ಪತ್ರಕರ್ತರಿಗೂ ಲಂಚ ನೀಡಿದ ಬಿ.ಜೆ.ಪಿ. ಸರ್ಕಾರ!

ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ನಗದು ಗಿಫ್ಟ್; ಸರ್ಕಾರಕ್ಕೆ ತೀವ್ರ ಮುಜುಗರ; ಲೋಕಾಯುಕ್ತರಿಗೆ ದೂರು!  ಮುಖ್ಯಮಂತ್ರಿಗಳ ಕಚೇರಿಯಿಂದ ಕೆಲವು  ಪತ್ರಕರ್ತರಿಗೆ ದೀಪಾವಳಿ ಉಡುಗೊರೆಯಾಗಿ 1 ಲಕ್ಷ ರೂಪಾಯಿ ನಗದು ಉಡುಗೊರೆ ನೀಡಿರುವ ಆರೋಪ  ಕೇಳಿಬಂದಿದ್ದು ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ ಉಂಟಾಗಿದೆ. ಬೆಂಗಳೂರು: ಮುಖ್ಯಮಂತ್ರಿಗಳ... Read more »

ಸಮಾಜಮುಖಿ ಅಪ್ಪು ಸ್ಮರಣೆ….

ಹಲವು ಸಮಾಜ ಸೇವೆಗಳ ಮೂಲಕ ಹೃದಯ ವೈಶಾಲ್ಯ ಮರೆದಿದ್ದ ಹೃದಯವಂತ ಅಪ್ಪು ಡಾ.ಪುನೀತ್​ ರಾಜ್​ಕುಮಾರ್​ ನಮ್ಮನ್ನು ಅಗಲಿ ಇಂದಿಗೆ ಒಂದು ವರ್ಷ ಪೂರ್ಣಗೊಂಡಿದೆ. ಅಪ್ಪು ಸಮಾಜ ಸೇವೆಗಳ ಮೂಲಕ ಹೃದಯವಂತರಾಗಿದ್ದರು. ಪವರ್ ಸ್ಟಾರ್, ಅಭಿಮಾನಿಗಳ ಪಾಲಿನ ‘ಅಪ್ಪು’ ಗತಿಸಿ ಒಂದು... Read more »

local ನ್ಯೂಸ್ -ಸಾಮೂಹಿಕ ರಜೆ ಕೇಳಿ ಪಿ.ಡಿ.ಓ.ಗಳ ಮನವಿ

ಸಿದ್ದಾಪುರ:ಕರ್ನಾಟಕ ರಾಜ್ಯ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವೆಂಬರ್ 2 ರಿಂದ ಕರೆ ನೀಡಿರುವ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಬೆಂಬಲಿಸಿ ಸಿದ್ದಾಪುರ ತಾಲ್ಲೂಕು ಘಟಕದ ವತಿಯಿಂದ ಸಾಮೂಹಿಕ ರಜೆ... Read more »

ಅರಣ್ಯ ಅತಿಕ್ರಮಣ.. ಬಿ.ಜೆ.ಪಿ.,ಕಾಂಗ್ರೆಸ್‌ ಗಳಿಗೆ ನೈತಿಕತೆ ಇಲ್ಲ

ಅರಣ್ಯ ಅತಿಕ್ರಮಣ ವಿಚಾರದಲ್ಲಿ ಕಾಂಗ್ರೆಸ್‌ ಮತ್ತು ಬಿ.ಜೆ.ಪಿ.ಗಳಿಗೆ ನೈತಿಕತೆ ಇಲ್ಲ, ಈ ವಿಚಾರದಲ್ಲಿ ಪರಸ್ಪರ ಕೆಸರೆರಚಾಟ ನಡೆಸುತ್ತಿರುವುದು ನಾಚಿಕೆಗೇಡು ಎಂದು ಆಪ್‌ ದೂರಿದೆ. ಸಿದ್ಧಾಪುರದ ಆಮ್‌ ಆದ್ಮಿ ಕಛೇರಿಯಲ್ಲಿ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಈ ಆರೋಪ ಮಾಡಿರುವ ಮುಖಂಡರು. ರವೀಂದ್ರ ನಾಯ್ಕ... Read more »

ಶಿರಸಿಯಲ್ಲಿ ಗಂಧದಗುಡಿ ಅದ್ಧೂರಿ ಪ್ರದರ್ಶನ

ನೂತನ ಚಿತ್ರ ದಿ.ಪುನೀತ್‌ ರಾಜ್‌ ಕುಮಾರ ಅಭಿನಯದ ಕೊನೆಯ ಚಿತ್ರ ಗಂಧದಗುಡಿ ಬಿಡುಗಡೆಯಾಗಿದೆ. ಶಿರಸಿ ಸೇರಿದಂತೆ ಬಹುತೇಕ ಜಿಲ್ಲೆಗಳು,ರಾಜ್ಯದಾದ್ಯಂತ ಗಂಧದಗುಡಿ ಬಿಡುಗಡೆ ಸಂಭ್ರಮ ಮೇರೆಮೀರಿದೆ. ಸಂಭ್ರಮದಿಂದ ಗಂಧದಗುಡಿ ಸಿನಿಮಾ ಕಣ್ತುಂಬಿಕೊಂಡ ಅಪ್ಪು ಅಭಿಮಾನಿಗಳು ಪುನಿತ್​ ರಾಜ್​ಕುಮಾರ್​ ಅವರ ಗಂಧದಗುಡಿಗೆ ದಾವಣಗೆರೆ... Read more »

