ಮಧುಮೇಹಿಗಳಲ್ಲಿ ಕೊರೋನಾ ಪರಿಣಾಮ ತೀವ್ರ: ಮುಂಜಾಗ್ರತೆ ವಹಿಸುವುದು ಹೇಗೆ?

ದೀರ್ಘಕಾಲಿಕ ರೋಗಗಳಿಂದ ಬಳಲುತ್ತಿರುವ ಜನರನ್ನು ಮಹಾಮಾರಿ ಕೊರೋನಾ ವೈರಸ್ ಹೆಚ್ಚು ಬಾಧಿಸುತ್ತದೆ. ಸಾಕಷ್ಟು ಜನರು ಕೊರೋನಾ ಸೋಂಕು ತಗುಲಿದ ಕೂಡಲೇ ಜೀವನವೇ ಮುಗಿಯಿತು ಎಂದು ಭಾವಿಸುತ್ತಿದ್ದಾರೆ. ಸಾವೇ ನಿಶ್ಚಿತ ಎಂದು ಬಹುತೇಕರು ತಿಳಿದಿದ್ದಾರೆ. ದೀರ್ಘಕಾಲಿಕ ರೋಗಗಳಿಂದ ಬಳಲುತ್ತಿರುವ ಜನರನ್ನು ಮಹಾಮಾರಿ... Read more »

ರಾಜ್ಯದಲ್ಲಿ 24 ಗಂಟೆಯೂ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಕಾರ್ಯನಿರ್ವಹಣೆ- ಸಚಿವ ಡಾ. ಕೆ. ಸುಧಾಕರ್

 ಪ್ರಾಥಮಿಕ ಆರೋಗ್ಯ ಕೇಂದ್ರಗಳು 24 ಗಂಟೆಯೂ ಕಾರ್ಯನಿರ್ವಹಿಸುವಂತೆ ಮಾಡುವ ಜೊತೆಗೆ ವಿಶ್ವಬ್ಯಾಂಕ್ ನೆರವಿನೊಂದಿಗೆ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲಾಗುವುದು. ಇದಕ್ಕೆ ಪೂರಕವಾಗಿ ನೀತಿ, ನಿಯಮಗಳಲ್ಲಿ ಬದಲಾವಣೆ ತರಲಾಗುವುದು ಎಂದು ಆರೋಗ್ಯ, ವೈದ್ಯಕೀಯ ಮತ್ತು ವೈದ್ಯಕೀಯ  ಶಿಕ್ಷಣ ಸಚಿವ ಡಾ.ಕೆ.ಸುಧಾಕರ್... Read more »

ತಹಸಿಲ್ಧಾರ ಮಧ್ಯಸ್ಥಿತಿಕೆಯಲ್ಲಿ ವಿವಾದ ಬಗೆಹರಿಸಲು ಗಡುವು ನೀಡಿದ ನಂತರ ಕಾಲೇಜಿಗೆ ಬೀಗಜಡಿಯುವ ನಿರ್ಧಾರ ಕೈ ಬಿಟ್ಟ ಪ್ರತಿಭಟನಾಕಾರರು

ಸಿದ್ಧಾಪುರ ತಾಲೂಕಿನ ಬಿಳಗಿಯಲ್ಲಿರುವ ಜ್ಞಾನಸಾಗರ ಪದವಿಪೂರ್ವ ಕಾಲೇಜಿಗೆ ಬೀಗ ಜಡಿಯುವ ಉದ್ದೇಶದಿಂದ ಹಿಂದೆ ಸರಿದಿರುವ ಪ್ರತಿಭಟನಾಕಾರರು ತಹಸಿಲ್ಧಾರರ ಮಧ್ಯಸ್ಥಿತಿಕೆಯಲ್ಲಿ ಈ ತಿಂಗಳ ಅಂತ್ಯದೊಳಗೆ ಇಲ್ಲಿಯ ವಿವಾದ ಇತ್ಯರ್ಥಪಡಿಸಿ ತಮ್ಮ ಬೇಡಿಕೆ ಈಡೇರಿಸಲು ಆಗ್ರಹಿಸಿದ್ದಾರೆ. ಬಿಳಗಿಯ ಜ್ಞಾನಸಾಗರ ಪದವಿಪೂರ್ವಕಾಲೇಜು ಚೌಡೇಶ್ವರಿ ಎಸ್.ಸಿ.ಎಸ್.ಟಿ.ಸಂಸ್ಥೆ... Read more »

ಕಾಡೆಮ್ಮೆ ಸಾವು- ನಾಟಕ, ಅಂಬಳಿಕೆಯಲ್ಲಿ ಈ ವರ್ಷ ವರ್ಷತೊಡಕಿನ ಪೂಜೆ ಇಲ್ಲ.

