ಸಿದ್ದಾಪುರದಲ್ಲಿ ಕಳ್ಳತನದ ಪ್ರಕರಣಗಳು ಹೆಚ್ಚುತ್ತಿದ್ದು ೧೧೨ ವ್ಯವಸ್ಥೆ ಸರಿ ಇರದಿರುವುದೇ ಇದಕ್ಕೆ ಕಾರಣ ಎನ್ನುವ ಆರೋಪ ಕೇಳಿಬಂದಿದೆ. ಆ.೧೨ ರ ಸೋಮುವಾರ ಅವರಗುಪ್ಪಾ ವಿಠ್ಠಲ್ ನಾಯ್ಕರ ಮನೆಯ ಲಕ್ಷಾಂತರ ಮೌಲ್ಯದ ಸಿಪ್ಪೆ ಗೋಡು ಅಡಿಕೆ ಕದ್ದ ಕಳ್ಳರು ಕಳ್ಳತನಕ್ಕೆ ರಾತ್ರಿ... Read more »
ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಮಂಗಳವಾರ ಸಿದ್ದಾಪುರ ತಾಲೂಕಿನ ವಿವಿಧ ಪಂಚಾಯ್ತಿ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಯಾದ ಪ್ರದೇಶ ಹಾಗೂ ಮನೆಗಳನ್ನು ಪರಿಶೀಲಿಸಿದರು. ತಾಲೂಕಿನ ದೊಡ್ಮನೆಯ ದೇವರಾಜ ಅರಸು ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿ... Read more »
ತೆಂಗಿನ ಹ್ಯಾಡಾ ಬಿದ್ದು ವಿದ್ಯುತ್ ತಂತಿ ತುಂಡಾದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತನಾದ ದುರ್ಘಟನೆ ಸಿದ್ಧಾಪುರ ಮನ್ಮನೆಯಲ್ಲಿ ಸೋಮುವಾರ ಸಾಯಂಕಾಲ ನಡೆದಿದೆ. ಮೆಣಸಿಯಿಂದ ಮನೆಮನೆಗೆ ಕೂಲಿ ಹಣ ತರಲು ತೆರಳಿದ್ದ ದೇವರಾಜ್ ರಾಮಾ ನಾಯ್ಕ ತನ್ನ ಹಣ ಪಡೆದು ಮನೆಮನೆಯ... Read more »
ವಿಜಯೇಂದ್ರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಕೇಳುವ ನೈತಿಕತೆ ಇಲ್ಲ. ಅವರು ಯಾವುದಾದರೂ ಚಳವಳಿಯಲ್ಲಿ ಭಾಗವಹಿಸಿದ್ದಾರೆಯೇ? ಅವನ ಸಾಧನೆ ಏನು? ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಜೈಲಿಗೆ ಕಳುಹಿಸಲು ಅವರ ಪುತ್ರರಿಬ್ಬರೂ ಕಾರಣ. ಮಧು ಬಂಗಾರಪ್ಪ ಬೆಂಗಳೂರು:... Read more »
ಮಲೆನಾಡು ವೈಸಿಷ್ಟ್ಯಗಳ ತವರೂರು, ಮಲೆನಾಡಿಗೆ ಮಳೆಗಾಲವೆಂದರೆ.. ಹಬ್ಬ. ಮಳೆಪ್ರಾರಂಭವಾಗಿ ಇಳೆ ತೊಳೆದು ಸಂಬ್ರಮಿಸುವ ಕಾಲದಲ್ಲಿ ಭೂಮಿಯ ಆಳದಿಂದಲೂ ನೀರು ಸ್ರವಿಸತೊಡಗುತ್ತದೆ. ತನ್ನ ಒಡಲು ಸೇರಿದ ನೀರನ್ನು ಹೊರಹಾಕಲು ಶ್ರಮಿಸುವ ಭೂಮಿ ಕೊನೆಗೆ ಶರಣಾಗುವಾಗ ಶಿರೂರು, ವಯನಾಡ್ ನಂಥ ದುರಂತಗಳಾಗುತ್ತವೆ.ಈ ದುರಂತ... Read more »
