ಸಿದ್ಧಾಪುರ ತಾಲೂಕಿನ ಕೈಗಾರಿಕಾ ವಸಾಹತು ಪ್ರದೇಶ ಮನ್ಮನೆ ಗ್ರಾಮಪಂಚಾಯತ್ ಮಳಲವಳ್ಳಿ ಯಲ್ಲಿ ಸ್ಥಾಪನೆಯಾಗುತಿದ್ದು ಈ ಪ್ರದೇಶದಲ್ಲಿ ಜಾಗೆ ಕಾಯ್ದಿರಿಸಿಕೊಳ್ಳುವ ಆಸಕ್ತರು ಅರ್ಜಿ ಸಲ್ಲಿಸಲು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ನಿಗಮ ಕೋರಿದೆ. ಈ ಬಗ್ಗೆ ಇತ್ತೀಚೆಗೆ ಸಿದ್ಧಾಪುರದಲ್ಲಿ ಮಾಧ್ಯಮಗೋಷ್ಠಿ ನಡೆಸಿದ... Read more »
ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಮ್ಮ ಅಧಿಕಾರಿಗಳಿಗೆ “ಸಂಪರ್ಕ ತಡೆಯನ್ನು ಮತ್ತು ಲಾಕ್ ಡೌನ್ ಮೋಡ್” ನಿಂದ ಹೊರಬಂದು ಶಾಸಕಾಂಗ ಅಧಿವೇಶನಕ್ಕೆ ಸಿದ್ಧತೆ ಆರಂಭಿಸುವಂತೆ ನಿರ್ದೇಶನ ನೀಡಿದರು. ಬೆಂಗಳೂರು: ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಮ್ಮ ಅಧಿಕಾರಿಗಳಿಗೆ... Read more »
ವಿನಾಶದ ಅಂಚಿನಲ್ಲಿರುವ ಸಸ್ಯ-ಪ್ರಾಣಿ ಪ್ರಭೇದ, ಜೋಗ ಜಲಪಾತಗಳ ರಕ್ಷಿಸಿ: ಜೀವವೈವಿಧ್ಯ ಮಂಡಳಿ ಜೋಗ ಜಲಪಾತಗಳ ಜೀವಂತವಾಗಿಡಲು ಹಾಗೂ ಅವುಗಳು ತುಂಬಿ ಹರಿಯುವಂತಿರಲು, ವಿನಾಶದ ಅಂಚಿನ ವೃಕ್ಷ, ಪ್ರಾಣಿ ಪ್ರಭೇದಗಳ ಸಂರಕ್ಷಣೆ ಮಾಡುವ ಅಗತ್ಯಗಳಿವೆ ಜೀವವೈವಿಧ್ಯ ಮಂಡಳಿ ಹೇಳಿದೆ. ಜೀವವೈವಿಧ್ಯತೆಗಳನ್ನು ರಕ್ಷಿಸುವ... Read more »
ಕೇಂದ್ರ ಸಂಪುಟ ಪುನರ್ ರಚನೆ: ಚಂದ್ರಶೇಖರ್, ಕರಂದ್ಲಾಜೆ, ನಾರಾಯಣ ಸ್ವಾಮಿ, ಖೂಬಾ ಪ್ರಮಾಣ ವಚನ ಸ್ವೀಕಾರ ಪ್ರಧಾನಿ ನರೇಂದ್ರ ಮೋದಿ ಅವರ ನೂತನ ಕೇಂದ್ರ ಸಂಪುಟದಲ್ಲಿ ಕರ್ನಾಟಕದಿಂದ ಮೊದಲಿಗರಾಗಿ ರಾಜೀವ್ ಚಂದ್ರಶೇಖರ್ ರಾಜ್ಯ ಖಾತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.... Read more »
ಮಹಿಳಾ ಸ್ವ ಸಹಾಯ ಮತ್ತು ಸ್ತ್ರೀಶಕ್ತಿಸಂಘಗಳ ಸಂಜೀವಿನಿ ಮಿಷನ್ 55 ಯೋಜನೆಗೆ ಸರ್ಕಾರದ ಹಣಕಾಸಿನ ನೆರವಿತ್ತು. ಇದರೊಂದಿಗೆ ಸಂಘಗಳು ಬ್ಯಾಂಕಿನಿಂದ ಸಾಲ ಪಡೆದು ಸಣ್ಣ ಉದ್ದಿಮೆಗಳನ್ನು ಪ್ರಾರಂಭಿಸಿ ಅದರಿಂದ ಬಂದ ಆದಾಯ ಲಾಭದಿಂದ ಸಾಲಮರುಪಾವತಿ ಮಾಡಬೇಕಿತ್ತು. ಈ ಉದ್ದೇಶಕ್ಕೆ ಆಯ್ಕೆಯಾದ... Read more »
