ನಕಲಿ fb ಖಾತೆ ತೆರೆದು ತೇಜೋವಧೆ….ಪ್ರದೀಪ್‌ ಹೆಗಡೆ ವಿರುದ್ಧ ದೂರು ದಾಖಲು

ಪ್ರತಿಷ್ಠಿತ ಕುಟುಂಬ, ಸಿದ್ಧಾಪುರ ತಾಲೂಕಾ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವಸಂತ ನಾಯ್ಕ ಹಾಗೂ ಅವರ ಪತ್ನಿ ಮತ್ತು ಸಹೋದರನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿರಂತರ ತೇಜೋವಧೆ ಮಾಡಿದ ವ್ಯಕ್ತಿಯೊಬ್ಬರ ವಿರುದ್ಧ ಸಿದ್ಧಾಪುರ ಪೊಲೀಸ್‌ ಠಾಣೆಯ ಮೂಲಕ ಸೈಬರ್‌ ಕ್ರೈಮ್‌ ಪ್ರಕರಣ... Read more »

ಮುಖ್ಯಮಂತ್ರಿಗಳ ವಿಶೇಶ ಉಪನ್ಯಾಸ…. # siddharamayya- speech-viral-news#

ಸಾವರ್ಕರ್, ಗೋಲ್ವಾಲ್ಕರ್ ಅಂಬೇಡ್ಕರ್ ಸಂವಿಧಾನದ ವಿರುದ್ಧ ಇದ್ದವರು- ಸಿಎಂ ಸಿದ್ದರಾಮಯ್ಯ ಯುವ ಕಾಂಗ್ರೆಸ್ ಆಯೋಜಿಸಿದ್ದ ‘ಯುವ ಕ್ರಾಂತಿ’ ತರಬೇತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಮುಖ್ಯಮಂತ್ರಿ, ಸ್ವಾತಂತ್ರ್ಯ ಹೋರಾಟ ಮತ್ತು‌ ಆಧುನಿಕ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ನ ತ್ಯಾಗ-ಬಲಿದಾನ ಮಹತ್ವದ... Read more »

ಆರೋಗ್ಯ ಸಚಿವ ಗುಂಡೂರಾವ್‌ ಶುಕ್ರವಾರ ಸಿದ್ಧಾಪುರಕ್ಕೆ

ಸಿದ್ದಾಪುರ,ಏ೨೩- ಇಲ್ಲಿಯ ಎಸ್.ಪಿ.ಎಸ್.‌ ಸಮೀತಿಯ ಧನ್ವಂತರಿ ಆಯುರ್ವೇದ ಮಹಾವಿದ್ಯಾಲಯಕ್ಕೆ ೨೬ ವರ್ಷಗಳ ಸಂಬ್ರಮ ಶುರುವಾಗಿದ್ದು ಏ.೨೪ ರ ಶುಕ್ರವಾರ ಈ ಕಾಲೇಜಿನ ರಜತಮಹೋತ್ಸವವನ್ನು ರಾಜ್ಯ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಉದ್ಘಾಟಿಸಲಿದ್ದಾರೆ. ಧನ್ವಂತರಿ ಆಯುರ್ವೇದ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ... Read more »

ಮೂರು ದಿವಸಗಳ ಶ್ರೀ ಬಂಕೇಶ್ವರ ದೇವರ ಅಷ್ಟಬಂಧ

ಸಿದ್ದಾಪುರ ಇಲ್ಲಿಯ ಹೊಸೂರಿನ ಶ್ರೀ ಬಂಕೇಶ್ವರ ದೇವರ ಅಷ್ಟಬಂಧ,ಪುನ:ಪ್ರತಿಷ್ಠೆ, ಶ್ರೀ ವೀರಭದ್ರ ನೂತನ ದೇವಾಲಯ ಸಮರ್ಪಣೆ, ಗಣಪತಿ.ಪಾರ್ವತಿ,ನಂದಿ, ವೀರಭದ್ರ ಸಹಿತ ದೇವರ ಪ್ರತಿಷ್ಠೆ ಹಾಗೂ ಧ್ವಜಪೂಜೆ ಮಹೋತ್ಸವ ಏ.೨೨.೨೩ ಹಾಗೂ ೨೪ರಂದು ಜರುಗಲಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಆರ್.ಆಯ್.ನಾಯ್ಕ... Read more »

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ ಮೊದಲ ಪ್ರಜೆ ಭಾರತದ ರಾಷ್ಟ್ರಪತಿ ಆಗಿದ್ದಾರೆ. ಇದೆಲ್ಲಾ ಭಾರತದ ಸಂವಿಧಾನ ನೀಡಿರುವ ಸೌಲತ್ತು, ದೌಲತ್ತು.... Read more »

ಸಿದ್ಧಾಪುರ… ಸಿದ್ಧಿಪುರುಷರ ನಾಡು.. know your place siddapur

Read more »

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ. ಬ್ಯಾಂಕ್‌ ಉದ್ಯೋಗಿಯಾಗಿ ಹಣಕಾಸು ಸಂಸ್ಥೆ ನಡೆಸುತ್ತಲೇ ಡಿ.ಸಿ.ಸಿ. ಬ್ಯಾಂಕಿನ ಪ್ರಮುಖರೊಬ್ಬರಾಗಿ ಗುರುತಿಸಿಕೊಂಡಿದ್ದ ಎನ್.ಪಿ.ಗಾಂವ್ಕರ್‌ ಹಣಕಾಸು... Read more »

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ ಅವರು, ಜಾತಿ ಗಣತಿ ವರದಿಯನ್ನು ಹಿಂಪಡೆಯಬೇಕು ಎಂದರು. ಒಕ್ಕಲಿಗರ ಸಂಘದ ನಾಯಕರು ಬೆಂಗಳೂರು: ರಾಜ್ಯ... Read more »

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ ಸಂಸ್ಕಾರದಿಂದ ಬದುಕಿನ ಮೌಲ್ಯ ವರ್ಧಿಸುತ್ತದೆ ಎಂದು ನಾಟ್ಯಾಚಾರ್ಯ ಶಂಕರ ಭಟ್ಟ ಹೇಳಿದರು.ಅವರು ಸ್ಥಳೀಯ ಶ್ರೀ... Read more »

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌ ಜನ್ಮ ದಿನಾಚರಣೆ ವೇಳೆ ಪೂಜೆ,ಆರಾಧನೆ ಎಷ್ಟು ಸರಿ ಎನ್ನುವ ಪ್ರಶ್ನೆ ಇಂದು ಸಿದ್ಧಾಪುರದಲ್ಲಿ ನಡೆದ... Read more »