ಶಿರಸಿ ತಾಲೂಕಿನ ಬರೂರಿನ ಶ್ರೀ ಲಕ್ಷ್ಮೀ ನರಸಿಂಹ ದೇವರ ನೂತನ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮದ ವೇಳೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಡೊಳ್ಳು ಕುಣಿತದ ತಂಡದವರೊಂದಿಗೆ ಹೆಜ್ಜೆ ಹಾಕಿ ಗಿಲಿಗಚ್ಚಿಯನ್ನು ಬಾರಿಸಿದ್ದು, ಎಲ್ಲರ ಗಮನ ಸೆಳೆಯಿತು. ಕಳೆದ 9 ತಿಂಗಳಲ್ಲಿ... Read more »
ಧರ್ಮವನ್ನು ಮನೆಯೊಳಗೆ ಇಟ್ಟು ಬರಬೇಕು: ಯುವ ಕಾಂಗ್ರೆಸ್ ವಕ್ತಾರೆ ಸುರೈಯ್ಯ ಅಂಜುಮ್ ಧರ್ಮಕ್ಕಿಂತ ದೇಶ ಮುಖ್ಯ. ಹಿಜಾಬ್ ಮುಸ್ಲಿಂ ಧರ್ಮದ ಪ್ರತೀಕ ಅದರ ಬಗ್ಗೆ ನಮ್ಮಗೆ ಹೆಮ್ಮೆ ಇದೆ. ಆದರೆ ಹಿಜಾಬ್ ತೆಗೆದಿಟ್ಟು ತರಗತಿಗೆ ಹಾಜರಾಗಬೇಕು ಎಂದು ಯುವ ಕಾಂಗ್ರೆಸ್... Read more »
ವಿರೋಧಿಗಳೂ ತಲೆದೂಗಿದ ರಾಹುಲ್ ಗಾಂಧಿಯವರ ಭಾಷಣದ ಕನ್ನಡ ಬರಹ ರೂಪ—ಬರಹ ರೂಪ- ನವೀನ್ ಸೂರಿಂಜೆ— ಸದನವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿಯವರು ದೇಶದ ಹಲವು ವಿಷಯಗಳ ಬಗ್ಗೆ ಬೆಳಕು ಚೆಲ್ಲಲಿಲ್ಲ. ನಾನು ಅಂತಹ ಒಂದಷ್ಟು ವಿಷಯಗಳ ಬಗ್ಗೆ ಮಾತನಾಡಲು ಬಯಸುತ್ತೇನೆ. ರಾಷ್ಟ್ರಪತಿ... Read more »
ಹಿಜಾಬ್ Vs ಕೇಸರಿ: ರಾಜ್ಯಾದ್ಯಂತ ನಾಳೆಯಿಂದ ಮೂರು ದಿನ ಹೈಸ್ಕೂಲ್, ಕಾಲೇಜ್ ಗಳಿಗೆ ರಜೆ ಘೋಷಿಸಿದ ಸರ್ಕಾರ ಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿವಾದ ಇದೀಗ ರಾಜ್ಯಾದ್ಯಂತ ವ್ಯಾಪಿಸಿದ್ದು, ಹಲವು ಕಡೆ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ... Read more »
ಜೆಡಿಎಸ್ ಜಾತ್ಯಾತೀತ ನಿಲುವು ಶಿಥಿಲ: ಎಚ್ ಡಿಕೆ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ ವೈಎಸ್ ವಿ ದತ್ತಾ ಜೆಡಿಎಸ್ ಜಾತ್ಯೀತತ ನಿಲುವಿನಲ್ಲಿ ಶಿಥಿಲವಾಗುತ್ತಿದೆ. ಬಿಜೆಪಿ ವಿರುದ್ಧ ಹೆಚ್ಚು ಹೋರಾಟ ಮಾಡುತ್ತಿಲ್ಲ ಎಂಬ ಬೇಸರ ಹೊರ ಹಾಕಿದ ಜೆಡಿಎಸ್ ಮುಖಂಡ ವೈ.ಎಸ್.... Read more »
