ದೇಶದಲ್ಲಿ ಕರೋನಾ ವೇಗವಾಗಿ ಹರಡುತ್ತಿದೆ. ರಾಜ್ಯದಲ್ಲಿ ಈ ವರೆಗೆ ಕರೋನಾ ಸೋಂಕಿತರ ಸಂಖ್ಯೆ 54 ನ್ನು ಮುಟ್ಟಿದೆ, ಎರಡುಜನ ಮಕ್ಕಳಿಗೂ ಸೋಂಕು ತಗುಲಿರುವುದು ಪರಿಸ್ಥಿತಿಯ ವಿಕೋಪಕ್ಕೆ ಸಾಕ್ಷಿ. ಸಮೀಕ್ಷೆಗಳ ಪ್ರಕಾರ ಕರೋನಾ ಸೋಂಕಿತರಲ್ಲಿ ಮೃತರಾದವರಲ್ಲಿ ಪುರುಷರ ಸಂಖ್ಯೆ ಹೆಚ್ಚು. ಸರ್ಕಾರದ... Read more »
ಕರೋನಾ ನಿಯಂತ್ರಣದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯ, ದೇಶದಾದ್ಯಂತ ಹೈ ಅಲರ್ಟ್ ಘೋಶಿಸಲಾಗಿದೆ. ಭಟ್ಕಳದಲ್ಲಿ ಇಂದು ದೃಢಪಟ್ಟ 2 ಕರೋನಾ ಪ್ರಕರಣಗಳು ಸೇರಿದಂತೆ ಭಟ್ಕಳ ಮೂಲದ ಮೂರು ಜನರಿಗೆ ಈ ವರೆಗೆ ಕರೋನಾ ಪತ್ತೆಯಾಗಿದೆ. ಈ ಕರೋನಾ... Read more »
ಕರೋನಾ ಭಯ ಹುಟ್ಟಿಸುತ್ತಿರುವಂತೆ ಒಂದರ ಹಿಂದೊಂದು ಪ್ರಕರಣಗಳು ವರದಿಯಾಗುತ್ತಿವೆ. ಉತ್ತರಕನ್ನಡ ಜಿಲ್ಲೆ ಭಟ್ಳಳದ ಇಬ್ಬರಿಗೆ ಕರೋನಾ ಇರುವ ಬಗ್ಗೆ ಉತ್ತರಕನ್ನಡ ಜಿಲ್ಲಾಧಿಕಾರಿಗಳು ಖಚಿತಪಡಿಸಿದ್ದಾರೆ. ದುಬೈನಿಂದ ಮಾ.21 ರಂದು ಬಂದಿದ್ದ ಈ ವ್ಯಕ್ತಿಗಳಲ್ಲಿ ಒಬ್ಬರು ಮಂಗಳೂರಿನಿಂದ ಬಂದಿದ್ದರೆ, ಇನ್ನೊಬ್ಬರು ರೈಲಿನ ಮೂಲಕ... Read more »
ಕೆ.ಎಫ್.ಡಿ. ಟಾಸ್ಕ್ಫೋರ್ಸ್ನಂತಹ ಶಾಶ್ವತ ವ್ಯವಸ್ಥೆಗಳು ಆಗದೇ ಹೋದರೆ, ತಮ್ಮ ಮೇಲಿನ ಒತ್ತಡ ಕಡಿಮೆ ಮಾಡಿಕೊಳ್ಳಲು ಅಥವಾ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾವು ಮತ್ತು ನೋವಿನ ಕುರಿತ ವಾಸ್ತವಾಂಶಗಳನ್ನು ಮುಚ್ಚಿಡುವ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರಗಳ ಸರ್ಕಸ್ ಮುಂದುವರಿಯುತ್ತಲೇ ಇರುತ್ತದೆ. ಇಡೀ ರಾಜ್ಯದ... Read more »
ಮನದ ಮಾತು ನ್ಯಾಯವ್ಯವಸ್ಥೆಯಲ್ಲಿ ನಟನೆಯ ಬೆಲೆ ಪಾಟ್ನಾ ಹೈಕೋರ್ಟ್ ನ ಮಾಜಿ ನ್ಯಾಯಮೂರ್ತಿ ಶ್ರೀಮತಿ ಅಂಜನಾ ಪ್ರಕಾಶ್ ಅವರ ಬರಹ (ಸಂಗ್ರಹಾನುವಾದ _ ಡಿ. ರಾಮಪ್ಪ ಸಿರಿವಂತೆ, ಅಂಕೋಲಾ) -೦- “ನ್ಯಾಯಾಧೀಶರು ತಮ್ಮ ತೀರ್ಪನ್ನು ಪರಿಗಣಿಸಲಿ,” ಆ ದಿನ, ಪ್ರಾಯಶಃ... Read more »
