* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ. Read more »
ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ ತಾಲೂಕಿನ ಜನತೆ ಹಾಗೂ ಸ್ಥಳೀಯರು ಅಭೂತಪೂರ್ವ ಸ್ವಾಗತ ನೀಡಿದರು.2008 ರಲ್ಲಿ ಭಾರತೀಯ ಸೈನ್ಯಕ್ಕೆ ಸೇರಿದ... Read more »
ನಿರಂತರ ಹೋರಾಟದಲ್ಲಿರುವ ಶಿರಸಿ ಕೇಂದ್ರಿತ ಪ್ರತ್ಯೇಕ ಕದಂಬ ಜಿಲ್ಲೆ ಹೋರಾಟ ಸಮೀತಿ ಈ ತಿಂಗಳಿಂದ ಸಿದ್ಧಾಪುರದ ಗ್ರಾಮೀಣ ಪ್ರದೇಶಗಳಲ್ಲಿ ಪ್ರತ್ಯೇಕ ಜಿಲ್ಲೆಗಾಗಿ ಸಹಿ ಸಂಗ್ರಹಣೆ ಅಭಿಯಾನ ಪ್ರಾರಂಭಿಸಿದೆ. ಗ್ರಾಮೀಣ ಪ್ರದೇಶಗಳ ಮನೆಮನೆಗಳಿಗೆ ತೆರಳಿ ಸಹಿಸಂಗ್ರಹಿಸಲಿರುವ ಸಮೀತಿಯ ಸದಸ್ಯರು ತಿಂಗಳ ಕೊನೆಗೆ... Read more »
ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶಿಕ್ಷಣ ಮತ್ತು ಉದ್ಯೋಗ ಗಳಿಗೆ ಹೆಚ್ಚಿನ ಮಹತ್ವ ನೀಡಿದರೆ ಹೊಸ ಪೀಳಿಗೆ ಮಹತ್ವದ್ದನ್ನು ಸಾಧಿಸಲು ಸಾಧ್ಯ ಎಂದಿರುವ ಶಾಸಕ ಭೀಮಣ್ಣ ನಾಯ್ಕ ಗ್ರಾಮಗಳಿಂದ ಹೊರ ನಡೆದವರೂ ತಮ್ಮ ಹುಟ್ಟೂರಿನ ಬಗ್ಗೆ ಅಭಿಮಾನ ಇಟ್ಟುಕೊಂಡರೆ ಸಮಾಜ ಅಭಿವೃದ್ಧಿ ಹೊಂದಲು... Read more »
ಮುಸ್ಲಿಂ ಅಲ್ಪಸಂಖ್ಯಾತರನ್ನು ಒಲೈಸುವಲ್ಲಿ ಬಿ.ಜೆ.ಪಿ. ಮತ್ತು ಕಾಂಗ್ರೆಸ್ ಗಳು ಸ್ಫರ್ಧೆ ನಡೆಸಿದ್ದು ಅಪಾಯಕಾರಿ ನಡೆಗಳಲ್ಲಿ ಎರಡೂ ಪಕ್ಷಗಳೂ ಒಂದೇ ನಾಣ್ಯದ ಎರಡು ಮುಖಗಳಿಂತಿವೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ. ಯುಗಾದಿ ನಿಮಿತ್ತ ಉತ್ತರ ಕನ್ನಡ ಜಿಲ್ಲೆಯಲ್ಲಿ... Read more »
ಸಿದ್ದಾಪುರದಲ್ಲಿ ಪವಿತ್ರ ರಂಜಾನ್ ಸಂಭ್ರಮಾಚರಣೆಸಿದ್ದಾಪುರ :31ಒಂದು ತಿಂಗಳ ಕಾಲ ಉಪವಾಸ ವ್ರತವನ್ನು ಆಚರಿಸಿದ ಮುಸ್ಲಿಮ್ ಬಾಂಧವರು ಪವಿತ್ರ ರಂಜಾನ್ (ಈದ್ ಉಲ್ ಫಿತ್ರ )ಹಬ್ಬವನ್ನು ಶೃದ್ಧಾ ಭಕ್ತಿಯೊಂದಿಗೆ ಸಡಗರ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ಈದ್ಗ ಮೈದಾನದಲ್ಲಿ ಸೇರಿದ ಮುಸ್ಲಿಂ ರು... Read more »
