ಜಾರಕಿಹೊಳಿ ವಿರುದ್ಧ ಸಂಘದ ತಂತ್ರ,ಬಿ.ಜೆ.ಪಿ. ರಣತಂತ್ರ!

ಆರ್ ಎಸ್ಎಸ್ ವಿರೋಧಿ ಪುಸ್ತಕ ಪ್ರಕಟಿಸಿದ ಸತೀಶ್ ಜಾರಕಿಹೊಳಿ ಸೋಲಿಸಲು ಬಿಜೆಪಿ, ಸಂಘ ರಣತಂತ್ರ! 2023ರ ವಿಧಾನಸಭಾ ಚುನಾವಣೆಯಲ್ಲಿ ಮುಂಬೈ ಕರ್ನಾಟಕದಿಂದ ಕೆಲವು ಪ್ರಮುಖ ಸ್ಥಾನಗಳನ್ನು ಗೆಲ್ಲಲು ಕಾಂಗ್ರೆಸ್ ಪಕ್ಷ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರನ್ನು ಹೆಚ್ಚು ನೆಚ್ಚಿಕೊಂಡಿದೆ.... Read more »

ವಿ.ಎಸ್.‌ ಪಾಟೀಲ್‌ ಬಿ.ಜೆ.ಪಿ ತೊರೆದು ಕೈ ಹಿಡಿಯಲು ಸ್ವತಂತ್ರ!

ನಿಗಮ ಮಂಡಳಿ ನೇಮಕಾತಿ ರದ್ದು: ಕಾಂಗ್ರೆಸ್ ಸೇರಲು ದಾರಿ ಸುಗಮ ಎಂದ ವಿ ಎಸ್ ಪಾಟೀಲ್ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿದ್ದ ಯಲ್ಲಾಪುರ- ಮುಂಡಗೋಡ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವಿ ಎಸ್ ಪಾಟೀಲ್ ನೇಮಕಾತಿಯನ್ನು ಸರ್ಕಾರ... Read more »

manipal health card- ೨೫% ರಿಯಾಯತಿಗಾಗಿ ಆರೋಗ್ಯ ಕಾರ್ಡ್

‌ ಕರಾವಳಿಯಲ್ಲಿ ಬಹುಜನಪ್ರೀಯವಾಗಿರುವ ಮಣಿಪಾಲ್‌ ಆರೋಗ್ಯ ಕಾರ್ಡ್‌ ಬಳಸಿ ಚಿಕಿತ್ಸೆಯ ೨೫% ರಿಯಾಯತಿ ಪಡೆಯಲು ಮಣಿಪಾಲ್‌ ಕಸ್ತೂರಬಾ ಆಸ್ಫತ್ರೆ ಕೋರಿದೆ. ಈ ಬಗ್ಗೆ ಇಂದು ಸಿದ್ದಾಪುರ ಸೆಂಟ್‌ ಮಿಲಾಗ್ರೀಸ್‌ ಬ್ಯಾಂಕ್‌ ನಲ್ಲಿ ಕರೆದ ಮಾಧ್ಯಮಗೋಷ್ಠಿಯಲ್ಲಿ ಆಸ್ಫತ್ರೆಯ ಪ್ರತಿನಿಧಿ ಮೋಹನ್‌ ಶೆಟ್ಟಿ... Read more »

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ತಮ್ಮಣ್ಣ ಬೀಗಾರ್ ಪರಿಚಯ

ತಮ್ಮಣ್ಣ ಬೀಗಾರರ ಪರಿಚಯ ‘ತಮ್ಮಣ್ಣ ಬೀಗಾರ’ ಎಂಬ ಕಾವ್ಯ ನಾಮದಿಂದ ಮೂರು ದಶಕಗಳಿಂದ ಬರೆಯತ್ತಿರುವ ತಮ್ಮಣ್ಣ ಕೋಮಾರ ಅವರು ನವೆಂಬರ ೨೨, ೧೯೫೯ ರಂದು ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಬೀಗಾರ ಗ್ರಾಮದಲ್ಲಿ ಜನಿಸಿದವರು. ಇವರು ಸ್ನಾತಕೋತ್ತರ ಪದವೀಧರರಾಗಿದ್ದು  ಶಿಕ್ಷಕರಾಗಿ... Read more »

ತಮ್ಮಣ್ಣ ಬೀಗಾರ್ ರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಹೊಸ ದೆಹಲಿ, ಆಗಸ್ಟ್ ೨೪:ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ದಾದಾಪೀರ್ ಜೈಮನ್ ಅವರು ಕೇಂದ್ರ ಸಾಹಿತ್ಯ ಅಕಾಡೆಮಿಯ ೨೦೨೨ ರ ಯುವ ಸಾಹಿತ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶಿರ್ಶಿ ಸಿದ್ದಾಪುರದ ತಮ್ಮಣ್ಣ ಬೀಗಾರ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಯ ೨೦೨೨ರ ಬಾಲ... Read more »