ತಾಲೂಕಿನ ಬೆಳ್ಳುಮನೆಯ ಬೆನಕ ಬಿಳಗಿ ಜೇನುಸಾಕಾಣಿಕೆ ಮತ್ತು ತರಬೇತಿ ಕೇಂದ್ರದ ತಾತ್ಕಾಲಿಕ ಉದ್ಯೋಗಿ. ಈ ಡಿ. ದರ್ಜೆಯ ಅನುಗಾರ ಅಲ್ಲಿ ಕೆಲಸ ಮಾಡಿಕೊಂಡು ಇಲಾಖೆಯ ಜವಾಬ್ಧಾರಿ ನಿರ್ವಹಿಸುತ್ತಾ ಕಾಲ ಕಳೆದಿದ್ದರೆ ಬೆನಕ ನಿವೃತ್ತಿಯ ನಂತರವೂ ಸುದ್ದಿಯಾಗದೆ ಕಳೆದು ಹೋಗುತಿದ್ದ ಯಾಕೆಂದರೆ…..... Read more »
ಮಾ.೧೭ ರಂದು ಸರಳವಾಗಿ ಜನ್ಮದಿನ ಆಚರಿಸಿಕೊಂಡ ಪುನೀತ್ರಾಜ್ಕುಮಾರರ ಎರಡು ಹೊಸ ಸಿನೆಮಾಗಳ ಟೀಜರ್ ಮಂಗಳವಾರ ಬಿಡುಗಡೆಯಾಗಿವೆ. ಬಿಡುಗಡೆಯಾಗಿ ಒಂದುದಿವಸದೊಳಗೆ ಕೋಟ್ಯಾಂತರ ಜನರು ಈ ಟೀಜರ್ ಗಳನ್ನು ನೋಡಿ ಖುಷಿಪಟ್ಟಿದ್ದರೆ, ಬಿಡುಗಡೆಯಾಗಿ ಒಂದು ತಾಸಿನೊಳಗೆ ೫ ಲಕ್ಷಕ್ಕೂ ಹೆಚ್ಚು ಜನರು ವೀಕ್ಷಿಸಿ... Read more »
ಸಿದ್ಧಾಪುರ ತಾಲೂಕಿನ ತರಳಿಯಿಂದ ಹಾರ್ಸಿಕಟ್ಟಾ ಮತ್ತು ತ್ಯಾಗಲಿ ಪಂಚಾಯತ್ ವ್ಯಾಪ್ತಿಯ 5 ಕಿ.ಮೀ. ರಸ್ತೆಯ ಇಕ್ಕೆಲಗಳಲ್ಲಿ 50 ಕ್ಕೂ ಹೆಚ್ಚು ಮನೆಗಳಿವೆ. ಈ ದಾರಿಗಂಟ ಸಾಗಿದರೆ ಗಡಿಹೊಳೆ ಮತ್ತು ಬೆಣ್ಣೇಕೇರಿ ಹೊಳೆಗಳು ರಸ್ತೆಗೆ ಅಡ್ಡ ಬರುತ್ತವೆ. ಬೇಸಿಗೆಯಲ್ಲಾದರೆ ಈ ನದಿಗಳನ್ನು... Read more »
ಸಂಸ್ಕೃತಿಗಾಗಿ ಪರಂಪರೆ ಹೆಸರಿನಲ್ಲಿ ಸ್ಥಳಿಯ(ಸಿದ್ಧಾಪುರ) ಮುರುಳೀವನ ಮತ್ತು ಸಂಸ್ಕೃತಿ ಸಂಪದ ಪ್ರಾರಂಭಿಸಿರುವ ನಾದಪ್ರದಕ್ಷಿಣೆಯ 12 ನೇ ಕಾರ್ಯಕ್ರಮದ ಅಂಗವಾಗಿ 48 ಗಂಟೆಗಳ ಸಂಗೀತ ಕಾರ್ಯಕ್ರಮ ಫೆ.29 ಮತ್ತು ಮಾ.1 ರಂದು ನಡೆಯಲಿದೆ. ಈ ಬಗ್ಗೆ ಮಾಹಿತಿ ನೀಡಿದ ಸಂಘಟಕರಾದ ವಿಜಯ... Read more »
ಹೊನ್ನಾವರ ತಾಲೂಕಿನ ಟಿ.ವಿ. ನಿರೂಪಕ ಗಜಾನನ ಹೆಗಡೆ ಮತ್ತು ಹೊನ್ನಾವರದ ಇತಿಹಾಸದ ಪ್ರಾಧ್ಯಾಪಕ ಸಿದ್ಧಾಪುರ ಮೂಲದ ಪಿ.ಡಿ.ನಾಯ್ಕ ಮಂಗಳವಾರ ನಿಧನರಾದರು. ಗಜಾನನ ಹೆಗಡೆ ಕೆಲವು ಪತ್ರಿಕೆಗಳ ನಂತರ 2000ದ ದಶಕದಲ್ಲಿ ಈ ಟಿ.ವಿ.ಯಿಂದ ತಮ್ಮ ವೃತ್ತಿ ಜೀವನ ಪ್ರಾರಂಭಿಸಿದ್ದರು. ಸಂಘದೋಷದ... Read more »