ಯಾರಾಗ್ತಾರೆ ಕರ್ನಾಟಕದ ಮುಖ್ಯಮಂತ್ರಿ… ಅರಗ ಜ್ಞಾನೇಂದ್ರ..ಶ್ರೀನಿವಾಸ್ ಪೂಜಾರಿ,ಸವದಿ, ನಿರಾಣಿ, ಜೋಷಿ,ಹೆಗಡೆ…?

ಕಾಂಗ್ರೆಸ್ ಸಿದ್ಧರಾಮಯ್ಯರನ್ನು ಮುಖ್ಯಮಂತ್ರಿ ಮಾಡುವ ಸಂದರ್ಭದಲ್ಲಿ ಖಾಸಗಿ ಏಜೆನ್ಸಿಗಳ ಮೂಲಕ ಸಮೀಕ್ಷೆ ನಡೆಸಿ ಪ್ರಾಮಾಣಿಕತೆ, ಸರಳತೆ, ಜನಪರತೆ, ಶುದ್ಧಚಾರಿತ್ರ್ಯ, ಸೈದ್ಧಾಂತಿಕ ಸ್ಫಷ್ಟತೆಗಳ ಆಧಾರದಲ್ಲಿ ಸಿದ್ಧರಾಮಯ್ಯ ಎಲ್ಲರಿಗಿಂತಲೂ ಬೆಸ್ಟ್ ಎನ್ನುವ ನಿರ್ಧಾರ ಮಾಡಿತ್ತಂತೆ! ಈಗ ಬಿ.ಜೆ.ಪಿ. ಇಂಥ ಸಮೀಕ್ಷೆ, ಜನಾಭಿಪ್ರಾಯದ ಮೊರೆ... Read more »

ಬಿಳಗಿ ಕಂಡುಮನೆಗೆ ಬೇಕು ಸರ್ವ ಋತು ರಸ್ತೆ, ಉಕ್ಕಿ ಹರಿದ ಅಘನಾಶಿನಿ: ಮುಳುಗಿದ ಸರ್ಕುಳಿ

ಮಲೆನಾಡೆಂದರೆ.. ಭೂಪಟದಲ್ಲಿ ಬೆಟ್ಟ, ನೀರು, ಗಿರಿ ವೃಕ್ಷಗಳ ಚಿತ್ರ. ಆದರೆ ಮಲೆನಾಡೆಂದರೆ ಇವುಗಳಿಗೂ ಮೀರಿದ ವಿಶೇಶ ಜೀವನ ಶೈಲಿಯ ತಾಣ  ಎಂಬುದು ಅನೇಕರಿಗೆ ತಿಳಿದಿಲ್ಲ.   ಮಲೆನಾಡಿನಲ್ಲಿ ಮಳೆ ಬಂತೆಂದರೆ ಅದು ಸುಮಧುರ ಹಾಡಿನಂತೆ ಅಬ್ಬರವಿಲ್ಲದೆ ಸುರಿದರೆ  ಸಂಗೀತ,ಸಾಹಿತ್ಯದ  ಖುಷಿ ನೀಡಬಲ್ಲದು... Read more »

Latest Posts

ಪರಾವಲಂಬನೆ ಬೇಡ ಸ್ವಾವಲಂಬನೆ ಅಗತ್ಯ… ಉದ್ಯೋಗಪತಿಗಿಂತ ಉದ್ಯಮಪತಿ ಆಗುವುದು ಲೇಸು..mhps balikoppa pro

ಸಿದ್ದಾಪುರ: ನಗರದ ಬಾಲಿಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಹಾಧ್ವಾರ ಹಾಗೂ ಕಂಪೌಂಡ್ ನಿರ್ಮಿಸಿಕೊಟ್ಟ ದಾನಿಗಳನ್ನು ಸನ್ಮಾನಿಸಲಾಯಿತು.ಬಾಲಿಕೊಪ್ಪ ಶಾಲೆಯಲ್ಲಿ ಕಲಿತು ಅಮೇರಿಕಾದಲ್ಲಿ ಸ್ವಂತ ಕಂಪನಿ...

suresh naik road…. ಯೋಧರ ಸ್ಮರಣೆಯಿಂದ ಯುವಜನಾಂಗಕ್ಕೆ ಪ್ರೇರಣೆ…. ಹಳದೋಟ ರಸ್ತೆಗೆ ಯೋಧ ಸುರೇಶ್‌ ನಾಯ್ಕ ನಾಮಕರಣ!

