ಸಿದ್ದಾಪುರ- ಕರೋನಾ ಪರಿಣಾಮ- ಬಂಗಾರದ ಅಂಗಡಿಗಳು 2.30 ಕ್ಕೆ ಕ್ಲೋಜ್, ತಾಳಮದ್ದಳೆಯಲ್ಲೂ ಚರ್ಚೆ!

ಕರೋನಾ ಹಿನ್ನೆಲೆಯಲ್ಲಿ ಲಾಕ್ ಡೌನ್ ಅನಿವಾರ್ಯ ಎನ್ನುವ ಜನಾಭಿಪ್ರಾಯವಿದ್ದರೂ ಸರ್ಕಾರ ಜನರು, ಜನಾಭಿಪ್ರಾಯವನ್ನು ಮನ್ನಿಸದ ಹಿನ್ನೆಲೆಯಲ್ಲಿ ಸಾರ್ವಜನಿಕರು ಸ್ವಯಂ ತೀರ್ಮಾನ, ಅಭಿಪ್ರಾಯ ಗಳ ಮೂಲಕ ಸರ್ಕಾರಕ್ಕೇ ಸವಾಲು ಹಾಕುತಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನಾನಾ ಸಂಘ ಸಂಸ್ಥೆಗಳು ಕರೋನಾ ಮುನ್ನೆಚ್ಚರಿಕೆ... Read more »

ಶಿರಸಿ ವಿಶಾಲನಗರ ಶೀಲ್ಡ್ ಡೌನ್,298 ಕ್ಕೆ ಏರಿದ ಉ.ಕ. ಕರೋನಾ ಸೋಂಕಿತರ ಸಂಖ್ಯೆ

ಶಿರಸಿ ಮರಾಠಿಕೊಪ್ಪ ವಿಶಾಲನಗರದಲ್ಲಿ ವ್ಯಕ್ತಿ ಯೊಬ್ಬರಲ್ಲಿ ದೃಢಪಟ್ಟ ಕರೋನಾದಿಂದಾಗಿ ವಿಶಾಲನಗರ ಮತ್ತು ಖಾಸಗಿ ಆಸ್ಫತ್ರೆಯೊಂದನ್ನು ಶೀಲ್ಡ ಡೌನ್ ಮಾಡಲಾಗಿದೆ. ಇಂದು ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಮೂರು ಜನರಲ್ಲಿ ಜೊಯಡಾ ಮತ್ತು ಶಿರಸಿಯ ತಲಾ ಒಬ್ಬರಲ್ಲಿ ಕೋವಿಡ್ ದೃಢಪಟ್ಟಿದೆ. ಇಂದಿನ 5... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಭಟ್ಕಳದಿಂದ ಮಂಗಳೂರ ವರೆಗೆ ಕರೋನಾ ಭೀತಿ!

ಇಂದುದೃಢಪಟ್ಟ ಭಟ್ಕಳದ 11ಕೋವಿಡ್ ಪ್ರಕರಣಗಳು,ಈವರೆಗೆ ಗುಣಮುಖರಾದ ಉತ್ತರಕನ್ನಡದ 142 ಕರೋನಾ ರೋಗಿಗಳು,ಈಗ ಸಕ್ರೀಯ ಕೋವಿಡ್ ಪ್ರಕರಣಗಳಾಗಿರುವ 147 ಕೇಸುಗಳು ಇವು ಸಹಜವಾಗಿ ಕರಾವಳಿ, ಭಟ್ಕಳ ಮಂಗಳೂರುಗಳನ್ನು ಆತಂಕಕ್ಕೀಡುಮಾಡಿವೆ. ವಿಶೇಶವೆಂದರೆ…. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹರೀಶೆಯ ಮಂಗಳೂರಿನಲ್ಲಿ ಇಂದು ವ್ಯಕ್ತಿಯೊಬ್ಬರಲ್ಲಿ... Read more »

