ಹಣಕಾಸು ಇಲಾಖೆ ಒಪ್ಪಿಗೆ ಪಡೆದ ನಂತರ ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳ: ಸಚಿವ ಮಧು ಬಂಗಾರಪ್ಪ

ಇಂದು ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಎಂಎಲ್ಸಿ ಧನಂಜಯ ಸರ್ಜಿ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಸಚಿವ ಮಧು ಬಂಗಾರಪ್ಪ ಬೆಳಗಾವಿ: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ಹಣಕಾಸು ಇಲಾಖೆಯ ಅನುಮೋದನೆ... Read more »

ಕ್ಯಾದಗಿ ಅಳ್ಳಿಮಕ್ಕಿಯಲ್ಲಿ ಚಿರತೆ ಚರ್ಮ ವಶ

ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರದ ಕ್ಯಾದಗಿ ಅಳ್ಳಿಮಕ್ಕಿಯಲ್ಲಿ ಚಿರತೆ ಚರ್ಮ ವಶಪಡಿಸಿಕೊಂಡಿರುವ ಅರಣ್ಯ ಇಲಾಖೆ ಮುಂದಿನ ಕ್ರಮ ಜರುಗಿಸಿದೆ.ಇಂದು ದಾಂಡೇಲಿ ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳು ಸಿದ್ಧಾಪುರ ಕ್ಯಾದಗಿ ಅಳ್ಳಿಮಕ್ಕಿಯ ನಾರಾಯಣ ನಾಯ್ಕ ಮನೆಯ ಮೇಲೆ ದಾಳಿ ನಡೆಸಿ ಚಿರತೆಯ... Read more »

ಬೈಕ್-‌ ಕಾರ್‌ ನಡುವೆ ಅಪಘಾತ ಬೈಕ್‌ ಸವಾರ ಮೃತ್ಯು

ಸಿದ್ದಾಪುರ : ಕಾರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಹಿಸಿ ಬೈಕ್ ಸವಾರ ಗಂಭೀರ ಗಾಯಗೊಂಡು ಗಾಯಾಳವನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಕರೆದುಕೊಂಡು ಹೋಗುತ್ತಿರುವಾಗ ಗಾಯಗೊಂಡ ಬೈಕ್ ಸವಾರ ಮೃತಪಟ್ಟ ಘಟನೆ ಸಿದ್ದಾಪುರದಲ್ಲಿ ನಡೆದಿದೆ.ಸುರೇಶ ಹುಚ್ಚ ನಾಯ್ಕ ಸುಂಕತ್ತಿ... Read more »

ನಾಡದೇವಿ ಜನಪರ ವೇದಿಕೆಯಿಂದ ಬಹುಮಾನ ವಿತರಣೆ & ಸನ್ಮಾನ

ಸಿದ್ದಾಪುರ : ನಾಡದೇವಿ ಜನಪರ ವೇದಿಕೆ ಸಿದ್ದಾಪುರ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜ್ ಸಿದ್ದಾಪುರ (ಬೇಡ್ಕಣಿ ) ಗಳ ಆಶ್ರಯ ದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ನಡೆಯಿತು.ಸಾಮಾಜಿಕ ಮುಖಂಡ ವಸಂತ ನಾಯ್ಕ ಮನ್ಮನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು... Read more »

ಸಮಾನ ಅವಕಾಶಕ್ಕೆ ಮನವಿ

ಸಿದ್ದಾಪುರ : ತಾಲೂಕಿನಲ್ಲಿ ಸ್ಥಾಪಿಸಲು ಉದ್ದೇಶಿತ ಮೀನುಗಾರರ ಸೊಸೈಟಿ ರಚನೆಯಲ್ಲಿ ಮೀನು ಮಾರಾಟ ಉದ್ಯೋಗವನ್ನು ಮಾಡುತ್ತಿರುವ ಎಲ್ಲಾ ಸಮುದಾಯದವರಿಗೆ ಅವಕಾಶವನ್ನು ಕಲ್ಪಿಸಬೇಕೆಂದು ಮೀನು ಮಾರಾಟಗಾರರ ವಿಶ್ವಸ್ಥ ಮಂಡಳಿ ಆಗ್ರಹಿಸಿದೆ. ಈ ಕುರಿತು ತಹಸೀಲ್ದಾರ ಕಚೇರಿಗೆ ತೆರಳಿ ಮಂಡಳಿಯ ಪದಾಧಿಕಾರಿಗಳು ಮನವಿ... Read more »

ಕನ್ನಡ ರಾಜ್ಯೋತ್ಸವ ಆಚರಣೆ: ಶುಕ್ರವಾರ ಬಹುಮಾನ ವಿತರಣೆ

ಸಿದ್ದಾಪುರ : ನಾಡದೇವಿ ಜನಪರ ವೇದಿಕೆ ಸಿದ್ದಾಪುರ ದಿಂದ ಶುಕ್ರವಾರ ಬೆಳಿಗ್ಗೆ 12 ಗಂಟೆಗೆ ಸರಕಾರಿ ಪ್ರಥಮ ದರ್ಜೆ ಕಾಲೇಜ್ ಬೇಡ್ಕಣಿಯಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ಕನ್ನಡ ಸ್ಪಷ್ಟ ಭಾಷಣ ಹಾಗೂ ವಿವಿಧ ವಿಷಯಗಳ ಕುರಿತ ಚರ್ಚೆ... Read more »