ಬುಧವಾರ ಶಿರಸಿಯಲ್ಲಿ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ ಕಾರ್ಯಕ್ರಮ ನಡೆಯಲಿದೆ. ಕಾಂಗ್ರೆಸ್ ರಾಜ್ಯ ಸಾರಥ್ಯ ವಹಿಸಿಕೊಂಡ ಮೇಲೆ ಡಿ.ಕೆ.ಶಿವಕುಮಾರ ಮಲೆನಾಡು, ಕರಾವಳಿ ಪ್ರವಾಸಕ್ಕೆ ಬಂದಿದ್ದು ಇದೇ ಮೊದಲ ಬಾರಿ ಏನಲ್ಲ. ಆದರೆ ಈ ಬಾರಿಯ ಭೇಟಿ ನಾನಾ ಕಾರಣಕ್ಕೆ ವಿಶೇಶವೆನಿಸಿದೆ. ತಾಲೂಕಾ... Read more »
ರಾಜ್ಯದ ನೂತನ ರಾಜ್ಯಪಾಲರಾಗಿ ಥಾವರ್‌ಚಂದ್ ಗೆಹ್ಲೋಟ್ ನೇಮಕಗೊಂಡಿದ್ದಾರೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ಭವನ ಆದೇಶ ಹೊರಡಿಸಿದೆ.ಈ ಮೂಲಕ ಕರ್ನಾಟಕದ 19ನೇ ರಾಜ್ಯಪಾಲರಾಗಿ ಗೆಹ್ಲೋಟ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಬೆಂಗಳೂರು: ರಾಜ್ಯದ ನೂತನ ರಾಜ್ಯಪಾಲರಾಗಿ... Read more »
ಸಿದ್ಧಾಪುರ ತಾಲೂಕಿನ ಪ್ರಸಿದ್ಧ ನಾಟಿವೈದ್ಯೆ ಶತಾಯುಷಿ ದಾಸನಗದ್ದೆಯ ಗೋದಾವರಿ ಕನ್ನ ಮಡಿವಾಳ ಇಂದು ನಿಧನರಾದರು. 105 ವರ್ಷದ ಗೋದಕ್ಕ ಮಕ್ಕಳು, ಮಹಿಳೆಯರು ಸೇರಿದಂತೆ ಎಲ್ಲಾ ವಯೋಮಾನದವರಿಗೆ ನಾಟಿ ಔಷಧ ನೀಡಿ ಉಪಚರಿಸುತಿದ್ದರು. ಆರೋಗ್ಯ ವ್ಯವಸ್ಥೆ ಸಮರ್ಪಕವಾಗಿಲ್ಲದ ಕಾಲದಲ್ಲಿ ಸೂಲಗಿತ್ತಿಯಾಗಿ ಅನೇಕರನ್ನು... Read more »
ನೀವು ನಿಮ್ಮ ಮಾತುಗಳಿಗೆ ಬದ್ಧವಾಗಿದ್ದರೆ ಮುಸ್ಲಿಮರಿಗೆ ಕಿರುಕುಳ ನೀಡಿದ ಬಿಜೆಪಿ ನಾಯಕರನ್ನು ಕಿತ್ತುಹಾಕಿ: ದಿಗ್ವಿಜಯ್ ಸಿಂಗ್ ನಿಮ್ಮ ಮಾತುಗಳಿಗೆ ಬದ್ಧವಾಗಿದ್ದರೆ ಮುಸ್ಲಿಮರಿಗೆ ಕಿರುಕುಳ ನೀಡಿದ ಬಿಜೆಪಿ ನಾಯಕರನ್ನು ಹುದ್ದೆಯಿಂದ ಕಿತ್ತು ಹಾಕಿ ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. ... Read more »
ಗಂಡುಗಲಿ ಕುಮಾರರಾಮನ ಹೆಸರು ಕೇಳದವರುಂಟೆ? ಬುಡಕಟ್ಟು ರಾಜಪುತ್ರ ಕುಮಾರರಾಮ ತನ್ನ ವೀರತ್ವ,ಧೀರತನ, ಮಹಿಳೆಯರ ಮೇಲಿನ ಗೌರವಾದರಗಳಿಂದ ಇತಿಹಾಸ ಸೇರಿದ ಹೈದರಾಬಾದ್ ಕರ್ನಾಟಕದ ದೊರೆ. ವಿಜಯನಗರ ಸಾಂಮ್ರಾಜ್ಯದ ಮೂಲ ಪುರುಷ ಎಂದು ಗುರುತಿಸಲಾಗುವ ಕುಮಾರ ರಾಮನನ್ನು ಹೈದರಾಬಾದ್ ಕರ್ನಾಟಕ ಜನತೆ ಈಗಲೂ... Read more »



