ಮನ್ಮನೆ vss ಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಸಿದ್ದಾಪುರ: ತಾಲೂಕಿನ ಮನಮನೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಯ್ಕೆ ಜರುಗಿತು.ಅಧ್ಯಕ್ಷರಾಗಿ ಶಾಂತರಾಮ ನಾಯ್ಕ ಹಾಗೂ ಉಪಾಧ್ಯಕ್ಷರಾಗಿ ಸತ್ಯನಾರಾಯಣ ನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ತಾಲೂಕಾ ಬ್ಲಾಕ್ ಕಾಂಗ್ರೆಸ್... Read more »

ಬಿಜೆಪಿ ಸೋಲಿಗೆ ಕಾರಣವಾದ ಅಂಶಗಳು ಇವು….

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದಿದ್ದು ಹೇಗೆ?: ಬಿಜೆಪಿ ಸೋಲಿಗೆ ಕಾರಣವಾದ ಅಂಶಗಳು ಇವು…. ಬಿಜೆಪಿ ಈ ಬಾರಿಯ ಹಿಮಾಚಲ ಪ್ರದೇಶ ಚುನಾವಣೆಯನ್ನು  ಸಂಪ್ರದಾಯ ಬದಲಾಗುತ್ತಿದೆ (ರಿವಾಜು ಬದಲಾವಣೆಯಾಗುತ್ತಿದೆ) ಎಂಬ ಘೋಷ ವಾಕ್ಯದಲ್ಲಿ ಎದುರಿಸಿತ್ತು. ಬಿಜೆಪಿ ಈ ಬಾರಿಯ ಹಿಮಾಚಲ ಪ್ರದೇಶ... Read more »

ಕಾಳೇನಳ್ಳಿಯಲ್ಲಿ ರಾಮಚಂದ್ರ ಭಾಗವತರಿಗೆ ಸನ್ಮಾನ

ಸಿದ್ದಾಪುರ : ಯಕ್ಷಗಾನ ಕಲೆ ಮತ್ತು ಕಲಾವಿದರ ಕುರಿತಾಗಿ ನಾಡು ಹೊರನಾಡುಗಳಲ್ಲಿ ಗೌರವ ಭಾವನೆ ಇದೆ. ಪೌರಾಣಿಕ ಮೌಲ್ಯಗಳನ್ನು ಜನಸಾಮಾನ್ಯರಿಗೂ ತಲುಪಿಸಿ ಅವರಲ್ಲಿ ಸಂಸ್ಕಾರವನ್ನು ಬಿತ್ತುವ ಶಕ್ತಿ ಯಕ್ಷಗಾನಕ್ಕಿದೆ ಎಂದು ಉಪೇಂದ್ರ ಪೈ ಸೇವಾ ಟ್ರಸ್ಟ್ ಅಧ್ಯಕ್ಷ ಉಪೇಂದ್ರ ಪೈ... Read more »

ಡಿ. 17 ರಂದು ಕಾಲೇಜು ಬಹಿಷ್ಕಾರ

ಸಿದ್ದಾಪುರ: ವಿಧ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಸಮಸ್ಯೆ ಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಡಿಸೆಂಬರ್ 17ರಂದು ಸ್ಟೂಡೆಂಟ್ ಯೂನಿಯನ್ ಆಫ್ ಇಂಡಿಯಾ ( ಏನ್. ಎಸ್. ಯು. ಐ.) ನಿಂದ ಕಾಲೇಜು ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಕಾಲೇಜು ವಿದ್ಯಾರ್ಥಿಗಳು ತರಗತಿ... Read more »

ಕುಡಿತದ ದಾಸರಾದ ಅಪ್ಪ-ಮಗ ಕೊಂದಿದ್ದು ಇಬ್ಬರನ್ನು!

ಕಾರವಾರ: ತಂದೆಯೊಂದಿಗೆ ಸೇರಿ ಹೆತ್ತ ತಾಯಿ ಕೊಂದ ಮಗ ಕುಡಿಯಲು ಹಣ ನೀಡದ್ದಕ್ಕೆ ಹೆತ್ತ ತಾಯಿಯನ್ನು ಮಗನೇ ತಂದೆಯೊಂದಿಗೆ ಸೇರಿ ಕೊಲೆ ಮಾಡಿರುವ ಘಟನೆ ಕುಮಟಾ ತಾಲೂಕಿನ ಕೂಜಳ್ಳಿಯಲ್ಲಿ ನಡೆದಿದೆ. ಕುಮಟಾ ತಾಲೂಕಿನ ಕೂಜಳ್ಳಿಯ ವಿಶ್ವೇಶ್ವರ ಭಟ್‌ ಮತ್ತು ಮಗ... Read more »

