ಆನ್ಡ್ರೋಮಿ ಡಾ ವೈರಸ್ – ಹೊಸ ರೂಪದಲ್ಲಿ !

ಆಂಡ್ರೊಮಿಡಾ ವೈರಸ್: ಇದೀಗ ಹೊಸ ರೂಪದಲ್ಲಿ..-ನಾಗೇಶ್ ಹೆಗಡೆ ಸರಿಯಾಗಿ 50 ವರ್ಷಗಳ ಹಿಂದೆ ಅಗದೀ ಭಯಾನಕ ‘ಆಂಡ್ರೊಮೀಡಾ ಸ್ಟ್ರೇನ್’ ಪುಸ್ತಕ ಬಿಡುಗಡೆಯಾಯಿತು. ಸ್ಟ್ರೇನ್ ಅಂದರೆ (ವೈರಸ್ಸಿನ) ಒಂದು ಉಪಜಾತಿ. ಅದೊಂದು ಕಾಲ್ಪನಿಕ ವಿಜ್ಞಾನ ಕಥನ. 1969ರಲ್ಲಿ ಪುಸ್ತಕ ರೂಪದಲ್ಲಿ ಬಂದ... Read more »

ಮೌಢ್ಯತೆಯ ಪರಮಾವಧಿ! ಕೊರೋನಾ ತೊಲಗಿಸಲು ನಾಲಿಗೆ ಕತ್ತರಿಸಿಕೊಂಡ!

ಕೊರೋನಾ ವೈರಸ್ ತಡೆಗೆ ಮೌಢ್ಯ ಆವರಿಸಿದ್ದು, ವ್ಯಕ್ತಿಯೋರ್ವ ತನ್ನ ನಾಲಿಗೆಯನ್ನು ಕತ್ತರಿಸಿಕೊಂಡಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ.  ಕೊರೋನಾ ವೈರಸ್ ತಡೆಗೆ ಮೌಢ್ಯ ಆವರಿಸಿದ್ದು, ವ್ಯಕ್ತಿಯೋರ್ವ ತನ್ನ ನಾಲಿಗೆಯನ್ನು ಕತ್ತರಿಸಿಕೊಂಡಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ. ಮಧ್ಯಪ್ರದೇಶ ಮೂಲದ ವ್ಯಕ್ತಿ ರವೀಂದರ್... Read more »

ಬರದವರ_ಔದಾರ್ಯ

ಓಣ್ಯಾಗ ನನ್ನಗೂಡ ಕೂಡಿ ಓದಾಕ ಸಹಪಾಠಿಗಳು ಸಿಗದಿದ್ದರೂ, ಕರ್ಕೊಂಡಾಡೊ ಸಂಗಾತಿಗಳಿಗೇನೂ ಕಮ್ಮಿ ಇರಲಿಲ್ಲ. ಸಾಲಿ ಅಂದ್ರೆ ಏನಂತಾನೆ ಗೊತ್ತಿರದ ಆ ಹನಮಂತನಿಗೆ ದನಕಾಯುವುದೊಂದೇ ಕಾಯಕವಾಗಿತ್ತು. ಸಾಲಿಸೂಟಿಬಿಟ್ರಸಾಕು, ಎಮ್ಮಿ ಬಿಟ್ಕೊಂಡು ಹನಮಂತನಗೂಡ ನಾನೂ ಹೊಂಟಬಿಡತಿದ್ಯಾ, ಸಾಲಿಗ್ಹೋಗೊ ಹುಡ್ಗಂತಾ ಹನಮಂತನಿಗೆ ಅದೆಂತಹದ್ದೊ ಒಂತರ... Read more »

ಬಹುಚರ್ಚಿತ (ವಿ) ಚಿತ್ರಗಳು

Read more »