ಕಾಂಗ್ರೆಸ್ ಪುನಶ್ಚೇತನದ ಭರವಸೆ, ರಾಜ್ಯಾದ್ಯಂತ ಮೊಳಗಿದ ಸಿಂಹಗರ್ಜನೆ

ಇಂದು ರಾಜ್ಯದಲ್ಲಿ ನಡೆದ ಕರ್ನಾಟಕ ಪ್ರದೇಶ ಕಾಂಗ್ರೆಸ್ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ ಪದಗ್ರಹಣ ಕಾರ್ಯಕ್ರಮ ರಾಜ್ಯದಲ್ಲಿ ಸಂಚಲನ ಉಂಟುಮಾಡಿದೆ. ಕರೋನಾ ತೊಂದರೆ ಕಾಂಗ್ರೆಸ್ ಅವ್ಯವಸ್ಥೆ ಗಳಿಂದ ಬೇಸತ್ತ ಸಾಮಾನ್ಯ ಕಾರ್ಯಕರ್ತರು ಇಂದು ಬೂತ್ ಮಟ್ಟ,ವಾರ್ಡ್,ಪಂಚಾಯತ್ ಹಂತಗಳಲ್ಲಿ ಕೆ.ಪಿ.ಸಿ.ಸಿ. ಅಧ್ಯಕ್ಷರ... Read more »

ಗುತ್ತಿಗೆ ಆಧಾರದ ವೈದ್ಯರ ವೇತನ ಹೆಚ್ಚಳ

ಗುತ್ತಿಗೆ ಆಧಾರದಲ್ಲಿ ಕೆಲಸಮಾಡುತ್ತಿರುವ ವೈದ್ಯರ ವೇತನವನ್ನು ಹೆಚ್ಚಿಸಿ ರಾಜ್ಯಸರ್ಕಾರ ಆದೇಶ ಮಾಡಿದೆ. ಆರೋಗ್ಯ ಇಲಾಖೆಯಲ್ಲಿ ರಾಜ್ಯದ ನಾನಾ ಕಡೆ ಕೆಲಸಮಾಡುತಿದ್ದ ವೈದ್ಯರಿಗೆ 45 ಸಾವಿರ ವೇತನ ನೀಡಲಾಗುತಿತ್ತು. ಈ ವೇತನ ಕಡಿಮೆ ಎಂದು ವೈದ್ಯರು ಸರ್ಕಾರದ ಗಮನಕ್ಕೆ ತಂದಿದ್ದರು. ಕೋವಿಡ್... Read more »

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕಾರ; ಒಗ್ಗಟ್ಟಿನ ಮಂತ್ರ ಪಠಣ

ಕರ್ನಾಟಕ ಪ್ರದೇಶ ಕಾಂಗ್ರೆಸ್​ ಸಮಿತಿಯ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್​ ಗುರುವಾರ ಪದಗ್ರಹಣ ಸ್ವೀಕರಿಸಿದ್ದಾರೆ. ನಿಕಟಪೂರ್ವ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಡಿ ಕೆ ಶಿವಕುಮಾರ್ ಅವರಿಗೆ ಅಧ್ಯಕ್ಷ ಸ್ಥಾನದ ಅಧಿಕಾರ ಹಸ್ತಾಂತರಿಸುವ ಮೂಲಕ ಪದಗ್ರಹಣ ಸಮಾರಂಭ ನಡೆಯಿತು. ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ... Read more »

ಮತ್ತೆ ಸಿಕ್ಕ ಕಳ್ಳ,ಉತ್ತರ ಕನ್ನಡದಲ್ಲಿ ಮೊದಲ ಕರೋನಾ ಸಾವು

ಉತ್ತರಕನ್ನಡದಲ್ಲಿ ಇಂದು ಮೊದಲ ಕರೋನಾ ಸಾವು ಸಂಭವಿಸಿದ್ದು ಮಹಾರಾಷ್ಟ್ರದಿಂದ ಮರಳಿದ್ದ ಮಹಿಳೆಯೊಬ್ಬರಲ್ಲಿ ಕರೋನಾ ಇರುವುದು ಮರಣದ ನಂತರ ದೃಢಪಟ್ಟಿದೆ. ಹೊನ್ನಾವರದ ದಂಪತಿಗಳಿಬ್ಬರಲ್ಲಿ ಪತಿ ಮಹಾರಾಷ್ಟ್ರದಲ್ಲಿ ನಿಧನ ಹೊಂದಿದ್ದರು. ಪತಿಯ ಮರಣದ ನಂತರ ಹುಟ್ಟೂರಿಗೆ ಮರಳುತಿದ್ದ ಮಹಿಳೆಯನ್ನು ಯಲ್ಲಾಪುರದಲ್ಲಿ ತಡೆದು ಕಾರಂಟೈನ್... Read more »

