ಸವಿತಾ ಸಮಾಜ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನು ವಜಾಗೊಳಿಸಿ: ಸವಿತಾನಂದನಾಥ ಸ್ವಾಮೀಜಿ

ನಿನ್ನೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿ ಮಾಡಿದ ಸವಿತಾ ಪೀಠ ಮಹಾಸಂಸ್ಥಾನದ ಸವಿತಾನಂದನಾಥ ಸ್ವಾಮೀಜಿ ನೇತೃತ್ವದ ನಿಯೋಗ, ಸವಿತಾ ಸಮಾಜ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನು ಬದಲಾವಣೆ ಮಾಡುವಂತೆ ಆಗ್ರಹಿಸಿತು. ಬೆಂಗಳೂರು: ಸಮುದಾಯದ ಪ್ರಗತಿಗೆ ಕಾರ್ಯಕ್ರಮಗಳನ್ನು... Read more »

ಸೊರಬ: ಬಂಗಾರಪ್ಪ ಪುತ್ರರ ಕಲಹದಲ್ಲಿ ಕೇಸರಿ ಕಸರತ್ತು!

ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಸೊರಬ: ಬಂಗಾರಪ್ಪ ಪುತ್ರರ ಕಲಹದಲ್ಲಿ ಕೇಸರಿ ಕಸರತ್ತು! By : ಶುದ್ಧೋದನ ಸಹ್ಯಾದ್ರಿ ಪರ್ವತ ಶ್ರೇಣಿಯಲ್ಲಿ ಹರಿಯುವ ದಂಡಾವತಿ ನದಿ ದಂಡೆಯ ಸೊರಬ ಶುದ್ಧ ಸಮಾಜವಾದಿ ನೆಲ. ಲಿಂಗಾಯತ ಮತ್ತು ಬ್ರಾಹ್ಮಣ ಜಮೀನ್ದಾರರ ಹೊಲಗಳಲ್ಲಿ... Read more »

local ನ್ಯೂಸ್..ಅಂಗಡಿ, ಮೀನುಗಾರಿಕಾ ಬೋಟ್​ಗಳಿಗೆ ವಿಶೇಷ ಅನುದಾನ ಒದಗಿಸಲು ಸಿಎಂ ಭರವಸೆ!

ಸಿದ್ದಾಪುರ: ತಾಲೂಕಾ ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ಪಟ್ಟಣದ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಅಗಷ್ಟ 13 ರಂದು ಬೃಹತ್ ಲೋಕ ಅದಾಲತ್ ಆಯೋಜಿಸಲಾಗಿದ್ದು, ನ್ಯಾಯಾಲಯದ ಮೇಲಿನ ಒತ್ತಡ ಕಡಿಮೆ ಮಾಡಲು ಕಕ್ಷಿದಾರರು ಪಾಲ್ಗೊಂಡು ಸಹಕರಿಸಬೇಕು ಎಂದು... Read more »

ಭಟ್ಕಳದಲ್ಲಿ ಮನೆ ಮೇಲೆ ಗುಡ್ಡ ಕುಸಿದು ದುರಂತ: ಸ್ಥಳ ವೀಕ್ಷಣೆ ಮಾಡಿದ ಸಿಎಂ ಬೊಮ್ಮಾಯಿ

ಉತ್ತರಕನ್ನಡ ಜಿಲ್ಲೆಯ ಭಟ್ಕಳದ ಮುಠಳ್ಳಿಗೆ ಸಿಎಂ ಬೊಮ್ಮಾಯಿ ಭೇಟಿ ನೀಡಿ ಮನೆ ಮೇಲೆ ಗುಡ್ಡ ಕುಸಿತದಿಂದ ಮೃತಪಟ್ಟವರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಕಾರವಾರ(ಉತ್ತರ ಕನ್ನಡ): ಒಂದೇ ದಿನ ಸುರಿದ ಮಳೆಗೆ ಮನೆ ಮೇಲೆ ಗುಡ್ಡ ಕುಸಿದು ನಾಲ್ವರು ಸಾವಿಗೀಡಾಗಿರುವ ಘಟನೆ... Read more »

ರಾಜ್ಯಕ್ಕೆ ಕೀರ್ತಿ ತಂದ ಸಿದ್ದಾಪುರದ ವಿದ್ಯಾರ್ಥಿಗಳು

ಸಿದ್ದಾಪುರ:- ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿ ಯು ವಿದ್ಯಾರ್ಥಿ ದೊಡ್ಮನೆಯ ಭರತ್ ರಾಮನಾಥ ಹೆಗಡೆ ಗುಜರಾತಿನಲ್ಲಿ ನಡೆದ 23 ನೇ ರಾಷ್ಟ್ರೀಯ ಚೆಸ್ ಚಾಂಪಿಯನ್ಶಿಪ್ನಲ್ಲಿ ಪ್ರಥಮ ಸ್ಥಾನ ಪಡೆದು ಪೋಲಂಡ್ ನಲ್ಲಿ ನಡೆಯುವ ಅಂತರಾಷ್ಟ್ರೀಯ ಚೆಸ್ ಚಾಂಪಿಯನ್... Read more »

ಮುಂಡಗೋಡ​ದಲ್ಲಿ ಗ್ರಾ.ಪಂ ಸದಸ್ಯೆ ಕೊಲೆ.. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪತಿ

ಕಾರವಾರದ ಮುಂಡಗೋಡದಲ್ಲಿ ಗ್ರಾಮ ಪಂಚಾಯತ್ ಸದಸ್ಯೆಯ ಹತ್ಯೆ- ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪತಿ- ಪ್ರಕರಣದ ಸುತ್ತ ಅನುಮಾನದ ಹುತ್ತ ಕಾರವಾರ (ಉತ್ತರಕನ್ನಡ): ಇಲ್ಲಿನ ಮುಂಡಗೋಡ ತಾಲೂಕಿನ ಪಾಳಾ ಗ್ರಾಮ ಪಂಚಾಯತಿನ ಕಾಂಗ್ರೆಸ್ ಬೆಂಬಲಿತ ಸದಸ್ಯೆಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.... Read more »

ರಾಹುಲ್ ಗಾಂಧಿಗೆ ಲಿಂಗಧಾರಣೆ ದೀಕ್ಷೆ: ‘ಮುಂದಿನ ಪ್ರಧಾನಿ ರಾಹುಲ್ ಗಾಂಧಿ’ ಎಂದಾಗ ತಡೆದ ಮುರುಘಾ ಶ್ರೀಗಳು!

ರಾಹುಲ್ ಗಾಂಧಿಯವರು ಮುಂದಿನ ಪ್ರಧಾನಿಯಾಗುತ್ತಾರೆ ಎಂದು ಹಾವೇರಿ ಹೊಸಮಠದ ಸ್ವಾಮೀಜಿಗಳು ಹೇಳಿದಾಗ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ತಡೆದ ಪ್ರಸಂಗ ಇಂದು ಚಿತ್ರದುರ್ಗದ ಮುರುಘಾ ಮಠದಲ್ಲಿ ರಾಹುಲ್ ಗಾಂಧಿ ಭೇಟಿ ವೇಳೆ ನಡೆಯಿತು ಎಂದು ಇಂಗ್ಲಿಷ್ ಸುದ್ದಿವಾಹಿನಿಯೊಂದು... Read more »

ಭಟ್ಕಳದಲ್ಲಿ ಮನೆ ಮೇಲೆ ಕುಸಿದ ಗುಡ್ಡ; ಒಂದೇ ಕುಟುಂಬದ ನಾಲ್ವರು ಸಾವು

ಇಂದು ಬೆಳಗ್ಗೆ 4 ಘಂಟೆಯ ಸುಮಾರಿಗೆ ದುರ್ಘಟನೆ ನಡೆದಿದೆ. ಧಾರಾಕಾರ ಮಳೆಯಾಗಿ ಹಲವೆಡೆ ನೆರೆ ಉದ್ಭವಿಸಿದ್ದರಿಂದ ರಕ್ಷಣಾ ಕಾರ್ಯಕ್ಕೂ ಅಡಚಣೆಯಾಯಿತು. ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಮೇಘ ಸ್ಫೋಟದಿಂದ ಹಿಂದೆಂದೂ ಕಂಡರಿಯದ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಭಾರಿ ಮಳೆಯಿಂದ... Read more »

ಸತ್ಯ ಹೇಳುವುದು ಪತ್ರಕರ್ತರು ಮತ್ತು ಶಿಕ್ಷಕರ ಕೆಲಸ -ಅಮೀನ್‌ ಮಟ್ಟು

ಸತ್ಯ ಹೇಳುವುದು,ಸತ್ಯ ಶೋಧಿಸುವುದು ಪತ್ರಕರ್ತರು ಮತ್ತು ಶಿಕ್ಷಕರ ಕೆಲಸ ಎಂದು ಪ್ರತಿಪಾದಿಸಿರುವ ಖ್ಯಾತ ಪತ್ರಕರ್ತ ದಿನೇಶ್‌ ಅಮೀನ್‌ ಮಟ್ಟು ಇಂದು ಮಾಧ್ಯಮಗಳ ಆದ್ಯತೆ ಬದಲಾಗಿರುವುದರಿಂದ ಮಾಧ್ಯಮಗಳ ಮೇಲಿನ ಭರವಸೆ ಕುಸಿಯುತ್ತಿದೆ ಎಂದರು. ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ ಉತ್ತರ ಕನ್ನಡ ಜಿಲ್ಲಾ... Read more »

ಉತ್ತರ ಕನ್ನಡದಲ್ಲಿ ಭಾರಿ ಮಳೆ: ಭಟ್ಕಳ ಮುಳುಗಡೆ, ಗುಡ್ಡ ಕುಸಿದು ನಾಲ್ವರು ಸಾವನ್ನಪ್ಪಿರುವ ಶಂಕೆ

ಭಟ್ಕಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವು ಗ್ರಾಮಗಳು ಮುಳುಗಡೆಯಾಗಿದೆ. ಸದ್ಯ ಸ್ಥಳಕ್ಕೆ ಎನ್​​​ಡಿಆರ್​ಎಫ್ ತಂಡ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಏಕಾಏಕಿ ಆರ್ಭಟಿಸಿದ ಮಳೆಯಿಂದಾಗಿ ದೊಡ್ಡ ಅನಾಹುತ ಸೃಷ್ಟಿಯಾಗಿದೆ. ಭಾರಿ ಮಳೆಗೆ ಭಟ್ಕಳದ ಕೆಲ ಪ್ರದೇಶಗಳು ಸಂಪೂರ್ಣ... Read more »