ಶಿರಸಿ ವಿದ್ಯಾರ್ಥಿನಿ ಧನ್ಯ ಗೌಡ ನೀರಿನಲ್ಲಿ ಮುಳುಗಿ ಸಾವು

ಶಿರಸಿ ಅಮ್ಮಿನಳ್ಳಿ ಕಾಂಚಾಳ ದ 13 ವರ್ಷಗಳ ವಿದ್ಯಾರ್ಥಿನಿ ತನ್ನ ದೊಡ್ಡಮ್ಮನ ಮನೆಗೆ ಬಂದವಳು ಸಿದ್ಧಾಪುರ ಹಾವಿನಬೀಳು ಹಸಗೋಡು ಗ್ರಾಮದಲ್ಲಿ ಈಜಲು ಹೋಗಿದ್ದಾಗ ಆಕಸ್ಮಿಕವಾಗಿ ಮೃತ ಪಟ್ಟ ಘಟನೆ ಮಂಗಳವಾರ ನಡೆದಿದೆ. ಬುಧವಾರ ಬೆಳಿಗ್ಗೆ ಧನ್ಯ ಳ ಶವ ಹೊರತೆ... Read more »

ಡಾ.ರಾಜನಂದಿನಿ ಬಿ.ಜೆ.ಪಿ. ಸೇರ್ಪಡೆ

ಬಿಎಸ್ ವೈ ಭೇಟಿ ಬೆನ್ನಲ್ಲೇ ಬಿಜೆಪಿ ಸೇರಿದ ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ! ಬಿಜೆಪಿ ನಾಯಕರ ಅಸಮಾಧಾನದ ನಡುವೆಯೇ ಇದೀಗ ಕಾಂಗ್ರೆಸ್‌ ಗೆ ಮತ್ತೊಂದು ಆಘಾತ ಎದುರಾಗಿದ್ದು, ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ, ಕೆಪಿಸಿಸಿ... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಬಂಡಾಯ ಶಮನ,ಜನರ ಆಯ್ಕೆ ಕಾಂಗ್ರೆಸ್ -ಭೀಮಣ್ಣ

Read more »

ದಾರಿ ತಪ್ಪಿದ ಕುಮಾರಸ್ವಾಮಿ ಕಾಪ್ಟರ್‌,ತಡವಾಗಿ ಬೆಳಕಿಗೆ!

ದಾರಿ ತಪ್ಪಿದ ಎಚ್.ಡಿ.ಕೆ ಹೆಲಿಕಾಪ್ಟರ್: 30 ನಿಮಿಷ ಆಗಸದಲ್ಲೇ ಹಾರಾಟದ ನಂತರ ಜೋಯಿಡಾದಲ್ಲಿ ಲ್ಯಾಂಡಿಂಗ್! ಜೆಡಿಎಸ್‌ನ ಹಿರಿಯ ನಾಯಕ ಎಚ್‌ಡಿ ಕುಮಾರಸ್ವಾಮಿಗೆ ಕಾರಣಾಂತರಗಳಿಂದ ಕಾರ್ಯಕ್ರಮಗಳಿಗೆ ತಡವಾಗಿ ಬರುವುದು ಹೊಸದೇನಲ್ಲ. ಮಂಗಳವಾರ ಕುಮಾರಸ್ವಾಮಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ದಾರಿ ತಪ್ಪಿದ ಕಾರಣ ಕಾರ್ಯಕ್ರಮಕ್ಕೆ... Read more »

ಗೇಮ್‌ ಚೇಂಜರ್ಸ್‌ ಕಪ್‌ ೨೩- ಕೆಸಿಎಲ್‌ ಕಾನಗೋಡ್‌ ಪ್ರಥಮ

ಸಿದ್ದಾಪುರತಾಲೂಕಿನ ಗಾಳೀಜಡ್ಡಿಯ ಗೆಳೆಯರ ಬಳಗ ಹಾಗೂ ಊರನಾಗರಿಕರ ಸಹಕಾರದೊಂದಿಗೆ ಗಾಳೀಜಡ್ಡಿ ಶಾಲಾ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಗೇಮ್ ಚೇಂರ‍್ಸ್ ಕಪ್-೨೦೨೩ ಹೊನಲು ಬೆಳಕಿನ ಹವ್ಯಕ ಆಹ್ವಾನಿತ ಅಂಡರ್ ಆರ್ಮ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕೆಸಿಎಲ್ ಕಾನಗೋಡು ಪ್ರಥಮ ಸ್ಥಾನ ಪಡೆದುಕೊಂಡಿದ್ದು ದ್ವಿತೀಯ... Read more »

ಅಧಿಕಾರಕ್ಕಾಗಿ ಹಿಂದುತ್ವ….ಮುತಾಲಿಕ್‌ ವಿರುದ್ಧ ಸುನಿಲ್‌ ಕುಮಾರ

ಉಡುಪಿ: ಹಿಂದುತ್ವ ಮಾತ್ರವಲ್ಲ, ಈ ಬಾರಿ ಅಭಿವೃದ್ಧಿ ಅಜೆಂಡಾದಲ್ಲಿ ಬಿಜೆಪಿ  ಮತಯಾಚನೆ ! ಸುನೀಲ್ ಕುಮಾರ್ ಅವರು ಮತ್ತೊಮ್ಮೆ ಬಿಜೆಪಿ ಅಭ್ಯರ್ಥಿಯಾಗುವ ಸಾಧ್ಯತೆ ಹೆಚ್ಚಿದ್ದು, ಮತದಾರರಲ್ಲಿ ಆಡಳಿತ ವಿರೋಧಿ ಭಾವನೆಯನ್ನು ಅವರು ಎದುರಿಸುತ್ತಿಲ್ಲ. ಅವರಿಗೆ ದೊಡ್ಡ ಸವಾಲು ಇರುವುದು ಕಾಂಗ್ರೆಸ್‌ನಿಂದಲ್ಲ,... Read more »

