ಕೂರ್ಮಗಡ ಐಲ್ಯಾಂಡ್ – ಶ್ರೀ ನರಸಿಂಹ ದೇವರ ಜಾತ್ರಾ ಮಹೋತ್ಸವ – 27 ದೋಣಿಗಳಿಗೆ ಮಾತ್ರ ಅನುಮತಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಕೂರ್ಮಗಡ ನರಸಿಂಹ ದೇವರ ಜಾತ್ರಾ ಮಹೋತ್ಸವವು ಜನವರಿ 28 ರಂದು ನಡೆಯಲಿದೆ. ಈ ಬಾರಿ ಕೋವಿಡ್ ಕಾರಣದಿಂದ ಸರಳವಾಗಿ, ಸರ್ಕಾರದ ನಿಯಮಾವಳಿ ಪ್ರಕಾರ ಈ ಜಾತ್ರೆ ನೆರವೇರಲಿದೆ.ಸಮುದ್ರ ಮಧ್ಯವಿರುವ ನಡುಗಡ್ಡೆಗೆ ತೆರಳಲು 18... Read more »

2020-2021ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

2020-21ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಗುರುವಾರ ಪ್ರಕಟಿಸಿದೆ. ಬೆಂಗಳೂರು: 2020-21ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಗುರುವಾರ ಪ್ರಕಟಿಸಿದೆ. ಇಂದು ಸುದ್ದಿಗೋಷ್ಠಿಯಲ್ಲಿ... Read more »

Latest Posts

ಪ್ರತಿಭೋತ್ಸವ: ಕಲಾವಿದರಿಗೆ ಸನ್ಮಾನ

ಸಿದ್ದಾಪುರ: ಪಟ್ಟಣದ ನಿವೇದಿತಾ ಮಹಿಳಾ ಮಂಡಳಿಯಲ್ಲಿ ನಡೆಯುತ್ತಿರುವ ಶ್ರೀ ಸದ್ಗುರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಾ ವಿದ್ಯಾಲಯ ದ ಸಿದ್ದಾಪುರ ಶಾಖೆಯ ಪ್ರತಿಭೋತ್ಸವ ಕಾರ್ಯಕ್ರಮ ಅಕ್ಟೋಬರ್...

“ಒಂದೇ ಕಲ್ಲಿಗೆ ಎರಡು ಹಕ್ಕಿ, ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಕಕ್ಕಾಬಿಕ್ಕಿ!”

ವಿಶ್ಲೇಷಣೆ….. (- ಅನಾಮಿಕ) ​ಶಿರಸಿ ಮತ್ತು ಸಿದ್ದಾಪುರ, ಎರಡು ಕಣ್ಣುಗಳಿದ್ದಂತೆ, ಆದರೆ ಈ ಎರಡೂ ಕಣ್ಣುಗಳಿಗೆ ಒಂದೇ ಜೋಡಿ ಕನ್ನಡಕ! ಹೌದು, ಎರಡೂ ಕ್ಷೇತ್ರಗಳಿಗೆ...

ಕಾಳಗದಲ್ಲಿ “ಅಧ್ಯಕ್ಷ ಗಾದಿ”,.. ಲಾಭಿಯೇ ಮುಂದಿನ ಹಾದಿ..!??

Sirsi block congress issue….( ಓದುಗರ ವಿಶ್ಲೇಷಣೆ) ಶಿರಸಿ ಬ್ಲಾಕ್ ಕಾಂಗ್ರೆಸ್ ರಾಜಕೀಯ ಕಣದಲ್ಲಿ ಈಗ ಸಖತ್ ಟೆನ್ಷನ್! ಪರೇಡ್ ಮುಗಿಸಿದ ಬೆನ್ನಲ್ಲೇ, ಈಗ...

ಒಂದು ಪತ್ರ.. ಒಡೆದಾಳುವವರ ದಾಳವಾಗಬೇಡಿ ನಾಮಧಾರಿಗಳೆ…

ಮಾನ್ಯರೆ… ನಮಸ್ಕಾರಗಳು… ಕೆಲವು ದಿವಸಗಳಿಂದ ನಿಮಗೊಂದು ಪತ್ರ ಬರೆಯಬೇಕೆಂದುಕೊಂಡು ಯೋಚಿಸುತ್ತಾ ಈ ಬರಹ ಬರೆಯುತ್ತಿದ್ದೇನೆ. Samaajamukhi youtube channel, samajamukhi.net News ಮೂಲಕ ನೀವು...

ಓಣಿಕೇರಿ ಮಾಸ್ತ್ಯ ರಾಮ ನಾಯ್ಕ ನಿಧನ

ಸಿದ್ದಾಪುರ, ತಾಲೂಕಿನ ಕಿಲಾರ ಓಣಿಕೇರಿಯ ಹಿರಿಯ ಸಾಮಾಜಿಕ ಕಾರ್ಯಕರ್ತ ಮಾಸ್ತ್ಯಾ ರಾಮ ನಾಯ್ಕ ಮಂಗಳವಾರ ನಿಧನರಾದರು. ಮೂವರು ಗಂಡುಮಕ್ಕಳು ಸೇರಿ ಅಪಾರ ಬಂಧು ಬಳಗ...

