ಕೈಕೊಟ್ಟ ಪ್ರತಿಜ್ಞಾ ದಿನ: 3 ಶಾಸಕರಿಗೆ ಕೊರೋನಾ; ಕೆಪಿಸಿಸಿ ಕಚೇರಿ ಬಂದ್- ಹಲವು ನಾಯಕರು ಹೋಮ್ ಕ್ವಾರಂಟೈನ್

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲು ಆಯೋಜಿಸಿದ್ದ ವಿಶೇಷ ಪ್ರತಿಜ್ಞಾ ದಿನ ಕಾರ್ಯಕ್ರಮ ಹಲವ ಪಾಲಿಗೆ ಶಾಪವಾಗಿ ಪರಿಣಮಿಸಿದೆ. ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲು ಆಯೋಜಿಸಿದ್ದ ವಿಶೇಷ ಪ್ರತಿಜ್ಞಾ ದಿನ ಕಾರ್ಯಕ್ರಮ... Read more »

ಮುಖ್ಯಮಂತ್ರಿಗಳಿಗೆ ಮನವಿ, ಆಶಾ ಕಾರ್ಯಕರ್ತೆಯರಿಗೆ ಗೌರವಧನದ ಸನ್ಮಾನ

ಈ ವಾರ ಉತ್ತರ ಕನ್ನಡ-01- ನಿನ್ನೆ ಕೋಲಾರ ಬಂಗಾರಪೇಟೆಯಲ್ಲಿ ನಡೆದ ತಹಸಿಲ್ಧಾರರ ಹತ್ಯೆಗೆ ರಾಜ್ಯದಾದ್ಯಂತ ತೀವೃ ವಿರೋಧ ವ್ಯಕ್ತವಾಗಿದೆ. ಇಂದು ಶಿರಸಿ-ಸಿದ್ಧಾಪುರಗಳಲ್ಲಿ ಮನವಿ ನೀಡಿದ ರಾಜ್ಯ ನೌಕರರ ಸಂಘ ಮತ್ತು ಕಂದಾಯ ಇಲಾಖೆ ನೌಕರರು ಈ ಪ್ರಕರಣದ ಸೂಕ್ತ ತನಿಖೆ... Read more »

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

ಹಿರಿಯ ಪತ್ರಕರ್ತ ದಿನೇಶ್ ಅಮ್ಮಿನಮಟ್ಟು ಬರೆದ ಉತ್ತರಪ್ರದೇಶದ ದುಬೆ ಕತೆ!

ವಿಕಾಸ್ ದುಬೆ ಎಂಬ ಪಾತಕಿಯ ಕಾರಣದಿಂದ ಕಳೆದ ಕೆಲವು ದಿನಗಳಿಂದ ಉತ್ತರ ಪ್ರದೇಶದ ಅಪರಾಧ ಜಗತ್ತು ಸುದ್ದಿಯಲ್ಲಿದೆ. ಪತ್ರಕರ್ತನಾಗಿ ಆ ರಾಜ್ಯದ ಅಪರಾಧ ಜಗತ್ತನ್ನು ಸ್ವಲ್ಪ ಹತ್ತಿರ, ಸ್ವಲ್ಪ ದೂರದಿಂದ ನಾನು ನೋಡಿದ್ದೇನೆ.2002ರಿಂದ 2012ರ ವರೆಗಿನ ಹತ್ತು ವರ್ಷಗಳಲ್ಲಿ ಉತ್ತರಪ್ರದೇಶದ... Read more »

flash & fresh news- ಸಿದ್ಧಾಪುರದಲ್ಲೂ ಸೋಮವಾರದಿಂದ ಮಧ್ಯಾಹ್ನ 2 ರ ನಂತರ ಸ್ವಯಂ ಪ್ರೇರಿತ ಲಾಕ್ಡೌನ್

