ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಪಾದಪೂಜೆ ನೆರವೇರಿಸಿದ ಅನಂತಮೂರ್ತಿ ಹೆಗಡೆ ಕುಮಟಾ: ತಾಲೂಕಿನ ಕೋನಳ್ಳಿಯಲ್ಲಿ ಚಾತುರ್ಮಾಸ್ಯ ವ್ರತಾಚರಣೆಯಲ್ಲಿ ನಿರತರಾಗಿರುವ ಪರಮಪೂಜ್ಯ ಮಹಾಮಂಡಲೇಶ್ವರ 1008 ಸದ್ಗುರುಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ ಅವರ ಪಾದಪೂಜೆಯನ್ನು ಭಾನುವಾರದಂದು ಶ್ರೀ... Read more »
ಪಾರದರ್ಶಕ ಮತ್ತು ಪ್ರಾಮಾಣಿಕ ಮಾಧ್ಯಮ ಇಂದಿನ ಅಗತ್ಯವಾಗಿದ್ದು ಅರೆಶಿಕ್ಷಿತರು,ಅಧ್ಯಯನ ಮಾಡದ ಪತ್ರಕರ್ತರು ಸಮಾಜಕ್ಕೆ ಹೊರೆಯಾಗುವ ಬಗ್ಗೆ ಬೇಸರಿಸಿದ ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ನಮ್ಮ ಕ್ಷೇತ್ರ ಮತ್ತು ಜಿಲ್ಲೆ ಮಾಧ್ಯಮ ರಂಗಕ್ಕೆ ನೀಡಿದ ಕೊಡುಗೆ ಅಪಾರ ಎಂದು ಸಂಬ್ರಮಿಸಿದರು. ಸಿದ್ದಾಪುರ... Read more »
ಜಾಗವೊಂದರ ವಿಷಯಕ್ಕೆ ಸಂಬಂಧಿಸಿದಂತೆ ಲಂಚ ಪಡೆಯುತಿದ್ದ ಶಿರಸಿ ನಗರಸಭೆಯ ಒಬ್ಬ ಸದಸ್ಯ ಮತ್ತು ಅಧಿಕಾರಿ ಲೋಕಾಯುಕ್ತಕ್ಕೆ ಸೆರೆಯಾದ ಪ್ರಸಂಗ ನಡೆದಿದೆ. ರಮೇಶ್ ಹೆಗಡೆ ಎನ್ನುವವರಿಗೆ ತಮ್ಮ ಜಾಗಕ್ಕೆ ಸಂಬಂಧಿಸಿದಂತೆ ಕಿರುಕುಳ ನೀಡಿ ಮೂರು ಲಕ್ಷರೂಪಾಯಿ ಲಂಚ ನೀಡಿದರೆ ನಿಮ್ಮ... Read more »
ಸಿದ್ಧಾಪುರ,ಜು.೧೬- ತಾಲೂಕಿನ ಹೆಗ್ಗರಣಿಯಲ್ಲಿ ಮದ್ಯದಂಗಡಿ ಸ್ಥಾಪನೆಗೆ ವಿರೋಧ ವ್ಯಕ್ತವಾಗಿದ್ದು ಇಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಮದ್ಯದಂಗಡಿಗೆ ಅನುಮತಿ ನಿರಾಕರಿಸಬೇಕೆಂದು ಹೆಗ್ಗರಣಿ ಭಾಗದ ಸ್ಥಳೀಯರು ಇಲ್ಲಿಯ ಗ್ರಾಮ ಪಂಚಾಯತ್ ಮತ್ತು ತಹಸಿಲ್ದಾರರಿಗೆ ಲಿಖಿತ ಮನವಿ ನೀಡಿದ್ದಾರೆ. ಈ ಬಗ್ಗೆ ಮನವಿಯಲ್ಲಿ ವಿವರಿಸಿರುವ ಅವರು... Read more »
ಶಿರಸಿ: ಬಿಜೆಪಿ ಶಿರಸಿ ಗ್ರಾಮೀಣ ಮಂಡಲ ಹಾಗೂ ಜಿಲ್ಲಾ ರೈತ ಮೋರ್ಚಾ ವತಿಯಿಂದ ತಾಲೂಕಿನ ಬನವಾಸಿ ಗ್ರಾಪಂ ಕಚೇರಿ ಎದುರು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಅಕ್ರಮ-ಸಕ್ರಮ ಅರ್ಜಿ ತಿರಸ್ಕರಿಸಿರುವುದು, ೯/೧೧ ನಿವೇಶನಗಳ ಸಮಸ್ಯೆ, ಗ್ರಾಮೀಣ... Read more »
