ಪ್ರಥ್ವಿರಾಜ್ ಪಾಟೀಲ್ ರಿಗೆ ಪ್ರಚಲಿತ ನಾಗರಾಜ್ ಕೃತಜ್ಞತೆ

ಸಿದ್ಧಾಪುರ ತಾಲೂಕಿನ ಮುಗದೂರಿನ ಪ್ರಚಲಿತ ಆಶ್ರಯಧಾಮಕ್ಕೆ ಭೇಟಿ ನೀಡಿದ ಸಾಫ್ಟ್ ವೇರ್ ಇಂಜಿನಿಯರ್ ಪ್ರಥ್ವಿರಾಜ್ ಪಾಟೀಲ್ ವಡಗೇರಿ ಆಶ್ರಮದ ಕೆಲಸಗಳನ್ನು ಪ್ರಶಂಸಿದರು. ಅಸಹಾಯಕರು, ಅನಾಥರಿಗೆ ಸೇವೆ ಮಾಡುತ್ತಿರುವ ನಾಗರಾಜ್ ನಾಯ್ಕ ಕುಟುಂಬವನ್ನು ಶ್ಲಾಘಿಸಿದ ಪಾಟೀಲ್ ತಮ್ಮ ಆರ್ಥಿಕ ನೆರವನ್ನು ಒದಗಿಸಿದರು.... Read more »

ಕಳ್ಳತನ ಪ್ರಕರಣ: ಶಿರಸಿಯ 4,ಅಂಕೋಲಾದ4 ಜನ ಸೇರಿ 8 ಜನರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ, ಅಂಕೋಲಾ, ಮತ್ತು ಕಾರವಾರ ತಾಲೂಕಿನಲ್ಲಿ ರಾತ್ರಿ ವೇಳೆಯಲ್ಲಿ ಮನೆಗೆ ಕನ್ನ ಹಾಕಿ ಕಳ್ಳತನ ಮಾಡುತ್ತಿದ್ದ 07 ಜನ ಆರೋಪಿತರನ್ನು ಹಾಗೂ ಒಬ್ಬ ಕಳುವಿನ ಮಾಲನ್ನು ಸ್ವೀಕರಿಸುವ ವ್ಯಕ್ತಿ ಸೇರಿದಂತೆ 08 ಜನರನ್ನು ಕುಮಟಾ ವೃತ್ತ... Read more »

ತರಳಿ ಬಾಲಕೃಷ್ಣ ಸ್ವಾಮಿ ಇನ್ನಿಲ್ಲ

ಸಿದ್ಧಾಪುರದ ದೀವರ ಸಂಸ್ಥಾನ ಶ್ರೀಕ್ಷೇತ್ರ ತರಳಿಯ ಬಾಲಕೃಷ್ಣ ಸ್ವಾಮೀಜಿ ಇಂದು ಮುಂಜಾನೆ ನಿಧನರಾದರು. ತರಳಿ ಬಾಲಕೃಷ್ಣ ಸ್ವಾಮೀಜಿ ಎಂದೇ ಪ್ರಸಿದ್ಧರಾಗಿದ್ದ ಇವರು ಮೂಲತ: ಶಿಕಾರಿಪುರದವರು. ಬಾಲಕೃಷ್ಣ ಸ್ವಾಮೀಜಿಯವರ ಅಜ್ಜ ಬಹುಹಿಂದೆ ತರಳಿಯಲ್ಲಿ ನೆಲೆಸಿದ್ದ ಹಿನ್ನೆಲೆಯಲ್ಲಿ ಹೆಗ್ಗೇರಿ ದೇವಸ್ಥಾನಕ್ಕೆ ಪೂಜಾರಿಯಾಗಿ ಬಂದಿದ್ದ... Read more »