‘ಸದ್ಯದಲ್ಲಿಯೇ ಭಾರತದಲ್ಲಿ ಮತ್ತೊಂದು ದೊಡ್ಡದು ನಡೆಯಲಿದೆ’: ಹಿಂಡನ್ ಬರ್ಗ್ ಎಚ್ಚರಿಕೆ! ಟ್ವೀಟ್ ಅಷ್ಟೇ ವೇಗವಾಗಿ ವೈರಲ್ ಆಗಿದ್ದು ನಾನಾ ಪ್ರತಿಕ್ರಿಯೆಗಳು ಬರುತ್ತಿವೆ. ಹಿಂಡೆನ್‌ಬರ್ಗ್ ಈ ಹಿಂದೆ ಅನೇಕ ಉನ್ನತ ಸಂಸ್ಥೆಗಳ ಮೇಲೆ ವಿವರವಾದ ಸಂಶೋಧನೆ ನಡೆಸಿ ಪ್ರಸಿದ್ಧವಾಗಿದೆ. ಹಿಂಡನ್ ಬರ್ಗ್... Read more »
ಹಿಂದೂ ಧರ್ಮವೆಂದರೆ ಅನೈತಿಕ-ಅನಾಚಾರ; ಲಿಂಗಾಯತರು ಹಿಂದೂಗಳಲ್ಲ: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹಿಂದೂ ಎನ್ನುವುದು ಅನೈತಿಕ, ಅನಾಚಾರಗಳಿಂದ ಒಳಗೊಂಡಿದೆ. ಇಂಥ ಧರ್ಮವನ್ನು ಶರಣರು ನಿರಾಕರಿಸಿ ಜಾತ್ಯತೀತ ತತ್ವಗಳನ್ನು ಒಳಗೊಂಡ ಲಿಂಗಾಯತ ಧರ್ಮವನ್ನು ಒಪ್ಪಿಕೊಂಡಿದ್ದಾರೆ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಚಿತ್ರದುರ್ಗ: ಲಿಂಗಾಯತ ಧರ್ಮ... Read more »
ಕ್ಯಾಂಪಸ್‌ನೊಳಗೆ ‘ಹಿಜಾಬ್, ಬುರ್ಖಾ, ಕ್ಯಾಪ್ ಮತ್ತು ನಖಾಬ್’ ನಿಷೇಧಿಸುವ ಮುಂಬೈ ಕಾಲೇಜಿನ ಸುತ್ತೋಲೆಗೆ ನ್ಯಾಯಾಲಯ ಭಾಗಶಃ ತಡೆ ನೀಡಿದೆ. ಸಾಂದರ್ಭಿಕ ಚಿತ್ರ ನವದೆಹಲಿ: ಕಾಲೇಜು ಕ್ಯಾಂಪಸ್ ಗಳಲ್ಲಿ ಹಿಜಾಬ್ ನಿಷೇಧಿಸುವ ಮುಂಬೈ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.... Read more »
ಕಾರವಾರವನ್ನು ಕರ್ನಾಟಕದ ಕಾಶ್ಮೀರ ಎಂದು ಬಣ್ಣಿಸಿದವರು ರವೀಂದ್ರನಾಥ ಠಾಗೂರ್. ರವೀಂದ್ರರ ಕುಟುಂಬಸ್ಥರೊಬ್ಬರು ಕಾರವಾರದಲ್ಲಿ ಅಂದರೆ ಅಂದಿನ ಕನ್ನಡ ಜಿಲ್ಲೆಯಲ್ಲಿ ನ್ಯಾಯಾಧೀಶರಾಗಿದ್ದರು ಎಂದು ಎಲ್ಲೋ ಓದಿದ ನೆನಪು. ಈ ಸಾಹಿತಿ ರವೀಂದ್ರರ ಹೆಸರನ್ನು ಕಾರವಾರದ ಕಡಲ ತೀರಕ್ಕೆ ನಾಮಕರಣ ಮಾಡಲಾಗಿದೆ. ಇದೇ... Read more »
ಮುನಿಸು ಮರೆತು ಸಿದ್ದರಾಮಯ್ಯ ಭೇಟಿ ಮಾಡಿದ ಬಿ.ಕೆ ಹರಿಪ್ರಸಾದ್: ಒಂದು ತಾಸಿಗೂ ಹೆಚ್ಚು ಚರ್ಚೆ! ಎಐಸಿಸಿ ನಾಯಕರು ರಾಜ್ಯಕ್ಕೆ ಭೇಟಿ ನೀಡಿ ವಾಪಸ್ ತೆರಳಿರುವ ಬೆನ್ನಲ್ಲೇ ಸಿಎಂ ಸರ್ಕಾರಿ ನಿವಾಸ ಕಾವೇರಿಗೆ ತೆರಳಿದ ಹರಿಪ್ರಸಾದ್, ಕ್ಲೋಸ್ ಡೋರ್ ಮೀಟಿಂಗ್ ನಡೆಸಿರುವುದು... Read more »