Latest Posts

ಪ್ರತಿಭೋತ್ಸವ: ಕಲಾವಿದರಿಗೆ ಸನ್ಮಾನ

ಸಿದ್ದಾಪುರ: ಪಟ್ಟಣದ ನಿವೇದಿತಾ ಮಹಿಳಾ ಮಂಡಳಿಯಲ್ಲಿ ನಡೆಯುತ್ತಿರುವ ಶ್ರೀ ಸದ್ಗುರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಾ ವಿದ್ಯಾಲಯ ದ ಸಿದ್ದಾಪುರ ಶಾಖೆಯ ಪ್ರತಿಭೋತ್ಸವ ಕಾರ್ಯಕ್ರಮ ಅಕ್ಟೋಬರ್ 25 ರಂದು ಇಲ್ಲಿಯ ಶಂಕರಮಠದಲ್ಲಿ ಜರುಗಲಿದೆ ಎಂದು ಸಂಗೀತ ಶಿಕ್ಷಕಿ ವಿದುಷಿ ವಸುದಾ ಶರ್ಮಾ ತಿಳಿಸಿದರು.ಪಟ್ಟಣದ ನಿವೇದಿತಾ ಮಹಿಳಾ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿ, ಪ್ರಸ್ತುತ 35...

ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ನಿಧನ: ಯಡಿಯೂರಪ್ಪ, ಕುಮಾರಸ್ವಾಮಿ ಸೇರಿ ಹಲವು ಗಣ್ಯರ ಸಂತಾಪ

ಸಿಂದಗಿ ಕ್ಷೇತ್ರದ ಹಿರಿಯ ಜೆಡಿಎಸ್ ಶಾಸಕ ಎಂ. ಸಿ. ಮನಗೂಳಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ  ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಬೆಂಗಳೂರು: ಸಿಂದಗಿ ಕ್ಷೇತ್ರದ ಹಿರಿಯ ಜೆಡಿಎಸ್ ಶಾಸಕ ಎಂ. ಸಿ. ಮನಗೂಳಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ  ನಿಧನರಾಗಿದ್ದಾರೆ. ಅವರಿಗೆ... Read more »

ರಿಂಗಿನಾಟ…..ಬ್ರೆಕ್ಟ್ ಕತೆಗೆ ಸೌಗಂಧ ತುಂಬಿದ ಹುಲಿಮನೆ ರಂಗತಂಡ

ಕೃಷಿ ಮತ್ತು ರೈತನ ಸಮಸ್ಯೆ ಈ ಕಾಲದ್ದಲ್ಲ. ನೀಷೆ, ಬ್ರೆಕ್ಟ್ ಕುವೆಂಪು, ಬೇಂದ್ರೆ ಎಲ್ಲಾ ಕಾಲಗಳಲ್ಲೂ ಬಹಳಷ್ಟು ಜನರು ವ್ಯವಸಾಯ, ಕೃಷಿಕನ ಬದುಕಿನ ಬವಣೆಯನ್ನೇ ಚಿತ್ರಿಸಿದ್ದಾರೆ.. ಬ್ರೆಕ್ಟ್ ನ ಕಕೇಶಿಯನ್ ಚಾಕ್ ಸರ್ಕಲ್ ಆ ಕಾಲದ ಬಹುಪ್ರಸಿದ್ಧ ಸಂವಾದ ಕೂಟ.... Read more »

ಅಬ್ಬಿ ಜಲಪಾತದಲ್ಲಿ ಭೂಕುಸಿತ: ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಉಜಿರೆಯ ವಿದ್ಯಾರ್ಥಿ ದುರಂತ ಸಾವು

ಮಲವಂತಿಗೆ ಗ್ರಾಮದ ಬದಮನೆ ಅಬ್ಬಿ ಜಲಪಾತದಲ್ಲಿ ಗುಡ್ಡ ಕುಸಿತದಿಂದಾಗಿ ಮಣ್ಣಿನಡಿ ಸಿಲುಕಿದ್ದ ಉಜಿರೆಯ ವಿದ್ಯಾರ್ಥಿ ಸನತ್ ಶೆಟ್ಟಿ (18) ಮೃತದೇಹ ಶೋಧಕಾರ್ಯ ವಿಫಲವಾಗಿದೆ. ಜಲಪಾತದಲ್ಲಿ ಸೋಮವಾರ ಸಂಭವಿಸಿದ್ದ ಭೂಕುಸಿತದಿಂದಾಗಿ ಸನತ್ ಭಾರೀ ಪ್ರಮಾಣದ ಮಣ್ಣು ಮತ್ತು ಇತರ ಭಗ್ನಾವಶೇಷಗಳಡಿ ಸಿಲುಕಿದ್ದರು.... Read more »

ಕೆಂಪು ಕೋಟೆ ಹಿಂಸಾಚಾರ ಆರೋಪ ಹೊತ್ತ ದೀಪ್ ಸಿದು ಬಿಜೆಪಿ ಸಂಸದ ಸನ್ನಿ ಡಿಯೊಲ್ ಪ್ರಚಾರ ಮ್ಯಾನೇಜರ್ ಆಗಿದ್ದ!

ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಕೆರಳಿಸಿ ಯುವಕರನ್ನು ಉದ್ರೇಕಗೊಳಿಸಿ ದೆಹಲಿಯ ಕೆಂಪು ಕೋಟೆಗೆ ಮುತ್ತಿಗೆ ಹಾಕಿ ಸಿಖ್ ಧರ್ಮೀಯರ ಧ್ವಜವಾದ ನಿಶನ್ ಸಾಹಿಬ್ ನ್ನು ಹಾರಿಸಿದ್ದಾರೆ ಎಂದು ಪಂಜಾಬಿ ಗಾಯಕ ಹಾಗೂ ನಟ ದೀಪ್ ಸಿದುವನ್ನು ರೈತ ಸಂಘಟನೆಗಳು ಆರೋಪಿಸಿವೆ. ಸಿದ್ದಾಪುರ:... Read more »

72 ನೇ ಗಣರಾಜ್ಯೋತ್ಸವದ ಚಿತ್ರಗಳು

Read more »

ಮಂಗಳವಾರ ರಜಾದಿನ: ಪುನೀತ್ ಕಂಠಸಿರಿಯಲ್ಲಿ ‘ನೀನೆ ಗುರು’ ಹಾಡು ಬಿಡುಗಡೆಗೊಳಿಸಿದ ಅಭಿಷೇಕ್ ಅಂಬರೀಶ್

ಬಿಗ್ ಬಾಸ್ ಖ್ಯಾತಿಯ ಚಂದನ್ ಆಚಾರ್ ಅಭಿನಯದ ಮಂಗಳವಾರ‌  ರಜಾದಿನ ಚಿತ್ರದ ಹಾಡನ್ನು ನಟ ಅಭಿಷೇಕ್  ಅಂಬರೀಶ್ ಗಣತಂತ್ರ ದಿನದಂದು ಬಿಡುಗಡೆಗೊಳಿಸಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ದನಿಯಾಗಿರುವ  ಹಾಡು ಲಹರಿ‌ ಮ್ಯೂಸಿಕ್  ಮೂಲಕ ಹೊರಬಂದಿದೆ. ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ಚಂದನ್... Read more »

local & crime news-ಅವಿರೋಧ ಆಯ್ಕೆ, ಹೋಗಿದ್ದೀಯೆ, ಮತ್ತೆ ಬರಬೇಡ ಮಗಳೇ’!

ಸಿದ್ದಾಪುರ,ತಾಲೂಕಿನ ಹಾರ್ಸಿಕಟ್ಟಾ ವ್ಯವಸಾಯ ಸೇವಾ ಸಹಕಾರಿ ಸಂಘದ ಮುಂದಿನ ಐದು ವರ್ಷದ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಅವಿರೋಧ ಆಯ್ಕೆ ಭಾನುವಾರ ನಡೆಯಿತು.ಅನಂತ ವಿಘ್ನೇಶ್ವರ ಹೆಗಡೆ ಗೊಂಟನಾಳ,ಅನಂತ ಸುಬ್ರಾಯ ಹೆಗಡೆ ಹೊಸಗದ್ದೆ, ಅಶೋಕ ಗಣಪತಿ ಹೆಗಡೆ ಹಿರೇಕೈ, ಅಶೋಕ ರಾಮಚಂದ್ರ... Read more »

ದೊಡ್ಡರಂಗೇಗೌಡರು ಸಾ.ಸಮ್ಮೇಳನಾಧ್ಯಕ್ರಾಗುತಿದ್ದಂತೆ…. ಕಂಬಾರರಿಗೆ ಕಮಲ ಒಲಿಯಬೇಕೆ!?

2021ರ ಪದ್ಮ ಪ್ರಶಸ್ತಿ: ಡಾ.ಬಿಎಂ ಹೆಗಡೆ ಸೇರಿದಂತೆ ಕರ್ನಾಟಕದ ಐವರಿಗೆ ಪ್ರಶಸ್ತಿ 2021ನೇ ಸಾಲಿನ ಪದ್ಮ ಪ್ರಶಸ್ತಿಗಳಿಗೆ ಆಯ್ಕೆಯಾಗಿರುವವರ ಪಟ್ಟಿ ಸೋಮವಾರ ಪ್ರಕಟಗೊಂಡಿದ್ದು, ಖ್ಯಾತ ವೈದ್ಯ ಡಾ.ಬಿ.ಎಂ.ಹೆಗ್ಡೆ (ಡಾ.ಬೆಳ್ಳೆ ಮೋನಪ್ಪ ಹೆಗ್ಡೆ) ಸೇರಿದಂತೆ ಕರ್ನಾಟಕದ ಐವರಿಗೆ ಪ್ರಶಸ್ತಿ ಸಂದಿದೆ. ನವದೆಹಲಿ:... Read more »