ಕರೋನಾ ಹಿನ್ನೆಲೆಯಲ್ಲಿ ಮಧ್ಯಾಹ್ನದ 5 ಗಂಟೆಯವರೆಗೆ ಮಾತ್ರ ತೆರೆದಿರುತಿದ್ದ ಅಂಗಡಿಮುಂಗಟ್ಟುಗಳು ಜುಲೈ 13 ರ ಸೋಮವಾರದಿಂದ ಮಧ್ಯಾಹ್ನ 2 ರ ನಂತರ ಸ್ವಯಂಪ್ರೇರಣೆಯಿಂದ ಮುಚ್ಚಲಿವೆ. ಸೋಮವಾರದಿಂದ ಒಂದು ವಾರದ ವರೆಗೆ ಸಿದ್ಧಾಪುರದಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ಻ಅಂಗಡಿ ಮುಂಗಟ್ಟುಗಳು... Read more »

ಸುಳ್ಳಾದ ಗಾಳಿಸುದ್ದಿ- ಮಕ್ಕಳು,ವೃದ್ಧರು ಸೇರಿ ಇಂದು ಉ.ಕ.ದ 33 ಜನರಲ್ಲಿ ಕರೋನಾ ಸೋಂಕು ದೃಢ

ಶಿರಸಿಯ 5 ಜನರಲ್ಲಿ ಇಂದು ಕರೋನಾ ಸೋಂಕು ದೃಢವಾಗಲಿದೆ ಎನ್ನುವ ಗಾಳಿಸುದ್ದಿ ಸುಳ್ಳಾಗಿದ್ದು ಶಿರಸಿಯ ಒಬ್ಬರು ಆರೋಗ್ಯ ಸಿಬ್ಬಂದಿ ಸೇರಿ ಒಟ್ಟೂ 33 ಜನರಲ್ಲಿ ಇಂದು ಕೋವಿಡ್ ದೃಢಪಟ್ಟಿದೆ. ಈ ವಾರದ ಶಿರಸಿ-ಸಿದ್ಧಾಪುರದ ಕರೋನಾ ಪ್ರಕರಣಗಳ ಹಿನ್ನೆಲೆಯಲ್ಲಿ ಇಂದು ಕೂಡಾ... Read more »

ಶಿರಸಿ ದೇವಾಲಯದ 5 ಜನರೊಂದಿಗೆ ಉ.ಕ.ದ 12ಕ್ಕಿಂತ ಹೆಚ್ಚು ಜನರಲ್ಲಿ ಕೋವಿಡ್ ದೃಢವಾಗುವ ಶಂಕೆ?

ಶಿರಸಿ ಜಗತ್ಪ್ರಸಿದ್ಧ ದೇವಾಲಯದ 5 ಜನರಿಗೆ ಸೇರಿ ಉತ್ತರ ಕನ್ನಡ ಜಿಲ್ಲೆಯ ಒಂದು ಡಜನ್ ಗೂ ಹೆಚ್ಚು ಜನರಲ್ಲಿ ಇಂದು ಕರೋನಾ ದೃಢಪಡಲಿದೆ ಎನ್ನುವ ಗಾಳಿಸುದ್ದಿ ಎಲ್ಲೆಡೆ ಸುಳಿದಾಡುತ್ತಿದೆ. ಶಿರಸಿ ದೇವಾಲಯಕ್ಕೆ ಪ್ರತಿದಿನ ಹೋಗುತಿದ್ದ ವ್ಯಕ್ತಿ ಒಬ್ಬರಲ್ಲಿ ಕೋವಿಡ್ ದೃಢಪಟ್ಟ... Read more »

nagesh hegde on kannada news channels- ಸುದ್ದಿ ಚಾನೆಲ್‌ಗಳು ಏಡಿಗಳಂತೆ ಅಡ್ಡಡ್ಡ ಚಲಿಸುವುದೇಕೆ?