ವಿಶ್ವ ಪ್ರಸಿದ್ಧ ಜೋಗ ಜಲಪಾತ ಇಂದಿನಿಂದ ಪ್ರವಾಸಿಗರ ವೀಕ್ಷಣೆಗೆ ಮುಕ್ತ

ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿನಿಂದ ಮುಚ್ಚಲಾಗಿದ್ದ ವಿಶ್ವ ಪ್ರಸಿದ್ಧ ಜೋಗ ಜಲಪಾತ ಸೋಮವಾರದಿಂದ ಮತ್ತೆ ಪ್ರವಾಸಿಗರ ವೀಕ್ಷಣೆಗೆ ಮುಕ್ತವಾಗಲಿದೆ. ಶಿವಮೊಗ್ಗ: ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿನಿಂದ ಮುಚ್ಚಲಾಗಿದ್ದ ಜಿಲ್ಲೆಯ ವಿಶ್ವ ಪ್ರಸಿದ್ಧ ಜೋಗ... Read more »

ಸೋಮುವಾರ ಬೆಲೆ ಏರಿಕೆ ವಿರೋಧಿಸಿ ರೈತಸಂಘ & ಜೆ.ಡಿ.ಎಸ್.ನಿಂದ ಪ್ರತಿಭಟನೆ

7 ತಿಂಗಳ ಪ್ರತಿಭಟನೆ ಅಂತ್ಯಗೊಳಿಸಿ, ಮಾತುಕತೆಗೆ ಸಿದ್ಧ: ರೈತರಿಗೆ ಕೇಂದ್ರ ಕೃಷಿ ಸಚಿವ ಕೇಂದ್ರ ಸರ್ಕಾರದ 3 ಹೊಸ ಕೃಷಿ ಕಾಯ್ದೆಗಳು 8 ನೇ ತಿಂಗಳಿಗೆ ಕಾಲಿಟ್ಟಿತ್ತು,  ರೈತರಿಗೆ ತಮ್ಮ 7 ತಿಂಗಳ ಪ್ರತಿಭಟನೆಯನ್ನು ಅಂತ್ಯಗೊಳಿಸುವಂತೆ ಕೇಂದ್ರ ಕೃಷಿ ಸಚಿವ... Read more »

samajamukhi impact-ಡಯಾಲಿಸಿಸ್ ರೋಗಿಗೆ ನೆರವಾದ ಪ್ರಥ್ವಿರಾಜ್ ಪಾಟೀಲ್

ಸಿದ್ಧಾಪುರ ವಡಗೇರಿ ಮೂಲದ ಬೆಂಗಳೂರಿನ ಸಾಫ್ಟವೇರ್ ಉದ್ಯೋಗಿ ಪ್ರಥ್ವಿರಾಜ್ ಪಾಟೀಲ್ ತಾಲೂಕಿನ ಯುವ ಡಯಾಲಿಸಿಸ್ ರೋಗಿ ದಿವಾಕರ ನಾಯ್ಕ ಕಬಗಾರರಿಗೆ ನೆರವಾದರು. ಸಮಾಜಮುಖಿ ಸಮೂಹ ಸಂಸ್ಥೆಗಳಲ್ಲಿ ಬಂದ ವರದಿಗಳನ್ನು ನೋಡಿ ದಿವಾಕರ ನಾಯ್ಕರನ್ನು ಸಂಪರ್ಕಿಸಿದ ಅವರು ತಮ್ಮ ವೈಯಕ್ತಿಕ ಧನಸಹಾಯವನ್ನು... Read more »