ಯೋಧರನ್ನು ಸ್ಮರಿಸುವುದು ಯೋಧರ ಹೆಸರಲ್ಲಿ ಉತ್ತಮ ಕೆಲಸ ಮಾಡುವುದು ಸಮಾಜಮುಖಿ ನಡೆ ಇಂಥ ಕೆಲಸಗಳು ಮಾತ್ರ ಯುವಸಮೂಹಕ್ಕೆ ಪ್ರೇರಣೆ ನೀಡಬಲ್ಲವು ಎಂದು ಶಾಸಕ ಭೀಮಣ್ಣ...

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

Latest Posts

ಪರಾವಲಂಬನೆ ಬೇಡ ಸ್ವಾವಲಂಬನೆ ಅಗತ್ಯ… ಉದ್ಯೋಗಪತಿಗಿಂತ ಉದ್ಯಮಪತಿ ಆಗುವುದು ಲೇಸು..mhps balikoppa pro

ಸಿದ್ದಾಪುರ: ನಗರದ ಬಾಲಿಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಹಾಧ್ವಾರ ಹಾಗೂ ಕಂಪೌಂಡ್ ನಿರ್ಮಿಸಿಕೊಟ್ಟ ದಾನಿಗಳನ್ನು ಸನ್ಮಾನಿಸಲಾಯಿತು.ಬಾಲಿಕೊಪ್ಪ ಶಾಲೆಯಲ್ಲಿ ಕಲಿತು ಅಮೇರಿಕಾದಲ್ಲಿ ಸ್ವಂತ ಕಂಪನಿ ಹೊಂದಿರುವ ಸಿದ್ದಾಪುರದ ಉದಯ ಹೆಗಡೆ ಶಾಲೆಯ ಮಹಾಧ್ವಾರ, ಧ್ವಜದ ಕಟ್ಟೆ ಸೇರಿ ಸುಮಾರು 7 ಲಕ್ಷ ರೂಪಾಯಿ ಕೊಡುಗೆ ನೀಡಿದ್ದು ಮಹಾಧ್ವಾರವನ್ನು ಮಂಗಳವಾರ ಉದ್ಘಾಟಿಸಿದರು. ಜತೆಗೆ ಶಾಲೆಯ ಕಂಪೌಂಡಗೆ...

ಉತ್ತರ ಕನ್ನಡ: ಪ್ರವಾಹ ಪೀಡಿತರ ರಕ್ಷಣೆಗೆ ಭಾರತೀಯ ಕರಾವಳಿ ರಕ್ಷಣಾ ಪಡೆ, ನೌಕಾದಳ

ಉತ್ತರ ಕನ್ನಡ: ಪ್ರವಾಹ ಪೀಡಿತರ ರಕ್ಷಣೆಗೆ ಭಾರತೀಯ ಕರಾವಳಿ ರಕ್ಷಣಾ ಪಡೆ, ನೌಕಾದಳ; ಪ್ರವಾಹದಲ್ಲಿ ಕೊಚ್ಚಿಹೋದ ಜನ ಜೀವನ ಉತ್ತರ ಕರ್ನಾಟಕದಲ್ಲಿ ಮಳೆಯ ಅಬ್ಬರಕ್ಕೆ ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹದಲ್ಲಿ ಕೊಚ್ಚಿ ಹೋದ ಹಲವು ಮಂದಿ ಸಾವನ್ನಪ್ಪಿದ್ದಾರೆ.  ಮಹಾರಷ್ಟ್ರದಲ್ಲಿ ಭೂಕುಸಿತ, ಪ್ರವಾಹಕ್ಕೆ 71... Read more »

ದೂಧ್‌ಸಾಗರ್ ಬಳಿ ಹಳಿ ತಪ್ಪಿದ ಮಂಗಳೂರು-ಮುಂಬೈ ವಿಶೇಷ ರೈಲು, ಹೊನ್ನಾವರ-ಬೆಂಗಳೂರು ರಾ.ಹೆ. ಬಂದ್!

