local news- ವಿ.ಟಿ.ಗೌಡ ಸಾವು, ಕಾನಸೂರಿನಲ್ಲಿ ಕ್ಲೀನ್ ಸಿಟಿ ಕಾರ್ಯಕ್ರಮ

ಸಿದ್ದಾಪುರ: ತಾಲೂಕಿನ ಹೆರವಳ್ಳಿಯ ಸ್ನೇಹ ಜೀವಿ, ಮಾಜಿ ಮುಖ್ಯ ಮಂತ್ರಿ ಬಂಗಾರಪ್ಪನವರ ಕಟ್ಟಾ ಅಭಿಮಾನಿ, ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಎಲ್ಲರ ಪ್ರೀತಿಯ ವಿಟಿಗೌಡ ಎಂದೇ ಪ್ರಸಿದ್ಧರಾಗಿದ್ದ ವೆಂಕಟೇಶ ತಿಮ್ಮಾ ಗೌಡ (75) ರವಿವಾರ ನಿಧನರಾದರು.ಅವರು ಹೆರವಳ್ಳಿಯ ಶ್ರೀರಾಮ ಭಜನಾ ಮಂಡಳಿಯ... Read more »

ಅಲ್ಲಲ್ಲಿ ವನಮಹೋತ್ಸವ, ವೃಕ್ಷಾರೋಪಣೆ

ಭಾರತಿ ಸಂಪದ,ಸಂಸ್ಕೃತಿಸಂಪದ,ಪ್ರಯೋಗ ಸ್ವಯಂ ಸೇವಾ ಸಂಸ್ಥೆಯವರುಅರಣ್ಯ ಇಲಾಖೆಯ ಸಹಯೋಗದೊಂದಿಗೆ ವಿಶ್ವಪರಿಸರದಿನಾಚರಣೆಯ ಪ್ರಯುಕ್ತ ಇಲ್ಲಿನವಡ್ನಗದ್ದೆಯಲ್ಲಿ ದೇವದಾರು ಮತ್ತು ದಾರುಹರಿದ್ರಬನ ನಿರ‍್ಮಾಣಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪರಿಸರ ತಜ್ಞಶಿವಾನಂದ ಕಳವೆ ಮಾತನಾಡಿ, ಇಂದಿನ ಯುವಪೀಳಿಗೆಯವರಿಗೆ ನಮ್ಮ ಸುತ್ತ-ಮುತ್ತ ಇರುವ ಮರ-ಗಿಡಗಳ ಹೆಸರು... Read more »

Latest Posts

ಭಿತ್ತಿಯ ಚಿತ್ರ ಬಿ. ಡಿ. ಹಿರೇಮಠ

ಬಿ. ಡಿ. ಹಿರೇಮಠ… ಯಾರಿಗೆ ಗೊತ್ತಿಲ್ಲ ಹೇಳಿ….೨೦ ವರ್ಷಗಳ ಹಿಂದೆ ಹೈ ಕೋರ್ಟ್ ಧಾರವಾಡ ವಿಭಾಗೀಯ ಪೀಠಕ್ಕಾಗಿ ಹೋರಾಡಿ ಮನೆ ಮಾತಾಗಿದ್ದ ಬಿಡಿ ಹಿರೇಮಠ...

ಶಾಲೆಗೆ ಹೋಗದ ರಾಜ!

ಅಕ್ಷರ ಕಲಿಯದೇ ಆಕಾಶದೆತ್ತರಕ್ಕೆ ಬೆಳೆದ ಅಪರೂಪದ ನಟ ಅನರ್ಘ್ಯ ರತ್ನ. ಮತ್ತೇ ಶಾಲೆಗೆ ಮುಖ ತೋರಿಸಲೇ ಇಲ್ಲ.

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

Latest Posts

ಭಿತ್ತಿಯ ಚಿತ್ರ ಬಿ. ಡಿ. ಹಿರೇಮಠ

ಬಿ. ಡಿ. ಹಿರೇಮಠ… ಯಾರಿಗೆ ಗೊತ್ತಿಲ್ಲ ಹೇಳಿ….೨೦ ವರ್ಷಗಳ ಹಿಂದೆ ಹೈ ಕೋರ್ಟ್ ಧಾರವಾಡ ವಿಭಾಗೀಯ ಪೀಠಕ್ಕಾಗಿ ಹೋರಾಡಿ ಮನೆ ಮಾತಾಗಿದ್ದ ಬಿಡಿ ಹಿರೇಮಠ ಅಂದರೆ ಎಲ್ಲರ ಭಿತ್ತಿಯ ಚಿತ್ರ… ಅವಳಿ ನಗರ ಹುಬ್ಬಳ್ಳಿ – ಧಾರವಾಡದಲ್ಲಿ ಉತ್ತರ ಕರ್ನಾಟಕ ಅಂದರೆ…. ಅದು ಪಾಪು, ಚಂಪಾ… ಪಾವಟೆ, ನಂತರದ ದೊಡ್ಡ ಹೆಸರು. ಅಧಿಕಾರ ಇಲ್ಲದೆ,...