Congress visit-ರಾಜ್ಯ ಕಾಂಗ್ರೆಸ್’ನಿಂದ ಮನೆ-ಮನೆ ಭೇಟಿ ಅಭಿಯಾನ

ಕೋವಿಡ್ ಮೂರನೇ ಅಲೆಯ ಆತಂಕದ ಅವಧಿಯಲ್ಲಿ ರಾಜ್ಯ ವಿಧಾನಸಭಾ ಅಧ್ಯಕ್ಷರು ಕೋವಿಡ್ ನಿಯಮ ಗಾಳಿ ಗೆ ತೂರಿ ಕಾರ್ಯಕ್ರಮ ಮಾಡುವುದು, ಆಡಳಿತ ಸರ್ಕಾರದ ಶಾಸಕರು, ಸಚಿವರು ನಾಯಕತ್ವ ಬದಲಾಗಬೇಕೆಂದು ಬೀದಿರಂಪ ಮಾಡುವುದು ಇವೆಲ್ಲಾ ಜವಾಬ್ಧಾರಿಯುತ ಜನಪ್ರತಿನಿಧಿಗಳು, ಜನಪರ ಸರ್ಕಾರದ ಲಕ್ಷಣಗಳಲ್ಲ... Read more »

ವೈದ್ಯರಿಗೆ ಸನ್ಮಾನ,ತೋಟದ ಮೇಲೆ ಬಿದ್ದ ಎರಡು ಮರಗಳಿಂದಾಗಿ40 ಅಡಿಕೆ ಮರಗಳಿಗೆ ಹಾನಿ

ಕೋವಿಡ್ ಎರಡನೇ ಅಲೆಯಲ್ಲಿ ಸೋಂಕಿತರನ್ನು ಗುಣಪಡಿಸುವಲ್ಲಿ ಶ್ರಮಿಸಿದ ಸಿದ್ಧಾಪುರ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ತಾಲೂಕಿನ ಸ್ಪಂದನ ಸೇವಾ ಸಂಸ್ಥೆ, ಸೇವಾ ಸಂಕಲ್ಪ ಟ್ರಸ್ಟ್ ಮತ್ತು ಚಿರಂತನ ಗೆಳೆಯರ ಬಳಗದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ತಾಲೂಕು ಆಸ್ಪತ್ರೆಯ ಸಭಾಂಗಣದಲ್ಲಿಶುಕ್ರವಾರ ತಾಲೂಕ... Read more »

ಪ್ರಶ್ನೆಗಳಲ್ಲೇ ಅಡಗಿದ ಕಠೋರ ಸತ್ಯಗಳು….

“ನಾನೀಗ ಒಂದು ವರದಿಯನ್ನು ಓದುತ್ತೇನೆ” ಎಂದು ತೀರ ಸರಳವಾಗಿ ಪರಕ್ಕಳ ಪ್ರಭಾಕರ ತಮ್ಮ ವಾರದ ಪ್ರಸ್ತುತಿಯನ್ನು ಆರಂಭಿಸುತ್ತಾರೆ. ಅನೇಕರಿಗೆ ಈಗಾಗಲೇ ಗೊತ್ತಿರಬಹುದು ಪರಕ್ಕಳ ಪ್ರಭಾಕರ ಯಾರು ಅಂತ. ಅವರು ನಮ್ಮ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ನರ ಗಂಡ. ಮೋದಿ ಸರಕಾರದ... Read more »

ಪ್ರಿಪೇರ್ ಎಜುಟೆಕ್ App ಬಿಡುಗಡೆ: ಕನ್ನಡ ವಿದ್ಯಾರ್ಥಿಗಳಿಗೆ ಹೊಸ ಆಶಾಕಿರಣ

ಕರ್ನಾಟಕದ ಅದರಲ್ಲಿಯೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಪಠ್ಯಪುಸ್ತಕ, ಇಂಗ್ಲಿಷ್ ಟೀಚಿಂಗ್ ಒಮ್ಮೊಮ್ಮೆ ಕಷ್ಟವೆಂದೆನಿಸುತ್ತದೆ. ಅಯ್ಯೋ ಕ್ಲಾಸ್ನಲ್ಲಿ ಏನು ಹೇಳ್ತರಪ್ಪ. ಒಂದು ಪದನೂ ಅರ್ಥ ಆಗೋದಿಲ್ಲ ಎನ್ನುವುದು ಬಹುತೇಕ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಗೋಳು. ಅದರಲ್ಲಿಯೂ ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು... Read more »