ಡಿ.ಕೆ.ಶಿ.ಪದಗ್ರಹಣ 500 ಹೆಚ್ಚು ಕೇಂದ್ರಗಳಲ್ಲಿ ಕಾರ್ಯಕ್ರಮ

ಉತ್ತರ ಕನ್ನಡ ಜಿಲ್ಲೆಯ 500 ಕ್ಕೂ ಹೆಚ್ಚು ಪ್ರತ್ಯೇಕ ಸ್ಥಳಗಳಲ್ಲಿ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು ಈ ಕಾರ್ಯಕ್ರಮಗಳಲ್ಲಿ ಪ್ರತಿ ಕಾಂಗ್ರೆಸ್ಸಿಗರು ತಮ್ಮ ಮತಗಟ್ಟೆ ವ್ಯಾಪ್ತಿ ಹಾಗೂ ಜನಪ್ರತಿನಿಧಿಗಳು ತಮ್ಮವಾರ್ಡ್ ಗಳು ಕ್ಷೇತ್ರಗಳ ವ್ಯಾಪ್ತಿಯಲ್ಲಿ ಈಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ... Read more »

uk-corona-today- ಉತ್ತರ ಕನ್ನಡದ ಜನರ ನಿದ್ದೆಗೆಡಿಸಿದ ಕೋವಿಡ್, ಲಾಕ್ ಡೌನ್ ಮುನ್ಸೂಚನೆ ನೀಡಿದ ಮೋದಿ?

ರಾಜ್ಯದಲ್ಲಿ ಮೊದಲ ಹಂತದಲ್ಲೇ ಕರೋನಾ ಸೋಂಕಿತರಿಂದಕುಖ್ಯಾತವಾಗಿದ್ದ ಉತ್ತರ ಕನ್ನಡ ಜಿಲ್ಲೆ ಈ ವಾರದ ಕರೋನಾ ನಾಗಾಲೋಟಕ್ಕೆ ಬೆಚ್ಚಿಬಿದ್ದಿದೆ. ಕಳೆದ ಎರಡು ತಿಂಗಳಲ್ಲಿ ನೂರರ ಲೆಕ್ಕದಲ್ಲಿದ್ದ ಉತ್ತರ ಕನ್ನಡ ಜಿಲ್ಲೆಯ ಕೋವಿಡ್ ಸೋಕಿತರ ಸಂಖ್ಯೆ ಈ ತಿಂಗಳಲ್ಲಿ ನೂರನ್ನು ದಾಟಿ ಈಗ... Read more »

ಕೊರೋನಾ ಪಾಸಿಟಿವ್ ಬಂದರೂ ವೃದ್ಧ ತಾಯಿಯನ್ನು ಒಂಟಿಯಾಗಿ ಬಿಡಲು ಒಪ್ಪದ ಮಕ್ಕಳು!

ಕಾರವಾರ:ಕೊರೋನಾ ಪಾಸಿಟಿವ್ ದೃಢಪಟ್ಟ ಮೂವರು ಪುತ್ರರು ಮತ್ತು ಅನಾರೋಗ್ಯದಿಂದ ಬಳಲುತ್ತಿರುವ 90 ವರ್ಷದ ವೃದ್ಧ ತಾಯಿಯ ಕರುಣಾಜನಕ ಕಥೆ ಇದು. ಕಾರವಾರ: ಕೊರೋನಾ ಪಾಸಿಟಿವ್ ದೃಢಪಟ್ಟ ಮೂವರು ಪುತ್ರರು ಮತ್ತು ಅನಾರೋಗ್ಯದಿಂದ ಬಳಲುತ್ತಿರುವ 90 ವರ್ಷದ ವೃದ್ಧ ತಾಯಿಯ ಕರುಣಾಜನಕ... Read more »