ಬದುಕು ಮುಗಿಸಿದ ಡಾ. ಸುರೇಶ್ ನಾಯಕ

ಡಾ. ಸುರೇಶ್ ನಾಯಕ ಎಂದಾಗ ನಮಗೆ ತಟ್ಟನೆ ನೆನಪಾಗುವುದು ಯಶವಂತ ಚಿತ್ತಾಲರ ಬದುಕು’ಬರಹದ ಹರಿಕಾರ. ಹೌದು ಕೊಂಕಣ ರೈಲ್ವೆ ಅಧಿಕಾರಿಯಾಗಿದ್ದು ಕೊಂಡು ಸಾಹಿತ್ಯ ತಮ್ಮ ಬದುಕು ಉಸಿರು ಎನ್ನುತ್ತಲೇ ಪ್ರಯಾಣದ ವೇಳೆಯಲ್ಲಿ ಪುಸ್ತಕವನ್ನು ತಮ್ಮ ಸೂಟ್ಕೇಸ್ ನಲ್ಲಿ ಹಾಕಿಕೊಂಡೆ ಬಿಡುವಿನ... Read more »

ಗ್ರಾ.ಪಂ.ಅಂಗಳಕ್ಕೆ ಬಂದ ಹೊಸ ಮುಖಗಳು

ಗ್ರಾಮ ಪಂಚಾಯತ್ ಚುನಾವಣೆ ಮುಗಿದು ನಿರೀಕ್ಷೆಯಂತೆ ಬಿ.ಜೆ.ಪಿ. ಬೆಂಬಲಿತರು 4 ಸಾವಿರಕ್ಕಿಂತ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್ ಬೆಂಬಲಿತರು 4 ಸಾವಿರಕ್ಕೆ ಹತ್ತಿರದ ಸ್ಥಾನಗಳನ್ನು ಜೆ.ಡಿ.ಎಸ್. 2ಸಾವಿರಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದಿರುವ ಮಾಹಿತಿ ಇದೆ. ಈ ಚುನಾವಣೆಯಲ್ಲಿ ಪ್ರತಿ ಚುನಾವಣೆಯಂತೆ ಅನೇಕ... Read more »

ವಿಧಾನಸಭಾ ಅಧ್ಯಕ್ಷರ ಆಪ್ತರ ಸೋಲು- ಸಿಎಂ ಯಡಿಯೂರಪ್ಪ ತವರಲ್ಲಿ ಲಾಟರಿ ಮೂಲಕ ಬಿಜೆಪಿಗೆ ಒಲಿದ ಜಯ

ಗ್ರಾಮ ಪಂಚಾಯ್ತಿ ಫಲಿತಾಂಶ:ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ತವರೂರು ಬೂಕನಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೊಮ್ಮೇಗೌಡನಕೊಪ್ಪಲು ಗ್ರಾಮದಿಂದ ಸ್ಪರ್ಧೆ ಮಾಡಿದ್ದ ಬಿಜೆಪಿ ಬೆಂಬಲಿತ ಮಂಜುಳಾಗೆ ಲಾಟರಿ ಹೊಡೆದಿದೆ. ವಿಧಾನಸಭಾ ಅಧ್ಯಕ್ಷರ ಆಪ್ತರ ಸೋಲು- ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ... Read more »

ಗ್ರಾ.ಪಂ.ಅತಿಹೆಚ್ಚು ಮತ ಪಡೆದವರು & ಗ್ರಾಮ ಪಂಚಾಯಿತಿ ಮತ ಎಣಿಕೆಯ ಇಬ್ಬರು ಏಜೆಂಟ್ ಗಳು ಅಪಘಾತದಲ್ಲಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾವೇರಿ ತಾಲೂಕಿನ ಬಸವನಕಟ್ಟಿ ಗ್ರಾಮದ ಬಳಿ ಸಂಭವಿಸಿದೆ. ಸಿದ್ಧಾಪುರ ತಾಲೂಕಿನ ಗ್ರಾ.ಪಂ. ಚುನಾವಣೆಯಲ್ಲಿ ಆಯ್ಕೆಯಾದ ಕೆಲವರು ಅತಿಹೆಚ್ಚಿನ ಮತಗಳನ್ನು ಪಡೆದಿದ್ದು ಇಂಥವರಲ್ಲಿ... Read more »

ಗ್ರಾ.ಪಂ.ಫಲಿತಾಂಶ- ಪವಾಡಗಳು-ಮೂರ್ನಾಲ್ಕು ಪ್ರತ್ಯೇಕ ಪ್ರಕರಣಗಳಲ್ಲಿ ಟಾಸ್!

ರಾಜ್ಯದಾದ್ಯಂತ ಇಂದು ಗ್ರಾ.ಪಂ. ಫಲಿತಾಂಶ ಪ್ರಕಟವಾಗಿದ್ದು ಅನೇಕ ಕಡೆ ಪವಾಡಗಳು ನಡೆದಿವೆ. ಸಿದ್ಧಾಪುರ ತಾಲೂಕಿನ ವಾಜಗೋಡು ಪಂಚಾಯತ್ ಕೆರೆಮನೆ ವಾರ್ಡನಲ್ಲಿ ಸ್ಫರ್ಧಿಸಿದ್ದ ಎಸ್.ಎಂ.ಭಟ್, ಕೃಷ್ಣ ಭರಮ ನಾಯ್ಕ, ವಿನಾಯಕ ನಾಯ್ಕ ಮೂವರೂ ತಲಾ 198 ಮತಗಳನ್ನು ಪಡೆದರು!. ನಂತರ ಎಲ್ಲರ... Read more »

