ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ ವಿಜೃಂಭಣೆಯಿಂದ ಜರುಗಲಿದೆ.ಎಪ್ರಿಲ್ 14 ರಂದು ಬೆಳಿಗ್ಗೆ ದೇವರಲ್ಲಿ ಸಾಮೂಹಿಕ ಪ್ರಾರ್ಥನೆ, ಬ್ರಹ್ಮಕೂರ್ಚ ಹವನ, ಗಣೇಶ... Read more »

ಆವರಗುಪ್ಪದಲ್ಲಿ ನಡೆದ ಧರ್ಮಸಭೆ…. ದಯೆಯಿಲ್ಲದ ಧರ್ಮ ಇಲ್ಲ… ರೇಣುಕಾನಂದ ಶ್ರೀ # ರೇಣುಕಾನಂದ ಪ್ರವಚನ# #avarguppa-programme-renukananda shree-preech#

ಸಿದ್ದಾಪುರ: ತಾಲೂಕಿನ ಅವರಗುಪ್ಪದ ವೀರಭದ್ರೇಶ್ವರ ದೇವರ ವಾರ್ಷಿಕೋತ್ಸವ ಹಾಗೂ ಬಸವನ ಮೂರ್ತಿ ಪುನರ್ ಪ್ರತಿಷ್ಠಾಪನೆ ಕಾರ್ಯಕ್ರಮ ಬ್ರಹ್ಮಶ್ರೀ ನಾರಾಯಣಗುರು ಮಹಾಸಂಸ್ಥಾನ ನಿಟ್ಟೂರ ಪೀಠಾಧಿಪತಿ ಶ್ರೀ ರೇಣುಕಾನಂದ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ವಿಜೃಂಭಣೆಯಿಂದ ಜರುಗಿತು. ಧರ್ಮಸಭೆಯ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀ... Read more »

ಮಹಿಳಾ ಸಬಲೀಕರಣದಿಂದಲೇ ಸಮಾಜದಅಭಿವೃದ್ಧಿ… ಕನ್ನೇಶ್

ಸಿದ್ದಾಪುರ:ಕಳೆದ ೧೨ನೇ ಶತಮಾನದಿಂದಲೇ ಬಸವಣ್ಣನವರು ಮಹಿಳಾ ಸಬಲೀಕರಣಕ್ಕೆ ನಾಂದಿ ಹಾಡಿದರು. ಅಂದಿನಿಂದ ಇಂದಿನವರೆಗೂ ಪ್ರಯತ್ನ ನಡೆದೇಇದೆ, ಆದರೂ ನಿರೀಕ್ಷಿತ ಮಟ್ಟದಲ್ಲಿ ಮಹಿಳಾ ಸಬಲಿಕರಣವಾಗಿಲ್ಲ. ಸರ್ಕಾರಇಂದು ಶಕ್ತಿ ಯೋಜನೆ, ಗೃಹಲಕ್ಷಿö್ಮÃ, ಗೃಹಜ್ಯೋತಿ ಮುಂತಾದಮಹಿಳಾಪರ ಯೋಜನೆಗಳನ್ನು ರೂಪಿಸಿಕೊಂಡು ಸಬಲಿಕರಣಗೊಳಿಸುತ್ತಿದೆ.ಇಲ್ಲಿ ಮಹಿಳಾಪರ ಅಂದ್ರೆ ಮಾನವೀಯ... Read more »

bedkani annual fair….ಬೇಡ್ಕಣಿ ಜಾತ್ರೆ ಮಾರ್ಚ್‌ ೨೮ ರ ಶನಿವಾರ …..

