ಕೊಬ್ರಿ ಹೋರಿ ಕ್ರೀಡಾಕೂಟದಲ್ಲಿ ದುರಂತ: ಕೆರೆಗೆ ಹಾರಿದ ಎತ್ತು ನೀರಲ್ಲಿ ಮುಳುಗಿ ಸಾವು

ಹಾವೇರಿ ಜಿಲ್ಲೆಯಲ್ಲಿ ನಡೆದ ದುರಂತ ಘಟನೆಯೊಂದರಲ್ಲಿ ಗ್ರಾಮೀಣ ಕ್ರೀಡೆಯಾದ ಕೋಬ್ರಿ ಹೋರಿ ಭಾಗವಾದ ಎತ್ತೊಂದು ಕೆರೆಯಲ್ಲಿ ಮುಳುಗಿ ಮೃತಪಟ್ಟಿದೆ. ಹಾವೇರಿಯ ಸುತಗಟ್ಟಿ ಗ್ರಾಮದ ಕೆರೆಯಲ್ಲಿ ಎತ್ತು ಮುಳುಗಿ ಸಾವನ್ನಪ್ಪಿದೆ. ಕ್ರೀಡೆಯ ನಡುವೆ ತನ್ನನ್ನು ಬೆನ್ನಟ್ಟುತ್ತಿದ್ದವರಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿದ್ದ ಎತ್ತು ಪ್ರೇಕ್ಷಕರ... Read more »

ಕುಂದಾಪುರ ಮೂಲದ ನವದಂಪತಿ ಅನುದೀಪ್ ಮತ್ತು ಮಿನುಷಾ ಹೆಗ್ಡೆಯವರನ್ನು ಮನಸಾರೆ ಹೊಗಳಿದ ಪ್ರಧಾನಿ ಮೋದಿ!

ಕುಂದಾಪುರದ ಬೈಂದೂರಿನ ನವದಂಪತಿ ಇಂದು ಪ್ರಧಾನಿ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಅವರ ಪ್ರಶಂಸೆಗೆ ಪಾತ್ರವಾಗಿದ್ದಾರೆ. ಬೆಂಗಳೂರು: ಕುಂದಾಪುರದ ಬೈಂದೂರಿನ ನವದಂಪತಿ ಇಂದು ಪ್ರಧಾನಿ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಅವರ ಪ್ರಶಂಸೆಗೆ ಪಾತ್ರವಾಗಿದ್ದಾರೆ. ಕಳೆದ ತಿಂಗಳು... Read more »

ಗ್ರಾಮ ಪಂಚಾಯಿತಿ ಚುನಾವಣೆ ಎದುರಿಸುತ್ತಾ ಇರುವವರು ಈ ಲೇಖನ ಓದಿಕೊಳ್ಳಿ…

ಮತದಾನ ಮಾಡುವ ಜನತಾ ಜನಾರ್ಧನರು ಕೂಡ ಓದಿ.. -ಜಿ. ಟಿ ಸತ್ಯನಾರಾಯಣ ಸುರೇಶ್ ಕಂಜರ್ಪಣೆ ಪೇಸ್ ಬುಕ್ ಗೋಡೆಯಿಂದ…ಇಂದಿನ ಆಂದೋಲನದಲ್ಲಿ ಪಂಚಾಯತ್ ಕುರಿತ ಲೇಖನಸರಕಾರವೆಂಬ ಭೂತಯ್ಯ ಮತ್ತು ಶಕ್ತಿಹೀನ ಪಂಚಾಯತುಗಳು -ಗ್ರಾಮ ಪಂಚಾಯತುಗಳನ್ನು 1985ರಲ್ಲಿ ಹೊಸ ಮೂಸೆಯಲ್ಲಿ ನಜೀರ್ ಸಾಬ್... Read more »

ಗ್ರಾ.ಪಂ. ಚುನಾವಣೆ ಗೆಲ್ಲಬೇಕಾದವರು

ಎರಡನೇ ಹಂತದ ನಾಳೆಯ ಗ್ರಾ.ಪಂ. ಚುನಾವಣೆ ಮುಗಿದರೆ ರಾಜ್ಯದಲ್ಲಿ ಮತ್ತೆ ಕನಿಷ್ಟ 5 ವರ್ಷ ಗ್ರಾ.ಪಂ. ಚುನಾವಣೆ ಇಲ್ಲ. ಈ ವರ್ಷದ ಚುನಾವಣೆ ವಿಶೇಶವೆಂದರೆ….. ಕೆಲವು ಹೊಸಮುಖಗಳು ಚುನಾವಣೆ ಎದುರಿಸಿದ್ದು ಮತ್ತು ಅದೇ ಕೆಲವು ಹಳೆ ತಲೆಗಳು ಚುನಾವಣಾ ಕಣದಲ್ಲಿರುವುದು.... Read more »

ಇಷ್ಟಕ್ಕೆ ವಿರುದ್ಧವಾಗಿ ಮದುವೆಯಾಗಿದ್ದ ಮಗಳನ್ನು ಕಿಡ್ನಾಪ್ ಮಾಡಿದ ತಾಯಿ!

