ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿಲ್ಲ. ಕಾರವಾರ: ಉತ್ತರ ಕನ್ನಡಿಗರ ಬಹುಬೇಡಿಕೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕನಸಿಗೆ ಸರ್ಕಾರ ತಣ್ಣೀರೆರಚಿದೆ. ಕಾರವಾರದ ಕ್ರಿಮ್ಸ್ನಿಂದ ಕಳುಹಿಸಲಾಗಿದ್ದ ಆಸ್ಪತ್ರೆ ನಿರ್ಮಾಣ ಕುರಿತಾದ ಪ್ರಸ್ತಾವವನ್ನು ಆರ್ಥಿಕ ಇಲಾಖೆ... Read more »
ಕಳೆದ ವಾರ ಸಾಗರ-ಶಿರಸಿ ರಸ್ತೆಯ ಸಿದ್ಧಾಪುರ ಕಾವಂಚೂರು ಬಳಿ ಕಾರುಗಳ ಮುಖಾಮುಖಿ ಡಿಕ್ಕಿ ಅಪಘಾತದಲ್ಲಿ ತೀವೃವಾಗಿ ಗಾಯಗೊಂಡಿದ್ದ ಹೊಸೂರಿನ ಸರೋಜಿನಿ ನಾರಾಯಣ ನಾಯ್ಕ ಗುರುವಾರ ಮುಂಜಾನೆ ಮೃತರಾಗಿದ್ದಾರೆ. ಕಳೆದ ಬುಧವಾರ ಸಿದ್ಧಾಪುರದಿಂದ ಮಂಗಳೂರಿಗೆ ಹೊರಟಿದ್ದ ಕಾರಿನಲ್ಲಿದ್ದ ಸರೋಜಿನಿ ನಾಯ್ಕರ ಮಕ್ಕಳು... Read more »
ಬಲವಂತದ ಮತಾಂತರ ನಿಷೇಧ ತಡೆ ವಿಧೇಯಕವನ್ನು ಗುರುವಾರ ವಿಧಾನ ಪರಿಷತ್ ನಲ್ಲಿ ಮಂಡಿಸುವ ಹಿನ್ನೆಲೆಯಲ್ಲಿ ಆರ್ ಎಸ್ ಎಸ್ ಕಚೇರಿಯಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯರ ಸಭೆ ನಡೆಯಿತು. ಬೆಂಗಳೂರು: ಬಲವಂತದ ಮತಾಂತರ ನಿಷೇಧ ತಡೆ ವಿಧೇಯಕವನ್ನು ಗುರುವಾರ... Read more »
ಸಿದ್ಧಾಪುರ ತಾಲೂಕಿನ ಬಿ.ಜೆ.ಪಿ. ಮಂಡಳದ ಕಾರ್ಯಕಾರಿಣಿ ಸಭೆ ಇಲ್ಲಿಯ ಲಯನ್ಸ್ ಬಾಲಭವನದಲ್ಲಿ ಇತ್ತೀಚೆಗೆ ನಡೆಯಿತು. ಈ ಸಭೆಗೆ ಮುಖ್ಯ ಅಭ್ಯಾಗತರಾಗಿ ಆಗಮಿಸಿದ್ದ ಗಿರೀಶ್ ಪಟೇಲ್ ಮತ್ತು ಮಾರ್ಕಂಡೆ ಎಂದಿನಂತೆ ದೇಶ ಮತ್ತು ರಾಜ್ಯದಲ್ಲಿ ಬಿ.ಜೆ.ಪಿ. ಆಡಳಿತಕ್ಕೆ ಬರುತ್ತಲೇ ಸುವರ್ಣಯುಗ ಪ್ರಾರಂಭವಾಯಿತು... Read more »
ಲಿಂಗಾಯತ್ ಮತ್ತು ವೀರಶೈವ ಪಂಥಗಳು ಬೇರೆ ಬೇರೆಯಲ್ಲ, ಪ್ರತ್ಯೇಕ ಲಿಂಗಾಯತ್ ಧರ್ಮ ಮುಗಿದ ಅಧ್ಯಾಯ ಎಂದು ಅಭಿಪ್ರಾಯ ಪಟ್ಟಿರುವ ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ಧರಾಮಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು, ವೀರಶೈವ,ಲಿಂಗಾಯತ ಪಂಥಗಳು ಸರ್ಕಾರದ ಸೌಲಭ್ಯ ಪಡೆಯಲು ಪ್ರಯತ್ನಿಸುವುದು ತಪ್ಪಲ್ಲ ಆದರೆ ಅದಕ್ಕಾಗಿ ವಿಘಟನೆಯಾಗುವುದು... Read more »