ಸಿದ್ಧಾಪುರ ತಾಲೂಕಿನ ಅರೆಂದೂರಿನಲ್ಲಿ ಕಾಡುಎಮ್ಮೆಯೊಂದರ ಶವ ಪತ್ತೆಯಾಗಿದ್ದು,ಸ್ಥಳಿಯ ಅರಣ್ಯಾಧಿಕಾರಿಗಳು ಅಂತಿಮವಿಧಿ ಪೂರೈಸಿದ್ದಾರೆ. 6 ವರ್ಷದ ಈ ಕಾಡೆಮ್ಮೆ ಸಹಜವಾಗಿ ಸಾವನ್ನಪ್ಪಿರುವ ಬಗ್ಗೆ ಸ್ಥಳಿಯ ಅಧಿಕಾರಿಗಳು ತಿಳಿಸಿದ್ದಾರೆ. ಸಿದ್ದಾಪುರ ತಾಲೂಕಿನ ಹಾರ್ಸಿಕಟ್ಟಾ ಗಣೇಶ ಮಂಟಪದಲ್ಲಿ ರಂಗ ಸೌಗಂಧ ಸಿದ್ದಾಪುರ ದಿಂದ ಗಳೆಯರ... Read more »

ಕೆ.ಡಿ.ಸಿ.ಸಿ. ಬ್ಯಾಂಕ್ ಚುನಾವಣೆ- ಸೋತ ಭಾಸ್ಕರ್ ಹೆಗಡೆ, ಗೆದ್ದ ಷಣ್ಮುಖ ಗೌಡರ್

ಉತ್ತರ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಕೆ.ಡಿ.ಸಿ.ಸಿ. ಬ್ಯಾಂಕ್ ಚುನಾವಣೆಯಲ್ಲಿ ಸುರೇಶ್ಚಂದ್ರ ಹೆಗಡೆ, ಮೋಹನ ನಾಯಕ, ರಾಮಕೃಷ್ಣ ಹೆಗಡೆ ಕಡವೆ, ಗಜಾನನ ಪೈ ಕುಮಟಾ, ಬಾಬು ನಾಯ್ಕ ಸುಂಕೇರಿ (ಅಂಕೋಲಾ) ಶಿವಾನಂದ ಹೆಗಡೆ, ಎಲ್.ಟಿ. ಪಾಟೀಲ್, ಜಿ.ಆರ್. ಹೆಗಡೆ ಸೋಂದಾ ಹಾಗೂ... Read more »

ಪಾಕಿಸ್ತಾನದ ಉಗ್ರ ಸಂಘಟನೆಗಳೊಂದಿಗೆ ನಂಟು ಆರೋಪ: ಶಿರಸಿ ಯುವಕ ಎಎನ್ಐ ವಶಕ್ಕೆ

ಪಾಕಿಸ್ತಾನದ ಉಗ್ರ ಸಂಘಟನೆಗಳೊಂದಿಗೆ ನಂಟು ಹೊಂದಿದ ಆರೋಪದಡಿ ಶಿರಸಿ ಮೂಲದ ಯುವಕನೋರ್ವನನ್ನು ಎಎನ್ಐ ತಂಡ ಬಂಧಿಸಿದೆ. ಶಿರಸಿ: ಪಾಕಿಸ್ತಾನದ ಉಗ್ರ ಸಂಘಟನೆಗಳೊಂದಿಗೆ ನಂಟು ಹೊಂದಿದ ಆರೋಪದಡಿ ಶಿರಸಿ ಮೂಲದ ಯುವಕನೋರ್ವನನ್ನು ಎಎನ್ಐ ತಂಡ ಬಂಧಿಸಿದೆ. ಸಯ್ಯದ್ ಇದ್ರಿಸ್ ಸಾಬ್ ಮುನ್ನಾ... Read more »