ಉತ್ತರ ಕನ್ನಡ-ಶಿವಮೊಗ್ಗ ಜಿಲ್ಲೆಗಳ ಚರ್ಚೆಯ ವಿಷಯವಾಗಿದ್ದ ಸೊರಬಾ ಚಿಕ್ಕ ತೌಡತ್ತಿ ಸಂತೋಷ ಆತ್ಮಹತ್ಯೆ ಪ್ರಕರಣ ಹಳ್ಳ ಹಿಡಿದಿರುವ ಎಲ್ಲಾ ಲಕ್ಷಣಗಳು ಗೋಚರಿಸತೊಡಗಿವೆ. ಈ ಪ್ರಕರಣದಲ್ಲಿ ಸಿದ್ಧಾಪುರದಲ್ಲಿ ಸೆಕ್ಸ್ ಜಾಲ ಜೀವಂತವಾಗಿದ್ದು ಇದರಲ್ಲಿ ತಾಲೂಕಾ ಕಾಂಗ್ರೆಸ್ ಅಧ್ಯಕ್ಷರ ಕೈವಾಡ ಮತ್ತು ವಕೀಲರೊಬ್ಬರ... Read more »
ಸಂತ್ರಸ್ತರಲ್ಲಿ ಹೆಚ್ಚಿನವರು ಮಕ್ಕಳು ಮತ್ತು ವೃದ್ಧರಾಗಿದ್ದು, ವಸತಿ ಪ್ರದೇಶಗಳು ಅಥವಾ ಮಾರುಕಟ್ಟೆಗಳಲ್ಲಿ ನಡೆದು ಹೋಗುವಾಗ ನಾಯಿ ಅವರಿಗೆ ಕಚ್ಚಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೀದಿ ನಾಯಿ (ಸಾಂದರ್ಭಿಕ ಚಿತ್ರ) ಕಾರವಾರ: ಕಳೆದ 70 ಗಂಟೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ... Read more »
ಹಲವು ಶಿಕ್ಷಕ-ಶಿಕ್ಷಕಿಯರಿಗೆ ಸನ್ಮಾನ ಮತ್ತು ಶಿಕ್ಷಕ-ಶಿಕ್ಷಕಿಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನಡೆಸಿ ತನ್ನ ಸರ್ವಸಾಧಾರಣ ಸಭೆ ನಡೆಸಿದ ಸಿದ್ದಾಪುರದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ನೂತನ ಡಿ.ಡಿ.ಪಿ.ಐ ಡಿ.ಆರ್. ನಾಯ್ಕರನ್ನು ಸನ್ಮಾನಿಸಿ, ಸ್ವಾಗತಿಸಿತು. ಈ ಕಾರ್ಯಕ್ರಮ ಉದ್ಘಾಟಿಸಿದ ಡಿ.ಆರ್. ನಾಯ್ಕ... Read more »
ಬೆಟ್ಟಭೂಮಿಯಲ್ಲಿ ಬೆಳೆನಾಶ ಮಾಡಿದ ಅರಣ್ಯ ಇಲಾಖೆ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸಿದ್ದಾಪುರದ ಕುಣಜಿಗ್ರಾಮದ ಇಬ್ಬರು ರೈತರು ಅರಣ್ಯ ಇಲಾಖೆಯ ಈ ದೌರ್ಜನ್ಯದ ವಿರುದ್ಧ ಕಾನೂನುಕ್ರಮಕ್ಕೆ ಮುಂದಾಗಿರುವುದಾಗಿ ತಿಳಿಸಿದ್ದಾರೆ. ಕುಣಜಿಗ್ರಾಮದ ತಮ್ಮ ಪರಂಪರಾಗತ ಬೆಟ್ಟದಲ್ಲಿ ಹಲವು ವರ್ಷಗಳಿಂದ ಉಳುಮೆ ಮಾಡುತಿದ್ದ... Read more »
ಸುರಿಯುವ ಮಳೆಯ ನಡುವೆ ನಡೆದ ಜಂಗೀ ಬಿಂಗಿ! ಗಮನಸೆಳೆದ ನೆಲಮೂಲದ ಅನನ್ಯ ಆಚರಣೆ! ಇದು ಮಲೆನಾಡಿನ ಆರಿದ್ರಮಳೆ ಹಬ್ಬದ ವಿಶೇಶ
ಮಲೆನಾಡಿನ ಮೂಲನಿವಾಸಿ ಬಹುಸಂಖ್ಯಾತರು ಆಚರಿಸುವ ಮಲೆನಾಡಿನ ವಿಶಿಷ್ಟ ಹಬ್ಬಗಳಲ್ಲಿ ಆರಿದ್ರಮಳೆ ಹಬ್ಬವೂ ಒಂದು. ಭಾರತೀಯ ಋತುಗಳನುಸಾರ ವರ್ಷ ಋತುವಿನ ಮೊದಲು ಆಚರಿಸುವ ಈ ಆರಿದ್ರಮಳೆ ಹಬ್ಬದ ರೀತಿ-ನೀತಿಗಳು ತುಸು ಭಿನ್ನವಾದರೂ ಆಚರಣೆ ಉದ್ದೇಶ ಒಂದೇ. ಕರಾವಳಿ, ಮಲೆನಾಡಿನ ದೀವರೊಂದಿಗೆ ಈ... Read more »