local news,s today- ಕೃಷ್ಣಪ್ಪ ಎ.ಸಿ.ಬಿ. ಬಲೆಗೆ, ಚಂದ್ರಶೇಖರ್ ಅಪ್ಪಿನಬೈಲ್ ಗೆ ಹೃದಯಾಘಾತ, ಟಿ.ಎಂ.ಎಸ್. ರಂಪಾಟ!

ಶಿರಸಿ ತಾಲೂಕಿನ ಜಾನ್ಮನೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೃಷ್ಣಪ್ಪ ಎಲ್ಲೋಗಿ ಇಂದು ಎ.ಸಿ.ಬಿ. ಬಲೆಗೆ ಬಿದ್ದಿದ್ದಾರೆ. ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಲಸ, ಕಾರ್ಯಗಳಿಗೆ ಲಂಚ ಪಡೆಯುತ್ತಾರೆ ಎನ್ನುವ ಸ್ಥಳೀಯರ ದೂರಿನ ಹಿನ್ನೆಲೆಯಲ್ಲಿ ಇಂದು ಕಾರ್ಯಾ ಚರಣೆ ನಡೆಸಿದ ಬೃಷ್ಟಾಚಾರ... Read more »

ಜನವರಿ 1 ರಿಂದ ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಪ್ರಾರಂಭ: ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಣೆ

ರಾಜ್ಯದಲ್ಲಿ 2021ರ ಜನವರಿ 1ನೇ ದಿನಾಂಕದಿಂದ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಹಾಗೂ 6 ರಿಂದ 9ನೇ ತರಗತಿವರೆಗೆ ವಿದ್ಯಾಗಮ ಕಾರ್ಯಕ್ರಮ ಪ್ರಾರಂಭಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ಬೆಂಗಳೂರು: ರಾಜ್ಯದಲ್ಲಿ... Read more »

ಆ ಕಾಲದ ಕವಿತೆ

ನಾನು ,ನಿನ್ನ ಬಾಯಿಯ ರುಚಿಗಾಗಿ,ಧ್ವನಿಯ ಧೈರ್ಯಕ್ಕಾಗಿ, ಹೆರಳಿನ ಸಾಂತ್ವನಕ್ಕಾಗಿಹಾತೊರೆಯುತ್ತಿದ್ದೇನೆ ಒಂದೇಸವನೆ.ಒಂದು ಮಾತೂ ಆಡದೇ, ಅಪಾರ ಹಸಿವಿನೊಂದಿಗೆಸುತ್ತುತ್ತಿದ್ದೇನೆ ನೀನು ಓಡಾಡಿದ ಬೀದಿಗಳನ್ನ.ತಣಿಸುತ್ತಿಲ್ಲ ಈಗ ರೊಟ್ಟಿ ನನ್ನ ಹಸಿವನ್ನು,ಮತ್ತೆ ಮತ್ತೆ ತಲ್ಲಣಕ್ಕೆ ನೂಕುತ್ತಿದೆ ಮುಂಜಾವು.ಅಲೆದಾಡುತ್ತಿದ್ದೇನೆ ಇಡೀ ದಿನನಿನ್ನ ಬಳಕುವ ಮಾಂತ್ರಿಕ ಹೆಜ್ಜೆಗಳಸುಳಿವು ಹುಡುಕುತ್ತ.... Read more »

ಇಂದಿನ ವಿಶೇಶ ಚಿತ್ರ-ವಿಡಿಯೋಗಳು!

Read more »

ಕಾಗೇರಿ ಕುಟಿಲತೆಗೆ ಕೆ.ಜಿ.ನಾ. ಕೆಂಡ! ಬದುಕಲ್ಲಿ ಮರೆಯದ ಮುಟ್ಟಿಕೊಳ್ಳುವಂಥ ಏಟು ನೀಡುವ ಎಚ್ಚರಿಕೆ

ರಾಜಕೀಯ ಪ್ರತಿಷ್ಠೆ, ಸ್ವಜಾತಿ ಪ್ರೇಮ, ರಾಜಕೀಯ ಸೇಡಿಗೆ ಸ್ಥಳೀಯ ಹಿತಾಸಕ್ತಿ, ಸಾರ್ವಜನಿಕ ಹಿತಾಸಕ್ತಿ ಕಡೆಗಣಿಸಿದರೆ ಮುಟ್ಟಿ ನೋಡಿಕೊಳ್ಳುವಂಥ ಜೀವನದಲ್ಲಿ ಮರೆಯದ ಕೊಡುಗೆ ಕೊಡಬೇಕಾಗುತ್ತದೆ ಎಂದು ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಯವರಿಗೆ ಪರೋಕ್ಷವಾಗಿ ಎಚ್ಚರಿಸಿರುವ ಜಿಲ್ಲಾ ಬಿಜೆಪಿ ಮಾಜಿ... Read more »

