ಎಂಎಸ್ ಐಎಲ್ ಮೂಲಕ ಮದ್ಯ ಮಾರಾಟ ಮಾಡುವ ಸಂಬಂಧ ಚಿಂತನೆ ಇದೆ. ಏಪ್ರಿಲ್ 14ರ ಬಳಿಕ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು: ಎಂಎಸ್ ಐಎಲ್ ಮೂಲಕ ಮದ್ಯ ಮಾರಾಟ ಮಾಡುವ ಸಂಬಂಧ... Read more »
ಭಾರತದಲ್ಲಿ ಕೊರೋನಾ ವಿಸ್ತರಿಸಲು ಆಡಳಿತ ಪಕ್ಷ ಬಿ.ಜೆ.ಪಿ.ಯ ರಾಜಕೀಯ ಕಾರಣ ಎಂದು ಆರೋಪಿಸಲಾಗುತ್ತಿದೆ. ವಿಮಾನಯಾನ ನಿಲ್ಲಿಸದಿರಲೂ ಮಧ್ಯಪ್ರದೇಶದ ಶಾಸಕರ ಹೊತ್ತೊಯ್ಯುವ ಪ್ರಬಲ ಕಾರಣ ಎನ್ನಲಾಗುತ್ತಿದೆ. ವಿಶೇಶವೆಂದರೆ…… ಬೆಂಗಳೂರಿನಿಂದ ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಬಿ.ಜೆ.ಪಿ.ಸರ್ಕಾರ ರಚನೆಯಾದ ನಂತರ ಇಲ್ಲಿಂದ ತೆರಳಿದ... Read more »
ಕರೋನಾ ಭಯ, ಮುನ್ನೆಚ್ಚರಿಕೆಗಳ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಬಾಡಿಗೆ ವಾಹನ ಚಾಲಕರಿಗೆ ತಲಾ 5 ಸಾವಿರ ಮಾಸಿಕ ಧನಸಹಾಯ, ಆಂಧ್ರ, ಕೇರಳಗಳು ಕ್ರಮವಾಗಿ 10,20 ಸಾವಿರ ರೂಪಾಯಿಗಳ ನೆರವು ನೀಡಿವೆ.ರಾಜ್ಯದಲ್ಲಿ ಖಾಸಗಿಯಾಗಿ ಅನೇಕರು ನೆರವು ನೀಡುತಿದ್ದಾರೆ. ಸರ್ಕಾರ ಈ ಖಾಸಗಿ... Read more »
ವಿಶ್ವದಲ್ಲಿ ಅಜಮಾಸು 1 ಲಕ್ಷ ಜನರನ್ನು ಬಲಿ ತೆಗೆದುಕೊಂಡ ಕರೋನಾ ಇಂದಿಗೆ ನೂರು ದಿವಸಗಳನ್ನು ಪೂರೈಸಿದೆ. ಈ ಕೋವಿಡ್19 ದುಷ್ಪರಿಣಾಮಗಳಿಂದಾಗಿ ರಾಜ್ಯದಲ್ಲಿ ಲಾಕ್ಡೌನ್ ಅವಧಿ ಏ.30 ರ ವರೆಗೆ ವಿಸ್ತರಣೆಯಾಗಿದೆ. ರಾಜ್ಯದಲ್ಲಿ ಈ ವರೆಗೆ 219 ಜನರು ಕರೋನಾ ಸೋಂಕು... Read more »
ನಿಸ್ಸಂಶಯವಾಗಿ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ IAS. ಒಬ್ಬ ಸರಕಾರಿ ಅಧಿಕಾರಿ ಜನಸೇವಕನಾಗಿ, ಮಾದರಿ ಕೃಷಿಕನಾಗಿ, ಯುವಜನತೆಯ ಸ್ಫೂರ್ತಿ ದೇವತೆಯಾಗಿ ನಿಲ್ಲುತ್ತಾರೆ ಅಂದರೆ ಅವರು ನಿಜಕ್ಕೂ ಗ್ರೇಟ್! ಕೊರೋನಾ ವಿರುದ್ಧ ಉಡುಪಿ ಜಿಲ್ಲೆ ಇಂದು ಒಂದು ಹಂತದ ಸಮರವನ್ನು ಗೆದ್ದಿದೆ.... Read more »