ಕಾರವಾರ: ತನ್ನ ಇಷ್ಟಕ್ಕೆ ವಿರುದ್ಧವಾಗಿ ಬೇರೊಬ್ಬನನ್ನು ಪ್ರೀತಿಸಿ ಮದುವೆಯಾಗಿದ್ದ ಮಗಳನ್ನು ತಾಯಿಯೇ ಕಿಡ್ನಾಪ್ ಮಾಡಿ ಪರಾರಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ನಡೆದಿದೆ. ಕಾರವಾರ: ತನ್ನ ಇಷ್ಟಕ್ಕೆ ವಿರುದ್ಧವಾಗಿ ಬೇರೊಬ್ಬನನ್ನು ಪ್ರೀತಿಸಿ ಮದುವೆಯಾಗಿದ್ದ ಮಗಳನ್ನು ತಾಯಿಯೇ ಕಿಡ್ನಾಪ್ ಮಾಡಿ... Read more »

ಜೀವ್ನಾನೇ ನಾಟ್ಕ ಸಾಮಿ ಚಿತ್ರದ ಟೀಸರ್

ಕಿರಣ್ ರಾಜ್ ಮತ್ತು ಶ್ರೀ ಹರ್ಷ ಅಭಿನಯದ ಜೀವ್ನಾನೇ ನಾಟ್ಕ ಸಾಮಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ರಾಜು ಬಂಢಾರಿ ರಾಜವರ್ಥ ನಿರ್ದೇಶಿಸಿದ್ದಾರೆ.  Read more »

ರೈತರ ಹೊಡೆತಕ್ಕೆ ಹೆದರಿ ದಿಕ್ಕುಪಾಲಾದ ಬಿ.ಜೆ.ಪಿ. ಕಾರ್ಯಕರ್ತರು- ಪಂಜಾಬ್ ನಲ್ಲಿ ಬಿಜೆಪಿ ಕಚೇರಿ ಮೇಲೆ ದಾಳಿ, ಮೊಬೈಲ್ ಟವರ್ ಗೆ ಹಾನಿ

ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ: ಪಂಜಾಬ್ ನಲ್ಲಿ ಬಿಜೆಪಿ ಕಚೇರಿ ಮೇಲೆ ದಾಳಿ, ಮೊಬೈಲ್ ಟವರ್ ಗೆ ಹಾನಿ.  ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ಬಗ್ಗೆ ಪ್ರತಿಭಟನೆ ತೀವ್ರವಾಗಿರುವುದರ ಮಧ್ಯೆ, ರೈತರು ಇತ್ತೀಚೆಗೆ ತಾಳ್ಮೆ ಕಳೆದುಕೊಂಡಂತೆ ಕಾಣುತ್ತಿದೆ. ನಿನ್ನೆ... Read more »

ಅಸಂತುಷ್ಟ ನಾಯಕರು ಪಕ್ಷ ಬಿಟ್ಟು ಹೋಗಬಹುದು: ಕುಮಾರಸ್ವಾಮಿ

ಪಕ್ಷದ ನಿರ್ಧಾರ ಮತ್ತು ಪಕ್ಷದ ಸಿದ್ಧಾಂತಗಳಿಂದ ಅಸಂತುಷ್ಟವಾಗಿರುವ ನಾಯಕರು ಪಕ್ಷ ಬಿಟ್ಟು ಹೋಗಬಹುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರು: ಪಕ್ಷದ ನಿರ್ಧಾರ ಮತ್ತು ಪಕ್ಷದ ಸಿದ್ಧಾಂತಗಳಿಂದ ಅಸಂತುಷ್ಟವಾಗಿರುವ ನಾಯಕರು ಪಕ್ಷ ಬಿಟ್ಟು ಹೋಗಬಹುದು ಎಂದು... Read more »

ಸರ್ಕಾರಿ ಪದವಿ, ಎಂಜಿನಿಯರಿಂಗ್‌, ಪಾಲಿಟೆಕ್ನಿಕ್‌ ಕಾಲೇಜುಗಳ 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್‌‌

ರಾಜ್ಯದ ಸರ್ಕಾರಿ ಪದವಿ, ಎಂಜಿನಿಯರಿಂಗ್‌ ಮತ್ತು ಪಾಲಿಟೆಕ್ನಿಕ್‌ ಕಾಲೇಜು ಗಳುಗಳಲ್ಲಿ ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಒಟ್ಟು 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್‌ ಪಿಸಿಗಳನ್ನು ನೀಡಲಾಗುವುದು. ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ, ಎಂಜಿನಿಯರಿಂಗ್‌ ಮತ್ತು ಪಾಲಿಟೆಕ್ನಿಕ್‌ ಕಾಲೇಜು ಗಳುಗಳಲ್ಲಿ... Read more »

ಉತ್ತರ ಕನ್ನಡ: ಕ್ರಿಸ್ಮಸ್, ನ್ಯೂ ಇಯರ್ ಗಾಗಿ ದಾಂಡೇಲಿ, ಜೋಯಿಡಾ ಹೋಮ್ ಸ್ಟೇಗಳು ಈಗಾಗಲೆ ಭರ್ತಿ!

ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ನಿಯಮವನ್ನು ವಾಪಸ್ ತೆಗೆದುಕೊಂಡ ಹಿನ್ನೆಲೆಯಲ್ಲಿ ಕ್ರಿಸ್ಮಸ್ ಮತ್ತು ನ್ಯೂ ಇಯರ್ ಗಾಗಿ ಹಲವು ಹೋಮ್ ಸ್ಟೇ ಮತ್ತು ರೆಸಾರ್ಟ್ ಗಳು ಭರ್ತಿಯಾಗಿವೆ. ಹುಬ್ಬಳ್ಳಿ: ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ನಿಯಮವನ್ನು ವಾಪಸ್ ತೆಗೆದುಕೊಂಡ ಹಿನ್ನೆಲೆಯಲ್ಲಿ... Read more »