ಮುಸ್ಲಿಂ ಎಂಬ ಕಾರಣಕ್ಕೆ ಡೆಲಿವರಿ ಬಾಯ್‌ಯಿಂದ ಪಾರ್ಸೆಲ್ ಸ್ವೀಕರಿಸಲು ನಿರಾಕರಣೆ: ಆರೋಪಿ ಬಂಧನ

ಪಾರ್ಸೆಲ್‌ ತಂದ ವ್ಯಕ್ತಿ ಮುಸ್ಲಿಂ ಎಂಬ ಕಾರಣಕ್ಕೆ ಅದನ್ನು ಸ್ವೀಕರಿಸಲು ನಿರಾಕರಿಸಿದ ಮತ್ತು ಅವರನ್ನು ಹಿಂದಕ್ಕೆ ಕಳುಹಿಸಿದ ಆರೋಪದಲ್ಲಿ 51 ವರ್ಷ ಪ್ರಾಯದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಥಾಣೆ: ಪಾರ್ಸೆಲ್‌ ತಂದ ವ್ಯಕ್ತಿ ಮುಸ್ಲಿಂ ಎಂಬ ಕಾರಣಕ್ಕೆ ಅದನ್ನು ಸ್ವೀಕರಿಸಲು... Read more »

ಲಾಕ್ ಡೌನ್ ಉಲ್ಲಂಘನೆ: ನಿರೂಪಕ ಅಕುಲ್ ಬಾಲಾಜಿ ವಿರುದ್ಧ ಪ್ರಕರಣ

ಲಾಕ್‌ಡೌನ್ ನಡುವೆಯೇ  ರೆಸಾರ್ಟ್‌ನಲ್ಲಿ ಖಾಸಗಿ ಕಾರ್ಯಕ್ರಮವೊಂದಕ್ಕೆ ಅನುವು ಮಾಡಿಕೊಟ್ಟ ಕಾರಣ ನಟ, ನಿರೂಪಕ ಅಕುಲ್ ಬಾಲಾಜಿ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ದೊಡ್ಡಬಳ್ಳಾಪುರ: ಲಾಕ್‌ಡೌನ್ ನಡುವೆಯೇ  ರೆಸಾರ್ಟ್‌ನಲ್ಲಿ ಖಾಸಗಿ ಕಾರ್ಯಕ್ರಮವೊಂದಕ್ಕೆ ಅನುವು ಮಾಡಿಕೊಟ್ಟ ಕಾರಣ ನಟ, ನಿರೂಪಕ ಅಕುಲ್ ಬಾಲಾಜಿ... Read more »

ಕರೋನಾ ಪರಿಣಾಮ-ಪಂಜು ಗಂಗೊಳ್ಳಿ ಬರೆದ ಮನಮಿಡಿಯುವ ಘಟನೆ

ನ್ಯಾಯಾಧೀಶ: ನೀನೇಕೆ ಮಾರುಕಟ್ಟೆಯಲ್ಲಿ ಆ ಮಹಿಳೆಯ ಪರ್ಸನ್ನುಕದ್ದೆ? 16 ವರ್ಷದ ಬಾಲಾಪರಾಧಿ: ನನ್ನ ತಾಯಿ ಹಸಿವೆಯಿಂದ ನರಳುವುದನ್ನು ನೋಡಲಾಗಲಿಲ್ಲ. ತಾಯಿಗೆ ಏನಾದರೂ ತಿನ್ನಲು ತರಲು ಹಣವಿಲ್ಲದೆ, ದುಡಿಮೆಯಿಲ್ಲದೆ ಬೇರೆ ದಾರಿ ಕಾಣದೆ ಪರ್ಸ್ ಕದ್ದೆ.ನ್ಯಾಯಾಧೀಶರು ಅಪರಾಧಿಯ ಬಿಡುಗಡೆಗೆ ಆಜ್ಞೆ ಮಾಡುತ್ತಾರೆ.... Read more »