ಭೂಕುಸಿತದ ನಂತರ ದೂಧ್‌ಸಾಗರ್ ಬಳಿ ಹಳಿ ತಪ್ಪಿದ ಮಂಗಳೂರು-ಮುಂಬೈ ವಿಶೇಷ ರೈಲು ಭೂಕುಸಿತದ ಹಿನ್ನೆಲೆಯಲ್ಲಿ ಮುಂಬೈಗೆ ತೆರಳುವ ವಿಶೇಷ ರೈಲು(ಮಂಗಳೂರು-ಮುಂಬೈ ಎಕ್ಸ್‌ಪ್ರೆಸ್) ದೂಧ್‌ಸಾಗರ್-ಸೋನೌಲಿಮ್ ನಿಲ್ದಾಣಗಳ ನಡುವೆ ಹಳಿ ತಪ್ಪಿದೆ. ಅದೃಷ್ಟವಶಾತ್ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಉತ್ತರ ಕನ್ನಡ ಮತ್ತು ಶಿವಮೊಗ್ಗ... Read more »

ವಿಪರೀತ ಮಳೆ, ಅಪಾರ ಹಾನಿ, ಸಮರೋಪಾದಿಯಲ್ಲಿ ಪರಿಹಾರ ಕಾರ್ಯ

ಯಲ್ಲಾಪುರ ದಕ್ಷಿಣ ಭಾಗದಲ್ಲಿ ಧರೆ ಕುಸಿತ, ರಸ್ತೆ, ಮನೆಗಳಿಗೆ ಹಾನಿ ಶಿರಸಿ-ಸಿದ್ಧಾಪುರ ರಸ್ತೆ ಬಂದ್, ಶಿರಸಿ-ಸಿದ್ಧಾಪುರದ ನಗರ ಪ್ರದೇಶವೂ ಜಲಾವೃತ್ತ. * ಸಿದ್ಧಾಪುರ ಕಲ್ಯಾಣಪುರ-ಗೋಳಗೋಡು ರಸ್ತೆ ಸಂಪರ್ಕ ಕಡಿತ, ಮುಳುಗಿದ ಭತ್ತದ ಬೆಳೆ ಹೆಮ್ಮನಬೈಲ್, ಕಲ್ಯಾಣಪುರಗಳಲ್ಲಿ ಕಾಳಜಿಕೇಂದ್ರ ಪ್ರಾರಂಭ *... Read more »

ಬೆರಳಿನ ಗಾಯದಿಂದಾಗಿ ಸರಣಿಯಿಂದ ಹೊರಗುಳಿದ ವಾಷಿಂಗ್ಟನ್ ಸುಂದರ್

ಭಾರತ ವರ್ಸಸ್ ಇಂಗ್ಲೆಂಡ್: ಬೆರಳಿನ ಗಾಯದಿಂದಾಗಿ ಸರಣಿಯಿಂದ ಹೊರಗುಳಿದ ವಾಷಿಂಗ್ಟನ್ ಸುಂದರ್ ಬ್ರಿಟನ್ ಪ್ರವಾಸದಲ್ಲಿರುವ ಟೀಂ ಇಂಡಿಯಾದ ಶಿಬಿರದಲ್ಲಿ ಗಾಯದ ಪಟ್ಟಿ ಬೆಳೆಯುತ್ತಲಿದೆ. ಕಾಲಿನ ಗಾಯದಿಂದಾಗಿ ಆರಂಭಿಕ ಬ್ಯಾಟ್ಸ್ ಮನ್ ಶುಬ್ಮನ್ ಗಿಲ್ ಸ್ವದೇಶಕ್ಕೆ ಮರಳಿದ ಬೆನ್ನಲ್ಲೇ ಇದೀಗ ಆಲ್... Read more »

ಮಳೆಗೆ ಉತ್ತರ ಕನ್ನಡ ತತ್ತರ… ಮರಬಿದ್ದು ಮನೆಗೆ ಹಾನಿ, ರಸ್ತೆ ಬಂದ್, ಸುರಕ್ಷಿತ ಸ್ಥಳಗಳಿಗೆ ಹೋಗಲು ಸೂಚನೆ

