ಕಳೆದ ವರ್ಷ ಸಂಗ್ರಹಿಸಬೇಕೆಂದುಕೊಂಡಿದ್ದ ನೇರಳೆ ಹಣ್ಣು ಸಂಗ್ರಹಿಸಲಾಗದೆ ಮಳೆಗಾಲ ಬಂದೇ ಹೋಗಿತ್ತು. ಈ ವರ್ಷ ಹಾಗಾಗಬಾರದೆಂದು ಕಾಡು-ಮೇಡುಗಳನ್ನೆಲ್ಲಾ ಸುತ್ತಿ ನೇರಳೆಹಣ್ಣುಗಳಿಗಾಗಿ ಹುಡುಕಿದ್ದೇ ಹುಡುಕಿದ್ದು. ಆದರೆ ಈ ವರ್ಷ ಕಣ್ಣಿಗೆ ಬೀಳುವ, ಕೈ ಗೆ ಎಟುಕುವಷ್ಟು ನೇರಳೆ ಹಣ್ಣು ಬಿಡಲೇ ಇಲ್ಲ... Read more »
ಉತ್ತರ-ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳ ಗಡಿಯಲ್ಲಿರುವ ಜಗದ್ವಿಖ್ಯಾತ ಜೋಗಜಲಪಾತ ಇಂದಿನಿಂದ ಸಾರ್ವಜನಿಕರಿಗೆ ಮುಕ್ತವಾಗಿದೆ. ಕಳೆದ ಎರಡು ತಿಂಗಳುಗಳಿಂದ ಕರೋನಾ-ಲಾಕ್ ಔಟ್ ಹಿನ್ನೆಲೆಗಳಲ್ಲಿ ಜೋಗ ಜಲಪಾತಕ್ಕೆ ಸಾರ್ವಜನಿ ಕರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಈ ಬಗ್ಗೆ ಸ್ಪಷ್ಟಪಡಿಸಿರುವ ಶಿವಮೊಗ್ಗ ಜಿಲ್ಲಾಡಳಿತ ಜೂನ್ 8... Read more »
ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ದೈವಾರ್ಷಿಕ ಚುನಾವಣೆಗೆ ಬಿಜೆಪಿಯಿಂದ ಎರಡು ಹೊಸ ಮುಖಗಳಿಗೆ ಮಣೆ ಹಾಕಿದ್ದು, ಬೆಳಗಾವಿಯ ಈರಣ್ಣ ಕಡಾಡಿ ಹಾಗೂ ರಾಯಚೂರಿನ ಅಶೋಕ್ ಗಸ್ತಿ ಅವರಿಗೆ ಅವಕಾಶ ಕಲ್ಪಿಸಲಾಗಿದೆ. ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ದೈವಾರ್ಷಿಕ ಚುನಾವಣೆಗೆ ಬಿಜೆಪಿಯಿಂದ ಎರಡು... Read more »
ನಟ ಚಿರಂಜೀವಿ ಸರ್ಜಾ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬೆಂಗಳೂರು: ನಟ ಚಿರಂಜೀವಿ ಸರ್ಜಾ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬೆಂಗಳೂರಿನ ಸಾಗರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 39 ವರ್ಷದ ಚಿರಂಚೀವಿ ಸರ್ಜಾ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಶನಿವಾರ ರಾತ್ರಿ ಚಿರಂಜೀವಿ ಸರ್ಜಾಗೆ... Read more »
ಇಂದು ಉತ್ತರಕನ್ನಡ ಜಿಲ್ಲೆಯ ಕರೋನಾ ಸೋಂಕಿತರ ಪಟ್ಟಿಗೆ ಹೊಸದಾಗಿ ಸೇರ್ಪಡೆಯಾದ ಕಾರವಾರದ ಕೋವಿಡ್ -19ಸೋಂಕಿತ ಇಬ್ಬರಲ್ಲಿ ಒಬ್ಬರು ಮಹಾರಾಷ್ಟ್ರದಿಂದ ಬಂದವರಾಗಿದ್ದರೆ ಇನ್ನೊಬ್ಬರು ಕತಾರ್ ದೇಶದಿಂದ ಬೆಂಗಳೂರು-ಹುಬ್ಬಳ್ಳಿ ಮಾರ್ಗವಾಗಿ ಕಾರವಾರಕ್ಕೆ ಬಂದವರು. ಮಹಾರಾಷ್ಟ್ರದಿಂದ ಬಂದ ಮಹಿಳೆ ರೈಲುಪ್ರಯಾಣದಿಂದ ಕಾರವಾರಕ್ಕೆ ಬಂದವರು. ಇನ್ನೊಬ್ಬರು... Read more »