‘ಭೂದಿನ’ದ ಸಂದರ್ಭದಲ್ಲಿ ಗೇಯಾ ಮಾತೆಯ ನೆನಪು

ಇಂದು, ಏಪ್ರಿಲ್ 22ರಂದು ‘ಭೂದಿನ’ವನ್ನು ವಿಶೇಷ ಸಂಭ್ರಮದಿಂದ ಆಚರಿಸಬೇಕಿತ್ತು. ಏಕೆಂದರೆ ಇದು 50ನೇ ವರ್ಷಾಚರಣೆ. ಆದರೆ ಕೊರೊನಾ ಅಂಥ ಸಂಭ್ರಮಗಳನ್ನೆಲ್ಲ ಮೂಲೆಗೊತ್ತಿದೆ. ಭೂಮಿಯೇ ಬದಲಾದಂತಿದೆ. “ನನ್ನನ್ನು ಗೋಳಿಕ್ಕಿಕೊಳ್ಳುವುದೂ ಸಾಕು; ನನ್ನ ಹೆಸರಿನ ದಿನಾಚರಣೆಯೂ ಸಾಕು, ಸುಮ್ಮನೆ ಕೂತಿರಿ’’ ಎಂದು ಭೂಮಿ... Read more »

ಉದ್ದಿಮೆ & ಕಾರ್ಮಿಕರ ಹಿತರಕ್ಷಣೆಗೆ ಭರವಸೆ

ಕಾರ್ಮಿಕ ಮಂತ್ರಿ ಶಿವರಾಮ್ ಹೆಬ್ಬಾರ್ ರವರ ಉಪಸ್ಥಿತಿಯಲ್ಲಿ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು ಮತ್ತು ಮಾಲಿಕರ ಪ್ರತಿನಿಧಿಗಳ ಜೊತೆಗೆ ತ್ರಿಪಕ್ಷೀಯ ಸಭೆಯು ಬೆಂಗಳೂರಿನಲ್ಲಿ ನಡೆಯಿತು. ರಾಜ್ಯ ಸರ್ಕಾರ ಸಂಘಟಿತ ವಲಯದ ಕಾರ್ಮಿಕರ ಮತ್ತು ಕೈಗಾರಿಕಾ ಸಂಸ್ಥೆಗಳ ಹಾಗೂ ಉದ್ದಿಮೆಗಳ ಕುರಿತಾಗಿ ಜಂಟಿ... Read more »

ಕರೋನಾ ಸಮಯದಲ್ಲಿ ಕಾಶಿಂ ಸಾಬರ ನೆನಪು

ಕಾಶಿಂ ಮತ್ತು ನನ್ನ ರೋಲ್ ನಂಬರ್ ಹಿಂದೆ-ಮುಂದೆ ಇದ್ದುದರಿಂದ ಕಾಶಿಂ ತನಗೆ ನಾನು ಪರೀಕ್ಷೆಯಲ್ಲಿ (ಕಾಪಿ) ನನ್ನ ಉತ್ತರಪತ್ರಿಕೆ ನೋಡಿ ಬರೆಯಲು ಬಿಟ್ಟರೆ ಮಾತ್ರ ಉರ್ದು ಕಲಿಸುವುದಾಗಿ ಭರವಸೆ ನೀಡಿದ್ದ!ಈ ಉರ್ದು ಕಲಿಯುವ ಆಸಕ್ತಿ ಹಿಂದೆ ಆಗತಾನೆ ಕಾರವಾರಕ್ಕೆ ತೆರಳಿದ್ದ... Read more »

ಅರಬ್ ಮಹಿಳೆಯರ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಆಕ್ಷೇಪಾರ್ಹ ಟ್ವೀಟ್: ಕ್ರಮ ಕೈಗೊಳ್ಳುವಂತೆ ಪ್ರಧಾನಿ ಮೋದಿಗೆ ಒತ್ತಾಯ

