ಪ್ರಕೃತಿ,ಅರಣ್ಯ, ನೀರು ಇರುವ ಪ್ರದೇಶಗಳೆಂದರೆ ಪ್ರವಾಸಿಗರಿಗೆ ಮೆಚ್ಚಿನ ಸ್ಥಳ. ಪಿಕ್ ನಿಕ್, ಟೂರ್ ಹೋಗುವವರ ಆಯ್ಕೆ ಕೂಡಾ ನೈಸರ್ಗಿಕ ಆಕರ್ಷಣೆಗಳೇ ಹೆಚ್ಚಿರುವುದು ಸಾಮಾನ್ಯ. ಇಂಥ ಸ್ಥಳಗಳಲ್ಲಿ ಪ್ರವಾಸಿಗರು ಬಂದು ಅಲ್ಲಿಯ ವಾತಾವರಣ ಕಲುಷಿತ ಮಾಡುತ್ತಿರುವುದಕ್ಕೆ ನೂರಾರು ದೃಷ್ಟಾಂತಗಳು ದೊರೆಯುತ್ತವೆ.ಆದರೆ ನೀವಿಲ್ಲಿ... Read more »
ಸಿದ್ದಾಪುರ: ತಾಲೂಕಿನ ಕಲಗದ್ದೆಯ ನಾಟ್ಯ ವಿನಾಯಕ ದೇವರ ಸನ್ನಿಧಾನದಲ್ಲಿ ಅಕ್ಟೋಬರ್ ೧೩ರ ಸಂಕಷ್ಟ ಹರ ಚತುರ್ಥಿಯಂದು ಭಕ್ತಿ ಗಾನೋತ್ಸವ ಹಾಗೂ ಹತ್ತು ಸಹಸ್ರ ಮೋದಕ ಹವನ ನಡೆಯಲಿದೆ.ಅಂದು ಬೆಳಿಗ್ಗೆ ಪ್ರಾರ್ಥನೆ, ಅಭಿಷೇಕ, ಗಣ ಹವನ, ಹತ್ತು ಸಹಸ್ರ ಮೋದಕ ಹವನ,... Read more »
ಅಕ್ಟೋಬರ್ 2 ಗಾಂಧಿ ಜಯಂತಿಯ ದಿನದಂದು ಸಿದ್ದಾಪುರದ ಲಿಟ್ಲ್ ಫ್ಲವರ್ ಶಾಲೆಯಲ್ಲಿ ಗಾಂಧೀಜಿ, ಶಾಸ್ತ್ರೀ ರವರ ಫೋಟೋ ಪಕ್ಕದಲ್ಲಿ ಒಬ್ಬ ಕ್ರಿಶ್ಚಿಯನ್ ಸಂತಳ ಫೋಟೋ ಇಟ್ಟು ಪೂಜೆ ಮಾಡಿದ್ದಾರೆ. ಹಾಗೂ ಕ್ರಿಶ್ಚಿಯನ್ ಮತದ ಬಗ್ಗೆ ಗಾಂಧೀಜಿಯವರಿಗೆ ಒಲವಿತ್ತು ಎಂದು ಬೋಧನೆಯನ್ನು... Read more »
ಭಾರತ್ ಜೋಡೋ ಯಾತ್ರೆ.. ರಾಹುಲ್ ಗಾಂಧಿ ಜತೆ ಹೆಜ್ಜೆ ಹಾಕಿದ ಇಂದಿರಾ – ಕವಿತಾ ಲೋಕೇಶ್ ಮಂಡ್ಯ ಜಿಲ್ಲೆಯ ಬೆಳ್ಳೂರು ಕ್ರಾಸ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜತೆಗೆ ಇಂದಿರಾ ಹಾಗೂ ಕವಿತಾ ಲಂಕೇಶ್ ಅವರು ಹೆಜ್ಜೆಹಾಕಿದ್ದಾರೆ. ಮಂಡ್ಯ: ಸಾಮಾಜಿಕ... Read more »
ಸಿದ್ದಾಪುರ. ತಾಲೂಕಿನ ಭವನಗಿರಿ ಸಮೀಪದ ಹೊಸಳ್ಳಿಯ ಶ್ರೀರಾಮ ದೇವಸ್ಥಾನದಲ್ಲಿ ವರ್ಷದಂತೆ ಈ ವರ್ಷವೂ ಶರನ್ನವರಾತ್ರಿಯ ಪ್ರಯುಕ್ತ ಸಾಮೂಹಿಕ ಭಜನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಊರಿನ ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು 10 ದಿನಗಳ ಸಾಮೂಹಿಕ ಭಜನೆಯಲ್ಲಿ ಪಾಲ್ಗೊಂಡರು. ನವರಾತ್ರಿಯ ಮೊದಲ ದಿನದಿಂದ ಪ್ರಾರಂಭಗೊಂಡು... Read more »
