world environment day spl- ಪರಿಸರ ಪ್ರೀತಿಯ ಎಂ.ಬಿ.ನಾಯ್ಕ ಮತ್ತು ಕಾಡುಬೀಜ ಬಿತ್ತುವ ಗಣಪತಿ ವಡ್ನಗದ್ದೆ

ಪಶ್ಚಿಮಘಟ್ಟದ ಪರಿಸರ ವೈವಿಧ್ಯ ಇಲ್ಲಿಯ ಜನಜೀವನಕ್ಕೆ ವರ. ಈ ವರದ ಕಾರಣ ಅನೇಕರು ಈ ಪರಿಸರದ ಫಲಾನುಭವಿಗಳಾದರೆ ಕೆಲವರು ಈ ಪ್ರಕೃತಿಯ ಸಂರಕ್ಷಣೆ,ಪೋಷಣೆಗೆ ತಮ್ಮದೇ ಅಳಿಲು ಸೇವೆ ಸಲ್ಲಿಸುವ ಮೂಲಕ ಜೀವವೈವಿಧ್ಯ ರಕ್ಷಣೆಗೆ ಕೊಡುಗೆ ನೀಡುತಿದ್ದಾರೆ.ಇಂಥವರಲ್ಲಿ ಗಣಪತಿ ಹೆಗಡೆ ವಡ್ನಗದ್ದೆ... Read more »

world enviornment day special- ನಾಗೇಶ್ ಹೆಗಡೆ ಲೇಖನ, ತಮ್ಮಣ್ಣ ಬೀಗಾರ್ ಚಿತ್ರಗಳು

ಸೈಕ್ಲೋನ್ ಹೆಚ್ಚುತ್ತಿದ್ದಂತೆ ಸೈಕಲ್ಲಿಗೆ ಸೋಲು ಯಾಕೆ? [ಒಂದು ವಿಲಕ್ಷಣ ವಿಷಚಕ್ರದ ವಿಶ್ಲೇಷಣೆ] ಇಂದು ವಿಶ್ವ ಸೈಕಲ್ ದಿನ.(ಜೂನ್-04) ಮಾಧ್ಯಮಗಳಿಗೆ ‘ಸೈಕ್ಲೋನ್’ ದಿನ. ಅವು ‘ನಿಸರ್ಗ’ ಸೈಕ್ಲೋನ್ ಬಗ್ಗೆಯೇ ದಿನವಿಡೀ ಮಾಹಿತಿ ನೀಡುತ್ತಿದ್ದವು. ಒಂದು ಚಾನೆಲ್ ಮಾತ್ರ (ನನ್ನ ಫೇವರಿಟ್ ರವೀಶ್... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

crime & corona news of uttarkannada- ಶಿರಸಿಯಲ್ಲಿ ಸ್ತ್ರೀ ಪೀಡಕನ ಬಂಧನ,ಅತ್ಯಾಚಾರಿ ಪರಾರಿ

ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ಬಳ್ಳಾರಿ ಮೂಲದ ಸ್ತ್ರೀ ಪೀಡಕನೊಬ್ಬನನ್ನು ಬಂಧಿಸಿ,ನ್ಯಾಯಾಂಗದ ವಶಕ್ಕೆ ನೀಡಲಾಗಿದೆ.ಈತ ತನ್ನ ಪರಿಚಯದ ಶಿಕ್ಷಕಿಯೊಬ್ಬರಿಗೆ ಹಣಕ್ಕಾಗಿ ಪೀಡಿಸುತಿದ್ದ ಎಂದು ಆರೋಪಿಸಲಾಗಿದೆ. ಬಳ್ಳಾರಿ ಬಳಿ ಶಾಲಾ ಶಿಕ್ಷಕಿಯಾಗಿದ್ದ ಮಹಿಳೆಯೊಬ್ಬರ ಜೊತೆಗೆ ಸಲುಗೆಯಂದಿದ್ದುನಂತರ ತನ್ನ ಬಳಿ ಇದ್ದ ಚಿತ್ರಗಳನ್ನು ಬಳಸಿಕೊಂಡು... Read more »

corona-noms-change-ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ-ಹೊರ ರಾಜ್ಯದವರಿಂದ ಸೋಂಕು ತಡೆಗಟ್ಟಲು ಮತ್ತಷ್ಟು ಬಿಗಿ ಕ್ರಮ