ಶಿಶು ಮರಣ…ಆಘಾತಕಾರಿ ಅಂಶ! -೦೧

ಮೊದಲೇ ನಾನು ನಿಮಗೆ ಹೇಳುವ ವಿಚಾರವೆಂದರೆ…. ಭಾರತ ಮತ್ತು ತಾಂಜೇನಿಯಾದಲ್ಲಿ ಶಿಶು ಮರಣ ಪ್ರಮಾಣ ಅಧಿಕವಾಗಿದೆ. ೨೦೦೦ ನೇ ಇಸ್ವಿಯಲ್ಲಿ ಭಾರತದಲ್ಲಿ ೨೫ ಲಕ್ಷ ಮಕ್ಕಳು (ಐದು ವರ್ಷದ ಒಳಗಿನ) ಮೃತಪಟ್ಟಿದ್ದು ಜಾಗತಿಕ ದಾಖಲೆಯಾದರೆ ೨೦೧೫ ರ ವೇಳೆಗೆ ಭಾರತದ... Read more »

ಖರ್ಗೆ ಭೇಟಿ ಮಾಡಿದ ವಿಶ್ವನಾಥ್: ಸದ್ದಿಲ್ಲದೆ ಬಿಜೆಪಿ ‘ಗೂಡು’ ಬಿಟ್ಟು ಹಾರಲು ಸಿದ್ದವಾಯ್ತಾ ‘ಹಳ್ಳಿ ಹಕ್ಕಿ’?  ರಾಜ್ಯ ರಾಜಕೀಯದಲ್ಲಿ ಸಂಚಲನ!

ಬಿಜೆಪಿಯಲ್ಲಿದ್ದರೂ ಅಕ್ಷರಶಃ ವಿರೋಧ ಪಕ್ಷದ ನಾಯಕನಾಗಿರೋ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಸದ್ದಿಲ್ಲದೆ ಮರಳಿ ಕಾಂಗ್ರೆಸ್  ಗೂಡಿಗೆ ಸೇರುವ ಲಕ್ಷಣಗಳು ಸ್ಪಷ್ಟವಾಗುತ್ತಿವೆ. ಬೆಂಗಳೂರು: ಬಿಜೆಪಿಯಲ್ಲಿದ್ದರೂ ಅಕ್ಷರಶಃ ವಿರೋಧ ಪಕ್ಷದ ನಾಯಕನಾಗಿರೋ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಸದ್ದಿಲ್ಲದೆ... Read more »

aap ೨೦೨೩ ರ ಒಳಗೆ ಅಭ್ಯರ್ಥಿಗಳು ಫೈನಲ್….

ಸಿದ್ದಾಪುರ: ಜಿಲ್ಲೆಯ ಆರು ವಿಧಾನಸಭಾ ಸ್ಥಾನಗಳಿಗೆ ನಮ್ಮ ಪಕ್ಷದ ಅಭ್ಯರ್ಥಿ ಗಳನ್ನು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಸುತ್ತೇವೆ ಎಂದುಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಬಾಲಕೃಷ್ಣ ನಾಯ್ಕ ತಿಳಿಸಿದರು.ಅವರು ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಇಂದು ಗುಜರಾತ್ ನಲ್ಲಿ ಚುನಾವಣೆ... Read more »

ಬುಧವಾರ ಸಿದ್ಧಾಪುರದಲ್ಲಿ ಐತಿಹಾಸಿಕ ಪಾದಯಾತ್ರೆಯ ಪೂರ್ವಭಾವಿ ಸಭೆ

ಕಲಬುರಗಿ ಚಿತ್ತಾಪುರದ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಗುರು ಪ್ರಣವಾನಂದ ಸ್ವಾಮೀಜಿ ನೇತೃತ್ವದಲ್ಲಿ ಜನೇವರಿ ೬ ರಿಂದ ಮಂಗಳೂರಿನಿಂದ ಬೆಂಗಳೂರಿನ ವರೆಗೆ ಐತಿಹಾಸಿಕ ಪಾದಯಾತ್ರೆ ನಡೆಯಲಿದೆ. ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನ ಅಭಿವೃದ್ಧಿ ನಿಗಮ ಸ್ಥಾಪನೆ, ಈಡಿಗ ಸಮೂದಾಯಕ್ಕೆ... Read more »

ಅನಂತ ಹೆಗಡೆ,ಶೋಭಾ,ರವಿಯವರನ್ನು ಒದ್ದು ಒಳಗೆ ಹಾಕಿ..-ಬೇಳೂರು ಗೋಪಾಲಕೃಷ್ಣ

ಕ್ಷುಲ್ಲಕ ಕಾರಣಗಳಿಂದ ರಾಜಕೀಯ ಲಾಭ ಪಡೆಯಲು ಹವಣಿಸುವ ಬಿ.ಜೆ.ಪಿ. ತಂತ್ರ ಜನಸಾಮಾನ್ಯರಿಗೂ ಅರ್ಥವಾಗುತ್ತಿದೆ ಎಂದು ಹೇಳಿರುವ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಪರೇಶ್‌ ಮೇಸ್ತ ಪ್ರಕರಣದಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದ ಬಿ.ಜೆ.ಪಿ. ಮುಖಂಡರನ್ನು ಒದ್ದು ಒಳಗೆ ಹಾಕಬೇಕೆಂದು ಆಗ್ರಹಿಸಿದ್ದಾರೆ. ಸಿದ್ದಾಪುರದಲ್ಲಿ... Read more »