ನಿತ್ಯ ಪರಿಸರ ದಿನ ಆಚರಿಸುವ ವಡ್ನಗದ್ದೆ ಗಣಪತಿ

ಇಂದು ವಿಶ್ವ ಪರಿಸರ ದಿನ ಪರಿಸರ,ಅರಣ್ಯ ರಕ್ಷಣೆ ಬಗ್ಗೆ ಇಂದು ವ್ಯಕ್ತವಾಗುವ ಕಾಳಜಿ ಉಳಿದ ದಿಗಳಲ್ಲಿಅಪರೂಪ. ಆದರೆ ನೀವು ಇಲ್ಲೊಬ್ಬ ಅಪರೂಪದ ವ್ಯಕ್ತಿಯ ಬಗ್ಗೆ ಓದುತಿದ್ದೀರಿ ಇವರಿಗೆ ನಿತ್ಯವೂ ಪರಿಸರ ದಿನ. ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದ ವಡ್ನಗದ್ದೆಯ  ಗಣಪತಿ... Read more »

ಕುಮಟಾದ ಈ ಗ್ರಾಮದಲ್ಲಿ ಮದುವೆಗೂ ತೊಡಕಾಗಿರುವ ಪ್ರಬಲವಾದ ಕಾರಣ ಏನು ಗೊತ್ತೆ?

ಮೂಲ ಸೌಕರ್ಯಗಳಿಂದ ವಂಚಿತ ಕುಮಟಾದ ಮೇದಿನಿ ಗ್ರಾಮ.. ಸೂಕ್ತ ರಸ್ತೆಗೆ ಗ್ರಾಮಸ್ಥರ ಮನವಿ ಕುಮಟಾ ತಾಲೂಕಿನ ಮೇದಿನಿ ಗ್ರಾಮ ಮೂಲ ಸೌಕರ್ಯಗಳಿಂದ ವಂಚಿತವಾಗಿದ್ದು, ನಮಗೆ ಅತಿ ಅಗತ್ಯವಿರುವ ರಸ್ತೆ ನಿರ್ಮಿಸಿಕೊಡಿ ಎಂದು ಸ್ಥಳಿಯರು ಮನವಿ ಮಾಡಿದ್ದಾರೆ. ಕಾರವಾರ(ಉತ್ತರಕನ್ನಡ): ಜಿಲ್ಲೆಯ ಕುಮಟಾ... Read more »

ಕಾನಗೋಡ್ ಕೆರೆಭೇಟೆ, ಬಿಜೆಪಿ ವಿರುಧ್ಧ ಕಾಂಗ್ರೆಸ್ ವಾಕ್ ಸಮರ

ಸಿದ್ದಾಪುರ: ಕಾನಗೋಡ ಕೆರೆ ಬೇಟೆಯಲ್ಲಿ ನಡೆದ ಗಲಾಟೆಗೆ ಕ್ಷೇತ್ರದ ಶಾಸಕರೆ ನೇರ ಹೊಣೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ನೀಡಿರುವ ಹೇಳಿಕೆ ಅತ್ಯಂದ ಹಾಸ್ಯಾಸ್ಪದವಾಗಿದೆ ಎಂದು ಪಟ್ಟಣ ಪಂಚಾಯತ ಸದಸ್ಯ ಮಾರುತಿ ನಾಯ್ಕ ತಿರುಗೇಟು ನೀಡಿದರು.ಪಟ್ಟಣದ ಗಂಗಾಬಿಕಾ... Read more »

public intrest -ಕರ್ನಾಟಕ ಸರ್ಕಾರದ್ದೇ ದೊಡ್ಡ ಸಮಸ್ಯೆ!