ರಾಜ್ಯದಲ್ಲಿ ಹೊರ ರಾಜ್ಯದವರಿಂದಲೇ ಕೊರೋನಾ ಸೋಂಕು ಹೆಚ್ಚಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಕ್ವಾರಂಟೈನ್ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಿದೆ.  ಬೆಂಗಳೂರು: ರಾಜ್ಯದಲ್ಲಿ ಹೊರ ರಾಜ್ಯದವರಿಂದಲೇ ಕೊರೋನಾ ಸೋಂಕು ಹೆಚ್ಚಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಕ್ವಾರಂಟೈನ್ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಿದೆ.... Read more »

ಬಿಜೆಪಿ ಪಟ್ಟಿಗೆ ಮತ್ತೆರಡು ಹೆಸರು ಸೇರ್ಪಡೆ ಯಾರವರು ಇಬ್ಬರು ದಿಗ್ಗಜರು?

ರಾಜ್ಯಸಭೆ ಚುನಾವಣೆಗೆ ಕಾಮತ್, ಸಂಕೇಶ್ವರ್? ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇನ್ನು ಕೆಲವೇ ದಿನಗಳು ಬಾಕಿಯಿದೆ, ಆದರೆ ಬಿಜೆಪಿ ಕೋರ್ ಕಮಿಟಿ ಇನ್ನೂ ಸಭೆ ನಡೆಸಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿ ಹೈಕಮಾಂಡ್ ಗೆ ರವಾನಿಸಿಲ್ಲ, ಇದರ ಜೊತೆಗೆ ಇರುವ ಪಟ್ಟಿಗೆ... Read more »

ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷಾ ಕೇಂದ್ರಗಳು, ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿ ರಿಲೀಸ್

ಜೂನ್ 18 ರಂದು ನಡೆಯುವ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಮತ್ತು ಅವರ ಪರೀಕ್ಷಾ ಕೇಂದ್ರದ ವಿವರವುಳ್ಳ ತಾತ್ಕಾಲಿಕ ಪಟ್ಟಿ  ಬಿಡುಗಡೆಯಾಗಿದೆ. ಬೆಂಗಳೂರು: ಜೂನ್ 18 ರಂದು ನಡೆಯುವ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು... Read more »

ಜುಲೈನಿಂದ ಶಾಲೆ-ಕಾಲೇಜು ಪ್ರಾರಂಭಿಸಲು ಕೇಂದ್ರದ ಮಾರ್ಗಸೂಚಿ ಪ್ರಕಟ

ರಾಜ್ಯದಾದ್ಯಂತ ಈ ತಿಂಗಳ 30 ರ ವರೆಗೆ ನಿಬಂಧನೆಗಳನ್ನು ಆಧರಿಸಿ ಲಾಕ್ ಡೌನ್ ಮುಂದುವರಿದಿರುವುದರಿಂದ ಜುಲೈ ಮೊದಲ ವಾರದಿಂದ ಶಾಲೆ ಕಾಲೇಜುಗಳು ಪ್ರಾರಂಭವಾಗುವ ಸಾಧ್ಯತೆ ಹೆಚ್ಚಿದೆ.ಈ ಬಗ್ಗೆ ಈ ತಿಂಗಳಲ್ಲಿ ಹೊಸ ಕಾರ್ಗಸೂಚಿ ಪ್ರಕಟಿಸಿರುವ ಕೇಂದ್ರ ಸರ್ಕಾರ ಆಯಾ ರಾಜ್ಯಗಳು... Read more »

ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಪ್ಲಾಸ್ಮಾ ಚಿಕಿತ್ಸೆ ಯಶಸ್ವಿ

ರಾಜ್ಯದಲ್ಲೇ ಪ್ರಥಮ! ರಾಜ್ಯದದಲ್ಲಿ ಪ್ರಥಮ ಬಾರಿಗೆ ಕೊರೋನಾವರಸ್ ಸೋಂಕಿಗಾಗಿ ನಡೆಸಲಾದ ಪ್ಲಾಸ್ಮಾ ಥೆರಪಿ ಚಿಕಿತ್ಸಾ ವಿಧಾನ ಯಶಸ್ವಿಯಾಗಿದ್ದು 64  ವರ್ಷದ ಕೊರೊನಾ ಸೋಂಕಿತ ಸಂಪೂರ್ಣ ಗುಣಮುಖನಾಗಿದ್ದಾನೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರು ಈ ಸಾಧನೆ ಮಾಡಿದ್ದಾರೆ.  ಹುಬ್ಬಳ್ಳಿ: ರಾಜ್ಯದದಲ್ಲಿ ಪ್ರಥಮ... Read more »

ಮಹಾರಾಷ್ಟ್ರದಿಂದ ಸಿದ್ಧಾಪುರಕ್ಕೆ ಬಂದಿದ್ದ ಮತ್ತಿಬ್ಬರಲ್ಲಿ ಕೋವಿಡ್ ದೃಢ

ಮಹಾರಾಷ್ಟ್ರದಿಂದ ಬಂದ ನೂರಾರು ಜನರಲ್ಲಿ ಉಡುಪಿಯಲ್ಲಿ ಒಂದೇ ದಿನ ಕರೋನಾ ದೃಢಪಟ್ಟ ಇಂದು ಉತ್ತರಕನ್ನಡ ಜಿಲ್ಲೆಯ ಸಿದ್ಧಾಪುರಕ್ಕೆ ಮಹಾರಾಷ್ಟ್ರದಿಂದ ಬಂದು ಕಾರಂಟೈನ್ ಆಗಿದ್ದ ಇಬ್ಬರಲ್ಲಿ ಕೋವಿಡ್ 19 ದೃಢವಾಗಿದೆ. ಮೊನ್ನೆ ಕೋವಿಡ್ ದೃಢಪಟ್ಟ ಹಿರಿಯರೊಂದಿಗೆ ಮಹಾರಾಷ್ಟ್ರದಿಂದ ಬಂದು ಕಾವಂಚೂರಿನಲ್ಲಿ ಕಾರಂಟೈನ್... Read more »

ಕೋವಿಡ್-19: ಬೆಂಗಳೂರು ಮೀರಿಸಿದ ಉಡುಪಿ, ಒಂದೇ ದಿನ 230 ಹೊಸ ಪ್ರಕರಣ, 500ರ ಗಡಿಯತ್ತ ಸೋಂಕಿತರ ಸಂಖ್ಯೆ

ಕೊರೋನಾವೈರಸ್ ಸೋಂಕಿತರ ಸಂಖ್ಯೆಯಲ್ಲಿ ರಾಜಧಾನಿ ಬೆಂಗಳೂರನ್ನು ಮೀರಿಸಿರುವ ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ ಬರೋಬ್ಬರಿ  230  ಪ್ರಕರಣ ಪತ್ತೆಯಾಗಿದೆ.ಈ ಪೈಕಿ ಬಹುತೇಕ ಮಂದಿ ಕುಂದಾಪುರ ತಾಲೂಕಿನವರಾಗಿದ್ದಾರೆ. ಮಂಗಳೂರು: ಕೊರೋನಾವೈರಸ್ ಸೋಂಕಿತರ ಸಂಖ್ಯೆಯಲ್ಲಿ ರಾಜಧಾನಿ ಬೆಂಗಳೂರನ್ನು ಮೀರಿಸಿರುವ ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ... Read more »