ಕೊರೋನಾ:ಆಪತ್ತು&ಅವಕಾಶ -ರಾಹುಲ್

ಕೊರೋನಾಒಂದು ದೊಡ್ಡ ಆಪತ್ತು ಜೊತೆಗೆ ನಮ್ಮ ಶಕ್ತಿ,ಸಾಮರ್ಥ್ಯದ ಮೌಲ್ಯಮಾಪನಕ್ಕೆ ಅವಕಾಶ ಮಾಡಿದ ವಿಪತ್ತು ಎನ್ನುವ ಮೂಲಕ ಸಂಸದ ರಾಹುಲ್ ಗಾಂಧಿ ಕರೋನಾವನ್ನು ನಮ್ಮನ್ನು ಪರೀಕ್ಷಿಸಲು ಬಂದ ಅಕಾಲದಸವಾಲು ಎಂದು ಬಣ್ಣಿಸಿದ್ದಾರೆ. ಈ ಬಗ್ಗೆ ಮಾಡಿದ ಟ್ವೀಟ್ ನಲ್ಲಿ ಕರೋನಾ ಜಾಗತಿಕ... Read more »

ಕಾಗೋಡು_ಚಳವಳಿ @69

ಗೇಣಿ_ಪದ್ಧತಿ ಎಂಬ ಹೇಯ ಮತ್ತು ಅಮಾನವೀಯ ಜಮೀನ್ದಾರಿ ಶೋಷಕ ವ್ಯವಸ್ಥೆಯನ್ನು ವಿರೋಧಿಸಿ ನಿರಕ್ಷರಕುಕ್ಷಿ ಬಡ ಗೇಣಿದಾರ ರೈತರನ್ನು ಸಂಘಟಿಸಿ ಸ್ವತಂತ್ರ ಭಾರತದ ಮೊಟ್ಟಮೊದಲ ರೈತ ಕ್ರಾಂತಿಗೆ ನಾಂದಿ ಹಾಡಿದ ಹೋರಾಟಗಾರ ಇವರು.#ಎಚ್_ಗಣಪತಿಯಪ್ಪ, ಗಾಡಿ ಗಣಪತಿಯಪ್ಪ ಎಂದೇ ಹೆಸರಾದ ಈ ಮಹಾನ್... Read more »

ಭಾರತದ ನೌಕಾಪಡೆಯ 20 ಕ್ಕೂ ಹೆಚ್ಚು ಸಿಬ್ಬಂದಿಗಳಲ್ಲಿ ರೊರೊನಾ ಸೋಂಕು ಧೃಢ

ಭಾರತದ ನೌಕಾಪಡೆಯ 20 ಕ್ಕೂ ಹೆಚ್ಚು ಸಿಬ್ಬಂದಿಗಳಲ್ಲಿ ರೊರೊನಾ ಸೋಂಕು ಧೃಢ ಪಟ್ಟಿದೆ ಎಂದು ಬಹಿರಂಗವಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ವಿಶ್ವಾಸನೀಯ ಮೂಲಗಳು ನೌಕಾಪಡೆಯ ಸಿಬ್ಬಂದಿಗಳಲ್ಲಿ ಕೆಲವರಲ್ಲಿ ಕೊರೊನಾ ದೃಢಪಟ್ಟಿರುವ ಹಿನ್ನೆಲೆಯಲ್ಲಿ ನೌಕಾಪಡೆ ವಿಶೇಶ ಮುತುವರ್ಜಿ ವಹಿಸಿದೆ ಎಂದಿದ್ದಾರೆ.... Read more »

ಮಿತಿಮೀರುತ್ತಿರುವ ಕೊರೋನಾ: ಲಾಕ್‍ಡೌನ್ ನಿಯಮ ಬದಲಿಸಿ ರಾಜ್ಯ ಸರ್ಕಾರದಿಂದ ಹೊಸ ಸುತ್ತೋಲೆ ಪ್ರಕಟ

