ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್... Read more »
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ. 14 ಜನರು ಒಟ್ಟಿಗೆ ಬೋಟಿನಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದರು. ಭಟ್ಕಳ ದುರಂತ ಕಾರವಾರ: ಉತ್ತರ... Read more »
ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ ಒಳಗೆ ಲಿಖಿತ ಸ್ಫಸ್ಟೀಕರಣದ ಉತ್ತರ ದೊರೆಯದಿದ್ದರೆ ಈ ಬಗ್ಗೆ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ... Read more »
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ ಸುರಿದು ತಂಪು ಮಾಡಲಿ ಎನ್ನುವ ಬಹುದಿನಗಳ ನಿರೀಕ್ಷೆಯೇನೋ ಫಲಿಸಿದೆ. ಆದರೆ ವಿಪರೀತ ಗಾಳಿಯಿಂದಾಗಿ ಅಪಾರ... Read more »
ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ ಕುಡಿಯಾಗಿದ್ದ ರಮಾನಂದ ನಾಯಕ ಸಾಹಿತ್ಯ-ಸಾಂಸ್ಕೃತಿಕ ಮನಸ್ಸಿನ ತೂಕದ ವ್ಯಕ್ತಿಯಾಗಿದ್ದರು. ವಯೋಸಹಜ ಅನಾರೋಗ್ಯದಿಂದ ಇಂದು ಬೆಂಗಳೂರಿನಲ್ಲಿ... Read more »
ಸಿದ್ದಾಪುರ, ಇಲ್ಲಿಯ ಶಿಕ್ಷಕರ (ಕ.ರಾ.ಪ್ರಾ.ಶಿ.ಸಂಘ ದ ಸಿದ್ಧಾಪುರ ತಾಲೂಕಾ ಶಾಖೆ) ಸಂಘಕ್ಕೆ ನಡೆದ ಚುನಾವಣೆಯಲ್ಲಿ ನಿಕಟಪೂರ್ವ ಸಂಘದ ನಿರ್ಧೇಶಕರಲ್ಲಿ ಹೆಚ್ಚಿನವರನ್ನು ಸೋಲಿಸಿ ಹಳೆ ತಂಡ ಮತ್ತೆ ಗೆಲುವಿನ ನಗೆ ಬೀರಿದೆ. ಶುಕ್ರವಾರ ನಡೆದ ಈ ಚುನಾವಣೆಯ ಮತ ಎಣಿಕೆಯ ಪ್ರಕ್ರೀಯೆ... Read more »
ರಜತ್ ವಿನಾಯಕ ಶೇಟ್ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ... Read more »
ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ ಯೋಧರು,” ಎಂದು ಶಾಸಕ ಭೀಮಣ್ಣ ಟಿ. ನಾಯ್ಕ ಬಣ್ಣಿಸಿದರು. ಸಿದ್ದಾಪುರದ ಬಾಲಭವನದಲ್ಲಿ ನಡೆದ ಸಿದ್ದಾಪುರ... Read more »
ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಕ್ಷೇತ್ರ ಮತ್ತು ಅಭಿವೃದ್ಧಿಯ ಕಾರಣಕ್ಕೆ ವಿಶ್ವಾಸದಿಂದ ಇದ್ದೇವೆ ಎನ್ನುವ ಮೂಲಕ ಕಾಗೇರಿ- ಭೀಮಣ್ಣ ಗುಟ್ಟಾಗಿ... Read more »
ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ ಗ್ರಾಮ ಪಂಚಾಯತ್ ನ ಪಿ.ಡಿ.ಓ ರಾಜೇಶ್ ನಾಯ್ಕ ಮೇಲೆ ಪ್ರಭು ದೊಡ್ಮನಿ ಎನ್ನುವ ವ್ಯಕ್ತಿ... Read more »