ಗುರುಪೂರ್ಣೀಮಾ- ಸಂಗೀತ ಬೈಠಕ್ – ಜಯರಾಮ ಭಟ್ಟ ಹೆಗ್ಗಾರಳ್ಳಿ ಅಪರೂಪದ ವ್ಯಕ್ತಿ

ಸಿದ್ದಾಪುರಭುವನಗಿರಿ,ಕಲ್ಲಾರೆಮನೆಯ ಸುಷಿರ ಸಂಗೀತ ಪರಿವಾರದ ಸಂಯೋಜನೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಭುವನಗಿರಿಯ ಶ್ರೀ ಭುವನೇಶ್ವರಿ ದೇವಾಲಯದಲ್ಲಿ ಗುರುಪೂರ್ಣೀಮಾ ಮತ್ತು ಸಂಗೀತ ಬೈಠಕ್ ಕಾರ್ಯಕ್ರಮ ಜು. ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಶ್ರೀ ಭುವನೇಶ್ವರಿ ದೇವಾಲಯದ ಆಡಳಿತ ಸಮಿತಿ ಅಧ್ಯಕ್ಷ ಶ್ರೀಕಾಂತ... Read more »

‘ದಿವ್ಯಾ ಸ್ಪಂದನಾ’ ಮಾನನಷ್ಟ ಪ್ರಕರಣ: ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಕಾರ

ವಿಶ್ವೇಶ್ವರ ಭಟ್ ವಿರುದ್ಧ ‘ದಿವ್ಯಾ ಸ್ಪಂದನಾ’ ಮಾನನಷ್ಟ ಪ್ರಕರಣ: ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಕಾರ ಬೆಟ್ಟಿಂಗ್ ಮತ್ತು ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಕನ್ನಡ ಚಿತ್ರರಂಗದ ನಟಿಯರು ಭಾಗಿಯಾಗಿದ್ದಾರೆ ಎಂದು ಸುದ್ದಿ ಪ್ರಸಾರ ಮಾಡಿದ್ದಾರೆ ಎಂದು ಆರೋಪಿಸಿ ಸ್ಪಂದನಾ ಏಷ್ಯಾನೆಟ್ ನ್ಯೂಸ್... Read more »

yakshagaana- ಮಳೆ ಸಂತೃಸ್ತರ ನೆರವಿಗೆ ಯಕ್ಷಗಾನ

ಸಿದ್ದಾಪುರ : ಶಿರಸಿ ಸಿದ್ದಾಪುರ ಯಲ್ಲಾಪುರ ಭಾಗದಲ್ಲಿ ವಿಪರೀತ ಮಳೆ ಸುರಿದ ಕಾರಣ ಹಲವು ಬಡವರ ಮನೆಯ ಮಾಳಿಗೆ, ಗೋಡೆ, ಕೊಟ್ಟಿಗೆಗಳಿಗೆ ಹಾನಿಯಾಗಿದ್ದು ಅವರಿಗೆ ವಸತಿ ಪುನರನಿರ್ಮಾಣ ಹಾಗೂ ದುರಸ್ಥಿ ಕಾರ್ಯಕ್ಕೆ ಧನ ಸಹಾಯ ನೀಡುವ ಮೂಲಕ ನೊಂದವರಿಗೆ ನೆರವಾಗುವ... Read more »

“ಭಾರೀ ಮಳೆ ಮತ್ತೆ ಮತ್ತೆ ಬರಲಿಕ್ಕೂ ಮನುಷ್ಯನೇ ಕಾರಣ”……

ವಯನಾಡ್‌ ದುರಂತದ ಅಗೋಚರ ಮುಖಗಳು, ಮುಖಂಡರು: “ಇದು ನಿಸರ್ಗದ ಪ್ರಕೋಪ ತಾನೆ? ಇಂಥ ಭಾರೀ ಮಳೆ ಬಿದ್ದರೆ ಗುಡ್ಡಗಳು ಕುಸಿಯುವುದು ಸಹಜ ಅಲ್ಲವೆ?”- ಹೀಗೆಂದು ವಿಜ್ಞಾನಿ ಡಾ. ಮಾಧವ ಗಾಡ್ಗೀಳರನ್ನು `ಇಂಡಿಯಾ ಟುಡೇʼ ವಾಹಿನಿಯ ರಾಜದೀಪ್‌ ಸರ್ದೇಸಾಯಿ ಕೇಳುತ್ತಾರೆ. “ಭಾರೀ... Read more »

ರಾಹುಲ್ ಬಗ್ಗೆ ಕಂಗನಾ ವಿವಾದಾತ್ಮಕ ಹೇಳಿಕೆ….. a viral statement

ಆತ ಯಾವಾಗಲೂ ಕುಡಿದ ಮತ್ತಿನಲ್ಲಿರುತ್ತಾನೆ, ಡ್ರಗ್ಸ್ ಟೆಸ್ಟ್ ಮಾಡಿ: ರಾಹುಲ್ ಬಗ್ಗೆ ಕಂಗನಾ ವಿವಾದಾತ್ಮಕ ಹೇಳಿಕೆ ಕಾಂಗ್ರೆಸ್‌ ಸಂಸದ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಮದ್ಯ ಅಥವಾ ಮಾದಕವಸ್ತು ಸೇವಿಸಿ ಸಂಸತ್ತಿಗೆ ಬರುತ್ತಾರೆ. ಅವರನ್ನು... Read more »

