ಶಿರಸಿಯಲ್ಲಿ ಶಾಲಾ ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

ಶಾಲೆಯ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು. ಶಿರಸಿಯ ಪ್ರೌಢಶಾಲೆಯಲ್ಲಿ ಘಟನೆ. ಶಿರಸಿ: ಶಾಲಾ ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಪ್ರೊಗ್ರೆಸ್ಸಿವ್ ಪ್ರೌಢಶಾಲೆಯಲ್ಲಿ ನಡೆದಿದೆ. ಸಾಗರ ಮೂಲದ 9 ನೇ ತರಗತಿ ವಿದ್ಯಾರ್ಥಿ... Read more »

ಬೋಟ್‌ ದುರಂತ: ಮೂವತ್ತು ಮೀನುಗಾರರು ಬಚಾವ್

ಮುಳುಗುತ್ತಿದ್ದ ಬೋಟ್​​ನಿಂದ 30 ಮೀನುಗಾರರ ರಕ್ಷಣೆ: ಹಿಡಿದ ಮೀನು ಸಮುದ್ರಕ್ಕೆ! 30 ಜನ ಮೀನುಗಾರರನ್ನು ಒಳಗೊಂಡ ಬೋಟ್ ಮುಳುಗಿದ್ದು, ಮೀನುಗಾರರು ಸ್ವಲ್ಪದರಲ್ಲಿಯೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಬೋಟ್​ ಅರಬ್ಬಿ ಸಮುದ್ರದಲ್ಲಿ ಮುಳುಗಿದ್ದು, 30 ಮಂದಿ ಮೀನುಗಾರರನ್ನು ರಕ್ಷಣೆ... Read more »

ಸೆಟಲೈಟ್‌ ಕರೆ:ಉ.ಕ. ದಲ್ಲಿ ಆತಂಕ!

ಉತ್ತರಕನ್ನಡದಲ್ಲಿ ಹೆಚ್ಚುತ್ತಿರುವ ಸ್ಯಾಟಲೈಟ್ ಕರೆಗಳು: ಪೊಲೀಸರಿಗೂ ತಿಳಿಯದ ಜಾಡು! ಉತ್ತರಕನ್ನಡದಲ್ಲಿ ಸ್ಯಾಟ​ಲೈಟ್ ಫೋನ್ ಕರೆಗಳು ಕಳೆದ ಎರಡು ಮೂರು ವರ್ಷಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿವೆ. ವರ್ಷಕ್ಕೆ ಮೂರರಿಂದ ನಾಲ್ಕು ಬಾರಿ ಸ್ಯಾಟಲೈಟ್ ಕರೆಗಳು ಹೊರಹೋಗುವುದನ್ನು ಗುಪ್ತಚರ ಇಲಾಖೆ ಪತ್ತೆ ಮಾಡುತ್ತಿದೆ.... Read more »

ಲೋಕಲ್ news- ಉತ್ತಮ ಗ್ರಾಹಕರ ಸಹಕಾರಿ ಸಂಘ/ಕೃಷಿ ಅಭಿವೃದ್ಧಿ ಸಂಘ ಪ್ರಶಸ್ತಿ ಪಡೆದ ಪ್ಯಾಡಿ ಸೊಸೈಟಿ

ಬಸ್ ವ್ಯವಸ್ಥೆ ಸರಿಪಡಿಸುವಂತೆ ಅಗ್ರಹಿಸಿ ಇಂದು ಹೆಗ್ಗರಣಿಯಲ್ಲಿ ರಸ್ತೆ ತಡೆಸಿದ್ದಾಪುರ ದಿಂದ ಹಾರ್ಸಿಕಟ್ಟಾ ಮಾರ್ಗವಾಗಿ ಹೆಗ್ಗರಣಿ ಮೂಲಕ ಅಮ್ಮಿನಳ್ಳಿ ಗೆ ಬಿಡುವ ಬಸ್ ಸಮಯ ವ್ಯತ್ಯಾಸ ದಿಂದ ಆ ಭಾಗದ ವಿದ್ಯಾರ್ಥಿ ಗಳಿಗೆ ಶಾಲೆ ಕಾಲೇಜಿಗೆ ತೆರಳಲು ಹಲವು ಸಮಸ್ಯೆ... Read more »

ನಮೀಬಿಯಾದ ಸಿವಂಗಿಗಳು ʼನಮೋʼಬಿಯಾಕ್ಕೆ -nagesh hegade

ಆಫ್ರಿಕದಿಂದ ಎಂಟು ಚೀತಾಗಳನ್ನು ತಂದಿದ್ದರಿಂದ ಪ್ರಧಾನಿ ಮೋದಿಯವರಿಗೆ ಎಲ್ಲ ಕಡೆಯಿಂದ ಭೋ ಪರಾಕ್‌ ಸಿಗುತ್ತಿದೆ. ಸಿಗಲಿ. ಅಳಿದುಹೋದ ವನ್ಯ ಸಂತತಿಯೊಂದಕ್ಕೆ ಮರುಜೀವ ಕೊಡುವ ಮಹಾಯತ್ನ ಇದೆಂದು ಮೋದಿಯವರು ಮಹಾ ಉತ್ಸಾಹದಿಂದ ಭಾಷಣ ಮಾಡಿದ್ದಾರೆ. ಮಾಧ್ಯಮಗಳು ಜೈಕಾರ ಹಾಕಿವೆ. ಹಾಕಲಿ. ಹಿಂದೆ... Read more »