ಟ್ಯಾಕ್ಸ್ ಹೆಚ್ಚಳ ಬೇಡ.. ನಗರದ ಜನರ ಪರವಾಗಿ ಪ. ಪಂ. ಆಡಳಿತದ ಬ್ಯಾಟಿಂಗ್

ಸಿದ್ದಾಪುರ: ನಗರ ವ್ಯಾಪ್ತಿಯ ಜನತೆಗೆ ಹೊರೆಯಾಗುವ ತೆರಿಗೆ ಏರಿಕೆ ಮಾಡುವುದಕ್ಕೆ‌ ಪಟ್ಟಣ ಪಂಚಾಯತ ಸಾಮಾನ್ಯ ಸಭೆಯಲ್ಲಿ ವಿರೋಧ ವ್ಯಕ್ತಪಡಿಸಿ ಠರಾವ್ ಮಾಡಲಾಯಿತು. ಚಂದ್ರಕಲಾ ನಾಯ್ಕ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಈ ವಿರೋಧ ವ್ಯಕ್ತಪಡಿಸಿ ಠರಾಯಿಸಲಾಯಿತು.ಈಗಾಗಲೇ ಜನರಿಗೆ ತೆರಿಗೆಯ ಹೊರೆಯಾಗಿದೆ.... Read more »

ಹೆಡ್ ಬುಷ್ ವಿವಾದ: ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ವಿರುದ್ಧ ಮುಗಿಬಿದ್ದ ನೆಟ್ವಿಗರು! ಅಷ್ಟಕ್ಕೂ ಆಗಿದ್ದೇನು?

ಡಾಲಿ ಧನಂಜಯ್ ನಿರ್ಮಾಣ ಹಾಗೂ ಅಭಿನಯದ ‘ಹೆಡ್ ಬುಷ್’ ಸಿನಿಮಾ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗುತ್ತಿರುವಂತೆಯೇ, ಇದರಲ್ಲಿ ವೀರಗಾಸೆಗೆ ಅಪಮಾನ ಮಾಡಲಾಗಿದೆ ಎಂಬ ವಿವಾದಮೆತ್ತಿಕೊಂಡಿದೆ. ಬೆಂಗಳೂರು: ಡಾಲಿ ಧನಂಜಯ್ ನಿರ್ಮಾಣ ಹಾಗೂ ಅಭಿನಯದ ‘ಹೆಡ್ ಬುಷ್’ ಸಿನಿಮಾ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗುತ್ತಿರುವಂತೆಯೇ, ಇದರಲ್ಲಿ ವೀರಗಾಸೆಗೆ... Read more »

ಕರ್ನಾಟಕದಲ್ಲಿ ಈಗಾಗಲೇ ಹಲವಾರು ಬ್ರಾಹ್ಮಣ್ಯದ ಪಕ್ಷಗಳಿವೆ, ಇನ್ನೊಂದರ ಅಗತ್ಯವಿಲ್ಲ

ದೇಶದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಕರೆನ್ಸಿ ನೋಟುಗಳ ಮೇಲೆ ಲಕ್ಷ್ಮೀ ಮತ್ತು ಗಣೇಶನ ಚಿತ್ರ ಮುದ್ರಿಸಬೇಕು ಎಂಬ ಆಮ್‌ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಹೇಳಿಕೆಗೆ ನಟ ಚೇತನ್ ತಿರುಗೇಟು ನೀಡಿದ್ದಾರೆ. ಬೆಂಗಳೂರು:... Read more »

ಸಮುದ್ರದಾಳದಲ್ಲಿ ಗಂಧದಗುಡಿ ಪ್ರಚಾರ,ಅಪ್ಪು ಅಭಿಮಾನಕ್ಕೆ ಮೇರೆಯಿಲ್ಲ!

ಗಂಧದಗುಡಿ ಅದ್ಧೂರಿಯಾಗಿ ಬಿಡುಗಡೆ: 30 ಹಳ್ಳಿಗಳ ಮಕ್ಕಳಿಗೆ ಫ್ರೀ ಶೋ ನೀಡಲಿರುವ ಅಪ್ಪು ಫ್ಯಾನ್ಸ್​​ ಕರ್ನಾಟಕ ರತ್ನ ಡಾಕ್ಟರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಚಿತ್ರ ‘ಗಂಧದಗುಡಿ’ ತೆರೆಗೆ ಅಪ್ಪಳಿಸಲು, ಕ್ಷಣಗಣನೆ ಆರಂಭವಾಗಿದೆ. ಇತ್ತ ಅಭಿಮಾನಿಗಳು ಚಿತ್ರವನ್ನು ಅದ್ಧೂರಿಯಾಗಿ... Read more »

ವೈವಿಧ್ಯಮಯ ದೀಪಾವಳಿ

ಸಿದ್ದಾಪುರ. ತಾಲೂಕಿನ ಭುವನಗಿರಿ ಸಮೀಪದ ಹೊಸಳ್ಳಿಯಲ್ಲಿ ಗೋಪೂಜೆ ಹಾಗೂ ಗೋಕ್ರೀಡೆಯನ್ನು ಶೃದ್ಧಾ ಭಕ್ತಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ರೈತರು ತಮ್ಮ ದನಕರುಗಳಿಗೆ ಸ್ನಾನ ಮಾಡಿಸಿ, ಅಲಂಕಾರ ಮಾಡಿ ಕೊಟ್ಟಿಗೆಯಲ್ಲಿ ಪೂಜೆ ಸಲ್ಲಿಸಿದರು. ಗೋ ಗ್ರಾಸ ನೀಡಿದ ನಂತರ ಊರಿನ ಎಲ್ಲಾ... Read more »