ರಾಜ್ಯದಲ್ಲಿ ದಿನ ದಿನಕ್ಕೆ ಕೊರೋನಾ ಹಾವಳಿ ಮಿತಿ ಮೀರುತ್ತಿದ್ದು ಈ ಹಿನ್ನೆಲೆ ಲಾಕ್‍ಡೌನ್ ನಿಯಮಗಳಲ್ಲಿ ಬದಲಾವಣೆ ತಂದು ರಾಜ್ಯ ಸರ್ಕಾರ ಹೊಸ ಸುತ್ತೋಲೆ ಹೊರಡಿಸಿದೆ. ಬೆಂಗಳೂರು: ರಾಜ್ಯದಲ್ಲಿ ದಿನ ದಿನಕ್ಕೆ ಕೊರೋನಾ ಹಾವಳಿ ಮಿತಿ ಮೀರುತ್ತಿದ್ದು ಈ ಹಿನ್ನೆಲೆ ಲಾಕ್‍ಡೌನ್... Read more »

ಇಂದಿನ ವಿಶೇಶ- ಲಾಕ್ ಡೌನ್ ನಿರ್ಬಂಧ ಸಡಿಲಿಕೆ, ಪೊಲೀಸ್ ವಾಹನದಲ್ಲಿ ಬಂದ ಆಗಂತುಕರು! ದಾನ-ದೇಣಿಗೆ

ಕರೋನಾ ಲಾಕ್‍ಡೌನ್ ನಿರ್ಬಂಧವನ್ನು ಹಂತಹಂತವಾಗಿ ಕಡಿತಗೊಳಿಸಲಾಗುತ್ತಿದೆ. ಕೇಂದ್ರಸರ್ಕಾರ ಶುಕ್ರವಾರ ಪ್ರಕಟಿಸಿರುವ ವಿನಾಯಿತಿಗಳಲ್ಲಿ ಗ್ರಾಮೀಣ ಭಾರತದ ಕೃಷಿ-ಸಹಕಾರಿ ಉತ್ಫನ್ನ,ಸಂಸ್ಕರಣೆ,ಮಾರಾಟಕ್ಕೆ ಹೆಚ್ಚಿನ ರಿಯಾಯತಿ ಪ್ರಕಟಿಸಿದೆ. ಕಡಿಮೆ ಮಾನವಸಂಪನ್ಮೂಲ ಬಳಸಿ ಈ ವ್ಯವಸ್ಥೆ ನಿರ್ವಹಿಸಲು ಸೂಚಿಸಲಾಗಿದೆ. ಪೊಲೀಸ್ ವಾಹನದಲ್ಲಿ ಬಂದ ಆಗಂತುಕರುಲಾಕ್‍ಡೌನ್ ವೇಳೆ ಹುಬ್ಬಳ್ಳಿಯಲ್ಲಿ... Read more »

ಜನಸಾಮಾನ್ಯರೊಂದಿಗೆ ಪ್ರಾಂಶುಪಾಲರ ಮೇಲೂ ಕೇಸು ದಾಖಲು!

ಉತ್ತರಕನ್ನಡ ಜಿಲ್ಲೆಯಲ್ಲಿ ಕರೋನಾ ಪ್ರಖರತೆ ಕಡಿಮೆಯಾಗುತ್ತಿರುವಂತೆ ಕರೋನಾ ನಿಯಮ, ನಿಶೇಧಾಜ್ಞೆ ಷರತ್ತುಗಳನ್ನು ಉಲ್ಲಂಘಿಸುವವರ ಪ್ರಮಾಣ ಹೆಚ್ಚುತ್ತಿದೆ. ಸಿದ್ಧಾಪುರದ ಪೊಲೀಸರು ಇಂದು ಒಟ್ಟೂ 4 ಜನರ ಮೇಲೆ ಪ್ರಕರಣ ದಾಖಲಿಸಿದ್ದು 3 ಜನರು ತಮಿಳುನಾಡಿನಿಂದ ಸಿದ್ದಾಪುರಕ್ಕೆ ಬಂದ ತಾಲೂಕಿನ ಶೀಗೇಹಳ್ಳಿಯ ಜನರಾಗಿದ್ದಾರೆ.... Read more »