ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಕರಾವಳಿ,ಮಲೆನಾಡು ಭಾಗದಲ್ಲಿಕಳೆದ 40 ತಾಸುಗಳಲ್ಲಿ ಬಿದ್ದ ಮಳೆ,ಗಾಳಿ ರಭಸದಿಂದಾಗಿ ಮರ-ಮಟ್ಟುಗಳು ನೆಲಕ್ಕುರುಳಿ ನೂರಾರು ಮನೆಗಳಿಗೆ ಹಾನಿಯಾಗಿದೆ. ಮಳೆಗಾಳಿ ಪರಿಣಾಮ ವಿದ್ಯುತ್ ಕಂಬಗಳು ಬಿದ್ದು ವಿದ್ಯುತ್ ಸರಬರಾಜು ವ್ಯತ್ಯಯವಾಗಿದೆ. ಕರಾವಳಿ ಭಾಗದಲ್ಲಿ ಮಹಾಪೂರದಿಂದಾಗಿ ಅನೇಕ... Read more »
ಈ ಬಾರಿ ಉತ್ತರಕನ್ನಡ ಜಿಲ್ಲೆಯಿಂದ 4ಜನರು ಐಎಎಸ್ ಪಾಸಾಗಿದ್ದು ಜಿಲ್ಲೆಯಿಂದ ಐಎಎಸ್ ಆಯ್ಕೆಯಾಗುವವರ ಸಂಖ್ಯೆ ಹೆಚ್ಚಿದಂತಾಗಿದೆ. ದೇಶದಲ್ಲಿ ಕರೋನಾ ರಣಕೇಕೆ ಮುಂದುವರಿದಿರುವಂತೆ ಬುಧವಾರ ರಾಮ ಮಂದಿರ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತಿದೆ. ಈ ಸಮಯದಲ್ಲಿ ಶಾಂತಿ ಸುವ್ಯವಸ್ಥೆಗೆ ತೊಂದರೆ ಆಗಬಾರದೆಂದು ಭಟ್ಕಳ... Read more »
ಈ ವಾರದ ಪ್ರಾರಂಭದಿಂದ ಸುರಿಯುತ್ತಿರುವ ಮಳೆ ಮಲೆನಾಡು-ಕರಾವಳಿ ಭಾಗದ ಜನಜೀವನದ ಮೇಲೆ ಪರಿಣಾಮ ಬೀರಿದೆ. ಗೋವಾದಲ್ಲಿ ಮಳೆ ಪರಿಣಾಮ ಬೃಹತ್ ಮರವೊಂದು ಕಾರಿನ ಮೇಲೆ ಬಿದ್ದು ಕಾರವಾರದ ಕಾಜುಬಾಗಿನ ಯುವಕ ಸುನಿಲ್ ಅಪಘಾತದ ಸ್ಥಳದಿಂದ ಆಸ್ಫತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ.... Read more »
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 52,050 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 18,55,746ಕ್ಕೆ ಏರಿಕೆಯಾಗಿದೆ ಎಂದು ಮಂಗಳವಾರ ತಿಳಿದುಬಂದಿದೆ. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಸಾಗರ ಶಾಸಕ ಹರತಾಳು ಹಾಲಪ್ಪ ರಲ್ಲಿ ಕರೋನಾ... Read more »
ಉತ್ತರ ಕನ್ನಡ ಜಿ.ಪಂ. ನ ಮಾಜಿ ಸದಸ್ಯ ಜಿ.ಎಸ್.ಭಟ್ ಗುಂಜಗೋಡು ಇಂದು ಮುಂಜಾನೆ ನಿಧನರಾಗಿದ್ದಾರೆ. 68 ವರ್ಷಗಳ ಪ್ರಾಯದ ಅವರು ಮಧುಮೇಹ,ರಕ್ತದೊತ್ತಡದಿಂದ ಬಳಲುತಿದ್ದರೂ ನಿನ್ನೆಯ ವರೆಗೂ ಆರೋಗ್ಯವಾಗಿಯೇ ಇದ್ದರು. ಎರಡು ಬಾರಿ ಜನತಾದಳ, ಇನ್ನೊಂದು ಬಾರಿ ಸಮಾಜವಾದಿ ಪಕ್ಷಗಳಿಂದ ಮೂರು... Read more »