ಐದು ವರ್ಷಗಳ ಹಿಂದೆ ಮಾಡಿದ್ದ ಟ್ವೀಟ್ ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಸದ್ದುಮಾಡಿ ವೈರಲ್ ಆಗಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಟೀಕೆಗಳ ಸುರಿಮಳೆಯೇ ಕೇಳಿಬರುತ್ತಿದೆ. ಅವರನ್ನು ಸಂಸದ ಸ್ಥಾನದಿಂದ ಕಿತ್ತುಹಾಕಬೇಕೆಂದು ಪ್ರಧಾನಿಯನ್ನು ಜನರು ಒತ್ತಾಯಿಸುತ್ತಿದ್ದಾರೆ.... Read more »

ಕರೋನಾ ಪರಿಣಾಮ- ಸಿಂಪಲ್ಲಾಗಿ ಒಂದು ಮದುವೆ ಸ್ಟೋರಿ!

ಕರೋನಾ ಗಲಾಟೆ, ಈ ಕರೋನಾ ಮುಂದಿಟ್ಟುಕೊಂಡು ಮತೀಯ ಕಲಹ ತಂದಿಡುತ್ತಿರುವ ಉಳ್ಳವರ ಅಟ್ಟಹಾಸದ ನಡುವೆ ಬಡವರು, ಜನಸಾಮಾನ್ಯರು ತಮ್ಮ ಅಗತ್ಯ,ಅವಶ್ಯ,ಅನಿವಾರ್ಯ ಕೆಲಸಗಳೂ ಆಗದೆ ಜನತೆ ಗೋಳಾಡುತಿದ್ದಾರೆ. ಇಂಥ ಸ್ಥಿತಿಯಲ್ಲಿ ಅಲ್ಲಲ್ಲಿ ತಮ್ಮ ಆಸೆ, ನಿರೀಕ್ಷೆಗಳನ್ನು ನಿರ್ಲಕ್ಷಿಸಿ ಜನಸಾಮಾನ್ಯರು ತಮ್ಮ ಅನಿವಾರ್ಯ... Read more »

ಮೇ 03 ರ ವರೆಗೆ ಲಾಕ್ ಡೌನ್, ನಿಯಮ,ನಿಬಂಧನೆ ಮತ್ತಷ್ಟು ಕಠಿಣ

ಏ.20 ರ ನಂತರ ಕಠಿಣ ನಿಯಮಗಳ ಸಡಿಲಿಕೆ ಆಗಿ ಲಾಕ್ಡೌನ್ ಮತ್ತು ನಿಶೇಧಾಜ್ಞೆ ತನ್ನ ಕಸುವು ಕಳೆದುಕೊಳ್ಳಲಿದೆ ಎನ್ನುವ ನಿರೀಕ್ಷೆ ಹುಸಿಯಾಗಿದೆ. ಕೋವಿಡ್19 ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಮೇ 03ರ ವರೆಗೆ ಲಾಕ್ಡೌನ್ ವಿಸ್ತರಿಸಲಾಗಿದೆ. ಈ ಲಾಕ್ ಡೌನ್ ನಿಯಮ,ಕಟ್ಟುಪಾಡು ಏ.20... Read more »

ಮಣಿಪಾಲ್ ಆಸ್ಫತ್ರೆಯ ಪ್ರಕಟಣೆ

ಶಿವಮೊಗ್ಗ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಆಡಳಿತ ಮಂಡಳಿಯು ಕರೋನಾ ವೈರಸ್ (ಕೋವಿಡ್ – 19) ಹರಡುವುದನ್ನು ತಡೆಗಟ್ಟುವ ಮುನ್ನೆಚ್ಚರಿಕೆಯ ಕ್ರಮವಾಗಿ, ಮಣಿಪಾಲ ಕಸ್ತೂರ್ಬಾ ಆಸ್ಪತೆಯು ಕೆಲವೊಂದು ಹೊರರೋಗಿ ವಿಭಾಗಗಳು ಮಾತ್ರ ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1.00 ರ ನಡುವೆ... Read more »