ಸಾಮಾಜಿಕ ಅಶಾಂತಿಗೆ ಗುದ್ದು, ವಿಶ್ವಶಾಂತಿಯ ಮದ್ದು ದೇವರಾಜ್‌ ಅರಸು ಸಾಧನೆ achivement of d.devaraj arasu

೯ನೇ ವರ್ಷದಲ್ಲಿ ತಂದೆಯನ್ನು ಕಳೆದುಕೊಂಡ ಹಡುಗ ಕೃಷಿ ಕೆಲಸ ಮಾಡುತ್ತಾ ಸಣಕಲನಾಗಿ ಬೆಳೆಯುತ್ತಿರುವಾಗ ಸಹಪಾಠಿಯೊಂದಿಗೆ ಜಗಳವಾಡಿ ಹೊಡೆತ ತಿಂದಾಗ ನಾನು ಬಲಿಷ್ಠನಾಗಿದ್ದರೆ ಇವನಿಂದ ಹೊಡೆತ ತಿನ್ನುವ ದರ್ದು ಬರುತಿತ್ತೇ ಎಂದು ಯೋಚಿಸಿ ಕುಸ್ತಿ ಪಯಲ್ವಾನ್‌ ಆಗಿ ಮುಂದೆ ಪ್ರಬಲ ರಾಜಕೀಯ... Read more »

ಲೋಕಲ್ news-ಸಿದ್ಧಾಪುರದ ಸಂಬ್ರಮ

ಭಕ್ತಿ, ಭಾವ, ಜನಪದ ಗೀತೆಗಳ ಕಾರ್ಯಕ್ರಮ ಸಿದ್ದಾಪುರಪಟ್ಟಣದ ಶ್ರೇಯಸ್ ಆಸ್ಪತ್ರೆಯಲ್ಲಿ ಸ್ವಾತಂತ್ರö್ಯ ಅಮೃತಮಹೋತ್ಸವದ ಪ್ರಯುಕ್ತ ಧ್ವಜಾರೋಹಣ, ಹಾಗೂ ಕೊಂಡ್ಲಿ ಯಶಸ್ವಿನಿ ಆರ್ಕೆಷ್ಟಾç ತಂಡ ದಿಂದ ಭಕ್ತಿ ಗೀತೆ,ಭಾವ ಗೀತೆ ಹಾಗೂ ಜನಪದ ಗೀತೆಗಳ ಗಾಯನ ಕಾರ್ಯಕ್ರಮ ಆಯೋಜಿಸಲಾಗಿತ್ತು.ಹಿರಿಯ ಕವಿ, ಸಾಮಾಜಿಕ... Read more »

ಡಾ.ಅಣ್ಣಯ್ಯ ಕುಲಾಲ್​ಗೆ 2022ನೇ ಸಾಲಿನ ಡಿ ದೇವರಾಜ ಅರಸು ರಾಜ್ಯ ಮಟ್ಟದ ಪ್ರಶಸ್ತಿ

2022-23 ನೇ ಸಾಲಿನ ದೇವರಾಜ ಅರಸು ಪ್ರಶಸ್ತಿ ಘೋಷಣೆಯಾಗಿದೆ. ರಾಜ್ಯ ಸರ್ಕಾರ ದಕ್ಷಿಣ ಕನ್ನಡ ಜಿಲ್ಲೆಯ ಡಾ‌. ಅಣ್ಣಯ್ಯ ಕುಲಾಲ್ ಅವರಿಗೆ ಪ್ರಶಸ್ತಿ ಘೋಷಣೆ ಮಾಡಿದೆ. ಆಗಸ್ಟ್ 20ರಂದು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಗುತ್ತೆ. ಬೆಂಗಳೂರು:... Read more »

‘ಸಾಂಸ್ಥಿಕ ಚುನಾವಣೆ ಕೊರತೆ’: ಬಿಜೆಪಿ ಸಂಸದೀಯ ಮಂಡಳಿ ಪುನರ್ ರಚನೆ ವಿರುದ್ಧ ಸುಬ್ರಮಣಿಯನ್ ಸ್ವಾಮಿ ವಾಗ್ದಾಳಿ

ಬಿಜೆಪಿ ತನ್ನ ಸಂಸದೀಯ ಮಂಡಳಿಯನ್ನು ಪುನರ್ ರಚಿಸಿದ ಮಾರನೇ ದಿನ ಪಕ್ಷದ ಮಾಜಿ ಸಂಸದ ಸುಬ್ರಮಣಿಯನ್ ಸ್ವಾಮಿ, ಪದಾಧಿಕಾರಿಗಳ ನೇಮಕದಲ್ಲಿ ಸಾಂಸ್ಥಿಕ ಚುನಾವಣೆಯ “ಕೊರತೆ” ಇದೆ ಎಂದು ಪಕ್ಷದ ನಾಯಕತ್ವವನ್ನು ತರಾಟೆಗೆ… ನವದೆಹಲಿ: ಬಿಜೆಪಿ ತನ್ನ ಸಂಸದೀಯ ಮಂಡಳಿಯನ್ನು ಪುನರ್... Read more »

ವೈರಲ್‌ ಆದ ಕಂಬ್ಳಿಹುಳ ಚಿತ್ರದ ಮೊದಲ ಹಾಡು ಕೇಳಿ,ನೋಡಿ

ಜಾರಿ ಬಿದ್ದರೂ ಯಾಕೀ ನಗು, ಚಾಚು ತಪ್ಪದೇ ದಿನವೂ ಸಿಗು’: ಮೋಡಿ ಮಾಡಿದ ಕಂಬ್ಳಿಹುಳ ಸಿನಿಮಾ ಹಾಡು ನವಿರಾದ ಪ್ರೇಮಕಥೆಯುಳ್ಳ ಕಂಬ್ಳಿಹುಳ ಸಿನಿಮಾದ ಮೊದಲ ವಿಡಿಯೊ ಹಾಡು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ಬೆಂಗಳೂರು: ನವಿರಾದ ಪ್ರೇಮಕಥೆಯುಳ್ಳ... Read more »

ಉತ್ತರ ಕನ್ನಡದಲ್ಲಿ ಪತ್ತೆಯಾದ ಆಕರ್ಷಕ ದ್ವಿವರ್ಣ ಏಡಿ!

