ಸೈಬರ್ ಪ್ರಕರಣ ಶೀಘ್ರ ದೂರು ನೀಡಲು ಪೊಲೀಸ್ ವರಿಷ್ಠರ ಸೂಚನೆ

ಅಕ್ರಮ ಮದ್ಯ ಮಾರಾಟ ಮತ್ತು ಪ್ರವಾಸಿ ಸ್ಥಳಗಳಲ್ಲಿ ತ್ಯಾಜ್ಯ ಎಸೆಯುವ ವಿದ್ಯಮಾನವನ್ನು ನಿಯಂತ್ರಿಸುವುದು ಸೇರಿದಂತೆ ಸೈಬರ್ ಅಪರಾಧ ಮತ್ತು ಇತರ ಅಪರಾಧಗಳನ್ನು ತಡೆಯಲು ಕ್ರಮಕೈಗೊಳ್ಳುವುದಾಗಿ ಉತ್ತರ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಸಾದ ದೇವರಾಜ್ ತಿಳಿಸಿದ್ದಾರೆ.ಸಿದ್ಧಾಪುರ ಪಟ್ಟಣ ಪಂಚಾಯತ್ ಸಭಾಭವನದಲ್ಲಿ ಸಾರ್ವಜನಿಕ... Read more »

a nagesh hegde aricale-ಮರೀಚಿಕೆಯೂ ಕಾಣದಷ್ಟು ಮಬ್ಬುಮಬ್ಬು

: [ʼಭಾರತಕ್ಕೆ ಏಕೆ ವಿಜ್ಞಾನದ ನೊಬೆಲ್‌ ಸಿಗುತ್ತಿಲ್ಲ?ʼ ಈ ವಿಷಯ ಕುರಿತು ಕಳೆದ ಗುರುವಾರ ಪ್ರಜಾವಾಣಿಯ ನನ್ನ ಅಂಕಣದಲ್ಲಿ ಪ್ರಕಟವಾದ ಲೇಖನ ಇಲ್ಲಿದೆ. ಇದೇ ಸಂದರ್ಭದಲ್ಲಿ ವಿಶ್ವಮಟ್ಟದಲ್ಲಿ ಬೆಂಗಳೂರಿನ ಸ್ಥಾನಮಾನವೂ ತುಸು ಕುಸಿದ ವಾರ್ತೆ ಕೂಡ ಬಂದಿದೆ. ರಾಜಕಾರಣಿಗಳ ಹಾಗೂ... Read more »

ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕೆಲವು ಆಹಾರಗಳು

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಕೆಲವು ಆಹಾರಗಳ ಬಗ್ಗೆ ಮಾಹಿತಿ ನೀಡಿದೆ. ಬೆಂಗಳೂರು: ಕೋವಿಡ್ -19 ಸಂಕಷ್ಟದ ಸಂದರ್ಭದಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದೇಹದ ರೋಗ ನಿರೋಧಕ... Read more »

ವಿದ್ಯಾಗಮ ಕಾರ್ಯಕ್ರಮ ತಾತ್ಕಾಲಿಕ ಸ್ಥಗಿತ: ಶಿಕ್ಷಣ ಸಚಿವ ಸುರೇಶ್ ಕುಮಾರ್

ಕೋವಿಡ್-19 ಹಿನ್ನೆಲೆಯಲ್ಲಿ ಇನ್ನೂ ಶಾಲೆಗಳು ಆರಂಭವಾಗದಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ, ಆನ್ ಲೈನ್ ತರಗತಿಗಳು ಹಳ್ಳಿಗಳ ವಿದ್ಯಾರ್ಥಿಗಳಿಗೆ ದೊರಕುವುದಿಲ್ಲ ಎಂಬ ಕಾರಣದಿಂದ ರಾಜ್ಯ ಸರ್ಕಾರ ವಿದ್ಯಾಗಮ ಕಾರ್ಯಕ್ರಮವನ್ನು ಆರಂಭಿಸಿತ್ತು. ಬೆಂಗಳೂರು: ಕೋವಿಡ್-19 ಹಿನ್ನೆಲೆಯಲ್ಲಿ ಇನ್ನೂ ಶಾಲೆಗಳು... Read more »

ನಮ್ಮ ಯೋಧರಿಗೆ ಬುಲೆಟ್ ಪ್ರೂಫ್ ರಹಿತ ಟ್ರಕ್, ಪ್ರಧಾನಿಗೆ ರೂ.8,400 ಕೋಟಿ ವಿಮಾನ, ಇದು ನ್ಯಾಯವೇ: ರಾಹುಲ್ ಪ್ರಶ್ನೆ

ಕೇಂದ್ರ ಸರ್ಕಾರ ವಿವಿಐಪಿಗಳಿಗಾಗಿ ಖರೀದಿಸಿರುವ ವಿಶೇಷ ವಿಮಾನದ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಟುವಾಗಿ ಟೀಕಿಸಿದ್ದು, ಇದೀಗ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿ ಸೈನಿಕರ ವೀಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಕೇಂದ್ರ ಸರ್ಕಾರ ವಿವಿಐಪಿಗಳಿಗಾಗಿ ಖರೀದಿಸಿರುವ ವಿಶೇಷ ವಿಮಾನದ ಕುರಿತು ಕಾಂಗ್ರೆಸ್... Read more »

ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಶುಕ್ರವಾರ ತಿಳಿಸಿದೆ. ಬೆಂಗಳೂರು: ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ... Read more »

ಒಂದು ಹನಿ ನೀರು ಎರಡು ಬಿಂದುಗಳಾಗುವ ಪವಾಡ!