ಮಳೆ ಪರಿಹಾರ: ರಾಜ್ಯಪಾಲರಿಗೆ ಮನವಿ

ಸಿದ್ಧಾಪುರ ತಾಲೂಕಿನ ಮಳೆ ಸಂತ್ರಸ್ತರು,ಪ್ರವಾಹ ಬಾಧಿತರಿಗೆ ಸೂಕ್ತ ಪರಿಹಾರ ನೀಡಲು ರಾಜ್ಯಪಾಲರಿಗೆ ಮನವಿ ಮೂಲಕ ಆಗ್ರಹಿಸಿರುವ ಬಿ.ಜೆ.ಪಿ. ರಾಜ್ಯ ಸರ್ಕಾರ ಬಾಧಿತರಿಗೆ ಹೆಚ್ಚುವರಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದೆ. ಸಿದ್ಧಾಪುರ ತಹಸಿಲ್ಧಾರರ ಮೂಲಕ ರಾಜ್ಯಪಾಲರಿಗೆ ಮನವಿ ನೀಡಿರುವ ಬಿ.ಜೆ.ಪಿ. ಮಳೆ ಸಂತ್ರಸ್ತರಿಗೆ... Read more »

Wayanad landslide: ಮೃತಪಟ್ಟವರ ಸಂಖ್ಯೆ 81ಕ್ಕೆ ಏರಿಕೆ; ನಾಲ್ಕು ಗ್ರಾಮ ನೆಲಸಮ; ಹಲವರು ಸಿಲುಕಿರುವ ಶಂಕೆ

ಮುಂಡಕ್ಕೈ, ಚೂರಲ್ಮಾಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಯನಾಡಿನಲ್ಲಿ ಭೂಕುಸಿತ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ವಯನಾಡ್: ಕೇರಳದ ವಯನಾಡ್ ಜಿಲ್ಲೆಯಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಮಕ್ಕಳು ಸೇರಿದಂತೆ ಮೃತಪಟ್ಟವರ ಸಂಖ್ಯೆ... Read more »

prasthaana kannada novel- ಪ್ರಸ್ಥಾನ ಶಿವಾನಂದ ಕಳವೆ ಓದಲ್ಲಿ…

Coffee ವಿತ್ ಜಿ.ಟಿಪ್ರಸ್ಥಾನ ಶಿವಾನಂದ ಕಳವೆ ಓದಲ್ಲಿ…. ಸರ್… ಪ್ರಸ್ಥಾನ ಕಾದಂಬರಿ ಯ ಹೊಸಕೋಟೆ ಎಲ್ಲಿದೆ…? ಶರಾವತಿ ನದಿಯ ಹರವು ಅಲ್ಲಿ ಆಗ ಹೇಗಿತ್ತು. ಅದೆಷ್ಟು ಕಾಡು ಕೋಟೆ ಕೊತ್ತಲ ಮುಳುಗಿತು ಎನ್ನುವ ಪ್ರಶ್ನೆಯನ್ನ ನಿನ್ನೆ ನಾನು ಬರೆದ ಬರಹ... Read more »

ಆಗಸ್ಟ್ 16 ರಿಂದ ಸೆಪ್ಟೆಂಬರ್ 16ರವರೆಗೆ ದೇಶಾದ್ಯಂತ ಯುವ ಕಾಂಗ್ರೆಸ್ ಚುನಾವಣೆ

ಹೊಸ ತಲೆಮಾರಿನ ನಾಯಕರನ್ನು ರೂಪಿಸಲು ಮುಂದು: ಆಗಸ್ಟ್ 16 ರಿಂದ ಸೆಪ್ಟೆಂಬರ್ 16ರವರೆಗೆ ದೇಶಾದ್ಯಂತ ಯುವ ಕಾಂಗ್ರೆಸ್ ಚುನಾವಣೆ ಯಾರು ಹೆಚ್ಚು ಮತಗಳನ್ನು ಪಡೆಯುತ್ತಾರೋ ಅವರು ಅಧ್ಯಕ್ಷರಾಗುತ್ತಾರೆ. ಎರಡನೇ ರನ್ನರ್ ಅಪ್ ಉಪಾಧ್ಯಕ್ಷರಾಗುತ್ತಾರೆ. ಏಳು ಜನ ಉಪಾಧ್ಯಕ್ಷರು ಇರುತ್ತಾರೆ. ನೇಮಕಾತಿ... Read more »

ಕರ್ನಾಟಕ ವಿಧಾನಸಭೆಯ ಮಹತ್ವದ ನಿರ್ಣಯಗಳು

ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಕೆ, KRS ಬೃಂದಾವನ ಮೇಲ್ದರ್ಜೆಗೆ ಏರಿಸಲು ಸಂಪುಟ ಅನುಮೋದನೆ ಖಾಲಿ ಇರುವ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳನ್ನು ಹಲವು ವರ್ಷಗಳಿಂದ ಭರ್ತಿ ಮಾಡುವ ಕಾರ್ಯ ಆಗಿರಲಿಲ್ಲ. ಈ ಮಧ್ಯೆ ಕೋವಿಡ್‌ ಸೇರಿದಂತೆ ವಿವಿಧ ಕಾರಣಗಳಿಗೆ... Read more »