ಗೆದ್ದ-ಬಿದ್ದ ಗ್ರಾ.ಪಂ. ಘಟಾನುಘಟಿಗಳು

ಗ್ರಾಮ ಪಂಚಾಯಿತಿ ಚುನಾವಣೆ; ಮತ ಎಣಿಕೆ ಪ್ರಕ್ರಿಯೆ ಆರಂಭ, 2.22 ಲಕ್ಷ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ -ರಾಜ್ಯದ 5,728 ಗ್ರಾಮ ಪಂಚಾಯಿತಿಗಳಿಗೆ ನಡೆದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಬುಧವಾರ ಆರಂಭವಾಗಿದ್ದು, 2.22 ಲಕ್ಷ ಅಭ್ಯರ್ಥಿಗಳ ಹಣೆಬರಹ ನಿರ್ಧಾರವಾಗಲಿದೆ.  ಇಂದು ಈ... Read more »

ಅಘನಾಶಿನಿ ಅಳಿವೆಯನ್ನು ಜೌಗು ಪ್ರದೇಶವನ್ನಾಗಿ ಘೋಷಿಸಲು ಒತ್ತಾಯ

ಕರ್ನಾಟಕ ಶ್ರೀಮಂತ ಜೀವವೈವಿಧ್ಯಕ್ಕೆ ಪ್ರಸಿದ್ಧಿ ಪಡೆದಿದ್ದರೂ, ರಾಮ್ಸರ್ ಪ್ರದೇಶ ಹೊಂದಿರದ ಕೆಲವೇ ಕೆಲವು ರಾಜ್ಯಗಳ ಪೈಕಿ ಒಂದಾಗಿದೆ.  ಬೆಂಗಳೂರು: ಕರ್ನಾಟಕ ಶ್ರೀಮಂತ ಜೀವವೈವಿಧ್ಯಕ್ಕೆ ಪ್ರಸಿದ್ಧಿ ಪಡೆದಿದ್ದರೂ, ರಾಮ್ಸರ್ ಪ್ರದೇಶ ಹೊಂದಿರದ ಕೆಲವೇ ಕೆಲವು ರಾಜ್ಯಗಳ ಪೈಕಿ ಒಂದಾಗಿದೆ.  ಈ ಕಾರಣದಿಂದಾಗಿ ಉತ್ತರ... Read more »

ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡ ಶವ ಪತ್ತೆ, ಸ್ಥಳದಲ್ಲಿ ಸಿಕ್ಕಿದ ಡೆತ್ ನೋಟ್

ಚಿಕ್ಕಮಗಳೂರು:ವಿಧಾನ ಪರಿಷತ್ತಿನ ಉಪ ಸಭಾಪತಿ ಹಾಗೂ ಜೆಡಿಎಸ್ ನಾಯಕ ಎಸ್ ಎಲ್ ಧರ್ಮೇಗೌಡರ ಮೃತದೇಹ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನಲ್ಲಿ ರೈಲ್ವೆ ಹಳಿ ಪಕ್ಕ ಪತ್ತೆಯಾಗಿದ್ದು ಆಘಾತವನ್ನುಂಟುಮಾಡಿದೆ. ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದೆ. ಚಿಕ್ಕಮಗಳೂರು: ವಿಧಾನ ಪರಿಷತ್ತಿನ ಉಪ ಸಭಾಪತಿ ಹಾಗೂ... Read more »

ಮಾನವೀಯತೆ ಮೆರೆದ ಲಂಬಾಪುರ ಸೇವಾ ಸಹಕಾರಿ ಸಂಘದ ನೌಕರರು

ಸಿದ್ದಾಪುರತಾಲೂಕಿನ ಹಾರ್ಸಿಕಟ್ಟಾ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸೋಮವಾರ ಸಂಘದ ಕಚೇರಿಯಲ್ಲಿ ನಡೆಯಿತು.ಸಂಘದ ಕಾರ್ಯದರ್ಶಿ ರಮೇಶ ಹೆಗಡೆ ಹಾರ್ಸಿಮನೆ 2019-20ನೇ ಸಾಲಿನ ವಾರ್ಷಿಕ ವರದಿಯನ್ನು ವಾಚಿಸಿ ಸಂಘದಲ್ಲಿ ಪ್ರಸಕ್ತ ಸಾಲಿನಲ್ಲಿ ಹಾಲಿನ ಶೇಖರಣೆ ಹಾಗೂ ಪಶು ಆಹಾರ... Read more »

ಇನ್ಮೇಲೆ ವಾಹನಗಳ ಮೇಲೆ ಜಾತಿ ಹೆಸರು ಬರೆಸಿದರೆ ದಂಡ!

ಜಾತಿ ಸೂಚಕ ಹೆಸರುಗಳನ್ನು ವಾಹನಗಳ ಮೇಲೆ ಬರೆಸಿದರೆ ದಂಡ ವಿಧಿಸುವ ನಿಯಮವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೆ ತರಲು ಸೂಚನೆ ನೀಡಲಾಗಿದೆ.  ಲಖನೌ: ಜಾತಿ ಸೂಚಕ ಹೆಸರುಗಳನ್ನು ವಾಹನಗಳ ಮೇಲೆ ಬರೆಸಿದರೆ ದಂಡ ವಿಧಿಸುವ ನಿಯಮವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೆ ತರಲು ಸೂಚನೆ... Read more »