ಶಂಕರ್ ಸಿ.ಎ. 30 ವರ್ಷಗಳ ಹಿಂದಿನ ದೊಡ್ಡ ಹೆಸರು. ಸಿದ್ಧಾಪುರದಂಥ ಸಾಂಪ್ರದಾಯಿಕ ಹಳ್ಳಿಯಂಥ ತಾಲೂಕಿನಲ್ಲಿ ಆ ಕಾಲದಲ್ಲೇ ಡಿ.ಎಸ್.ಎಸ್. ನ ಪ್ರತಿಭಟನೆಗಳು ನಡೆಯುತಿದ್ದವು. ಚಳವಳಿ ಕಾವೇರುತಿದ್ದ ಕಾಲದಲ್ಲಿ ಹೋರಾಟವನ್ನು ಹತ್ತಿಕ್ಕಿದ ರಾಮಕೃಷ್ಣ ಹೆಗಡೆಯಂಥ ಮುಖ್ಯಮಂತ್ರಿಯವರ ವಿರುದ್ಧ ಕಪ್ಪು ಬಾವುಟ ಪ್ರದರ್ಶನ... Read more »
ಕಳೆದ ವಾರದ ವರೆಗೆ ಕಳೆದ ತಿಂಗಳು ಪೂರ್ತಿ ಉ.ಕ.ದಲ್ಲಿ ಬರೋಬ್ಬರಿ ಸಾವಿರ ಕ್ಕಿಂತ ಹೆಚ್ಚು ಜನರಲ್ಲಿ ದೃಢವಾಗಿದ್ದ ಕರೋನಾ ಈ ವಾರ,ತಿಂಗಳ ಮಳೆಯ ಆರ್ಭಟ ನೋಡಿ ತನ್ನ ರುದ್ರ ನರ್ತನ ಕಡಿಮೆ ಮಾಡಿದಂತಿದೆ. ಕಳೆದ ಜುಲೈ ತಿಂಗಳ ಹಿಂದಿನ ವಾರದ... Read more »
ಸ್ಯಾಂಡಲ್ವುಡ್’ನ ಎವರ್ ಗ್ರೀನಾ ಹ್ಯಾಂಡ್ಸಮ್ ಹೀರೋ ರಮೇಶ್ ಅರವಿಂದ ಅವರು ಅಭಿನಯದ 101ನೇ ಚಿತ್ರ ಶಿವಾಜಿ ಸೂರತ್ಕಲ್ ಚಿತ್ರ ಈಗಾಗಲೇ ಚಿತ್ರಮಂದಿರಗಳಲ್ಲಿ ತೆರೆಕಂಡು ಜನರ ಮೆಚ್ಚಿಗೆ ಗಳಿಸಿತ್ತು. ಇದೀಗ ಈ ಚಿತ್ರ ಆನ್ಲೈನ್ ಫ್ಲಾಟ್ಫಾಮ್’ನಲ್ಲೂ ಬಿಡುಗಡೆಗೆ ಸಿದ್ಧವಾಗಿ ನಿಂತಿದೆ. ಸ್ಯಾಂಡಲ್ವುಡ್’ನ ಎವರ್... Read more »
ಉತ್ತರಕನ್ನಡ ಜಿಲ್ಲೆಗೆ ಅಪರ ಜಿಲ್ಲಾಧಿಕಾರಿಯಾಗಿ ಆಗಮಿಸಿರುವ ಎಚ್.ಕೆ.ಕೃಷ್ಣಮೂರ್ತಿಯವರಿಗೆ ಕರಾವಳಿ-ಮಲೆನಾಡಿನಾದ್ಯಂತ ವ್ಯಾಪಕ ಸ್ವಾಗತ, ಪ್ರೀತಿಯ ಆಮಂತ್ರಣ ದೊರೆತಿದೆ. ಹೀಗೆ ವ್ಯಾಪಕ ಸ್ವಾಗತ ಸ್ವೀಕರಿಸಿರುವ ಕೃಷ್ಣಮೂರ್ತಿ ಶಿವಮೊಗ್ಗ ಜಿಲ್ಲೆಯ ಸಾಗರದ ಮಂಡಗಳಲೆಯವರು,ಅವರು ಉತ್ತರ ಕನ್ನಡದ ಸಿದ್ಧಾಪುರದ ಅಳಿಯ ಅದಕ್ಕಿಂತ ಹೆಚ್ಚಾಗಿ ಅವರು ಉತ್ತರ... Read more »
ಅದೆಷ್ಟೋ ಹಳ್ಳಿ ಯುವಕ, ಯುವತಿಯರು ತಮ್ಮ ವಿದ್ಯಾಭ್ಯಾಸವನ್ನು ಮುಗಿಸಿ ಜೀವನದಲ್ಲಿ ಹಲವಾರು ಕನಸುಗಳು ಹಾಗೂ ಮನೆಯ ಜವಾಬ್ದಾರಿಗಳನ್ನು ಹೊತ್ತು ಕೆಲಸವನ್ನು ಅರಸಿ ಬೆಂಗಳೂರಿನತ್ತ ಮುಖ ಮಾಡಿದ್ದರು. ತಮ್ಮ ತಮ್ಮ ಕೌಶಲ್ಯಗಳಿಗನುಸಾರವಾಗಿ ಕೆಲಸವನ್ನು ಪಡೆದುಕೊಂಡಿದ್ದರು. ಕಷ್ಟಪಟ್ಟು ರಾತ್ರಿ ಹಗಲು ದುಡಿದು ಸಂಬಳವನ್ನು... Read more »