ಸಿದ್ಧಾಪುರ ಲಯನ್ಸ್ ಬಾಲಭವನದಲ್ಲಿ ಇಂದು ನಡೆದ ಬಿ.ಜೆ.ಪಿ. ಚುನಾಯಿತ ಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹ ಯಾರ ಪರ ವಾಲಿದೆ. ಚುನಾವಣೆ ಮುನ್ನ ಬಂದಿದ್ದ ಸಾಮಾನ್ಯ ಮೀಸಲಾತಿ ಅನ್ವಯ ಕೆ.ಜಿ.ನಾಯ್ಕ ಹಣಜಿಬೈಲ್ ಅಧ್ಯಕ್ಷರಾಗುವ ಅವಕಾಶವನ್ನು ತಪ್ಪಿಸಿದ ಕಾಣದ ಕೈ ಯಾರು? ಪಕ್ಷ ಬಲಿಯುವ... Read more »
ರಾಜ್ಯದ 150 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಉನ್ನತೀಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಸಮ್ಮುಖದಲ್ಲಿ ಟಾಟಾ ಟೆಕ್ನಾಲಜೀಸ್ ಲಿಮಿಟೆಡ್ ನೊಂದಿಗೆ ಒಪ್ಪಂದಕ್ಕೆ ಸಹಿ ಮಾಡಲಾಯಿತು. ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಟಾಟಾ ಟೆಕ್ನಾಲಜೀಸ್ ಅಧ್ಯಕ್ಷ... Read more »
ಶಿವಮೊಗ್ಗ ಈಡಿಗರ ಭವನದಲ್ಲಿ ಮುಖಂಡರೊಂದಿಗೆ ನಡೆದ ಅನೌಪಚಾರಿಕ ಸಭೆಯಲ್ಲಿ ಮಾತನಾಡಿದ ವಿ.ಪ. ಸದಸ್ಯ ಬಿ.ಕೆ.ಹರಿಪ್ರಸಾದ್ ಹಿಂದುತ್ವದ ಹೆಸರಲ್ಲಿ ಹಿಂದುಳಿದವರನ್ನು ಹೋರಾಟಕ್ಕೆ ಬಳಸಿಕೊಳ್ಳುವ ಬಿಜೆಪಿ, ಇಂದು ಹಿಂದುಳಿದವರ ಆಡಳಿತ ಮಂಡಳಿ ಇರುವ ದೇಗುಲಕ್ಕೆ ಮೇಲ್ವಿಚಾರಣಾ ಸಮಿತಿ ಮಾಡಿರುವುದು ತರವಲ್ಲ. ಸಿಗಂದೂರು ಹಿಂದುಳಿದವರ... Read more »
ಶಿವಮೊಗ್ಗ ಜಿಲ್ಲೆಯ ಹೊಸಗುಂದದ ಪುರಾತನ ಉಮಾಮಹೇಶ್ವರ ದೇವಾಲಯ, ಅಲ್ಲಿಯ ನವೀಕೃತ ದೇವಸ್ಥಾನ, ಪುಷ್ಕರಣೆಗಳ ಜೊತೆಗೆ ಪ್ರಕೃತಿಪ್ರೀಯರಿಗೆ ಅಲ್ಲಿಯ ದೇವರಕಾಡು ಕೈಬೀಸಿ ಕರೆಯುತ್ತದೆ. ಸಾವಿರಾರು ವರ್ಷಗಳ ನಂತರ ಬೆಳಕಿಗೆ ಬಂದ ಈ ಹೊಸಗುಂದ ಅರಸರ ರಾಜಧಾನಿ ಸಸ್ಯ, ಪ್ರಾಣಿ ಜೀವಸಂಕುಲಗಳನ್ನು ಸಲಹುವ... Read more »
ನಯಾಗರಾ ಜಲಪಾತವು ಎಷ್ಟು ಸುಂದರವೋ ಅಷ್ಟೇ ಆಸಕ್ತಿಕರ ಅಂಶಗಳನ್ನ ಹೊಂದಿದೆ -೧. ಚಿತ್ರದಲ್ಲಿ ದೂರದಲ್ಲಿ ಕಾಣುವ ಕುದುರೆಲಾಳದ ಜಲಪಾತದಲ್ಲಿ ನಯಾಗರ೯೦% ನೀರು ಸುರಿದರೆ ಉಳಿದ ೧೦% ನೀರು ಅಮೆರಿಕಾದ ಜಲಪಾತ ಮತ್ತು ಮದುವಣಗಿತ್ತಿಯಮುಸುಕಿನ ಜಲಪಾತಗಳಲ್ಲಿ ಸುರಿಯುತ್ತದೆ. ಹಾಗೇ ಈ ಕುದುರೆಲಾಳದ... Read more »
ದೀಪಾವಳಿಗೆ ಪಟಾಕಿ ಹೊಡೆಯುವಂತಿಲ್ಲ ಬೆಂಗಳೂರು: ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ದೀಪಾವಳಿ ಹಬ್ಬದ ವೇಳೆ ಪಟಾಕಿ ನಿಷೇಧ ಮಾಡಿರುವುದಾಗಿ ಸಿಎಂ ಯಡಿಯೂರಪ್ಪಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ ದೀಪಾವಳಿ ಹಬ್ಬದ ವೇಳೆ ಪಟಾಕಿ ಮಾರುವಂತಿಲ್ಲ ಹಾಗೂ ಪಟಾಕಿ... Read more »
ದಾರಿಯಲ್ಲಿ ಸಿಕ್ಕ ಬೇಳೂರು ಮತ್ತು ಆ ಕುಟುಂಬ… ಕಳೆದ 20 ವರ್ಷದ ನನ್ನ ಸಾರ್ವಜನಿಕ ಬದುಕಿನಲ್ಲಿ ಒಬ್ಬ ರಾಜಕೀಯ ಶಾಸ್ತ್ರದ ವಿದ್ಯಾರ್ಥಿಯಾಗಿ, ಪತ್ರಕರ್ತನಾಗಿ ನಾನು ತಾಲ್ಲೂಕಿನಲ್ಲಿ ಶಾಸಕರಾಗಿ ಆಯ್ಕೆ ಆದವರಲ್ಲಿ ಬೇಳೂರು ಗೋಪಾಲಕೃಷ್ಣರವರನ್ನ ಎತ್ತರದ ನಿಲುವಲ್ಲಿ ನನಗೆ ಕಾಣ ಸಿಗುವುದು... Read more »
ಸಿದ್ಧಾಪುರ ತಾಲೂಕಿನ ಮನ್ಮನೆ ಸಮೀಪದ ಕೊರ್ಲಕೈ ಪಂಚಾಯತ್ ಮಳಲವಳ್ಳಿ ನೈಸರ್ಗಿಕ ಕಲ್ಲಿನ ಸೇತುವೆ ಸಂರಕ್ಷಣೆ ಅಭಿವೃದ್ಧಿಗೆ ರಾಜ್ಯ ಸರ್ಕಾರ 25 ಲಕ್ಷ ಅನುದಾನ ಬಿಡುಗಡೆ ಮಾಡಿ ಕಾರ್ಯಾರಂಭ ಕ್ಕೆ ಆದೇಶ ಮಾಡಿದೆ. ಸೈಹ್ಯಾದ್ರಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಈ... Read more »