ಶಿರಸಿ ತಾಲೂಕಿನ ಹುಲೇಕಲ್ ಗ್ರಾಮಪಂಚಾಯತ್ ವ್ಯಾಪ್ತಿಯ ಲೋಕೇಶ್ ತಿಮ್ಮ ನಾಯ್ಕ ಬಾದುಂಬೆ ವಿದ್ಯುತ್ ತಗಲಿ ಮೃತರಾಗಿದ್ದಾರೆ. ೩೫ ವರ್ಷ, ಒಂದು ಮಗುವಿನ ತಂದೆಯಾಗಿದ್ದ ಲೋಕೇಶ್ ಶಿರಸಿ ರಾಘವೇಂದ್ರ ವೃತ್ತದ ಬಳಿ ಚಿಕನ್ ಅಂಗಡಿ ನಡೆಸುತಿದ್ದರು. ಇಂದು ಮುಂಜಾನೆ ವಿದ್ಯುತ್ ರಿಪೇರಿಗೆ... Read more »
ರಾಜಕೀಯ ಧ್ರುವೀಕರಣದಲ್ಲಿ ಯಲ್ಲಾಪುರ ಕ್ಷೇತ್ರ: ಮೂವರು ನಾಯಕರ ನಡುವೆ ಮತದಾರನಿಗೂ ಗೊಂದಲ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಈಗಲೇ ಹಾಲಿ ಶಾಸಕ ಶಿವರಾಮ ಹೆಬ್ಬಾರ್, ಮಾಜಿ ಶಾಸಕ ವಿ ಎಸ್ ಪಾಟೀಲ್, ಹೊಸ ಮುಖ ಪ್ರಶಾಂತ ದೇಶಪಾಂಡೆ ನಡುವೆ ಪೈಪೋಟಿ ಏರ್ಪಟ್ಟಿದೆ.... Read more »
ವಿಧಾನಸಭೆಯಲ್ಲಿ ಎಸ್ಟಿ ಮೀಸಲಾತಿ ವಿಚಾರ ಚರ್ಚೆ ಸಂಬಂಧ ಗದ್ದಲ: ಸಿಟ್ಟಾದ ಸ್ಪೀಕರ್ ಕಾಗೇರಿ ವಿಧಾನಸಭೆ ಪ್ರಶ್ನೋತ್ತರ ಅವಧಿ ಮುಗಿಯುತ್ತಿದ್ದಂತೆಯೇ ಕಾಂಗ್ರೆಸ್ ಸದಸ್ಯ ಗಣೇಶ್ ಅವರು ಎದ್ದು ನಿಂತು ಎಸ್ಟಿ ಮೀಸಲಾತಿ ಹೆಚ್ಚಳ ಸಂಬಂಧ ಚರ್ಚೆಗೆ ಅವಕಾಶ ಕೊಡಿ ಎಂದು ಒತ್ತಾಯಿಸಿದರು.... Read more »
ಕಾಂಗ್ರೆಸ್ ಮುಖಂಡ, ಸೊರಬಾದ ಮಾಜಿ ಶಾಸಕ ಮಧುಬಂಗಾರಪ್ಪ ರಾಜ್ಯ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಕಾರ್ಯಾಧ್ಯಕ್ಷರಾಗಿ ನೇಮಕವಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಪುತ್ರರಾಗಿ ಒಮ್ಮೆ ಜಾತ್ಯಾತೀತ ಜನತಾದಳದಿಂದ ಶಾಸಕರಾಗಿ ವಿಭಿನ್ನ ಸನ್ನಿವೇಶ,ನಾಯಕತ್ವಗಳಡಿ ಕಾಂಗ್ರೆಸ್, ಬಿ.ಜೆ.ಪಿ., ಜನತಾದಳ, ಸಮಾಜವಾದಿ ಪಕ್ಷಗಳ ಪ್ರಮುಖ... Read more »
ಉತ್ತರ ಕನ್ನಡ ಜಿಲ್ಲೆಯಲ್ಲಿ ಏರುತ್ತಿದೆ ಅಡಕೆ ಕೊಳೆ ರೋಗ : ಮರಿಚೀಕೆಯಾಗಿದೆ ಪರಿಹಾರ ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದಾಗಿ ಅಡಕೆ ಬೆಳೆಗೆ ಕೊಳೆರೋಗ ಆವರಿಸುವ ಭೀತಿ ಉಂಟಾಗಿದೆ. ಕೊಳೆರೋಗಕ್ಕೆ ತುತ್ತಾಗಿರುವ ಸಾವಿರಾರು ಹೆಕ್ಟೇರ್ ಪ್ರದೇಶದ ಅಡಕೆ ಬೆಳೆಗೆ ಸರ್ಕಾರದ... Read more »





