ಕರೋನಾ ಹಿನ್ನೆಲೆಯಲ್ಲಿ ಅವಿರತ ಸೇವೆ ನೀಡುತ್ತಿರುವ ವೈದ್ಯರು, ಆರೋಗ್ಯ ಸಿಬ್ಬಂದಿಗಳಿಗೆ ಸಿದ್ಧಾಪುರದ ಲಯನ್ಸ್ಕ್ಲಬ್ ನಿಂದ ಆರೋಗ್ಯಕಿಟ್ ವಿತರಿಸಲಾಯಿತು. ಈ ಕಿಟ್ ವಿತರಿಸಿದ ತಹಸಿಲ್ದಾರ ಮಂಜುಳಾ ಭಜಂತ್ರಿ ಕರೋನಾ ಜಾಗತಿಕ ಸಮಸ್ಯೆಯಾಗಿದ್ದು ಮುಂಜಾಗೃತೆ,ಸಾಮಾಜಿಕ ಅಂತರಗಳಿಂದ ಈ ರೋಗದ ವಿರುದ್ಧ ಗೆಲುವು ಸಾಧಿಸಬಹುದು... Read more »
ಬೆಂಗಳೂರು: ರಿಯಲ್ ಸ್ಟಾರ್, ಪ್ರಜಾಕೀಯ ನಾಯಕ ಉಪೇಂದ್ರ ತಮ್ಮ ವಿಭಿನ್ನ ಶೈಲಿಯ ಆಲೋಚನೆಗಳಿಂದ ಹೆಸರಾದವರು. ಇದೀಗ ದೇಶಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಕುರಿತಂತೆ ಉಪೇಂದ್ರ ತಮ್ಮದೇ ಶೈಲಿಯ ಆಲೋಚನೆ ಮಾಡಿದ್ದು ಈ ಕುರಿತಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಲಹೆಗಳನ್ನು... Read more »
ಚೀನಾದ ವುಹಾನ್ ಪ್ರಾಂತ್ಯದಿಂದ ಆರಂಭವಾದ ಮಾರಣಾಂತಿಕ ಕೊರೋನಾ ವೈರಸ್ ಇಂದು ಇಡೀ ವಿಶ್ವಕ್ಕೆ ಬೆದರಿಕೆ ಒಡ್ಡಿದೆ. ಚೀನಾದಿಂದ ಅಮೆರಿಕವರೆಗೆ ಸುಮಾರು 60,000ಕ್ಕೂ ಹೆಚ್ಚು ಹೆಣಗಳನ್ನು ಉರುಳಿಸಿವೆ. ಆದರೂ ಇಲ್ಲೆಲ್ಲೂ ಸಹ ಕೊರೋನಾ ಎಂಬ ವೈರಸ್ಗೆ ಧರ್ಮದ ಹಣೆಪಟ್ಟಿ ಕಟ್ಟಿರಲಿಲ್ಲ. ಆದರೆ,... Read more »
ಪ್ರಜಾವಾಣಿಯ ಇಂದಿನ ಸಂಚಿಕೆಯಲ್ಲಿ ‘ದ್ವೇಷದ ಉರಿ ನಂಜಿನ ಮಾತು ಆಡುವವರನ್ನು’ ಎಚ್ಚರಿಸುವ, ಖಂಡಿಸುವ ಒಂದು ವಿವೇಕಪೂರ್ಣ ಸಂಪಾದಕೀಯ ಇದೆ. ಆದರೆ ಪತ್ರಿಕೆಯ ವೆಬ್ ಸೈಟ್ ನಲ್ಲಿ ಸದಾ ಕೋಮುದ್ವೇಷದ ನಂಜನ್ನೇ ಕಾರುತ್ತಿರುವ ಸಂಸದ ಅನಂತಕುಮಾರ ಹೆಗಡೆಯವರು ಬರೆದಿರುವ ಲೇಖನವನ್ನು ಪ್ರಕಟಿಸಲಾಗಿದೆ.... Read more »
ಕರೋನಾ ರೋಗದಿಂದ ಮೃತರಾದ ಇಬ್ಬರು ವ್ಯಕ್ತಿಗಳ ಶವಸಂಸ್ಕಾರಕ್ಕೆ ಅವರ ಸಂಬಂಧಿಗಳೇ ಭಾಗವಹಿಸದ ಅಮಾನವೀಯ ಘಟನೆಗಳು ಉತ್ತರ ಭಾರತದಲ್ಲಿ ನಡೆದಿವೆ.ಚಂಡೀಗಡ, ಪಂಜಾಬ್ ಗಳಲ್ಲಿ ಮೃತರಾದ ಪ್ರತ್ಯೇಕ ಇಬ್ಬರು ಪ್ರತ್ಯೇಕ ಕರೋನಾ ರೋಗಿಗಳ ಶವಸಂಸ್ಕಾರವನ್ನು ಅಧಿಕಾರಗಳೇ ನಿರ್ವಹಿಸಿದ್ದಾರೆ. ಕಾರ್ಮಿಕರ ಬಾಡಿಗೆ ವಸೂಲಿ ಮಾಡದಂತೆ... Read more »