ಆಕ್ಟ್-1978 ಟ್ರೇಲರ್

 https://www.youtube.com/watch?v=KF7PfLUFgsc Published: 03rd November 2020 11:47 AM  |   Last Updated: 03rd November 2020 11:49 AM  https://www.youtube.com/embed/KF7PfLUFgsc ಹರಿವು ಮತ್ತು ನಾತಿಚರಾಮಿ ಚಿತ್ರಗಳ ಮಂಸೋರೆ ನಿರ್ದೇಶನದ ಆಕ್ಟ್-1978 ಟ್ರೇಲರ್ ಲಾಂಚ್ ಆಗಿದೆ, ಪುನೀತ್ ರಾಜ್ ಕುಮಾರ್ ಅವರ ಪಿಆರ್‍ಕೆ... Read more »

left-right!-ಬಿಹಾರ ಚುನಾವಣಾ ಫಲಿತಾಂಶ: ಚಿಗುರಿದ ಎಡಪಕ್ಷಗಳು; ಸ್ಪರ್ಧಿಸಿದ್ದ 29 ಕ್ಷೇತ್ರಗಳ ಪೈಕಿ 18ರಲ್ಲಿ ಮುನ್ನಡೆ

ಚುನಾವಣಾ ಆಯೋಗದ ವೆಬ್ ಸೈಟ್ ಪ್ರಕಾರ, ಕೆಲವು ಸುತ್ತಿನ ಮತಗಳ ಎಣಿಕೆ ನಂತರ ಬಿಹಾರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ 29 ಸ್ಥಾನಗಳ ಪೈಕಿಯಲ್ಲಿ 18 ಕ್ಷೇತ್ರಗಳಲ್ಲಿ ಎಡ ಪಕ್ಷಗಳು ಮುನ್ನಡೆ ಕಾಯ್ದುಕೊಂಡಿವೆ. ಪಾಟ್ನಾ: ಚುನಾವಣಾ ಆಯೋಗದ ವೆಬ್ ಸೈಟ್ ಪ್ರಕಾರ, ಕೆಲವು... Read more »

ಉಪ ಚುನಾವಣೆ ಬಿ.ಜೆ.ಪಿ.ಗೆ ಸಿಹಿ, ಪದವೀಧರ ಕ್ಷೇತ್ರದಲ್ಲೂ ಬಿ.ಜೆ.ಪಿ.ಗೇ ಮುನ್ನಡೆ

ಇಂದು ಫಲಿತಾಂಶ ಪ್ರಕಟವಾದ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳನ್ನೂ ಬಿ.ಜೆ.ಪಿ. ಗೆದ್ದುಕೊಂಡಿದೆ. ಆರ್.ಆರ್. ನಗರ ದಲ್ಲಿ ಮುನಿರತ್ನ ಅದ್ಭುತ ಗೆಲುವು ದಾಖಲಿಸಿದ್ದಾರೆ. ಶಿರಾದಲ್ಲಿ ಡಾ. ರಾಜೇಗೌಡ ವಿಜಯಪತಾಕೆ ಹಾರಿಸಿದ್ದಾರೆ. ಬೆಂಗಳೂರು ಪದವೀಧರ ಕ್ಷೇತ್ರದಿಂದ ಪುಟ್ಟಟ್ಟಯ್ಯ ಸತತ ನಾಲ್ಕನೇ ಬಾರಿ ಗೆದ್ದಿದ್ದು... Read more »

ಸೂಪಾ ಹಿನ್ನೀರಿನ ‘ಸೂರ್ಯಾಸ್ತ ಪಾಯಿಂಟ್’ ತೆರೆಯುವಂತೆ ಹೆಚ್ಚಿದ ಬೇಡಿಕೆ

ಜೋಯಿಡಾದ ಬಾಪೆಲಿ ಕ್ರಾಸ್ ಸರ್ಕಲ್ ನಲ್ಲಿರುವ ಸುಪಾ ಅಣೆಕಟ್ಟು ಹಿನ್ನೀರಿನಲ್ಲಿ ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ ಸೂರ್ಯಾಸ್ತದ ಸ್ಥಳಕ್ಕೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿದ ನಂತರ ಉತ್ತರ ಕನ್ನಡ ಜಿಲ್ಲೆ ಪ್ರವಾಸೋದ್ಯಮಕ್ಕೆ ಮತ್ತೊಂದು ಹೊಡೆತ ಬಿದ್ದಿದೆ. ಕಾರವಾರ: ಜೋಯಿಡಾದ ಬಾಪೆಲಿ ಕ್ರಾಸ್... Read more »