ಏ.14 ರ ವರೆಗೆ ನಿಗದಿಯಾಗಿದ್ದ ಕರ್ನಾಟಕ ಲಾಕ್‍ಡೌನ್ ಏ.30 ವರೆಗೆ ವಿಸ್ತರಣೆಯಾಗುವುದು ಪಕ್ಕಾ ಆಗಿದೆ.ಮೀನುಗಾರಿಕೆ ಮತ್ತು ಕೃಷಿ ಚಟುವಟಿಕೆ ಬಿಟ್ಟು ಉಳಿದ ಕ್ಷೇತ್ರಗಳಿಗೆ ಅನ್ವಯವಾಗುವಂತೆ ಲಾಕ್‍ಡೌನ್ ವಿಭಿನ್ನವಾಗಿರಲಿದೆ.ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಮಾಹಿತಿ ನೀಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಧಾನಿಗಳ... Read more »
ಕರೋನಾ ಹಬ್ಬಲು ಮುಸ್ಲಿಂ ರು ಕಾರಣ ಎಂದು ಮಾತು ಮತ್ತು ಬರಹಗಳಲ್ಲಿ ಆರೋಪಿಸಿದ್ದ ಸಂಸದ ಅನಂತಹೆಗಡೆ ಮತ್ತು ಇಬ್ಬರು ಶಾಸಕರ ವಿರುದ್ಧ ಕೆ.ಪಿ.ಸಿ.ಸಿ.ಪೊಲೀಸ್ ದೂರು ನೀಡಿದೆ.ಸಂಸದ ಅನಂತ ಹೆಗಡೆ ಮತ್ತು ಇಬ್ಬರು ಶಾಸಕರು ಕೋಮುಪ್ರಚೋದನೆ ಮಾಡುವ ಮೂಲಕ ಅಲ್ಫಸಂಖ್ಯಾತರ ಭಾವನೆಗಳಿಗೆ... Read more »
ಕರೋನಾ ಭಯ,ಮುನ್ನೆಚ್ಚರಿಕೆ ಹಿನ್ನೆಲೆಗಳಲ್ಲಿ ಇಡೀ ವಿಶ್ವದ ವೈದ್ಯಕೀಯ ಕ್ಷೇತ್ರ ಪುಟಿದೆದ್ದಿದ್ದರೆ ಉತ್ತರ ಕನ್ನಡ ಜಿಲ್ಲೆಯ ಆಯುಷ್ ಇಲಾಖೆ ಸರ್ಕಾರದ ರೀತಿ-ನೀತಿಗಳನ್ನೇ ಗಾಳಿಗೆ ತೂರಿ ರಾಜಕೀಯ ಮಾಡುತ್ತಾ ಕಾಲಹರಣ ಮಾಡುತ್ತಿರುವ ವಿದ್ಯಮಾನ ಈಗ ಚರ್ಚೆಯ ವಿಷಯವಾಗಿದೆ. ಜಿಲ್ಲಾ ಪಂಚಾಯತ್ ಅಧೀನದಲ್ಲಿ ಕಾರ್ಯನಿರ್ವಹಿಸುವ... Read more »
ಸಿದ್ಧಾಪುರ, ಉತ್ತರಕನ್ನಡ ಜಿಲ್ಲೆಯಲ್ಲಿ ಯಾರೊಬ್ಬರೂ ಹಸಿವೆಯಿಂದ ಬಳಲಬಾರದೆಂದು ವ್ಯವಸ್ಥೆಮಾಡಲು ಅಧಿಕಾರಿಗಳಿಗೆ ಆದೇಶಿಸಿದ್ದು ಅಗತ್ಯವಿದ್ದರೆ ಸರ್ಕಾರ,ಖಾಸಗಿ ವ್ಯಕ್ತಿಗಳ ನೆರವಿನಿಂದ ಅವಶ್ಯವಿದ್ದರೆ ಆಹಾರದ ವ್ಯವಸ್ಥೆಮಾಡುತ್ತೇವೆ ಎಂದು ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಭರವಸೆ ನೀಡಿದರು.ಸಿದ್ದಾಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕರೋನಾ,... Read more »
ಕರೋನಾ ಭಯ,ಮುನ್ನೆಚ್ಚರಿಕೆಗಳ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿ ಆರೋಗ್ಯ ಇಲಾಖೆ ಇಂದು ಪ್ರಕಟಣೆ ಹೊರಡಿಸಿದೆ. ಈ ಹಿಂದೆ ಮಾಸ್ಕ್ ಕಡ್ಡಾಯವಲ್ಲ ಎಂದು ಸಾರಿದ್ದ ಇಲಾಖೆ ಇಂದು ಹೊಸ ಪ್ರಕಟಣೆಯಲ್ಲಿ ಮಾಸ್ಕ್ಕಡ್ಡಾಯ ಎಂದು ಸಾರಿದೆ. ಅಪರಿಚಿತರರು, ಸಾರ್ವಜನಿಕರೊಂದಿಗೆ ವ್ಯವಹರಿಸುವ ಪ್ರತಿಯೊಬ್ಬರು... Read more »