ಕೃಷಿಕರ ಭೂಮಿಯ ಪಹಣಿ ಪತ್ರಿಕೆಯಲ್ಲಿ ಕರ್ನಾಟಕ ಸರಕಾರವೆಂದು ನಮೂದಾಗಿದ್ದರಿಂದ ರೈತರಿಗೆ ಹಲವಾರು ತೊಂದರೆ ಉಂಟಾಗುತ್ತಿದ್ದು ತಿದ್ದುಪಡಿ ಮಾಡುವಂತೆ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ರಾಜ್ಯಪಾಲರಿಗೆ ಸಾರ್ವಜನಿಕ ಹಿತಾಸಕ್ತಿಹೋರಾಟಗಾರರ ವೇದಿಕೆ (ರಿ) ವತಿಯಿಂದ ಮನವಿ ನೀಡಿದರು ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗಗಳಲ್ಲಿ ಒತ್ತಡ ತಂದು... Read more »

ರೋಹಿತ್​​ ಚಕ್ರತೀರ್ಥ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ಹೂಡುವಂತೆ ದೂರು

ರಾಜ್ಯ ಸರ್ಕಾರದ ಪಠ್ಯ ಪರಿಷ್ಕರಣ ಸಮಿತಿ ಅಧ್ಯಕ್ಷರಾಗಿರುವ ರೋಹಿತ್​​ ಚಕ್ರತೀರ್ಥ ಅವರು, ಇತಿಹಾಸವನ್ನು ತಿರುಚಿದ್ದಾರೆ. ಈ ಮೂಲಕ ಲಿಂಗಾಯತ ಧರ್ಮಗುರು ಬಸವಣ್ಣ, ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್​, ಮಹಾಮಾನವತಾವಾದಿ ನಾರಾಯಣ ಗುರುಗಳಿಗೆ ಅವಮಾನ ಮಾಡಿದ್ದಾರೆ. ಹಾಗಾಗಿ ಅವರು ವಿರುದ್ಧ... Read more »

ಕೆರೆಭೇಟೆ… ಹೊಡೆತ ತಿಂದೂ ಮಾನವೀಯತೆ ಮೆರೆದ ಪೊಲೀಸರು!

ಕಾನಗೋಡು ಕೆರೆಭೇಟೆ- ಒಂದು ಅಳತೆ (ತೂಕದ) ಯಂತ್ರ, ಒಂದು ಝೆರಾಕ್ಸ್‌ ಯಂತ್ರದೊಂದಿಗೆ ಮೂರು ಜನರ ಬಂಧನ ೨೪ ಕ್ಕೇರಿದ ಬಂಧಿತರ ಸಂಖ್ಯೆ ರಾಜ್ಯವ್ಯಾಪಿ ಸುದ್ದಿಯಾದ ಕಾನಗೋಡು ಕೆರೆಭೇಟೆ ಪ್ರಕರಣದ ದೊಂಬಿ,ದರೋಡೆ ಆರೋಪಿಗಳನ್ನಾಗಿ ಈವರೆಗೆ ೨೪ ಜನರನ್ನು ಬಂಧಿಸಿದ ಪೊಲೀಸರು ಆರೋಪಿಗಳ... Read more »

ಜನ ವಿರೋಧಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ರದ್ದುಪಡಿಸಿ: ಸಿಪಿಐಎಂ ಒತ್ತಾಯ

ಕರ್ನಾಟಕ ಸರ್ಕಾರ ನಾಚಿಕೆ ಇಲ್ಲದೇ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯನ್ನು ಮತ್ತು ಅದು ಮಾಡಿದ ಪರಿಷ್ಕರಣಾ ಪಠ್ಯ ಕ್ರಮಗಳನ್ನು ಕೈ ಬಿಡದೇ ಮುಂದುವರೆಸುತ್ತಿದೆ. ಕೂಡಲೇ ಇದನ್ನು ರದ್ದುಪಡಿಸಬೇಕೆಂದು ಭಾರತ ಕಮ್ಯುನಿಸ್ಟ್ ಪಕ್ಷ ಒತ್ತಾಯಿಸಿದೆ. ಬೆಂಗಳೂರು: ಪರಿಷ್ಕರಿಸಿದ ಪಠ್ಯ ಕ್ರಮಗಳನ್ನು ಹಾಗೂ... Read more »

ಶಿರಸಿ: ಆಕಸ್ಮಿಕ ಬೆಂಕಿ ತಗುಲಿ 2 ಎಕರೆ ಅಡಕೆ ತೋಟ ನಾಶ

2 ಎಕರೆ ಅಡಕೆ ತೋಟಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಮಾರು 5 ರಿಂದ 6 ಲಕ್ಷ ರೂ. ಹಾನಿಯುಂಟಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಬನವಾಸಿ ಕಂತ್ರಾಜಿ ಗ್ರಾಮದಲ್ಲಿ ನಡೆದಿದೆ. ಶಿರಸಿ: ಆಕಸ್ಮಿಕ ಬೆಂಕಿ ತಗುಲಿ ಅಂದಾಜು... Read more »