ಸಿದ್ದಾಪುರ: ತಾಲೂಕಿನ ಇಟಗಿ ಕಲಗದ್ದೆಯ ಯಕ್ಷಗಾನ ಶ್ರೀ ನಾಟ್ಯ ವಿನಾಯಕದೇವರಿಗೆ ಸಂಕಷ್ಟ ಹರ ರಥ ಸಮರ್ಪಣಾ ಸಮಾರಂಭ ಧಾರ್ಮಿಕ ವಿಧಿವಿಧಾನಗಳ ಮೂಲಕ ಸೋಮವಾರ ಜರುಗಿತು.ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರುಇನ್ನು ಮುಂದೆ ಪ್ರತೀ ಸಂಕಷ್ಟಿಗೆ ಸಂಕಷ್ಟ... Read more »
ಮನಸೇ ನನ್ನ ಮನಸೇ……..ಅಪ್ಪ ಸಣ್ಣವ ಇರುವಾಗ ಒಂದು ದಿನ ಕೂರಿಸಿ ಹೇಳಿದರು ” ಕಾಲಹರಣ ಮಾಡಬೇಡ, ಕ್ಷಣ ಕ್ಷಣವೂ ಸಾವಿಗೆ ಹತ್ತಿರ ಆಗುತ್ತ ಇರುತ್ತೇವೆ “. ಆ ಮಾತು ನನ್ನ ಎಷ್ಟು ಆಳಕ್ಕೆ ಇಳಿದಿದೆ ಎಂದರೆ ಆವತ್ತಿನಿಂದ ನಾ ಎಲ್ಲೂ... Read more »
ಉತ್ತರ ಕನ್ನಡ ಜಿಲ್ಲೆಯ ಅನೇಕ ಹಳ್ಳಿಗಳಿಗೆ ಸೇತುವೆ,ರಸ್ತೆ ವ್ಯವಸ್ಥೆ ಇಲ್ಲದೆ ಮಳೆಗಾಲ ಶಾಪವಾಗಿ ಕಾಡುವುದು ಇಲ್ಲಿಯ ವಿದ್ಯಮಾನ. ಇಂಥ ಹಳ್ಳಿಗಳ ಸಾಲಿನಲ್ಲಿ ಸಿದ್ಧಾಪುರದ ಮಾಣಿಹೊಳೆ ದಂಡೆಯ ಅನೇಕ ಗ್ರಾಮಗಳು ಸೇರುತ್ತವೆ. ಸಿದ್ಧಾಪುರದ ಕುಮಟಾ ರಸ್ತೆ ಮತ್ತು ಹೆಗ್ಗರಣೆ ರಸ್ತೆಗಳನ್ನು ಸಂಪರ್ಕಿಸುವ... Read more »
ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಸಂದರ್ಭದಲ್ಲೇ ಧರಣಿ ಪ್ರತಿಘಟನೆ ನಡೆಸುತ್ತಿರುವ ನೌಕರರ ಧೋರಣೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಕೊರೋನಾ ನಿಯಂತ್ರಣದಲ್ಲಿ ತೊಡಗಿರುವ ಸಾರ್ವಜನಿಕ ವಲಯದ ಯಾವುದೇ ಸಿಬ್ಬಂದಿ, ಮುಷ್ಕರ ನಡೆಸಬಾರದು ಎಂದು ಕಟ್ಟಾಜ್ಞೆ ವಿಧಿಸಿದೆ. ಬೆಂಗಳೂರು: ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಸಂದರ್ಭದಲ್ಲೇ... Read more »
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಅವರ ಸೋದರ ಸಂಸದ ಡಿ ಕೆ ಸುರೇಶ್ ಅವರಿಗೆ ಸೋಮವಾರ ಬೆಳ್ಳಂಬೆಳಗ್ಗೆ ಶಾಕ್ ನೀಡಿದೆ. ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಅವರ... Read more »
