karnataka cm curruption issue-ಮುಖ್ಯಮಂತ್ರಿ ಬಂಧನ ಸಾಧ್ಯತೆ- ಯಡಿಯೂರಪ್ಪ ರಾಜೀನಾಮೆ ಗೆ ಆಗ್ರಹ

ಯಡಿಯೂರಪ್ಪನವರೇ ರಾಜೀನಾಮೆ ನೀಡಿ, ತನಿಖೆಗೆ ಸಹಕರಿಸಿ.“ಹದಿನೈದು ವರ್ಷಗಳಷ್ಟು ಹಿಂದಿನ ಭ್ರಷ್ಟಾಚಾರ ಪ್ರಕರಣದಲ್ಲಿ ಯಡಿಯೂರಪ್ಪನವರ ವಿರುದ್ಧ ಲೋಕಾಯುಕ್ತ ತನಿಖೆಗೆ ಅನುಮತಿ ನೀಡಿರುವ ರಾಜ್ಯ ಉಚ್ಚ ನ್ಯಾಯಾಲಯದ ಇಂದಿನ ಆದೇಶದ ಹಿನ್ನೆಲೆಯಲ್ಲಿ ಬಂಧನಕ್ಕೂ ಒಳಗಾಗುವ ಸಾಧ್ಯತೆ ಇರುವ ಮುಖ್ಯಮಂತ್ರಿ ಯಡಿಯೂರಪ್ಪ ಈ ಕೂಡಲೇ... Read more »

police story-02- ಅಕ್ರಮ ಮದ್ಯ-ಗಾಂಜಾ ವ್ಯವಹಾರಕ್ಕೆ ಅವಕಾಶವಿಲ್ಲ. dysp-ರವಿ

ಶಿರಸಿ ಉಪವಿಭಾಗದಲ್ಲಿ ಗಾಂಜಾ ವ್ಯವಹಾರದ ಬಗ್ಗೆ ತೀವ್ರ ನಿಗಾ ಇಟ್ಟಿದ್ದೇವೆ. ಇತ್ತೀಚೆಗೆ ಯಲ್ಲಾಪುರದಲ್ಲಿ ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬ ಪಾನಿಪುರಿ ಮಾರುತ್ತಾ ಆಗಂತುಕನಂತೆ ಕಾಡು ನುಗ್ಗಿ ರಹಸ್ಯವಾಗಿ ಗಾಂಜಾ ಬಿತ್ತಿ ಯಾರಿಗೂ ಅನುಮಾನ ಬಾರದಂತೆ ಮಾರುತಿದ್ದ ಅವನನ್ನು ಬಂಧಿಸಿದ್ದೇವೆ. ದುರ್ಗಮ ಕಾಡಿನಲ್ಲಿ... Read more »

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

police story-1 ಕರ್ತವ್ಯನಿರತ ಪೊಲೀಸರಿಗೆ ಬಾಡಿ ಕ್ಯಾಮೆರಾ ಕಡ್ಡಾಯ: ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್

ಕರ್ತವ್ಯನಿರತ ಪೊಲೀಸರು ಕಡ್ಡಾಯವಾಗಿ ಬಾಡಿ ಕ್ಯಾಮೆರಾ ಧರಿಸಲು ನಿರ್ದೇಶಿಸಲು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್ ಜಾರಿ ಮಾಡಿದೆ ಬೆಂಗಳೂರು: ಕರ್ತವ್ಯನಿರತ ಪೊಲೀಸರು ಕಡ್ಡಾಯವಾಗಿ ಬಾಡಿ ಕ್ಯಾಮೆರಾ ಧರಿಸಲು ನಿರ್ದೇಶಿಸಲು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ... Read more »

