ಶಿರಸಿ: ಗೌರಿ ನಾಯ್ಕ ಕೆಲಸಕ್ಕೆ ಅಡ್ಡಿ; ಬಾವಿ ತೋಡುವುದಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಂದ ತಡೆ! ಅಂಗನವಾಡಿ ಮಕ್ಕಳಿಗೆ ನೀರಿನ ವ್ಯವಸ್ಥೆಗೆ ಪೂರಕವಾಗಿ ಒಂಟಿಯಾಗಿ ಬಾವಿ ತೋಡುತ್ತಿದ್ದ ಗಣೇಶನಗರದ ಗೌರಿ ನಾಯ್ಕ ಅವರಿಗೆ ಕೆಲಸ ನಿಲ್ಲಿಸುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸೂಚಿಸಿದ್ದಾರೆ.... Read more »
ಡಿಯರ್ ಲೈಲಾ…. ಚಳಿಬಿಡುವ ಸಂಧಿ ಕಾಲದಲ್ಲಿ ನಿನ್ನ ನೆನಪಾಗಲು ಏನಾದರೂ ನೆಪ ಒಂದಿರಬೇಕಲ್ವ? ನಾಳೆ ವೆಲೆಂಟೈನ್ ದಿನ….ನನ್ನ ವೆಲೆಂಟೈನ್ ಹೆಸರಿಗೂ ನಿನ್ನ ಮೋಹಕ್ಕು ಅದೆಂಥಾ ಬಾದರಾಯಣ ಸಂಬಂಧವೋ? ನೆಲದ ಮಣ್ಣ ವಾಸನೆ ಮೂಗಿಗೆ ಬಡಿದದ್ದೇ… ಮಾವಿನ ತಳಿರು, ತೆನೆ ಹೀಚು... Read more »
ದೇಶದಲ್ಲಿ ಅತಿ ಹೆಚ್ಚು ಆದಾಯ ತರುವ ಸ್ಮಾರಕವಾಗಿ ಹೊರಹೊಮ್ಮಿದ ತಾಜ್ ಮಹಲ್ ಪ್ರೇಮಸೌಧ ತಾಜ್ ಮಹಲ್ ಪ್ರವಾಸಿಗರ ಆಕರ್ಷಣೆಯಲ್ಲಿ ಮುಂಚೂಣಿಯಲ್ಲಿದ್ದು, ದೇಶದಲ್ಲಿಯೇ ಅತಿ ಹೆಚ್ಚು ಆದಾಯ ತರುವ ಸ್ಮಾರಕವಾಗಿ ಹೊರಹೊಮ್ಮಿದೆ. ನವದೆಹಲಿ: ಪ್ರೇಮಸೌಧ ತಾಜ್ ಮಹಲ್ ಪ್ರವಾಸಿಗರ ಆಕರ್ಷಣೆಯಲ್ಲಿ ಮುಂಚೂಣಿಯಲ್ಲಿದ್ದು,... Read more »
ರಾಜ್ಯ ಬಜೆಟ್ ಅಧಿವೇಶನ: ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ, ಗ್ಯಾರಂಟಿ ಯೋಜನೆಗೆ ಬಹುಪರಾಕ್! ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಿದ್ದು, ವಿಧಾನಸಭೆಯಲ್ಲಿ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೂಟ್ ಅವರು ಉಭಯ ಸದನಗಳನ್ನು ಉದ್ದೇಶಿಸಿ ಜಂಟಿ ಸದನ ಭಾಷಣ ಮಾಡಿದ್ದು, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ... Read more »
ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿ.ಜೆ.ಪಿ.ಯ ಮೂರ್ನಾಲ್ಕು ಬಣಗಳ ರಾಜಕಾರಣ ಪಕ್ಷಕ್ಕೆ ತಲೆನೋವಾಗಿದೆ. ಅನಂತಕುಮಾರ ಹೆಗಡೆಯವರನ್ನು ಉದ್ದೇಶಪೂರ್ವಕವಾಗಿ ಮೂಲೆಗುಂಪು ಮಾಡಲು ಹೊರಟಿರುವ ಬಿ.ಜೆ.ಪಿ. ಮಾಜಿ ಸ್ಫೀಕರ್ ಕಾಗೇರಿಯವರನ್ನು ಅವರ ವಿರುದ್ಧ ಎತ್ತಿ ಕಟ್ಟಿ ಮಜಾ ನೋಡುತ್ತಿದೆ. ಬ್ರಾಹ್ಮಣರ ಓಲೈಕೆಯೇ ಶಾಪವಾಗಿರುವ ಬಿ.ಜೆ.ಪಿ.ಗೆ... Read more »
