ರಕ್ತರಾತ್ರಿ ನಾಟಕ ಪ್ರದರ್ಶನ ಉದ್ಘಾಟನೆ

ಸಿದ್ದಾಪುರಮನುಷ್ಯ ಜೀವನಕ್ಕೆ ಸದಭಿರುಚಿಯ ಕಲೆ ನೆಮ್ಮದಿಯನ್ನು, ಒಳಿತನ್ನು ಒದಗಿಸುತ್ತದೆ. ಅಂಥ ಕಲೆಗಳಿಗೆ ಜನತೆಯ ಪ್ರೋತ್ಸಾಹ ಅಗತ್ಯ ಎಂದು ಶಿರಸಿಯ ತೋಟಗಾರ್ಸ ಸೊಸೈಟಿ ನಿರ್ದೇಶಕ ರವೀಂದ್ರ ಹೆಗಡೆ ಹಿರೇಕೈ ಹೇಳಿದರು.ಅವರು ರಂಗ ಸೌಗಂಧ ರಂಗತಡ ತಾಲೂಕಿನ ವಾಜಗದ್ದೆಯ ಶ್ರೀ ದುರ್ಗಾವಿನಾಯಕ ದೇವಾಲಯ... Read more »

ಇನ್ನಿಲ್ಲ ಕಸ್ತೂರಿ ರಂಗನ್‌ ಕಿರಿಕಿರಿ……

ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಡಾ.ಕೆ ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ವರದಿಯ ಆಧಾರದ ಮೇಲೆ ಕೇಂದ್ರ ಸರ್ಕಾರ ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಎಂದು ಘೋಷಿಸುತ್ತದೆ.... Read more »

ಉತ್ತರ ಕನ್ನಡದ 4 ಜನ ಉತ್ತಮ ಕಂದಾಯ ಅಧಿಕಾರಿಗಳು

ಉತ್ತರ ಕನ್ನಡ ಜಿಲ್ಲೆಯ ಎರಡು ಜನ ತಹಸಿಲ್ಧಾರರು ಮತ್ತು ಇಬ್ಬರು ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರದ ಉತ್ತಮ ಕಂದಾಯ ಅಧಿಕಾರಿಗಳಾಗಿ ಗುರುತಿಸಲ್ಪಟ್ಟಿದ್ದಾರೆ. ಶಿರಸಿ ಮತ್ತು ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಎರಡೂ ತಾಲೂಕುಗಳ ತಹಸಿಲ್ಧಾರರಾದ ಶ್ರೀಧರ ಮಂದಲಮನಿ (ಶಿರಸಿ) ಮತ್ತು ಎಂ.ಆರ್.‌ ಕುಲಕರ್ಣಿ... Read more »

ಕನ್ನಡ ಜ್ಯೋತಿ ರಥಯಾತ್ರೆ…. ‍‍& ವಿವಾದ!

ಡಿಸೆಂಬರ್‌ ನಲ್ಲಿ ಮಂಡ್ಯದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಇದೇ ತಿಂಗಳು ಹೊರಟ ಕನ್ನಡ ಜ್ಯೋತಿ ರಥಯಾತ್ರೆ ಸಿದ್ಧಾಪುರದ ಭುವನಗಿರಿಯಿಂದ ಹೊರಟು ಜಿಲ್ಲೆ ಸಂಚರಿಸಿ ಹಾವೇರಿ ಜಿಲ್ಲೆ ಪ್ರವೇಶಿಸಿದೆ. ಈ ಕನ್ನಡ ಜ್ಯೋತಿ ರಥ ಕಲ್ಪನೆ ಜಾರಿಯಾಗಿ ಎರಡನೇ... Read more »

ಬ್ರಷ್ಟಾಚಾರ ಸಾಬೀತು…. ಬಿಜೆಪಿ ಮುಖಂಡೆಗೆ ಶಿಕ್ಷೆ, ದಂಡ

ಶಿರಸಿ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷೆ ಹಾಗೂ ಉತ್ತರ ಕನ್ನಡ ಜಿಲ್ಲಾ ಬಿಜೆಪಿಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಉಷಾ ಹೆಗಡೆಯವರಿಗೆ ಭ್ರಷ್ಟಾಚಾರದ ಪ್ರಕರಣದಲ್ಲಿ ಕಾರವಾರದ ಲೋಕಾಯುಕ್ತ ನ್ಯಾಯಾಲಯ ಒಂದು ವರ್ಷಗಳ ಕಠಿಣ ಸಜೆ ಹಾಗೂ ಐದು ಸಾವಿರ ರೂಪಾಯಿ ದಂಡ... Read more »

ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಸಂಘದ ಮನವಿ, ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜನಸಾಮಾನ್ಯರ ಕೆಲಸ ಮಾಡುವ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳು ಸೋಮುವಾರದಿಂದ ಆಧಾರ್‌ ಸೀಡ್‌,ಲ್ಯಾಂಡ್‌ ಬೀಟ್‌, ಬಗುರ್‌ ಹುಕುಂ, ಹಕ್ಕುಪತ್ರ, ಸೇರಿದಂತೆ ಕೆಲವು ಸೇವೆಗಳನ್ನು ನೀಡದಿರಲು ತೀರ್ಮಾನಿಸಿದ್ದು ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆ ಈಡೇರುವ ವರೆಗೆ ಈ ಅಸಕಾರ ಮುಂದುವರಿಯಲಿದ್ದು ಗುರುವಾರದಿಂದ ಅನಿರದಿಷ್ಠಾವಧಿ... Read more »

ಶಿರಸಿ – ಹಣಕಾಸಿನ ವಿಚಾರ ಒಂದು ಸಾವು, ಮಹಿಳೆಯ ಬಂಧನ!

ಶಿರಸಿ ಪೊಲೀಸ್ರಿಂದ ಕಾರ್ಯಚರಣೆ. ಎಟಿಎಂ ನಿಂದ ಹಣ ತೆಗೆಯಲು ಮುಗ್ದ ಹೆಣ್ಣು ಮಕ್ಕಳಿಗೆ ನೆರವಾಗುವ ನಾಟಕಮಾಡಿ ಅವರ ಎಟಿಎಂ ನಿಂದಲೇ ಹಣ ತೆಗೆದು ಪರಾರಿಯಾಗುತ್ತಿದ್ದ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ತಾಲೂಕಿನ ಕೌಸರ ಬಾನು ನಜೀರ ಸಾಬ ಇಸ್ರಾರ ಅಹಮ್ಮದ ಬಂಮಕಾಪುರ... Read more »

ನಾನು ಗ್ಯಾರಂಟಿ ವಿರೋಧಿಯಲ್ಲ…- ಆರ್.ವಿ. ದೇಶಪಾಂಡೆ

ಐದು ಗ್ಯಾರಂಟಿಗಳಿಗೆ ೫೮ ಸಾವಿರ ಕೋಟಿ ವ್ಯಯವಾಗುತಿದ್ದು ಇದು ಸರ್ಕಾರಕ್ಕೆ ಹೊರೆಯಾಗುತ್ತಿರುವುದರಿಂದ ಅಭಿವೃದ್ಧಿಗೂ ತೊಡಕಾಗುತ್ತಿದೆ. ಅರ್ಹರಿಗೆ ಮಾತ್ರ ಈ ಯೋಜನೆಗಳ ಲಾಭ ತಲುಪುವಂತೆ ಮಾಡಿ ಅನರ್ಹರನ್ನು ಫಲಾನುಭವಿಗಳ ಪಟ್ಟಿಯಿಂದ ಹೊರಗಿಟ್ಟರೆ ಆ ಹಣವನ್ನು ಅಭಿವೃದ್ಧಿಗೆ ಬಳಸಬಹುದು ಎಂದು ಪುನರುಚ್ಚರಿಸಿರುವ ಕಾಂಗ್ರೆಸ್‌... Read more »

ಕಾನಗೋಡು ಬಳಿ ಅಪಘಾತ, ಒಂದು ಸಾವು

ಶಿರಸಿ ತಾಲೂಕಿನ ಕಾನಗೋಡು ಬಳಿ ಇಂದು ಮಧ್ಯಾಹ್ನ ನಡೆದ ಭೀಕರ ಅಪಘಾತದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟು ಇನ್ನೊಬ್ಬರಿಗೆ ತೀವೃತರಹದ ಗಾಯಗಳಾದ ಬಗ್ಗೆ ವರದಿಯಾಗಿದೆ. ಕಾರು ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ತೀವ್ರವಾಗಿ... Read more »

ತಾ.ಜಿ. ಕಾಂಗ್ರೆಸ್‌ ಅಧ್ಯಕ್ಷರ ಬದಲಾವಣೆ……

ಬ್ಲಾಕ್, ಜಿಲ್ಲಾಧ್ಯಕ್ಷರ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸುಳಿವು ಸಂಘಟನಾತ್ಮಕ ಬದಲಾವಣೆ ಹಾಗೂ ಸಮಾಜಕ್ಕೆ ತಲುಪುವ ಉದ್ದೇಶದಿಂದ ಜಿಲ್ಲಾ ಮಟ್ಟದ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗುತ್ತದೆ ಎಂದು ಕಾರ್ಯಾಧ್ಯಕ್ಷರು ಹೇಳಿದ್ದಾರೆ. ಕರ್ನಾಟಕ ಕಾಂಗ್ರೆಸ್ (ಸಂಗ್ರಹ ಚಿತ್ರ) ಮಂಗಳೂರು: ಬ್ಲಾಕ್ ಮಟ್ಟ ಹಾಗೂ ಜಿಲ್ಲಾ... Read more »