾರಾಷ್ಟ್ರದ ವಿಟ್ಟು ಶೆಳಾಕೆ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಬೆಳಗಾವಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉತ್ತರ ಕನ್ನಡ: ಕರಡಿ ದಾಳಿಯಿಂದ 70... Read more »

ನಿರಾಕರಣೆ….ಬ್ರೇಕ್‌ ಅಪ್‌ ಇತ್ಯಾದಿ….

ಸಕಾರಣವೋ? ವಿನಾಕಾರಣವೋ ನಿರಾಕರಣೆಗೆ ಒಳಗಾಗುವುದು ಬಹು ಕಷ್ಟದ ಕೆಲಸ. ಧೂಳಿನ ಅಲರ್ಜಿ ಇರುವವರ ಮೂಗು ಧೂಳನ್ನು ಹೇಗೆ ನಿರಾಕರಿಸತ್ತದೆಂದರೆ…. ನಿರಾಕರಣೆ ಬಾಯಿ, ಮೂಗಿನಿಂದ ಬಂದರೂ ದೇಹ ನಾಭಿಯಾಳದಿಂದಲೇ ಸಡನ್‌ ಆಗಿ ಪ್ರತಿಕ್ರೀಯಿಸಿಬಿಡುತ್ತೆ! ನಿರಾಕರಣೆಯೆಂದರೆ ಪ್ರೀತಿ- ಪ್ರೇಮಕ್ಕೆ ಮಾತ್ರ ಸೀಮಿತವಾದದ್ದಲ್ಲ… ಮಗ... Read more »