ಸಿದ್ದಾಪುರ: ಅಧಿಕಾರಿಗಳ ಬೇಜವಬ್ದಾರಿತನದಿಂದ ತಿರಸ್ಕಾರಗೊಂಡ ಅತಿಕ್ರಮಣದಾರರ ಅರ್ಜಿಗಳ ಪುನರ್ ಪರಿಶೀಲನೆಗೆ ಅವಕಾಶ ಮಾಡಿಕೊಡುವಂತೆ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು. ತಾಲೂಕಿನ ಗ್ರಾಮ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳಿಗಾಗಿ... Read more »
ಪಾಕ್ ಚುನಾವಣೆ: 100 ಸ್ಥಾನಗಳಲ್ಲಿ ಇಮ್ರಾನ್ ಖಾನ್ ಬೆಂಬಲಿತ ಸ್ವತಂತ್ರರು ಗೆಲುವು, ‘ಏಕೀಕೃತ ಸರ್ಕಾರ’ಕ್ಕೆ ಸೇನೆ ಕರೆ ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಶನಿವಾರ “ಏಕೀಕೃತ” ಸರ್ಕಾರಕ್ಕೆ ಕರೆ ನೀಡಿದ್ದಾರೆ ಮತ್ತು ಸ್ವಹಿತಾಸಕ್ತಿಗಳಿಗಿಂತ ಮಿಗಿಲಾಗಿ ಜನರಿಗೆ ಆಡಳಿತ... Read more »
ಈಗಿನ ಉತ್ತರ ಕನ್ನಡ ಹಿಂದಿನ ಕನ್ನಡ ಜಿಲ್ಲೆ ಈ ಹಿಂದಿನ ಕೆನರಾ ಕ್ಷೇತ್ರದಲ್ಲಿ ನಿರಂತರವಾಗಿ ಗೆಲ್ಲುತಿದ್ದ ಕಾಂಗ್ರೆಸ್ ನಿರಂತರ ಸೋಲಲು ಜಿಲ್ಲೆಯ ಬಹುಸಂಖ್ಯಾತ ಮತದಾರರಾದ ದೀವರು ಅಥವಾ ನಾಮಧಾರಿಗಳನ್ನು ಕಡೆಗಣಿಸಿದ್ದು ಕಾರಣವೆ? ಎನ್ನುವ ಪ್ರಶ್ನೆ ಈಗ ಚರ್ಚೆಯ ವಿಷಯವಾಗಿದೆ. ಹೌದು... Read more »
ಸಿದ್ಧಾಪುರದ ಮೂರನೇ ಮಂತ್ರ ಮಾಂಗಲ್ಯ ಮದುವೆ ಇಂದು ಇಲ್ಲಿಯ ಐಗೋಡಿನಲ್ಲಿ ನಡೆಯಿತು. ನಿವೃತ್ತ ಶಿಕ್ಷಕ ರಾಮಚಂದ್ರ ಪಿ ನಾಯ್ಕರ ಏಕೈಕ ಪುತ್ರ ಹರ್ಷವರ್ಧನ್ ರವೀಂದ್ರ ನಗರದ ಮಮತಾರ ಸರಳ ಮಂತ್ರ ಮಾಂಗಲ್ಯ ವಿವಾಹ ಸಮಾರಂಭಕ್ಕೆ ನೂರಾರು ಜನರು ಸಾಕ್ಷಿಯಾದರು. ಕಾವಂಚೂರು... Read more »
ಪ್ರಧಾನಿ ಮೋದಿ ಹುಟ್ಟಿನಿಂದ ಒಬಿಸಿ ಅಲ್ಲ: ರಾಹುಲ್ ಗಾಂಧಿ ಗಂಭೀರ ಆರೋಪ ಪ್ರಧಾನಿ ನರೇಂದ್ರ ಮೋದಿ ಅವರು ಇತರೆ ಹಿಂದುಳಿದ ವರ್ಗದ ಕುಟುಂಬದಲ್ಲಿ ಜನಿಸಿಲ್ಲ. ತಮ್ಮನ್ನು ತಾವು ಒಬಿಸಿ ಎಂದು ಬಿಂಬಿಸಿಕೊಳ್ಳುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಕಾಂಗ್ರೆಸ್... Read more »