ಶಾಸಕಿ ರೂಪಾಲಿ ನಾಯ್ಕ್ ಪುತ್ರನ ಅದ್ಧೂರಿ ಕಲ್ಯಾಣ : ಪರ್ಭತ್ ಕೈ ಹಿಡಿದ ಮೈಸೂರಿನ ರೇಖಾ ಸುಮಾರು ಐದು ಎಕರೆ ವಿಶಾಲ ಪ್ರದೇಶದಲ್ಲಿ ಸಿದ್ಧಪಡಿಸಲಾಗಿದ್ದ ವಿವಾಹ ಮಹೋತ್ಸವದ ಮಂಟಪ ಮದುವೆಗೆ ಆಗಮಿಸಿದ್ದವರ ಕಣ್ಮನ ಸೆಳೆಯಿತು. ಸುಮಾರು 30ಕ್ಕೂ ಅಧಿಕ ತರಹೇವಾರಿ... Read more »
ವೆಜಿಟೇಬಲ್ಸ್ ಇರೋ ನಾನ್ ವೆಜಿಟೇರಿಯನ್ ಹಾಡು: ಹಿಗ್ಗಿ ಹೀರೆಕಾಯಾಗಿಸೋ Non Veg ಸಾಂಗ್: 2 ದಿನದಲ್ಲಿ 25 ಲಕ್ಷ ವೀಕ್ಷಣೆ ಪ್ರಪಂಚದಲ್ಲಿ ‘ವೆಜಿಟೇಬಲ್ಸ್ ಇರೋ ನಾನ್ ವೆಜಿಟೇರಿಯನ್ ಹಾಡು’ ಅಂತೇನಾದ್ರೂ ಇದ್ರೆ ಅದು ಕನ್ನಡದ ‘ತೋತಾಪುರಿ’ ಸಿನಿಮಾದ ‘ಬಾಗ್ಲು ತೆಗಿ ಮೇರಿ ಜಾನ್’... Read more »
‘ಗುರು ಶಿಷ್ಯರು’ ಸಿನಿಮಾದಲ್ಲಿ 13 ಹುಡುಗರಿಗೆ ಶರಣ್ ಖೋ ಖೋ ಕೋಚ್ ಸಿನಿಮಾದಲ್ಲಿ ನಟಿಸುತ್ತಿರುವ 13 ಹುಡುಗರಲ್ಲಿ 6 ಮಕ್ಕಳು ಸ್ಟಾರ್ ಕಿಡ್ಸ್ ಆಗಿದ್ದಾರೆ. ಜಡೇಶ ಕೆ. ಹಂಪಿ ನಿರ್ದೇಶಿಸುತ್ತಿರುವ ಗುರು ಶಿಷ್ಯರು ಸ್ಪೋರ್ಟ್ಸ್ ಡ್ರಾಮಾ ಸಿನಿಮಾ ಖೋ ಖೋ ಕ್ರೀಡೆಯ ಕುರಿತಾಗಿದೆ. ಸಿನಿಮಾದಲ್ಲಿ... Read more »
ಶಾರುಖ್ ಖಾನ್ ಲತಾ ಮಂಗೇಶ್ಕರ್ ಮೃತದೇಹದ ಮೇಲೆ ಉಗುಳಿದರೇ? ವಾಸ್ತವ ಏನು ಹೇಳುತ್ತದೆ? ಫ್ಯಾಕ್ಟ್ ಚೆಕ್ ಭಾರತದ ಗಾನಕೋಗಿಲೆ ಲತಾ ಮಂಗೇಶ್ಕರ್ ನಿಧನರಾಗಿದ್ದು ಅವರ ಅಂತ್ಯಕ್ರಿಯೆ ನಿನ್ನೆ ಮುಂಬೈಯ ಶಿವಾಜಿ ಪಾರ್ಕ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತ್ತು. https://www.youtube.com/shorts/X4WGoA42TDo ಮುಂಬೈ/ಬೆಂಗಳೂರು: ಭಾರತದ... Read more »
ಪುದುಚೆರಿ ಬಾಕ್ಸಿಂಗ್ ಟೂರ್ನಿಯಲ್ಲಿ ಪದಕ ಗೆದ್ದ ಕರ್ನಾಟಕದ ಸಿದ್ದಿ ಜನಾಂಗದ 7 ಮಂದಿ ಬಾಕ್ಸರ್ ಗಳು ಟೂರ್ನಿಯಲ್ಲಿ ಪಾಲ್ಗೊಂಡ ಎಲ್ಲಾ ಸಿದ್ದಿ ಬಾಕ್ಸರ್ ಗಳು ಬೆಂಗಳೂರಿನ ವಿಜಯನಗರ ಸರ್ಕಾರಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ತರಬೇತಿ ಪಡೆಯುತ್ತಿದ್ದವರಾಗಿದ್ದಾರೆ. ಬೆಂಗಳೂರು: ಕರ್ನಾಟಕದ ಸಿದ್ದಿ ಸಮುದಾಯಕ್ಕೆ ಸೇರಿದ... Read more »