ಸಿದ್ದಾಪುರ: ಉತ್ತರಕನ್ನಡ ಜಿಲ್ಲೆಯ ಪ್ರಸಿದ್ಧ ಸಿದ್ದಾಪುರ ತಾಲೂಕ ಬೇಡ್ಕಣಿಯ ಶ್ರೀ ಶನೇಶ್ವರ ದೇವರ ಜಾತ್ರಾ ಮಹೋತ್ಸವವು ಮಾರ್ಚ್ 28 ರ ಶನಿವಾರದಂದು ವಿಜೃಂಭಣೆಯಿಂದ ನಡೆಯಲಿದೆ, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾಗಿ ಯಶಸ್ವಿಗೊಳಿಸುವಂತೆ ಆಡಳಿತ ಮಂಡಳಿಯವರು ಪ್ರಕಟಣೆಯಲ್ಲಿ... Read more »

ಯುಗಾದಿ ೨೬ ವಿಶೇಶ…..ugadi 26

ಶುಭಾಶಯಗಳೊಂದಿಗೆ…. ಪ್ರತಿದಿನ ಅನುದಿನದ ಕೆಲವು ಕ್ಷಣಗಳು ಅತಿಮಧುರ.. ಅವುಗಳು ನಿಮಗಿರಲಿ ನಿರಂತರ Read more »

ಪರಾವಲಂಬನೆ ಬೇಡ ಸ್ವಾವಲಂಬನೆ ಅಗತ್ಯ… ಉದ್ಯೋಗಪತಿಗಿಂತ ಉದ್ಯಮಪತಿ ಆಗುವುದು ಲೇಸು..mhps balikoppa pro

ಸಿದ್ದಾಪುರ: ನಗರದ ಬಾಲಿಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಹಾಧ್ವಾರ ಹಾಗೂ ಕಂಪೌಂಡ್ ನಿರ್ಮಿಸಿಕೊಟ್ಟ ದಾನಿಗಳನ್ನು ಸನ್ಮಾನಿಸಲಾಯಿತು.ಬಾಲಿಕೊಪ್ಪ ಶಾಲೆಯಲ್ಲಿ ಕಲಿತು ಅಮೇರಿಕಾದಲ್ಲಿ ಸ್ವಂತ ಕಂಪನಿ ಹೊಂದಿರುವ ಸಿದ್ದಾಪುರದ ಉದಯ ಹೆಗಡೆ ಶಾಲೆಯ ಮಹಾಧ್ವಾರ, ಧ್ವಜದ ಕಟ್ಟೆ ಸೇರಿ ಸುಮಾರು 7... Read more »

suresh naik road…. ಯೋಧರ ಸ್ಮರಣೆಯಿಂದ ಯುವಜನಾಂಗಕ್ಕೆ ಪ್ರೇರಣೆ…. ಹಳದೋಟ ರಸ್ತೆಗೆ ಯೋಧ ಸುರೇಶ್‌ ನಾಯ್ಕ ನಾಮಕರಣ!

ಯೋಧರನ್ನು ಸ್ಮರಿಸುವುದು ಯೋಧರ ಹೆಸರಲ್ಲಿ ಉತ್ತಮ ಕೆಲಸ ಮಾಡುವುದು ಸಮಾಜಮುಖಿ ನಡೆ ಇಂಥ ಕೆಲಸಗಳು ಮಾತ್ರ ಯುವಸಮೂಹಕ್ಕೆ ಪ್ರೇರಣೆ ನೀಡಬಲ್ಲವು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಅವರು ಸಿದ್ಧಾಪುರ ಹಳದೋಟದ ರಸ್ತೆ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಿ ಹಳದೋಟದ ರಸ್ತೆಗೆ... Read more »

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌ ಪ್ರಯೋಗಿಸಿ ಅದರ ಸಾಧಕ-ಬಾಧಕ ನೋಡಿ ಫೀಲ್ಡಿಗಿಳಿಯುವುದು ಈ ಅನಂತಕುಮಾರ ಹೆಗಡೆ ಯೋಜನೆ…. ಹಿಂದೆಲ್ಲಾ ಈ... Read more »

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ... Read more »

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಡಿ.ಆರ್.‌ ಪಾಟೀಲ್‌ ರನ್ನು ಭೇಟಿ ಮಾಡಿ ತಮ್ಮ ಅಹವಾಲು ಸಲ್ಲಿಸಿದ್ದಾರೆ. ಇತ್ತ ಸಿದ್ಧಾಪುರದಲ್ಲಿ ಮಾತನಾಡಿದ... Read more »