ಶಿರಸಿಯ ಹಿರಿಯ ಪತ್ರಕರ್ತ ವಿಶ್ವಾಮಿತ್ರ ಹೆಗಡೆ ಭತ್ತಗುತ್ತಿಗೆ ಇಂದು ವಿಧಿವಶರಾಗಿದ್ದಾರೆ. ಪ್ರತಿಷ್ಠಿತ ಭತ್ತಗುತ್ತಿಗೆ ಕುಟುಂಬದ ವಿಶ್ವಾಮಿತ್ರ ಹೆಗಡೆ ಕನ್ನಡಪ್ರಭ,ವಿಶ್ವವಾಣಿ ಸೇರಿದಂತೆ ಕೆಲವು ಪತ್ರಿಕೆಗಳಲ್ಲಿ ಕೆಲಸಮಾಡಿದ್ದರು. ಸಂಘದ ಹಿನ್ನೆಲೆಯ ವಿಶ್ವಾಮಿತ್ರ ಹೆಗಡೆ ಮಾನವೀಯ ಗುಣಗಳು, ನೇರ, ನಿಷ್ಠುರ ನಡೆಗಳಿಂದ ಹೆಸರಾಗಿದ್ದರು. ಪತ್ನಿ,... Read more »
ಕೆಂದ್ರ ರಕ್ಷಣಾ ಪಡೆ ಸಿ.ಆರ್.ಪಿ.ಎಫ್. ನಲ್ಲಿ ಸಹಾಯಕ ಸಬ್ ಇನ್ಫೆಕ್ಟರ್ ಆಗಿ ಸೇವೆಯಲ್ಲಿದ್ದ ಸುರೇಶ್ ಮೂಕಾ ನಾಯ್ಕ ಹಳದೋಟ ರವಿವಾರ ಬೆಂಗಳೂರಿನ ಆಸ್ಫತ್ರೆಯಲ್ಲಿ ನಿಧನರಾದರು. ಒಂದೂವರೆ ವರ್ಷಗಳಷ್ಟು ಹಿಂದೆ ಮಣಿಪುರದಲ್ಲಿ ಸೇವೆಯಲ್ಲಿದ್ದಾಗಲೇ ಹಠಾತ್ತನೆ ಕುಸಿದು ಬಿದ್ದು ಪ್ರಜ್ಞಾಹೀನರಾಗಿದ್ದ ಅವರನ್ನು ಬೆಂಗಳೂರಿನ... Read more »
ವಿಜ್ಞಾನ ಪರಿಕರ ಪ್ರದರ್ಶನದ ಮೂಲಕ ಇನ್ಸೈರ್ ಮಾನಕ್ ಪ್ರಶಸ್ತಿಗೆ ಸಿದ್ದಾಪುರ ಸಿದ್ಧಿವಿನಾಯಕ ಆಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಶ್ರೇಯಸ್ ಆರ್.ಶೇಟ್ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿ ಜಿಲ್ಲಾಮಟ್ಟದ್ದಾಗಿದೆ. ಈ ವಿದ್ಯಾರ್ಥಿ ಏಳನೇ ತರಗತಿಯಲ್ಲಿ ಕಲಿಯುತಿದ್ದು ಉದ್ಯಮಿ ರಾಘವೇಂದ್ರ ಶೇಟ್ ರ ಪುತ್ರರಾಗಿರುವ ಶ್ರೇಯಸ್... Read more »
ಕರ್ನಾಟಕ ಜಾನಪದ ಪರಿಷತ್ ಸ್ವಾಯತ್ತ ಸಂಸ್ಥೆಯಾಗಿದ್ದು ಜಾನಪದ ಸಂವರ್ಧನೆ ಕೆಲಸ ಮಾಡುತ್ತಾ ರಾಜ್ಯದಾದ್ಯಂತ ಕೆಲಸ ಮಾಡುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕೂಡಾ ಎಲ್ಲಾ ತಾಲೂಕುಗಳಲ್ಲಿ ಜಾನಪದ ಪರಿಷತ್ ಘಟಕಗಳು ರಚನೆಯಾಗುತಿದ್ದು ಎಲ್ಲರ ಸಹಕಾರದಿಂದ ಜಾನಪದ ಉಳಿವು ಬೆಳವಣಿಗೆಗಾಗಿ ಶ್ರಮಿಸಲು ಸಂಘಟಿತವಾಗಿ... Read more »