ದಿ ಪ್ರಿಂಟ್‌ ನ ದಿಟ್ಟ ವರದಿಯಿಂದಾಗಿ ಮಣಿಪುರದ ಪೈಶಾಚಿಕತೆ ಹೊರಬಂತು!

ಸುಮಾರು ಎರಡು ತಿಂಗಳ ಕೆಳಗೆ ಮಣಿಪುರದಲ್ಲಿ ಒಂದು ವಿಡಿಯೋ ವೈರಲ್ ಆಗುತ್ತೆ. ಮಹಿಳೆಯೊಬ್ಬಳ ಮೃತ ದೇಹವನ್ನು ಪ್ಲಾಸ್ಟಿಕ್ ಶೀಟ್ ಒಂದರಲ್ಲಿ ಸುತ್ತಿ ಬೀದಿಗೆಸೆದಿರುವುದು ಆ ವಿಡಿಯೋದಲ್ಲಿ ಕಾಣಸಿಗುತ್ತದೆ. ಚೂರಚಂದ್ ಪುರದ ಮೇತಿ ಜನಾಂಗಕ್ಕೆ ಸೇರಿದ, ನರ್ಸಿಂಗ್ ಓದುತ್ತಿದ್ದ ಹೆಣ್ಣು ಮಗಳ... Read more »

ಅರಣ್ಯ ಸಂರಕ್ಷಣೆ ತಿದ್ದುಪಡಿ ಮಸೂದೆ ೨೦೨೩

ಮಸೂದೆಯ ಮುಖ್ಯಾಂಶಗಳು ಪ್ರಮುಖ ಸಮಸ್ಯೆಗಳು ಮತ್ತು ವಿಶ್ಲೇಷಣೆ ಭಾಗ ಎ: ಬಿಲ್‌ನ ಮುಖ್ಯಾಂಶಗಳು ಸಂದರ್ಭ ಭಾರತೀಯ ಅರಣ್ಯ ಕಾಯಿದೆ, 1927 ಅನ್ನು ಮರ ಮತ್ತು ಇತರ ಅರಣ್ಯ ಸಂಪನ್ಮೂಲಗಳನ್ನು ನಿರ್ವಹಿಸುವ ಉದ್ದೇಶದಿಂದ ರಚಿಸಲಾಗಿದೆ. [1] , [2]    ಇದು... Read more »

ಪ್ರವಾಹ ಪರಿಶೀಲನೆ ಸಭೆಯಲ್ಲಿ ನಕ್ಕು ಬಣ್ಣಗೇಡಾದ ಅಗ್ನಿಶಾಮಕ ಅಧಿಕಾರಿ!

ಪ್ರವಾಹ ನಿರ್ವಹಣೆ ಸಿದ್ಧತೆ ಮತ್ತು ಸಾಧ್ಯತೆ ಬಗ್ಗೆ ನಡೆದ ಸಭೆಯಲ್ಲಿ ನಕ್ಕು ಬಣ್ಣಗೇಡಾದ ಅಧಿಕಾರಿಗೆ ಸಿರೀಯಸ್‌ ಆಗಿ ವರ್ತಿಸಲು ಶಾಸಕ ಭೀಮಣ್ಣ ನಾಯ್ಕ ತಿಳಿಹೇಳಿ ಆದೇಶಿಸಿದ ಪ್ರಸಂಗ ಇಂದು ನಡೆಯಿತು. ಸಿದ್ಧಾಪುರದ ತಹಸಿಲ್ದಾರ ಕಛೇರಿ ಸಭಾಂಗಣದಲ್ಲಿ ಭೀಮಣ್ಣ ನಾಯ್ಕ ಪ್ರವಾಹ... Read more »

ಪ್ರವಾಹ ನಿರ್ವಹಣೆ ರಿಯಾಯತಿ ಇಲ್ಲ

ಇಲಾಖೆ, ಹುದ್ದೆಗಳ ವ್ಯತ್ಯಾಸ ಮಾಡದೆ ಎಲ್ಲಾ ಸರ್ಕಾರಿ ನೌಕರರು ಪ್ರವಾಹ ನಿರ್ವಹಣೆಯಲ್ಲಿ ಕೈಜೋಡಿಸಲು ಶಾಸಕ ಭೀಮಣ್ಣ ನಾಯ್ಕ ಆದೇಶಿಸಿದರು. ಸಿದ್ಧಾಪುರ ತಹಸಿಲ್ಧಾರ ಕಛೇರಿಯಲ್ಲಿ ಪ್ರವಾಹ ನಿರ್ವಹಣೆ ಸಭೆ ನಡೆಸಿ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು ಎಲ್ಲಾ ಅಧಿಕಾರಿಗಳು,ನೌಕರರು ತಮ್ಮ ಸೇವೆಯ... Read more »

ಸಿದ್ದರಾಮಯ್ಯ ವಿರುದ್ಧ ತೊಡೆ ತಟ್ಟಿ ಪ್ರಬಲ ಈಡಿಗ ಸಮುದಾಯದ ನಾಯಕರಾಗಿ ಹೊರ ಹೊಮ್ಮುವರೆ ಬಿ.ಕೆ ಹರಿಪ್ರಸಾದ್?

ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ತಾವಾಗಿಯೇ ಒಂದು ಅವಕಾಶ ಸೃಷ್ಟಿಸಿಕೊಂಡು ತಮ್ಮ ಹಿಂದುಳಿದ ಈಡಿಗ ಸಮುದಾಯದ ನಾಯಕರಾಗಿ ಹೊರಹೊಮ್ಮಿದ್ದಾರೆ. ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್... Read more »

ಉ. ಕ. ಶಾಲಾ -ಕಾಲೇಜುಗಳಿಗೆ ಸೋಮುವಾರ ರಜೆ

ವಿಪರೀತ ಮಳೆಯ ಹಿನ್ನೆಲೆಯಲ್ಲಿ ಜು.24ರ ಸೋಮುವಾರ ಉತ್ತರಕನ್ನಡ ಜಿಲ್ಲೆಯ ಎಲ್ಲಾ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಬಗ್ಗೆ ಪ್ರಕಟಿಸಿರುವ ಜಿಲ್ಲಾಧಿಕಾರಿಗಳು ಜಿಲ್ಲೆಯ ಜನತೆಗೆ ಮಳೆ, ಪ್ರವಾಹ ಸುರಕ್ಷತೆ ಬಗ್ಗೆ ಕಾಳಜಿ ವಹಿಸಲು ತಿಳಿಸಿದ್ದಾರೆ. Read more »

ಭಟ್ಟರ ಮಂತ್ರಕ್ಕೆ ಸಿದ್ಧರಾಮಯ್ಯನವರೂ ಉದುರಿ ಬಿದ್ದರೆ….!?

ವಿಶ್ವೇಶ್ವರ ಭಟ್ಟರ ವಿಶ್ವಾಸಕ್ಕೆ ಪಾತ್ರರಾಗಿ ವಿಲನ್‌ ಗಳಾದ ಕನ್ನಡದ ಅನೇಕ ಪ್ರಮುಖರ ಪಟ್ಟಿಯೇ ಇದೆ. ಇತ್ತೀಚೆಗೆ ಭಟ್ಟರ ಕಾರ್ಯಕ್ರಮಕ್ಕೆ ಸಿದ್ಧರಾಮಯ್ಯ ಹೋಗಲಿದ್ದಾರೆ ಎನ್ನುವ ವಿಚಾರ ಬಹುಚರ್ಚೆಯ ವಿಷಯವಾಗಿದೆ. ವಿಶ್ವೇ ಶ್ವರ ಭಟ್ಟರು ಮನುವಾದಿಗಳು ಎನ್ನುವ ವಿಚಾರದಲ್ಲಿ ಎರಡು ಮಾತುಗಳಿಲ್ಲ. ಅವರ... Read more »

ಬೆಂಕಿ ಅನಾಹುತ, ಹಾನಿ

ಸಿದ್ದಾಪುರ: ಆಕಸ್ಮಿಕ ಬೆಂಕಿ ತಗುಲಿ ರೈತನೋರ್ವನ ದಾಸ್ತಾನು ಕೊಠಡಿ ಸಂಪೂರ್ಣ ಭಷ್ಮವಾಗಿದ್ದು, ಅಡಿಕೆ-ಕಾಳುಮೆಣಸು ಮತ್ತಿತರ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ತಾಲೂಕಿನ ಹರಕನಳ್ಳಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ.ರಾಮಕೃಷ್ಣ ಕೆರಿಯಾ ನಾಯ್ಕ ಎಂಬುವರ ಮನೆಯ ದಾಸ್ತಾನು ಕೊಠಡಿಗೆ ಏಕಾಏಕಿ ಬೆಂಕಿ ತಗುಲಿ ಪೂರ್ತಿ... Read more »

ಕನ್ನಡತನ ಉಳಿಸುವ ಜೊತೆಗೆ ಐಕ್ಯತೆಗೆ ನೆರವಾಗಿ – ವಾಸರೆ

ಕನ್ನಡ ಸಾಹಿತ್ಯ ಪರಿಷತ್‌ ಕನ್ನಡ ಉಳಿಸುವ ಜೊತೆಗೆ ಸೌಹಾರ್ದತೆಯ ಶ್ರೇಷ್ಠ ಪರಂಪರೆಗೆ ದುಡಿದಿದೆ. ಪ್ರತಿಯೊಬ್ಬರು ಕನ್ನಡತನ ಕಾಪಾಡುವ ಜೊತೆಗೆ ಐಕ್ಯತೆ ಉಳಿಸಲು ಶ್ರಮಿಸಬೇಕು ಎಂದು ಉತ್ತರ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಬಿ.ಎನ್.‌ ವಾಸರೆ ಕರೆ ನೀಡಿದರು. ಸಿದ್ಧಾಪುರದಲ್ಲಿ ನಡೆದ... Read more »

ಭೀಕರ ಅಪಘಾತ ಶಿರಸಿಯ ಇಬ್ಬರ ದುರ್ಮರಣ

ರಾಣೆಬೆನ್ನೂರಿನ ಹಲಗೇರಿ ಬಳಿ ನಡೆದ ಭೀಕರ ಅಪಘಾತದಲ್ಲಿ ಶಿರಸಿಯ ಇಬ್ಬರು ಮೃತಪಟ್ಟಿದ್ದಾರೆ. ಶಿರಸಿಯ ಮಾರಿಕಾಂಬಾ ದೇವಾಲಯದ ಹಿಂಭಾಗದಲ್ಲಿ ನೆಲೆಸಿದ್ದ ಹುಲೇಕಲ್‌ ಮೂಲದ ಇಬ್ಬರು ಸ್ಥಳದಲ್ಲೇ ಮೃತರಾಗಿದ್ದು ಅವರನ್ನು ವಿಠ್ಠಲ್‌ ಮತ್ತು ಜಯಂತಿ ದಿನೇಶ್‌ ಶೇಟ್‌ ಎಂದು ಗುರುತಿಸಲಾಗಿದೆ. ಹಾವೇರಿ ಜಿಲ್ಲೆಯ... Read more »