ದೇಶದಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಲೇ ಇದ್ದು, ಬುಧವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 430 ರೂ. ದಾಖಲೆ ಏರಿಕೆಯಾಗುವ ಮೂಲಕ ಇದೆ ಮೊದಲ ಬಾರಿಗೆ 10. ಗ್ರಾಂ ಚಿನ್ನದ ಬೆಲೆ 50 ಸಾವಿರ ರೂ. ಗಡಿ ದಾಟಿದೆ. ನವದೆಹಲಿ:... Read more »
ರಾಜ್ಯ ವಿಧಾನ ಪರಿಷತ್ ಗೆ 5 ಜನರನ್ನು ನೇಮಕಮಾಡಿದ ಆದೇಶವನ್ನು ಸರ್ಕಾರ ಮಾಡಿದೆ. ಸರ್ಕಾರ ವಿ.ಪ. ಗೆ ನೇಮಕ ಮಾಡಿದ ವ್ಯಕ್ತಿಗಳು ಮತ್ತು ಕ್ಷೇತ್ರ ಹೀಗಿವೆ. ಎಚ್. ವಿಶ್ವನಾಥ (ಸಾಹಿತ್ಯ) ಸಿ.ಪಿ. ಯೋಗೇಶ್ವರ್ (ಸಿನೆಮಾ) ಡಾ.ಸಾಬಣ್ಣ ತಳವಾರ (ಶಿಕ್ಷಣ) ಭಾರತೀಶೆಟ್ಟಿ... Read more »
ರಾಜ್ಯದಾದ್ಯಂತ ಲಾಕ್ ಡೌನ್ ತೆರವು ಮಾಡಲಾಗಿದ್ದು ಸರ್ಕಾರ ಲಾಕ್ ಡೌನ್ ನೀತಿಯಲ್ಲಿ ಬದಲಾವಣೆ ಮಾಡಿದೆ. ಈ ಹಿಂದೆ ಜಿಲ್ಲಾಡಳಿತದ ಗಮನಕ್ಕೆ ತಂದು ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸ್ವಯಂಪ್ರೇರಿತ ಬಂದ್, ಲಾಕ್ ಡೌನ್ ಮಾಡಲಾಗಿತ್ತು. ಆದರೆ ಈಗ ಜಿಲ್ಲಾವ್ಯಾಪ್ತಿಯಲ್ಲಿ ಏಕರೂಪದ ನೀತಿ-ನಿಯಮ... Read more »
ಮುಂದಿನ ಆದೇಶ ಹೊರಡಿಸುವವರೆಗೂ ಎಲ್ಲಾ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಸಭೆಗಳನ್ನು ರದ್ದುಗೊಳಿಸಬೇಕು ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಹೊರಡಿಸಿದ 8 ದಿನಗಳ ನಂತರ ಕಾಂಗ್ರೆಸ್ ಮುಖಂಡ ಎಚ್ ಕೆ ಪಾಟೀಲ್ ಸ್ಪೀಕರ್ ಗೆ ಪತ್ರ ಬರೆದಿದ್ದಾರೆ. ಬೆಂಗಳೂರು:... Read more »
ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದೇ ದಿನ ದಾಖಲೆಯ 108 ಜನರಲ್ಲಿ ಕರೋನಾ ದೃಢಪಟ್ಟಿದ್ದು ಜಿಲ್ಲೆಯ ಕರೋನಾ ಇತಿಹಾಸದಲ್ಲಿ ಈ ಸಂಖ್ಯೆ ಗರಿಷ್ಠ. ಒಂದೆರಡು ತಿಂಗಳುಗಳ ಹಿಂದೆ ಒಂದಂಕಿಯಿಂದ ಪ್ರಾರಂಭವಾದ ಜಿಲ್ಲೆಯ ಕೋವಿಡ್ ಪ್ರಾರಂಭ ನಂತರ ಎರಡಂಕಿಗೆ ಬಂದು ಇದೇ ತಿಂಗಳು... Read more »