ಕೇಂದ್ರ ಸರ್ಕಾರದ ಖಾಸಗೀಕರಣ ನೀತಿ ಮತ್ತು ಜನಪರ ಕಾಯಿದೆ ತಿದ್ದುಪಡಿ ವಿರೋಧಿಸಿ ರಾಷ್ಟ್ರದಾದ್ಯಂತ ನಾನಾ ಕ್ಷೇತ್ರಗಳಲ್ಲಿ ಪ್ರತಿರೋಧದ ಹಿನ್ನೆಲೆಯಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಇಂದು ರಾಜ್ಯ ವಿದ್ಯುತ್ ನಿಗಮದ ನೌಕರರು ರಾಜ್ಯ ದಾದ್ಯಂತ ಒಂದು ದಿನದ ಸಾಂಕೇತಿಕ ಪ್ರತಿಭಟನೆಗೆ ನಡೆಸುತಿದ್ದಾರೆ. Qಸಿದ್ಧಾಪುರದಲ್ಲಿ... Read more »
ತನ್ನ ಧ್ಯೇಯವನ್ನು ಜನಸಾಮಾನ್ಯರಿಗೆ ತಲುಪಿಸಲು ಹೆಣಗಾಡುತ್ತಿರುವ ಸಿಪಿಐ(ಮಾವೋವಾದಿ) ಕಾನೂನು ಬಾಹೀರ ಸಂಘಟನೆಗೆ ಈಗ ಆಂತರಿಕ ಭಿನ್ನಾಭಿಪ್ರಾಯ ಹತ್ತಿಕ್ಕುವ ಹೊಸ ಸವಾಲು ಎದುರಾಗಿದೆ. ರಾಯಪುರ್: ತನ್ನ ಕಾರ್ಯಕರ್ತರನ್ನು ಜನಸಾಮಾನ್ಯರಿಗೆ ತಲುಪಿಸಲು ಹೆಣಗಾಡುತ್ತಿರುವ ಸಿಪಿಐ(ಮಾವೋವಾದಿ) ಕಾನೂನು ಬಾಹಿರ ಸಂಘಟನೆಗೆ ಈಗ ಆಂತರಿಕ ಭಿನ್ನಾಭಿಪ್ರಾಯ... Read more »
ಎಂ ಜಿ ಸಿ ಕಾಲೇಜಿನಲ್ಲಿ ಗಾಂಧೀಜಿ ಮತ್ತು ಶಾಸ್ತ್ರೀಜಿಯವರ ಜಯಂತಿ“ಗಾಂಧಿ ನಮ್ಮೊಳಗಿನ ಎಚ್ಚರವಾಗಬೇಕಾಗಿದೆ. ನೈತಿಕತೆಯ ಕಾವಲುಗಾರನಾಗಬೇಕಾಗಿದೆ.”ಸಿದ್ದಾಪುರದ ಎಂ ಜಿ ಸಿ ಕಲಾ, ವಾಣಿಜ್ಯ ಮತ್ತು ಜಿ ಎಚ್ ಡಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮಹಾತ್ಮಾ ಗಾಂಧೀಜಿಯವರ 151ನೇ ಮತ್ತು ಲಾಲ್ ಬಹದ್ದೂರ್... Read more »
ಉತ್ತರ ಕರ್ನಾಟಕದ ಸಹ್ಯಾದ್ರಿ, ಜೀವವೈವಿಧ್ಯ ತಾಣ, ಅಪಾರ ಖನಿಜ ಸಂಪತ್ತಿನ ಆಗರ ಕಪ್ಪತಗುಡ್ಡ ನೆತ್ತಿ ಮೇಲೆ ಮೂರುವರೆ ತಿಂಗಳಿಂದ ಆತಂಕದ ಕತ್ತಿ ನೇತಾಡುತ್ತಿದೆ. ನಾಲ್ಕೈದು ಜಿಲ್ಲೆಗಳ ಪರಿಸರ ಸಮತೋಲನ ಕಾಯುವ ಕಪ್ಪತಗುಡ್ಡಕ್ಕೆ ಎದುರಾಗಿರುವ ಆತಂಕವು ಪರಿಸರವಾದಿಗಳ ನಿದ್ದೆಗೆಡಿಸಿದೆ.ಸ್ವಾಮೀಜಿಗಳು, ಪರಿಸರವಾದಿಗಳು, ವಿದ್ಯಾರ್ಥಿಗಳು... Read more »
ನಿನ್ನೆ ತುಮರಿಯ ಗೋಪಾಲ ಗೌಡ ರಂಗಮಂದಿರ ತುಂಬಿ ತುಳುಕಿತು. ಒಂದಿಷ್ಟು ಕೌತುಕ..ಮುಂದೇನು ಎಂಬ ಕುತೂಹಲ…ಕಣ್ಣೆದುರೇ ನಡೆದದ್ದು ಸತ್ಯ ಎಂದು ಅಂದುಕೊಳ್ಳುವ ಹೊತ್ತಿಗೆ ಅದರ ವಿರುದ್ಧವಾಗಿ ನಂಬಿದ್ದು ಸುಳ್ಳು ಎಂದು ತರ್ಕಬದ್ಧವಾಗಿ ಬಿಡಿಸುವ ಕ್ರಮ….ನೆರೆದವರ ಚಪ್ಪಾಳೆ.. ಮೆಚ್ಚುಗೆ. ಸಹಮತ ವೇದಿಕೆ ತುಮರಿ... Read more »