ಯಲ್ಲಾಪುರದಲ್ಲಿ ಹೊಸ ಏಡಿ ಪತ್ತೆ, ಇದು ದೇಶದ 75ನೇ ಪ್ರಭೇದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ‘ದ್ವಿವರ್ಣ’ ಎಂಬ ಹೊಸ ಜಾತಿಯ ಏಡಿ ಪ್ರಭೇದ ಪತ್ತೆಯಾಗಿದ್ದು, ಕಾಕತಾಳೀಯವೆಂಬಂತೆ, ದೇಶವು 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಿದ ದಿನವಾದ ಆಗಸ್ಟ್ 15ರಂದು ಈ ದ್ವಿವರ್ಣಕ್ಕೆ…... Read more »

ಮಳೆಹಾನಿಯಿಂದ ಕಂಗೆಟ್ಟ ರೈತ,ವಿಶೇಶ ಪ್ಯಾಕೇಜ್‌ ಗೆ ಆಗ್ರಹ

ಅರ್ಧಕ್ಕರ್ಧ ನಾಟಿ ಮಾಡದ ಭತ್ತದ ಪ್ರದೇಶ, ಮದ್ದು ಕಾಣದ ಅಡಿಕೆ ತೋಟ, ಮಳೆಯಿಂದ ಆನೆ ಹೊಕ್ಕಂತಾದ ಬಾಳೆ ಬೆಳೆಯುವ ಪ್ರದೇಶ ಈ ವಿಚಿತ್ರ ಸನ್ನಿವೇಶಕ್ಕೆ ಮೂಖಾಮುಖಿಯಾದ ರೈತ ಸರ್ಕಾರದ ಬೆಳೆವಿಮೆ,ಹವಾಮಾನ ಆಧಾರಿತ ಬೆಳೆವಿಮೆಯ ಪರಿಹಾರದ ನಿರೀಕ್ಷೆಯಲ್ಲಿದ್ದಾನೆ. ತುಸು ಕಡಿಮೆಯಾದ ಕರಾವಳಿ,ಮಲೆನಾಡಿನ... Read more »

ಶಿರಳಗಿ ಮತ್ತು ಬಾಳೇಸರಗಳಲ್ಲಿ ಅಮೃತಮಹೋತ್ಸವ ಆಚರಣೆ

ಶಿರಳಗಿ ಗ್ರಾಮಪಂಚಾಯತದಲ್ಲಿ ಅಮೃತಮಹೋತ್ಸವಸಿದ್ದಾಪುರಭಾರತದ ಸ್ವಾತಂತ್ರö್ಯದ ಅಮೃತಮಹೋತ್ಸವದ ನಿಮಿತ್ತ ತಾಲೂಕಿನ ಶಿರಳಗಿಯ ಸರಕಾರಿ ಪ್ರೌಢಶಾಲೆಯಲ್ಲಿ ಶಿರಳಗಿ ಗ್ರಾಮಪಂಚಾಯತ,ಸೇವಾ ಸಹಕಾರಿ ಸಂಘ, ಹಾಲು ಉತ್ಪಾದಕರ ಸಂಘ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಸಾಧಕರಿಗೆ ಸನ್ಮಾನ, ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ ಮುಂತಾದ... Read more »

ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಲಿ ಎಂದ ಶ್ರೀರಾಮ!

ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂದು ಆಸೆ ಪಡುವ ವ್ಯಕ್ತಿಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು ಭಗವಂತ ಅವಕಾಶ ಕೊಟ್ಟರೆ ಕಾಂಗ್ರೆಸ್ ಪಕ್ಷದಿಂದ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಲಿ ಎಂದು ಆಸೆ ಪಡುವ ವ್ಯಕ್ತಿಗಳಲ್ಲಿ ನಾನೂ ಒಬ್ಬ. ಹಿಂದುಳಿದ ಸಮುದಾಯ ಎಂಬುದು... Read more »

ಗಗನದಲ್ಲಿ ಗರುಡಧ್ವಜ, ನೆಲಮಟ್ಟದಲ್ಲಿ ರಂಗಾತಿರಂಗ ಧ್ವಜ:

[ಇದನ್ನು ಓದಲು ಏಳು ನಿಮಿಷ ಸಾಕು] ಯಾವ ಯಾವ ವಾರ್ಡಿನಲ್ಲಿ ಎಷ್ಟೆಷ್ಟು ಧ್ವಜ ಹಾರಿದೆ ಅಂತ ಈ ದಿನ ಡ್ರೋನ್‌ ಮೂಲಕವೂ ಸರ್ವೆ ನಡೆದಿದೆ. ಸ್ಪೇನ್‌ನಲ್ಲಿ ಕೂಡ ಕೆಲ ಸಮಯದ ಹಿಂದೆ ಹೀಗೇ ಡ್ರೋನ್‌ ಹಾರಿಸಿ ಧ್ವಜ ಪರೀಕ್ಷೆ ನಡೆದಿತ್ತು.... Read more »