ನಿನ್ನೆ 69 ಪಾಸಿಟಿವ್,99 ನೆಗೆಟಿವ್ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ವಾರ ಕೂಡಾ ಕರೋನಾ ಆರ್ಭಟ ಮುಂದುವರಿದಿದ್ದು ಕಳೆದ ಎರಡ್ಮೂರು ದಿವಸಗಳಿಂದ 100 ರ ಆಸು-ಪಾಸಿನ ಸಂಖ್ಯೆಗಳ ಜನರಲ್ಲಿ ಕರೋನಾ ದೃಢಪಟ್ಟಿದೆ. ಸೋಮವಾರ 69 ಜನರಲ್ಲಿ ಕರೋನಾ ದೃಢಪಟ್ಟಿತ್ತು. ಇಂದು ಇಬ್ಬರು... Read more »
ಕ್ವಾರೆಂಟೈನ್ ಮಾರ್ಗಸೂಚಿ ಉಲ್ಲಂಘಿಸಿ ತಲೆತಪ್ಪಿಸಿಕೊಂಡಿದ್ದ ಡ್ರೋನ್ ಪ್ರತಾಪ್ ಮೈಸೂರಿನಲ್ಲಿ ಪೊಲೀಸರಿಗೆ ಸೆರೆಸಿಕ್ಕಿದ್ದು, ಬೆಂಗಳೂರಿಗೆ ಕರೆತರಲಾಗಿದೆ. ಬೆಂಗಳೂರು: ಕ್ವಾರೆಂಟೈನ್ ಮಾರ್ಗಸೂಚಿ ಉಲ್ಲಂಘಿಸಿ ತಲೆತಪ್ಪಿಸಿಕೊಂಡಿದ್ದ ಡ್ರೋನ್ ಪ್ರತಾಪ್ ಮೈಸೂರಿನಲ್ಲಿ ಪೊಲೀಸರಿಗೆ ಸೆರೆಸಿಕ್ಕಿದ್ದು, ಬೆಂಗಳೂರಿಗೆ ಕರೆತರಲಾಗಿದೆ. ಕೊರೋನಾ ಸಂಬಂಧ ಹೋಂ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ... Read more »
ಬಂಗಾರದ ಆಸೆಗಾಗಿ ಒಂಟಿಮನೆಯ ವಿಧವೆಯೊಬ್ಬರನ್ನು ಕೊಂದ ಆರೋಪದ ಮೇಲೆ ಬಿಳೇಗೋಡಿನ ರಾಜು ಗೌಡ ಎನ್ನುವ ವ್ಯಕ್ತಿಯೊಬ್ಬನನ್ನು ಸಿದ್ಧಾಪುರ ಪೋಲಿಸರು ಬಂಧಿಸಿದ್ದಾರೆ. ಈ ವ್ಯಕ್ತಿ ಮೊನ್ನೆಯ ಶನಿವಾರ ರಾತ್ರಿ ದೊಡ್ಮನೆ ಜಕ್ಕಾರಿನ ಒಂಟಿಮನೆಯ ವಿಧವೆ ಗೌರಿ ನಾಯ್ಕರನ್ನು ಕೊಲೆ ಮಾಡಿ ಬಂಗಾರ... Read more »
ಸಿದ್ದಾಪುರದ ನೆಟ್ಟ ಗೋಡು (ಬಿಳೇಗೋಡು,ದೊಡ್ಮನೆ ಬಳಿ) ಎಂಬಲ್ಲಿ ಮಹಿಳೆಯೊಬ್ಬರ ಕೊಲೆಯಾಗಿದ್ದು ಕಲ್ಲಿನಿಂದ ಜಜ್ಜಿ ಕೊಲೆಮಾಡಿರುವ ಬಗ್ಗೆ ಸ್ಥಳೀಯರು ತಿಳಿಸಿದ್ದಾರೆ. ಕೊಲೆಯಾದವರನ್ನು ವಿಧವೆ ಗೌರಿ ನಾಯ್ಕ್ ಎನ್ನಲಾಗಿದೆ. ಇಂದು ಸಿದ್ದಾಪುರದಲ್ಲಿ ಮೂರು ಜನರಲ್ಲಿ ಕರೋನಾ ದೃಢವಾಗಿದ್ದು ಹೊಸೂರು, ಹೆಗ್ಗಾರಳ್ಳಿ, ನಗರದ ಸಿಂಡಿಕೇಟ್... Read more »
ಕೋವಿಡ್-19 ನ್ನು ಎದುರಿಸಲು ಭಿನ್ನ ಭಿನ್ನ ಮಾದರಿಯ ಚಿಕಿತ್ಸೆಗಳ ಮೊರೆ ಹೋಗುತ್ತಿದೆ ವೈದ್ಯ ಲೋಕ. 2 ವಾರಗಳ ಹಿಂದಷ್ಟೇ ಸರ್ಕಾರ ಘೋಷಣೆ ಮಾಡಿದ್ದ ಅವೇಕ್ ಪ್ರೋನಿಂಗ್ ಚಿಕಿತ್ಸಾ ವಿಧಾನ ಕೋವಿಡ್-19 ನಿಂದ ಗುಣಮುಖವಾಗುವುದಕ್ಕೆ ಒಂದಷ್ಟು ಆಶಾಕಿರಣ ಮೂಡಿಸಿದೆ. ಕೋವಿಡ್-19 ನ್ನು... Read more »