ಲಾಕ್ ಡೌನ್ ಎಕ್ಸಿಟ್ ಕುರಿತಂತೆ ತಜ್ಞರ ಸಮಿತಿಯ ವರದಿಡಾ. ದೇವಿ ಶೆಟ್ಟಿ ಅಧ್ಯಕ್ಷತೆಯ ತಜ್ಞರ ಸಮಿತಿಯು ಲಾಕ್ ಡೌನ್ ಸಡಿಲಿಸುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ತನ್ನ ವರದಿಯನ್ನು ಸಲ್ಲಿಸಿತು.ಈ ಸಮಿತಿಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.... Read more »
ದೇಶಾದ್ಯಂತ ಸೋಂಕು ಅಂಟಿಸುತ್ತಿರುವ ರಹಸ್ಯ ಸಂಘಟನೆ – ತಬ್ಲೀಘಿ ಜಮಾತ್ ಒಳಗಿನ ಒಳಸುಳಿಗಳು… ಪ್ರಪಂಚದ ಅಷ್ಟೂ ದೇಶಗಳ ಅದೆಷ್ಟೋ ಮಂದಿ ಪ್ರಚಂಡ ವಿಜ್ಞಾನಿಗಳಿಗೂ ಸವಾಲಾಗಿರುವ, ಎಲ್ಲಾ ವೈದ್ಯರಿಗೂ ಕಗ್ಗಂಟಾಗಿರುವ, ಜಗತ್ತಿನ ಅಷ್ಟೂ ಬಲಾಢ್ಯ ದೇಶಗಳೇ ಬೆಚ್ಚಿಬಿದ್ದಿರುವ, ಅಬಾಲ ವೃದ್ಧರಾದಿಯಾಗಿ ಎಲ್ಲರೂ... Read more »
ಸಹಜ ತಿಳುವಳಿಕೆಯಂತೆ ಜ್ವರ, ನೆಗಡಿ ಇತ್ಯಾದಿ ಸಾಮಾನ್ಯ ಅನಾರೋಗ್ಯದ ಲಕ್ಷಣಗಳೂ ಇಲ್ಲದ ವ್ಯಕ್ತಿಗಳಲ್ಲಿ ಕರೋನಾ ಪತ್ತೆಯಾಗಿರುವ ಪ್ರಕರಣಗಳು ಇಂದು ಕೇರಳದಲ್ಲಿ ಪತ್ತೆಯಾಗಿವೆ.ಒಬ್ಬಳು ಯುವತಿ ಮತ್ತು ವೃದ್ಧರೊಬ್ಬರು ಇತ್ತೀಚಿನ ತಮ್ಮ ಪ್ರವಾಸದ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತರಾಗಿ ಕಾರಂಟೈನ್ ಆಗಿದ್ದರು. ಇವರ ಕಾರಂಟೈನ್ ಅವಧಿಯ... Read more »
ವಿಶ್ವದಾದ್ಯಂತ ಕರೋನಾ ತನ್ನ ಅಟ್ಟಹಾಸ ಮೆರೆಯುತ್ತಿರುವಂತೆ ಭಾರತದಲ್ಲೂ ದಿನದಿಂದ ದಿನಕ್ಕೆ ಕೋವಿಡ್ -19 ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ದೇಶದ ಕೆಲವು ರಾಜ್ಯಗಳು, ರಾಜ್ಯದ ಕೆಲವು ಜಿಲ್ಲೆಗಳು ಕರೋನಾ ಮುಕ್ತವಾಗಿದ್ದರೂ ಬಹುತೇಕ ಹೆಚ್ಚು ಜಿಲ್ಲೆ,ರಾಜ್ಯಗಳಲ್ಲಿ ಕೋವಿಡ್ ರುದ್ರನರ್ತನ ನಡೆಯುತ್ತಿದೆ. ಈ ಅಪಾಯದ... Read more »
ಕನ್ನಡದ ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ ಇಂದು ನಿಧನರಾಗಿದ್ದಾರೆ.ನೂರಾರು ಕನ್ನಡ ಚಲನಚಿತ್ರಗಳಲ್ಲಿ ಸಹಾಯಕ ನಟ, ಹಾಸ್ಯ ನಟನಾಗಿ ನಟಿಸಿ, ಹೆಸರುಮಾಡಿದ್ದ ಬುಲೆಟ್ ಪ್ರಕಾಶ್ ಕಳೆದ ಕೆಲವು ದಿವಸಗಳಿಂದ ಅನಾರೋಗ್ಯಕ್ಕೀಡಾಗಿದ್ದರು. ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ ಕೊನೆ ಉಸಿರೆಳೆದರು. ಹಾಸ್ಯ,... Read more »