ಮೊದಮೊದಲು ಹೆಚ್ಚು ಕೋವಿಡ್ ಪ್ರಕರಣಗಳಿಂದ ಕುಖ್ಯಾತವಾದ ಉತ್ತರ ಕನ್ನಡ ಜಿಲ್ಲೆ ಈಗ ಕರೋನಾ ಗೆದ್ದ ಖುಷಿಯಲ್ಲಿ ಬೀಗುತ್ತಿದೆ. ಉತ್ತರಕನ್ನಡ ಜಿಲ್ಲೆಯ ಒಟ್ಟೂ 86 ಜನ ಕೋವಿಡ್ ಸೋಂಕಿತರಲ್ಲಿ 99% ವಿದೇಶಗಳಿಂದ ಪರರಾಜ್ಯಗಳಿಂದ ಬಂದವರು. ಮೂಲತ: ಉತ್ತರಕನ್ನಡ ಜಿಲ್ಲೆಯವರಾದರೂ ಇವರಲ್ಲಿ ಬಹುತೇಕ... Read more »
ಗಡಿಯೊಳಗೆ ಅಕ್ರಮವಾಗಿ ನುಸುಳಿದ ಭಾರತೀಯ ಬೇಹುಗಾರಿಕೆಯ ಕ್ವಾಡ್ ಕಾಪ್ಟರ್ ನ್ನು ಹೊಡೆದುರುಳಿಸಿರುವುದಾಗಿ ಪಾಕಿಸ್ತಾನ ಸೇನೆ ಶನಿವಾರ ಹೇಳಿಕೊಂಡಿದೆ. ಇಸ್ಲಾಮಾಬಾದ್:ಗಡಿಯೊಳಗೆ ಅಕ್ರಮವಾಗಿ ನುಸುಳಿದ ಭಾರತೀಯ ಬೇಹುಗಾರಿಕೆಯ ಕ್ವಾಡ್ ಕಾಪ್ಟರ್ ನ್ನು ಹೊಡೆದುರುಳಿಸಿರುವುದಾಗಿ ಪಾಕಿಸ್ತಾನ ಸೇನೆ ಶನಿವಾರ ಹೇಳಿಕೊಂಡಿದೆ. ಮಿನಿ ಕಾಪ್ಟರ್ ಅಂತಾರಾಷ್ಟ್ರೀಯ... Read more »
ಮಾನವ ತಾನು ತಿನ್ನುವ ಆಹಾರ ಹಾಗೂ ಆರೋಗ್ಯ ಪರಸ್ಪರ ಸಂಬಂಧಹೊಂದಿದೆ. ಆಹಾರ ಜೀರ್ಣವಾಗುವ ಕ್ರಿಯೆ, ನರಮಂಡಲ, ದುಗ್ಧರಸ ವ್ಯವಸ್ಥೆ ಎಲ್ಲವೂ ಸಹ ಒಂದಕ್ಕೊಂದು ಕೊಂಡಿಯಾಗಿದೆ. ದುಗ್ಧರಸ ವ್ಯವಸ್ಥೆಯು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಕಾರಣವಾಗಿದೆ, ಆದ್ದರಿಂದ ಕೊರೋನಾವೈರಸ್ ಹಾವಳಿಯಿರುವ ಈ ಕಾಲಘಟ್ಟದಲ್ಲಿ... Read more »
ನಾಲ್ಕು ವರ್ಷಗಳ ಹಿಂದಿನ ಒಂದು ಪೋಸ್ಟ್:ವೃತ್ತಿಯಾಗಿದ್ದ ಮಾಧ್ಯಮ ಕ್ಷೇತ್ರ ಸಂಪೂರ್ಣವಾಗಿ ಉದ್ಯಮವಾಗಿ ಬದಲಾವಣೆಯಾಗಿರುವ ವಾಸ್ತವವನ್ನು ಒಪ್ಪಿಕೊಂಡು ಇಂದಿನ ಪತ್ರಕರ್ತರು ಕೆಲಸಮಾಡಬೇಕಾದ ಪರಿಸ್ಥಿತಿ ಇದೆ.. ಈ ಬಗ್ಗೆ ಆಕ್ಷೇಪ ಇದ್ದವರು ಬೇರೆ ದಾರಿ ನೋಡಿಕೊಳ್ಳಬೇಕಾಗುತ್ತದೆ. ಇದರ ಬದಲಿಗೆ ‘’ನಾನು ಒಳಗಿದ್ದೇ ಹೋರಾಡುತ್ತೇನೆ,... Read more »
ಸಿದ್ಧಾಪುರದಲ್ಲಿ ಕಾಡುಬೀಜ ಸಂಗ್ರಹಿಸುವ ಗಣಪತಿ ವಡ್ಡಿನಗದ್ದೆ ತಮ್ಮ ಗ್ರಾಮದಲ್ಲಿ ಕಾಡುಬೀಜಗಳನ್ನು ಭೂಮಿಗೆ ಬಿತ್ತುವ ಮೂಲಕ ಪರಿಸರದಿನ ಆಚರಿಸಿದರು. ಶಿರಸಿ ಪೋಲೀಸರು ಹಸಿರುಪಟ್ಟಿ ಕಟ್ಟಿಕೊಂಡು ಕರ್ತವ್ಯ ನಿರ್ವಹಿಸಿದ್ದಲ್ಲದೆ ಮಾರುಕಟ್ಟೆಠಾಣೆ ಪ್ರದೇಶದಲ್ಲಿ ವೃಕ್ಷಾರೋಪಣ ಮಾಡಿ ಪರಿಸರ ದಿನ ಆಚರಿಸಿದರು. ಸಿದ್ಧಾಪುರ ಮನಮನೆಯಲ್ಲಿ ರವಿಚೆನ್ನಣ್ಣನವರ್... Read more »