ಅಮೂಲ್ ನೆಪದಲ್ಲಿ ರೈತಾಪಿ ಹೈನುಗಾರಿಕೆ ನಿರ್ಮೂಲನೆಗೆ ಸಂಚು -ರೈತ ಸಂಘ

—————————————————————— ಇಡೀ ದೇಶದಲ್ಲೇ ಹೈನುಗಾರಿಕೆ ಉತ್ಪಾದನೆ ಹಾಗೂ ಸಹಕಾರಿ ಸಂಸ್ಕರಣೆ ಅನುಪಾತ ಗರಿಷ್ಠ ಪ್ರಮಾಣದಲ್ಲಿರುವ ರಾಜ್ಯದ ರೈತಾಪಿ ಹೈನುಗಾರಿಕೆಯನ್ನು ಸರ್ವನಾಶ ಮಾಡಲು, ಡೈರಿ ಕ್ಷೇತ್ರದ ಕಾರ್ಪೋರೇಟೀಕರಣ ಸಾಧಿಸಲು ,ಆಸ್ಟ್ರೇಲಿಯಾ, ಡೆನ್ಮಾರ್ಕ್, ನ್ಯೂಜಿಲೆಂಡ್ ಮುಂತಾದ ಯೂರೋಪಿಯನ್ ದೇಶಗಳ ಡೈರಿ ಉತ್ಪನ್ನಗಳಿಗೆ ಮಾರುಕಟ್ಟೆ... Read more »

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್…….‌ ಆಪ್‌ ನಲ್ಲಿ ಒಡಕು ಜಿಲ್ಲಾಘಟಕಕ್ಕೆ ರಾಜೀನಾಮೆ ನೀಡಲಿರುವ ನಾಯಕರು

ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಪ್ರಮುಖ ಪಕ್ಷಗಳಲ್ಲಿ ಒಡಕು, ಬಂಡಾಯಗಳು ಕಾಣುತಿದ್ದು ಕೆಲವರು ಅಭ್ಯರ್ಥಿಗಳಾಗಲು ಯೋಚಿಸಿದ್ದರೆ ಕೆಲವರು ಪಕ್ಷ ತ್ಯಜಿಸಲು ಯೋಜಿಸಿರುವ ಬಾತ್ಮಿ ಸಮಾಜಮುಖಿಡಾಟ್‌ ನೆಟ್‌ ಗೆ ಲಭಿಸಿದೆ. ಜಿಲ್ಲೆಯ ಜೆ.ಡಿ.ಎಸ್.‌ ನ ಕೆಲವರು ಕಾಂಗ್ರೆಸ್‌ ಸೇರಲು ಯೋಚಿಸಿದ್ದರೆ, ಬಿ.ಜೆ.ಪಿ.ಯ... Read more »

ಆಪ್ ಅಭ್ಯರ್ಥಿಗಳು ಸ್ಪರ್ಧಾ ಕಣದಿಂದ ಹಿಂದೆ ಸರಿಯುವಂತೆ ಬಿಜೆಪಿಯಿಂದ ಒತ್ತಡ: ಆಪ್ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ(ಸಂದರ್ಶನ)

ಕರ್ನಾಟಕದಲ್ಲಿ ಜನರು ಸಮಸ್ಯೆಗಳು ಅಥವಾ ಕೆಲಸಗಳ ಆಧಾರದ ಮೇಲೆ ಮತ ಚಲಾಯಿಸಿದರೆ, ನಮ್ಮ ಪಕ್ಷವು ಚುನಾವಣೆಯಲ್ಲಿ ಮುಂಚೂಣಿ ಸ್ಥಾನವನ್ನು ಪಡೆಯಲಿದೆ. ಬಿಜೆಪಿ ನಮ್ಮ ಅಭ್ಯರ್ಥಿಗಳಿಗೆ ಹೆದರಿ ನಮ್ಮ ಪಕ್ಷದ ಅಭ್ಯರ್ಥಿಗಳು ಚುನಾವಣಾ ಕಣದಿಂದ ಹಿಂದೆಗೆದುಕೊಳ್ಳುವಂತೆ ಒತ್ತಡ ಹೇರಲು ಪ್ರಯತ್ನಿಸುತ್ತಿದೆ. ಕರ್ನಾಟಕದಲ್ಲಿ... Read more »

ಕರ್ಮ ಮಾರ್ಗ, ಭಕ್ತಿ ಮಾರ್ಗ ಹಾಗೂ ಯೋಗ ಮಾರ್ಗದಿಂದ ಮುಕ್ತಿ

ಸಿದ್ದಾಪುರತಾಲೂಕಿನ ಕಿಲವಳ್ಳಿಯ ಗ್ರಾಮ ದೇವಿ ದೇವಾಲಯದ ಪ್ರಾಂಗಣದಲ್ಲಿ ಶತಚಂಡಿ ಮಹಾಯಾಗ ಮತ್ತು ಬಸವೇಶ್ವರ ದೇವಾಲಯದ ಶಿಖರ ಪ್ರತಿಷ್ಠಾಪನೆ ಆದಿ ಚುಂಚನಗಿರಿ ಮಹಾಸಂಸ್ಥಾನಮಠದ ೭೨ನೇ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆಯಿತು. ನಂತರ ನಡೆದ ಧರ್ಮಸಭೆ ಉದ್ಘಾಟಿಸಿ... Read more »