ನನ್ನೂರಿನ ಮಳೆ ಬಿಂದು.ಭೌಗೋಳಿಕವಾಗಿ ಸಹ್ಯಾದ್ರಿ ಪರ್ತದ ಶಿರಸ್ಸು ಶಿರಸಿ ನಗರವಾಗಿ ಬೆಳೆದಿದೆ ಶಿರಸಿ ನಗರದಿಂದ ಪೂರ್ವಕ್ಕೆ15 ಕಿ ಮಿ ಕ್ರಮಿಸಿದರೆ ಈಗ ನಾನು ವಾಸ್ಥವ್ಯದಲ್ಲಿರುವ ನನ್ನೂರು ಎಕ್ಕಂಬಿ-ಬಿಸಲಕೊಪ್ಪ, ಅವಳಿನಗರಗಳಂತೆ ಈ ಅವಳಿ ಹಳ್ಳಿ ಬೆಸುದುಕೊಂಡಿದೆ.ಈಗ ನನ್ನೂರು ಗ್ರಾಮೀಣಮುಸುಕು ಸರಿಸಿ ಅರೆ... Read more »

ಗಿರಿಧರ್ ಭಟ್ ಅನುಭವದಲ್ಲಿ ನ್ಯೂಯಾರ್ಕ್

ಮೊದಲಿಗೆ ನ್ಯೂಯಾರ್ಕ್ ಎಂಬ ಹೆಸರಿನ ರಾಜ್ಯವೂ ಇದೆ ನಗರವೂ ಇದೆ ಎಂದಾಗ ಏನೋ ಒಂಥರಾ ಕಿರಿಕಿರಿಯಾಗಿತ್ತು. ಅದು ಹೇಗೆ ಆಥರ ಹೆಸರಿಡ್ತಾರೆ ಅವರು ಅಂತ ಅನ್ನಿಸಿತ್ತು. ಅದರ ರಾಜಧಾನಿ ಹೆಸರು ದೊಡ್ಡನಗರವಾದ ನ್ಯೂಯಾರ್ಕ್ ಅಲ್ಲದೇ ಅಲ್ಬೆನಿ ಅನ್ನೋ ಬಹಳ ಚಿಕ್ಕ... Read more »

ಮೌನ ಪ್ರತಿಭಟನೆ, ಬಿ.ಜೆ.ಪಿ.ಶ್ವೇಚ್ಛಾಚಾರಕ್ಕೆ ವಿರೋಧ

ಉತ್ತರ ಪ್ರದೇಶದ ಯೋಗಿ ಆಡಳಿತದ ಜಂಗಲ್ ರಾಜ್, ಕೇಂದ್ರದ ಮೋದಿ ಆಡಳಿತದ ಅರಾಜಕತೆ, ಜನವಿರೋಧಿ ಕಾನೂನುಗಳ ರಚನೆ,ಕೋಮುವಾದ ವಿಸ್ತರಿಸುವ ಆಡಳಿತ ಇವಗಳಿಂದ ಜನರಿಗಾಗುತ್ತಿರುವ ತೊಂದರೆಗೆ ಪ್ರತಿರೋಧವಾಗಿ ದೇಶದಾದ್ಯಂತ ಕಾಂಗ್ರೆಸ್ ಕರೆ ನೀಡಿದ್ದ ಮೌನ ಪ್ರತಿಭಟನೆ ಇಂದು ರಾಷ್ಟ್ರದಾದ್ಯಂತ ನಡೆಯಿತು. ಈ... Read more »

ಮಾಸ್ಕ್ ದಂಡ ಕಡಿತ: ನಗರ ಪ್ರದೇಶಗಳಲ್ಲಿ 250 ರೂ. ಗ್ರಾಮೀಣ ಭಾಗದಲ್ಲಿ 100 ರೂ. ದಂಡ ವಿಧಿಸಲು ಸಿಎಂ ಆದೇಶ

ಕೊರೋನಾ ಸೋಂಕು ನಿಯಂತ್ರಿಸುವಲ್ಲಿ, ಮಾರ್ಗಸೂಚಿ ಪಾಲಿಸದವರ ವಿರುದ್ದ ಸರ್ಕಾರ ಘೋಷಿಸಿದ್ದ ದುಬಾರಿ ದಂಡ ವಸೂಲಾತಿ ಕ್ರಮಕ್ಕೆ ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ…. ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಿಸುವಲ್ಲಿ, ಮಾರ್ಗಸೂಚಿ ಪಾಲಿಸದವರ ವಿರುದ್ದ ಸರ್ಕಾರ ಘೋಷಿಸಿದ್ದ ದುಬಾರಿ ದಂಡ ವಸೂಲಾತಿ... Read more »