ಕೊಮಿಡಿ ದಯಾನಂದ ಬಗ್ಗೆ ಮಂಡ್ಯರಮೇಶ್ ಬರಹ

ಕನಸುಗಾರ’ ಚಿತ್ರೀಕರಣ ಭರದಿಂದ ನಡೆದಿತ್ತು !ಆ ಹೊತ್ತಿಗೆ ಅನೇಕ ಚಿತ್ರಗಳಲ್ಲಿ ನಟಿಸಿದ್ದ ನಟನೊಬ್ಬನನ್ನು ನಾನು ಸಮೀಪದಲ್ಲಿ ನೋಡಿದೆ.ನನ್ನನ್ನು ಕಂಡವರೇ ಹತ್ತಿರ ಕರೆದು, ಕುಳಿತು ಎಷ್ಟೋ ವರ್ಷಗಳ ಗೆಳೆಯ ಎಂಬಂತೆ ಮಾತನಾಡಿಸಿದರು.ರಂಗಭೂಮಿ, ಮಾಧ್ಯಮಗಳು ,ಸಾಮಾಜಿಕ ವರ್ತಮಾನ, ರಾಜಕೀಯ ,ಸಾಹಿತ್ಯ ..ಅನೇಕ ವಿಷಯಗಳ... Read more »

carona again- ವಿಶ್ವದಾದ್ಯಂತ ಅಬ್ಬರಿಸುತ್ತಿರುವ ಮಹಾಮಾರಿ ಕೊರೋನಾದ ಹೊಸ ಸ್ವರೂಪ: 24 ಗಂಟೆಗಳಲ್ಲಿ 5,75,000 ಕೇಸ್ ಪತ್ತೆ

ವಿಶ್ವದಾದ್ಯಂತ ಮಹಾಮಾರಿ ಕೊರೋನಾ ವೈರಸ್ ಅಬ್ಬರಿಸುತ್ತಿದ್ದು, ಒಂದೇ ದಿನದಲ್ಲಿ ಬರೋಬ್ಬರಿ 5,75,000 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ.  ಜಿನಿವಾ; ವಿಶ್ವದಾದ್ಯಂತ ಮಹಾಮಾರಿ ಕೊರೋನಾ ವೈರಸ್ ಅಬ್ಬರಿಸುತ್ತಿದ್ದು, ಒಂದೇ ದಿನದಲ್ಲಿ ಬರೋಬ್ಬರಿ 5,75,000... Read more »

ಹೊಸ ತಳಿಯ ಕೊರೊನಾ ವೈರಸ್ ಪತ್ತೆ, ಸೋಂಕು ಹರಡುವಿಕೆ ವೇಗ ಶೇ.70ರಷ್ಟು ಹೆಚ್ಚಳ; ತುರ್ತು ಸಭೆ ಕರೆದ ಬ್ರಿಟನ್‌ ಸರ್ಕಾರ!

ಬ್ರಿಟನ್‌ನಲ್ಲಿ ಹೊಸ ಸ್ವರೂಪದ ಕೊರೊನಾ ವೈರಸ್‌ ಪತ್ತೆಯಾಗಿದ್ದು, ಹಾಲಿ ಇರುವ ವೈರಸ್ ತಳಿಗಿಂತ ಇದು ಶೇ.70ರಷ್ಟು ಹರಡುವಿಕೆ ವೇಗವನ್ನು ಹೊಂದಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಲಂಡನ್‌: ಬ್ರಿಟನ್‌ನಲ್ಲಿ ಹೊಸ ಸ್ವರೂಪದ ಕೊರೊನಾ ವೈರಸ್‌ ಪತ್ತೆಯಾಗಿದ್ದು, ಹಾಲಿ ಇರುವ ವೈರಸ್... Read more »

Condolance-ಅಗಲಿದ ಗೌರವಾನ್ವಿತರಿಗೆ ಗಣ್ಯರ ನಮನ

ಇಂದು ನಿಧನರಾದ ಸಹಕಾರಿ ಧುರೀಣ ಷಣ್ಮುಖ ಗೌಡರ್ ಮತ್ತು ರವಿವಾರ ಕೊನೆ ಉಸಿರೆಳೆದ ಮುದ್ರಕ ರಾಮಚಂಧ್ರ ಹೆಗಡೆಯವರಿಗೆಜಿಲ್ಲೆಯ ಗಣ್ಯರು ಅಂತಿಮ ನಮನ ಸಲ್ಲಿಸಿದ್ದಾರೆ. ರವಿವಾರ ಹೃದಯಾಘಾತದಿಂದ ನಿಧನರಾದ ರಾಘವೆಂದ್ರಮುದ್ರ ಣಾಲಯದಮಾಲಿಕ ರಾಮಚಂದ್ರ ಹೆಗಡೆವರಿಗೆ ಟಿ.ಎಂ.ಎಸ್. ಅಧ್ಯಕ್ಷ ಮತ್ತು ನಿವೃತ್ತ ಶಿಕ್ಷಕ... Read more »