ನಿನ್ನೆ ಟಿವಿಯಲ್ಲಿ ಬಂದ ಒಂದು ಭೀಕರ ತಮಾಷೆಯ ಬಗ್ಗೆ ಕುಟುಕಿನ ಅವಲೋಕನ ಇದು. ‘ಪ್ರಜಾವಾಣಿ’ಯ ನಿನ್ನೆಯ ನನ್ನ ಅಂಕಣದ ಆರಂಭದಲ್ಲಿ ‘ಕುದುರೆಲಾಳದ ಏಡಿ’ಯ ಪ್ರಸ್ತಾಪ ಬಂದಿತ್ತು. ನಾಲ್ಕು ವಾಕ್ಯಗಳ ಪುಟ್ಟ ಕಥನ. ಕನ್ನಡದ ಸುದ್ದಿ ವಾಹಿನಿಯೊಂದು ಅದೇ ನಾಲ್ಕು ವಾಕ್ಯಗಳನ್ನೇ... Read more »

ವೈದ್ಯಕೀಯ ಉಪಕರಣ ಖರೀದಿ ಹಗರಣ: ಪ್ರತಿಭಟನೆಗೆ ಕಾಂಗ್ರೆಸ್ ಸಿದ್ಧತೆ

ಕೊರೋನಾ ಸಂದರ್ಭದಲ್ಲಿ ವೈದ್ಯಕೀಯ ಉಪಕರಣ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪವನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಬೆಂಗಳೂರು: ಕೊರೋನಾ ಸಂದರ್ಭದಲ್ಲಿ ವೈದ್ಯಕೀಯ ಉಪಕರಣ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪವನ್ನು ಮುಂದಿಟ್ಟುಕೊಂಡು... Read more »

6 kovid cases in siddapur!ಉ.ಕ.ವಾಜಗೋಡು, ವಾಟಗಾರು ಸೀಲ್ ಡೌನ್ ಆಗಿದ್ದೇಕೆ ಗೊತ್ತೆ?

ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು ದೃಢಪಟ್ಟ ಕೋವಿಡ್ -19 ರ 21 ಪ್ರಕರಣಗಳಲ್ಲಿ ಕಾರವಾರದ 10 ಮತ್ತು ಸಿದ್ಧಾಪುರದ 5 ಪ್ರಕರಣಗಳು ಸುದ್ದಿಮಾಡಿವೆ. ಸಿದ್ಧಾಪುರದ ವೈದ್ಯರು ಮತ್ತವರ ಸಹಾಯಕ ಲ್ಯಾಬ್ ಟೆಕ್ನಿಶಿನ್ ಗಳು ಪರ ಊರಿನಿಂದ ಸಿದ್ಧಾಪುರಕ್ಕೆ ಪ್ರತಿನಿತ್ಯ ಬಂದುಹೋಗುತಿದ್ದವರು. ಇವರಲ್ಲಿ... Read more »

nagesh hegde,s prajavani colume- ಸೋಂಕುಮಾರಿಯತ್ತ ಸಾವಿರ ಬಾಣಗಳು

ಕೊರೊನಾಕ್ಕೆ ಔಷಧ ಹುಡುಕುವ ಪೈಪೋಟಿಯಲ್ಲಿ ಇತಿಹಾಸ, ಭೂಗೋಲ, ಗಣಿತ, ಸಮಾಜವಿಜ್ಞಾನ, ಸಂಖ್ಯಾವಿಜ್ಞಾನ ಎಲ್ಲ ಜ್ಞಾನಶಾಖೆಗಳನ್ನೂ ತಡಕುತ್ತ ರಣರಂಗಕ್ಕೆ ಧುಮುಕಿದವರ ಬಗ್ಗೆ ಇಂದಿನ ‘ಪ್ರಜಾವಾಣಿ’ಯಲ್ಲಿ ಬಂದ ನನ್ನ ಬರಹ ಇಲ್ಲಿದೆ: [ಕೆಳಗಿನ ಚಿತ್ರದಲ್ಲಿ ‘ಕುದುರೆಲಾಳದ ಏಡಿ’ಯಿಂದ ನೀಲಿರಕ್ತವನ್ನು ಬಸಿಯುತ್ತಿರುವ ದೃಶ್ಯವಿದೆ. ಈ... Read more »