ಎಸ್.ಎಂ ಕೃಷ್ಣ ಸರ್ಕಾರದಲ್ಲಿ ಯುವಜನ ಮತ್ತು ಕ್ರೀಡಾ ಸಚಿವರಾಗಿದ್ದ ಜಬ್ಬಾರ್ ಖಾನ್ ಹೊನ್ನಳ್ಳಿ ನಿಧನರಾಗಿದ್ದಾರೆ. ಹುಬ್ಬಳ್ಳಿ: ಮಾಜಿ ಸಚಿವ ಹಾಗೂ ಉತ್ತರ ಕರ್ನಾಟಕ ಭಾಗದ ಪ್ರಭಾವಿ ಮುಸ್ಲಿಂ ನಾಯಕ ಜಬ್ಬಾರ್ ಖಾನ್ ಹೊನ್ನಳ್ಳಿ ಅವರು ಇಂದು ವಿಧಿವಶರಾದರು. ಕಳೆದ ಹಲವು... Read more »
ಸಿದ್ದಾಪುರ- ಶಿರ್ಸಿ ಸಿದ್ದಾಪುರ ಕ್ಷೇತ್ರದ ಆಮ್ ಆದ್ಮಿ ಪಾರ್ಟಿಯ ಸಿದ್ದಾಪುರ್ ಕಚೇರಿಯನ್ನು ಪಟ್ಟಣದ ಅಶೋಕ ರಸ್ತೆ ಎನ ಬಿ ಹೊಸೂರು ಮನೆಯ ಮಹಡಿ ಮೇಲೆ ಉದ್ಘಾಟಿಸಲಾಯಿತು.. ಇದೇ ಸಂದರ್ಭದಲ್ಲಿ ಕರ್ನಾಟಕ ಸೇವಾರತ್ನ ಪ್ರಶಸ್ತಿ ಪಡೆದಿರುವ ಶಂಕರಮೂರ್ತಿ ಕತ್ತಿ ಯವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮ... Read more »
ಪರೇಶ್ ಮೇಸ್ತಾ ಸಾವಿನ ಪ್ರಕರಣ ಸಿಬಿಐ ಬಿ ರಿಪೋರ್ಟ್ ಹಾಕಿರುವುದು ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಈ ಕುರಿತ ವರದಿ ಇಲ್ಲಿದೆ. ಕಾರವಾರ: ಪರೇಶ್ ಮೆಸ್ತಾ ಪ್ರಕರಣ ಸಿಬಿಐ ಬಿ ರಿಪೋರ್ಟ್ ಹಾಕುತ್ತಿದ್ದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ರಂಗೇರುತ್ತಿದೆ.... Read more »
ಶಿವಮೊಗ್ಗ: ಕಾಡುಕೋಣ ದಾಳಿ, ಮಹಿಳೆಗೆ ಗಂಭೀರ ಗಾಯ ಕೂಲಿ ಕೆಲಸಕ್ಕೆ ಹೋಗುತ್ತಿದ್ದ ವೇಳೆ ಮಹಿಳೆ ಮೇಲೆ ಕಾಡುಕೋಣ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಹೊಸನಗರದಲ್ಲಿ ನಡೆದಿದೆ. ಶಿವಮೊಗ್ಗ: ಮಹಿಳೆ ಮೇಲೆ ಕಾಡುಕೋಣ ದಾಳಿ ನಡೆಸಿರುವ ಘಟನೆ ಹೊಸನಗರ ತಾಲೂಕು ಅರಮನೆಕೊಪ್ಪ... Read more »
ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿಯಾಗುವ ಮೂಲಕ ಪಾದಯಾತ್ರೆಗೆ ಬಲ ತುಂಬಿದ್ದಾರೆ. ಪಾಂಡವಪುರದಿಂದ ಆರಂಭವಾದ ಪಾದಯತ್ರೆಯಲ್ಲಿ ಸೋನಿಯಾ ಗಾಂಧಿ ಕೆಲಕಾಲ ಹೆಜ್ಜೆ ಹಾಕಿದರು. ಮಂಡ್ಯ: ಎರಡು ದಿನದ ವಿಶ್ರಾಂತಿ ಬಳಿಕ ಇಂದಿನಿಂದ ಭಾರತ್ ಜೋಡೋ ಯಾತ್ರೆ ಮತ್ತೆ ಆರಂಭವಾಗಿದೆ.... Read more »