ಲಕ್ಷಾಂತರ ಹಾನಿ- ಸಿದ್ಧಾಪುರ ತಾಲೂಕಿನಲ್ಲಿ ಇಂದು ಮರಬಿದ್ದು ನಾಲ್ಕೈದು ಮನೆಗಳು ಹಾನಿಗೊಳಗಾಗಿವೆ. ಸೊರಬ-ಕುಮಟಾ ರಸ್ತೆ, ಸಾಗರ-ಹೊನ್ನಾವರ ರಾಷ್ಟ್ರೀಯ ಹೆದ್ದಾರಿ, ಯಲ್ಲಾಪುರಶಿರಸಿ-ಸಾಗರ ರಸ್ತೆಗಳಲ್ಲಿ ಕೂಡಾ ಬಿದಿರಿನ ಹಿಂಡು,ಮರಗಳು ಬಿದ್ದು ವಾಹನ ಸಂಚಾರಕ್ಕೂ ಅಡಚಣೆಯಾಗಿದೆ. ಹೆಸ್ಕಾಂ ಮತ್ತು ಸ್ಥಳಿಯ ಗ್ರಾಮ ಪಂಚಾಯತ್ ಆಡಳಿತಗಳು... Read more »

ನಕಲಿ ಉಗ್ರರ ದಾಳಿ: ಇಬ್ಬರು ಬಿಜೆಪಿ ಕಾರ್ಯಕರ್ತರು, ಸೆಕ್ಯೂರಿಟಿ ಗಾರ್ಡ್ ಬಂಧನ

ಜಮ್ಮು-ಕಾಶ್ಮೀರದಲ್ಲಿ ನಕಲಿ ಉಗ್ರರ ದಾಳಿ: ಇಬ್ಬರು ಬಿಜೆಪಿ ಕಾರ್ಯಕರ್ತರು, ಸೆಕ್ಯೂರಿಟಿ ಗಾರ್ಡ್ ಬಂಧನ ಕಳೆದ ವಾರ ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಡೆದಿದ್ದ ನಕಲಿ ಉಗ್ರರ ದಾಳಿ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಬಿಜೆಪಿ ಕಾರ್ಯಕರ್ತರು ಹಾಗೂ ಅವರ ಇಬ್ಬರು ವೈಯಕ್ತಿಕ ಭದ್ರತಾ... Read more »

ದೇಶದ ಮೊದಲ ಕ್ಯಾನೊಪಿ ವಾಕ್ ರಾಜ್ಯದ ಪುಟ್ಟ ತಾಲೂಕು ಜೊಯಡಾದಲ್ಲಿ ಸದ್ದಿಲ್ಲದೆ ಆರಂಭ

ಕಾಳಿ ಹುಲಿ ಸಂರಕ್ಷಿತಾರಣ್ಯದಲ್ಲಿ ದೇಶದ ಮೊದಲ ‘ಕ್ಯಾನೊಪಿ ವಾಕ್’ ಆರಂಭ ಉತ್ತರ ಕನ್ನಡ ಜಿಲ್ಲೆಯ ಕುವೇಶಿ ಬಳಿಯ ಅರಣ್ಯವಲಯದಲ್ಲಿ ನಿರ್ಮಿಸಲಾಗಿದ್ದ ದೇಶದ ಮೊದಲ ಮರಗಳ ಮೇಲೆ ನಡಿಗೆಯ ‘ಕ್ಯಾನೊಪಿ ವಾಕ್’ ಇದೀಗ ಪ್ರವಾಸಿಗರ ಭೇಟಿಗೆ ಮುಕ್ತವಾಗಿದೆ. ಹುಬ್ಬಳ್ಳಿ: ಉತ್ತರ ಕನ್ನಡ... Read more »

Local news -ಕೊಡುಗೆ, ಸಾಧನೆ

ಅಮೆರಿಕದ ವಾಸವಿ ಫೌಂಡೇಷನ್‌ ಹಾಗೂ ಹುಬ್ಬಳ್ಳಿಯ ಜಿಎಂ ವೆಲ್‌ಫೇರ್‌ ಗ್ರೂಪ್ ಆರ್ಗನೈಸೇಷನ್‌ ವತಿಯಿಂದ ಆಮ್ಲಜನಕ ಸಾಂದ್ರಕವನ್ನು ಸಿದ್ದಾಪುರ ತಾಲ್ಲೂಕಿನ ಕೋಲಶಿರ್ಸಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹಸ್ತಾಂತರಿಸಲಾಯಿತು. ಜಿಎಂ ವೆಲ್‌ಫೇರ್‌ ಗ್ರೂಪ್ ಆರ್ಗನೈಸೇಷನ್‌ ರಾಜ್ಯ ಘಟಕದ ಅಧ್ಯಕ್ಷೆ ರಶ್ಮಿ ಎಸ್‌.ಎನ್, ಸದಸ್ಯರಾದ... Read more »