ಸಿದ್ದಾಪುರದ ನಂತರ ಸೊರಬಾ ಸರದಿ… ! Bjp revolt

ನನ್ನ ವಿರುದ್ಧ ಕ್ರಮ ಜರುಗಿಸುವುದಾದರೆ ಜರುಗಿಸಲಿ ಸೆಡ್ಡು ಹೊಡೆದ ಪದ್ಮನಾಭ್ ಭಟ್! ಸೊರಬ :- ಬಿಜೆಪಿಯಲ್ಲಿನ ಬಂಡಾಯದ ಕೂಗು ಸೊರಬದಿಂದ ಮೊಳಗಿದೆ. ಪ್ರಧಾನಿ ಮೋದಿಯ ಜನ್ಮದಿನದಂದು ನಮೋ ವೇದಿಕೆಯನ್ನ ಹುಟ್ಟುಹಾಕಿ ಬಹಳ ದಿನದಿಂದ ಅದುಮಿಡಲಾಗಿದ್ದ ಮೂಲ ಬಿಜೆಪಿಗರ ಅಸಮಾಧಾನ ಇಂದು... Read more »

ಮುರುಘಾ ಶರಣರು ಪೀಠ ತ್ಯಾಗ ಮಾಡಲು ನಿರ್ದೇಶಿಸಿ: ಹೈಕೋರ್ಟ್ ಸಿಜೆಗೆ ಯತ್ನಾಳ್ ಪತ್ರ

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀಗಳ ಬಗ್ಗೆ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳಿಗೆ ಶಾಸಕ ಬಸನಗೌಡ ಯತ್ನಾಳ ಎರಡು ಪುಟದ ಪತ್ರ ಬರೆದಿದ್ದಾರೆ. ಬೆಂಗಳೂರು: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ನ್ಯಾಯಾಂಗ... Read more »

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕನಸಿಗೆ ತಣ್ಣೀರು: ಸರ್ಕಾರದ ವಿರುದ್ಧ ಉತ್ತರ ಕನ್ನಡಿಗರ ಆಕ್ರೋಶ

ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು‌ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿಲ್ಲ. ಕಾರವಾರ: ಉತ್ತರ ಕನ್ನಡಿಗರ ಬಹುಬೇಡಿಕೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕನಸಿಗೆ ಸರ್ಕಾರ ತಣ್ಣೀರೆರಚಿದೆ. ಕಾರವಾರದ ಕ್ರಿಮ್ಸ್​ನಿಂದ ಕಳುಹಿಸಲಾಗಿದ್ದ ಆಸ್ಪತ್ರೆ ನಿರ್ಮಾಣ ಕುರಿತಾದ ಪ್ರಸ್ತಾವವನ್ನು ಆರ್ಥಿಕ ಇಲಾಖೆ... Read more »

ಕಾವಂಚೂರು ಅಪಘಾತ : ಸರೋಜಿನಿ ನಾಯ್ಕ ನಿಧನ

ಕಳೆದ ವಾರ ಸಾಗರ-ಶಿರಸಿ ರಸ್ತೆಯ ಸಿದ್ಧಾಪುರ ಕಾವಂಚೂರು ಬಳಿ ಕಾರುಗಳ ಮುಖಾಮುಖಿ ಡಿಕ್ಕಿ ಅಪಘಾತದಲ್ಲಿ ತೀವೃವಾಗಿ ಗಾಯಗೊಂಡಿದ್ದ ಹೊಸೂರಿನ ಸರೋಜಿನಿ ನಾರಾಯಣ ನಾಯ್ಕ ಗುರುವಾರ ಮುಂಜಾನೆ ಮೃತರಾಗಿದ್ದಾರೆ. ಕಳೆದ ಬುಧವಾರ ಸಿದ್ಧಾಪುರದಿಂದ ಮಂಗಳೂರಿಗೆ ಹೊರಟಿದ್ದ ಕಾರಿನಲ್ಲಿದ್ದ ಸರೋಜಿನಿ ನಾಯ್ಕರ ಮಕ್ಕಳು... Read more »

ಆರ್ ಎಸ್ ಎಸ್ ಕಚೇರಿಯಲ್ಲಿ ಬಿಜೆಪಿ ಪರಿಷತ್ ಸದಸ್ಯರ ಸಭೆ

  ಬಲವಂತದ ಮತಾಂತರ ನಿಷೇಧ ತಡೆ ವಿಧೇಯಕವನ್ನು ಗುರುವಾರ ವಿಧಾನ ಪರಿಷತ್ ನಲ್ಲಿ ಮಂಡಿಸುವ ಹಿನ್ನೆಲೆಯಲ್ಲಿ ಆರ್ ಎಸ್ ಎಸ್ ಕಚೇರಿಯಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯರ ಸಭೆ ನಡೆಯಿತು. ಬೆಂಗಳೂರು: ಬಲವಂತದ ಮತಾಂತರ ನಿಷೇಧ ತಡೆ ವಿಧೇಯಕವನ್ನು ಗುರುವಾರ... Read more »