Laxman kodse writes – ಮನಕಲಕುವ ಕಥಾನಕ-ಬೊಪ್ಪ ನನ್ನನ್ನು ಕ್ಷಮಿಸು

ಉದಯಕುಮಾರ್ ಹಬ್ಬು ಅವರ `ಬೊಪ್ಪ ನನ್ನನ್ನು ಕ್ಷಮಿಸು’ ಶೀರ್ಷಿಕೆಯಿಂದಲೇ ಸೆಳೆದುಕೊಳ್ಳುವ ಕಥಾನಕ. ಆತ್ಮಕತೆಯಾದರೂ ಕಾದಂಬರಿಯಂತೆ ಓದಿಸಿಕೊಳ್ಳುವ ಕೃತಿ. ಗಾಂಧೀಜಿ ಪ್ರಭಾವಕ್ಕೆ ಒಳಗಾಗಿದ್ದ ಶಾನುಭೋಗ ಹಬ್ಬು ಅವರ ತತ್ವನಿಷ್ಠ ಬದುಕು ಕರುಣಿಸಿದ ಬಡತನವನ್ನು ಎದುರಿಸಿ ಬದುಕು ಕಟ್ಟಿಕೊಂಡ ಸಾಹಸಗಾಥೆ. ತಂದೆ ತಾಯಿ... Read more »

national & local news of the week-ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಖಾಸಗಿ ಕಾರ್ಯದರ್ಶಿಯಾಗಿ ಬಳ್ಳಾರಿ ಜಿಲ್ಲಾಧಿಕಾರಿ ನಕುಲ್ ನೇಮಕ

ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಎಸ್.ಎಸ್.ನಕುಲ್ ಅವರನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಖಾಸಗಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಕಡಕೇರಿ ಹಾಲು ಉತ್ಫಾದಕರ ಸ.ಸಂಘಕ್ಕೆ ಒಂದು ಲಕ್ಷ ರೂ. ದೇಣಿಗೆ ಸಿದ್ದಾಪುರತಾಲೂಕಿನ ಕಡಕೇರಿ ಹಾಗೂ ಬೇಡ್ಕಣಿ ಹಾಲು ಉತ್ಪಾದಕರ... Read more »

bana rajakeeya p-003- ಕಾಂಗ್ರೆಸ್ ನ ಬಂಡಾಯ ಶಮನ ಸಾಧ್ಯವೆ?

ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟ ಕೊಟ್ಟ ಕಾಂಗ್ರೆಸ್ ಈ ದೇಶದ ಚುಕ್ಕಾಣಿ ಹಿಡಿದು ಮಾಡಿದ ಕೆಲಸ ಅಪಾರ. ಬ್ರಿಟೀಷರು ಅಖಂಡ ಭಾರತವನ್ನು ಎರಡು ಪಾಲಾಗಿಸಿ ಸ್ಥಳಿಯರಿಗೆ ಬಿಟ್ಟುಕೊಟ್ಟರೆ… ಕೆಲವು ಸಂಸ್ಥಾನಗಳು, ರಾಜಮನೆತನಗಳು,ಕೆಲವು ವಿದೇಶಿಯರು ತಾಂತ್ರಿಕವಾಗಿ ಭಾರತ ಸ್ವತಂತ್ರವಾದ ನಂತರವೂ ಅದೇ ಸ್ಥಿತಿಯಲ್ಲಿ... Read more »

ಅಸಮಾಧಾನಗೊಂಡ ಶಾಸಕರಿಗೆ ಬಂಪರ್ ಗಿಫ್ಟ್ ನೀಡಿದ ಸಿಎಂ ಯಡಿಯೂರಪ್ಪ

ಸಂಪುಟ ವಿಸ್ತರಣೆ ವಿಳಂಬ: ಕಳೆದೊಂದು ವರ್ಷದಿಂದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಾಕಷ್ಟು ಕಸರತ್ತುಗಳನ್ನು ನಡೆಸುತ್ತಲೇ ಇದ್ದರೂ ಅದು ಸಾಧ್ಯವಾಗುತ್ತಿಲ್ಲ. ಬಿಜೆಪಿ ಹೈಕಮಾಂಡ್ ಒಪ್ಪಿಗೆ ಸಿಗದ ಕಾರಣ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಸಲು ಆಗುತ್ತಿಲ್ಲ. ಹೀಗಾಗಿ... Read more »

ಉದ್ಯಮಿ, ಸಮಾಜಸೇವಕ, ಶಿಕ್ಷಣ ತಜ್ಞ ಡಾ. ಆರ್.ಎನ್.ಶೆಟ್ಟಿ ನಿಧನ, ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ

ನಾಡಿನ ಖ್ಯಾತ ಹಿರಿಯ ಉದ್ಯಮಿ, ಶಿಕ್ಷಣ ತಜ್ಞ, ಸಮಾಜ ಸೇವಕ, ಆರ್ ಎನ್ ಎಸ್ ಗ್ರೂಪ್ ಸಂಸ್ಥಾಪಕ ಡಾ. ಆರ್ ಎನ್ ಶೆಟ್ಟಿ ಗುರುವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.  ಬೆಂಗಳೂರು: ನಾಡಿನ ಖ್ಯಾತ ಹಿರಿಯ ಉದ್ಯಮಿ,... Read more »