ಜಾಗೃತೆ ವಾಹನ ಓಡಾಟ ಹೆಚ್ಚಿದೆ, ಮಂಗಗಳು ಸಾಯುತ್ತಿವೆ! ಸಾ. ಸಮ್ಮೇಳನ ಮುಗಿದು ಹೋದ ಮೇಲೆ……

ಉತ್ತರ ಕನ್ನಡ ಜಿಲ್ಲೆಯ ಸಾಹಿತ್ಯ- ಸಂಸ್ಕೃತಿ ಅಭಿವೃದ್ಧಿ ಬಗ್ಗೆ ಕ್ಷಕಿರಣ ಬೀರುವ ಉತ್ತರ ಕನ್ನಡ ಜಿಲ್ಲೆಯ ೨೪ ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿದೆ. ಬಹುಜತನ, ಪರಿಶ್ರಮದಿಂದ ಕೆಲಸ ಮಾಡಿದ ಬಿ.ಎನ್.‌ ವಾಸರೆ, ಪಿ. ಆರ್.‌ ನಾಯ್ಕ ತಂಡ ಶಿರಸಿಯಲ್ಲಿ... Read more »

ಮನುಷ್ಯನ ಒಳಿತನ್ನೇ ಧ್ಯಾನಿಸುತ್ತಾ……‌

ಒಂದು ಅಪರೂಪದ ಡೊಳ್ಳಿನ ಸ್ಫರ್ಧೆ ನೋಡಿದೆ. ನಮ್ಮದೇ ತಾಲೂಕಿನ ಅರೆಹಳ್ಳದ ತಂಡ ಎಷ್ಟು ಸೊಗಸಾಗಿ ಡೊಳ್ಳು ನೃತ್ಯ ಕುಣಿಯಿತು! ಕೊಡಗಿಬೈಲ್‌ ಎಂಬ ಹಳ್ಳಿಯ ಒಕ್ಕಲಿಗ ಯುವಕರು ಡೊಳ್ಳು ಹೊಡೆಯುತ್ತಾ ನಮ್ಮೂರಿನ ಪತಾಕೆಯನ್ನು ರಾಷ್ಟ್ರಮಟ್ಟದ ವರೆಗೆ ಹಾರಿಸಿದರು. ಇವು ಬುದ್ಧಿವಂತಿಕೆಯಲ್ಲವೆ? ಹಳ್ಳಿಗಾಡಿನ... Read more »

ಶಿಕಾರಿಪುರ ಪ್ರಥಮ, ಸಿದ್ಧಾಪುರ ದ್ವಿತೀಯ, ಸಾಗರ ತೃತೀಯ

ಸಿದ್ದಾಪುರದಲ್ಲಿ ನಡೆದ ರಾಜ್ಯ ಮಟ್ಟದ ಹೊನಲು ಬೆಳಕಿನ ಮುಕ್ತ ರಾಜ್ಯ ಮಟ್ಟದ ಡೊಳ್ಳು ಕುಣಿತ ಸ್ಪರ್ಧೆಯಲ್ಲಿ ಬೀರಲಿಂಗೇಶ್ವರ ಡೊಳ್ಳಿನ ಸಂಘ ಅಂಬಾರಗೊಪ್ಪ ಶಿಕಾರಿಪುರ ಪ್ರಥಮ,ಸಿದ್ದಿವಿನಾಯಕ ಡೊಳ್ಳಿನ ಸಂಘ ಕೊಡಗಿಬೈಲ್ ಸಿದ್ದಾಪುರ ದ್ವಿತೀಯ ಹಾಗು ಕನ್ನಡ ಜಾನಪದ ಕಲಾತಂಡ ಹೊಸಕೊಪ್ಪ ಸಾಗರ... Read more »

ಮಕ್ಕಳಿಗೆ ಆಸ್ತಿಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾಗಿಸಿ

ಮಕ್ಕಳಿಗೆ ಆಸ್ತಿ,ಆಭರಣ ಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾ ಗಿಸಿ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದ್ದಾರೆ. ಸಿದ್ಧಾಪುರ ಹಾಳದಕಟ್ಟಾ ಮತ್ತು ಕೊಳಗಿ ಪ್ರಾಥಮಿಕ ಶಾಲೆಗಳಲ್ಲಿ ಮಾತನಾಡಿದ ಅವರು ಇಂದು ಮಕ್ಕಳಿಗೆ ಶಿಕ್ಷಣ, ಆರೋಗ್ಯ ನೀಡುವ ಮೂಲಕ ಅವರನ್ನೇ ಆಸ್ತಿ ಯನ್ನಾಗಿಸಿದರೆ... Read more »