ಜಿ.ಪಂ.,ತಾ.ಪಂ. ಚುನಾವಣೆ ಮತ್ತಷ್ಟು ವಿಳಂಬ

ತಾಪಂ, ಜಿಪಂ ಕ್ಷೇತ್ರ ಜನಸಂಖ್ಯೆ ನಿಗದಿಗೊಳಿಸಿ ಸುಗ್ರೀವಾಜ್ಞೆ ಹೊರಡಿಸಿದ ಸರ್ಕಾರ.. ಚುನಾವಣೆ ಇನ್ನಷ್ಟು ವಿಳಂಬ? ಕ್ಷೇತ್ರಗಳ ಜನಸಂಖ್ಯೆ ಬಗ್ಗೆ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ತಿದ್ದುಪಡಿ ವಿಧೇಯಕವನ್ನು ಕಳೆದ ಮಾರ್ಚ್‌ನಲ್ಲಿ ನಡೆದ ಬಜೆಟ್‌ ಅಧಿವೇಶನದಲ್ಲಿ ಅಂಗೀಕರಿಸಲಾಗಿತ್ತು. ಇದೀಗ... Read more »

ಬನವಾಸಿ ನೂತನ ರಥ ನಿರ್ಮಾಣಕ್ಕೆ ಚಾಲನೆ

ಐತಿಹಾಸಿಕ ಬನವಾಸಿಯ ಮಧುಕೇಶ್ವರ ದೇವರ ನವರಥಕ್ಕೆ ಮುನ್ನುಡಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿ ಮಧುಕೇಶ್ವರ ದೇವಸ್ಥಾನದ ಮಹಾರಥದ ಮರು ನಿರ್ಮಾಣ ಕಾರ್ಯ ನಡೆಯುತ್ತಿದೆ. ಶಿರಸಿ: ರಾಜ್ಯದಲ್ಲೇ ಪ್ರಸಿದ್ಧಿ ಹೊಂದಿರುವ 400 ವರ್ಷಗಳ ಇತಿಹಾಸವಿರುವ ಉತ್ತರ ಕನ್ನಡ ಜಿಲ್ಲೆಯ... Read more »

ರಸ್ತೆ ಸಮಸ್ಯೆ ಪ್ರಶ್ನಿಸಿದರೂ ಕೇಸ್‌ ಬೀಳುತ್ತೆ ಹುಷಾರ್!

ಸಿದ್ಧಾಪುರ ತಾಲೂಕಿನ ರಸ್ತೆ ಸಮಸ್ಯೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದು ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅನುಯಾಯಿಗಳಿಂದ ಜೈಲು ಪಾಲಾದ ಹರೀಶ್‌ ಗೌಡರ್‌ ಅಂದರ್‌ ಪ್ರಕರಣ ಮರೆಯುವ ಮುನ್ನ ಸುಳ್ಯದಲ್ಲಿ ನಗರ ಪಂಚಾಯತ್‌ ಅಧ್ಯಕ್ಷ ಆರ್.ಜೆ.ವಿರುದ್ಧ ಪೊಲೀಸ್‌... Read more »

ವಿದ್ಯುತ್ ಗ್ರಾಹಕರಿಗೆ ಶಾಕ್‌ ನೀಡುತ್ತಿರುವಹೆಸ್ಕಾಂ ವಿರುದ್ಧ ಜೆ.ಡಿ.ಎಸ್.‌ ಗರಂ!

ಪ್ರತಿತಿಂಗಳು ನಿಯಮಿತವಾಗಿ ವಿದ್ಯುತ್‌ ಬಿಲ್‌ ಪಾವತಿಸದ ಗ್ರಾಹಕರ ವಿದ್ಯುತ್‌ ಸಂಪರ್ಕವನ್ನು ಕಡಿತಗೊಳಿಸುವ ಹಾಗಿಲ್ಲ ಎಂದು ಪ್ರತಿಪಾದಿಸಿರುವ ಜೆ.ಡಿ.ಎಸ್.‌ ಹೆಸ್ಕಾಂ ಕ್ರಮದ ಬಗ್ಗೆ ಆಕ್ಷೇಪಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಜಾತ್ಯಾತೀತ ಜನತಾದಳದ ಜಿಲ್ಲಾ ಅಲ್ಫಸಂಖ್ಯಾತರ ಘಟಕದ ಅಧ್ಯಕ್ಷ ಇಲಿಯಾಸ್‌... Read more »

ಮೊಮ್ಮಗನನ್ನೇ ಕಿಡ್ನ್ಯಾಪ್‌ ಮಾಡಿದ ಅಜ್ಜ!

ಭಟ್ಕಳ ಬಾಲಕನ ಕಿಡ್ನ್ಯಾಪ್ ಪ್ರಕರಣ.. ಹಣ ವಾಪಸ್​ ಪಡೆಯಲು ಅಜ್ಜನಿಂದಲೇ ಮೊಮ್ಮಗನ ಅಪಹರಣ ಭಟ್ಕಳ ಬಾಲಕನ ಕಿಡ್ನ್ಯಾಪ್ ಪ್ರಕರಣ ಮತ್ತೊಂದು ರೋಚಕ ತಿರುವು ಪಡೆದುಕೊಂಡಿದೆ. ಕೊಟ್ಟ ಹಣ ವಾಪಸ್ ಪಡೆಯಲು ಮೊಮ್ಮಗನನ್ನು ಅಜ್ಜನೇ ಅಪಹರಣ ಮಾಡಿಸಿದ್ದ ಎನ್ನುವುದು ಪೊಲೀಸರ ತನಿಖೆಯಿಂದ... Read more »