ಷಣ್ಮುಖ ಗೌಡರ್ ನಿಧನ, ಒಡನಾಡಿಗಳ ಕಂಬನಿ

ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ನ ಮಾಜಿ ಅಧ್ಯಕ್ಷರೂ ಕಾಂಗ್ರೆಸ್ ಮುಖಂಡರೂ ರಾಜ್ಯ ಅಫೆಕ್ಸ್ ಬ್ಯಾಂಕ್ ಮಾಜಿ ನಿರ್ಧೇಶಕರಾಗಿದ್ದ ಷಣ್ಮುಖ ಬಿ ಗೌಡರ್ ಇಂದು ನಿಧನರಾದರು. ಜನತಾದಳದಿಂದ ರಾಜಕೀಯ ಪ್ರವೇಶಿಸಿ, ಸಹಕಾರಿ ಕ್ಷೇತ್ರದ ಮೂಲಕ ಸಾಮಾಜಿಕ ಜೀವನ ಪ್ರಾರಂಭಿಸಿದ್ದ ಷಣ್ಮುಖ... Read more »

ಜನವರಿ 15ರ ನಂತರ ಜೆ.ಡಿ.ಎಸ್.ಸೇರಲಿರುವ ಸಿ.ಎಂ.ಇಬ್ರಾಹಿಂ !!!

ರಾಜ್ಯ ರಾಜಕೀಯದಲ್ಲಿ ಧ್ರುವೀಕರಣ ಪ್ರಾರಂಭವಾಗಿದ್ದು ಮಾಜಿ ಕೇಂದ್ರ ಸಚಿವ,ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ ಜನವರಿ 15 ರ ನಂತರ ಜೆಡಿಎಸ್ ಗೆ ಸೇರ್ಪಡೆಯಾಗುವುದು ಖಚಿತವಾಗಿದೆ. ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಧ್ರುವೀಕರಣ ಪ್ರಾರಂಭವಾಗಿದ್ದು ಮಾಜಿ ಕೇಂದ್ರ ಸಚಿವ,ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ ಜನವರಿ 15... Read more »

ಗ್ರಾ.ಪಂ. ಚುನಾವಣೆ- ಪಕ್ಷವಿಲ್ಲ ಬಂಡಾಯಕ್ಕೆ ಬರವಿಲ್ಲ!

ರಾಜ್ಯದಲ್ಲಿ ಎರಡು ಹಂತಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಯುತ್ತಿದೆ. ಬಿ.ಜೆ.ಪಿ. ಜೊತೆ ಹೊಂದಾಣಿಕೆ ಮಾಡಿಕೊಂಡಿರುವ ಜೆ.ಡಿ.ಎಸ್. ಬಿ.ಜೆ.ಪಿ.ಯೊಂದಿಗೆ ವಿಲೀನವಾಗುವ ಮೊದಲು ಚುನಾವಣೆ ಪೂರ್ವ ಸೋಲು ಒಪ್ಪಿಕೊಂಡಿದೆ. ರಾಜ್ಯದ ಆಡಳಿತಾರೂಢ ಬಿ.ಜೆ.ಪಿ. ತಂತ್ರ-ಮಂತ್ರಗಳಿಂದ ಗ್ರಾಮಪಂಚಾಯತ್ ಚುನಾವಣೆ ಗೆಲ್ಲುವ ಪ್ರಯತ್ನದಲ್ಲಿದೆ. ಕಾಂಗ್ರೆಸ್ ಕೂಡಾ... Read more »