ದುರ್ಬಲ ನಾಯಕತ್ವದ ಅವಿವೇಕ ಪ್ರತಿಬಿಂಬ

ಕರೋನಾ ಭಯದಿಂದ ಜನ ಮನೆ ಸೇರಿದರು, ಮುಖ್ಯಸ್ಥ ಜಾಗಟೆ ಹೊಡೆಯಲು ಅವರನ್ನು ರಸ್ತೆಗೆ ಕರೆದ.ಜನ ಭಯ, ಆತಂಕ, ಹಸಿವೆ, ರಗಳೆಗಳಿಂದ ಮನೆಯಲ್ಲಿ ನೋಯುತಿದ್ದಾರೆ ಮುಖ್ಯಸ್ಥ ಲೈಟ್‍ಬಂದ್ ಮಾಡಿ ಅಂಧಕಾರ ತೊಲಗಿಸಿ ಎಂದ.ಇಂಥ ವರ್ತನೆ, ನಡವಳಿಕೆ, ನಾಟಕ ಸಹಜಮನುಷ್ಯರನ್ನು ಕೆರಳಿಸದೆ ಇರಲಾರದು.ದೇಶದ... Read more »

ನಿಜ ಕಲಾವಿದರ ನೈಜ ಸಮಾಜಮುಖಿ ಕೆಲಸ

ಕೆಲವು ವಿಶೇಶ ಹಿತಾಸಕ್ತರು ಡಾ.ರಾಜ್‍ಕುಮಾರರನ್ನು ಒಪ್ಪಿಕೊಳ್ಳುತ್ತಾರೆ, ಒಪ್ಪಿಕೊಂಡಂತೆ ಮಾತನಾಡುತ್ತಲೇ ನಿಧಾನವಾಗಿ ಡಾ. ರಾಜ್ ರಾಜ್ ಕುಮಾರ ಕುಟುಂಬ ರಾಜ್ಯ ದೇಶಕ್ಕೇನು ಕೊಟ್ಟಿದೆ ಎಂದು ಪ್ರಶ್ನಿಸುತ್ತಾರೆ. ರಾಜ್‍ಕುಮಾರ್ ಕೊಡುಗೆ ಎಲ್ಲರಿಗೂ ತಿಳಿದಿರಬೇಕೆಂದೇನೂ ಇಲ್ಲ ಆದರೆ ಉದ್ದೆಶಪೂರ್ವಕವಾಗಿ ಅವರ ಬಗ್ಗೆ ಉಪಾಯದಿಂದ ತಕರಾರು... Read more »

ಜಿಲ್ಲೆಯಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿದವರ ಮೇಲೆ ಪ್ರಕರಣ ದಾಖಲು,ಜಮಾತ್ ಸಭೆಯಲ್ಲಿ ಪಾಲ್ಗೊಂಡವರು ಮಾಹಿತಿ ನೀಡಲು ಆದೇಶ

ಕಾರವಾರ, ಏ.02-ಜಿಲ್ಲೆಯಲ್ಲಿ ನಿಷೇಧಾಜ್ಞೆಯನ್ನು ಉಲ್ಲಂಘಿಸಿದವರ ವಿರುದ್ದ ಕಟ್ಟುನಿಟ್ಟಿನ ಕ್ರಮಕೈಗೊಂಡು ಪೊಲೀಸ್‍ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜ ತಿಳಿಸಿದರು. ಅವರು ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಜಿಲ್ಲಾಧಿಕಾರಿಗಳು 144 ಸಿಆರ್‍ಪಿಸಿ... Read more »

ಡಾ. ಕೆ. ಶ್ರೀಧರ ವೈದ್ಯರಿಗೆ ಮಾತೃವಿಯೋಗ

ಸಿದ್ದಾಪುರದಶ್ರೇಯಸ್ ಆಸ್ಪತ್ರೆಯ ವೈದ್ಯರಾದ ಡಾ. ಕೆ. ಶ್ರೀಧರ ವೈದ್ಯರ ತಾಯಿ ಫಣಿಯಮ್ಮಾ ಸೀತಾರಾಮ ವೈದ್ಯ (96) ರವರು ಶ್ರೇಯಸ್ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದರು. ಅವರು ಡಾ. ಕೆ. ಶ್ರೀಧರ ವೈದ್ಯರನ್ನು ಹಾಗೂ ಸುಬ್ರಹ್ಮಣ್ಯ ವೈದ್ಯರನ್ನು ಒಳಗೊಂಡು, ಒಟ್ಟೂ ಐದು ಗಂಡು... Read more »

ಕರೋನಾ ಪರಿಣಾಮ ಲೂಟಿಗಿಳಿದ ವ್ಯಾಪಾರಿಗಳು!

ಕರೋನಾ ಮುನ್ನೆಚ್ಚರಿಕೆ ವಹಿಸದೆ ಕೇಂದ್ರ ಸರ್ಕಾರ ಮಾಡಿಟ್ಟಿರುವ ಲಾಕ್‍ಔಟ್ ನಿಂದಾಗಿ ಕೆಲವೆಡೆ ವ್ಯಾಪಾರಿಗಳು ಹಗಲುದರೋಡೆಗೆ ಇಳಿದಿರುವ ದೂರುಗಳು ಕೇಳಿ ಬರುತ್ತಿವೆ.ಮನೆಮನೆಗೆ ತರಕಾರಿ,ಆಹಾರ ಸಾಮಗ್ರಿ ಪೂರೈಸುತ್ತಿರುವ ಸರ್ಕಾರಿ ನಿಯಂತ್ರಿತ ವ್ಯವಸ್ಥೆಯ ಲಾಭ ಪಡೆದು ವ್ಯಾಪಾರಿಗಳು ಜನಸಾಮಾನ್ಯರನ್ನು ಲೂಟಿ ಮಾಡುತ್ತಿರುವುದಕ್ಕೆ ಎಲ್ಲೆಡೆ ಆಕ್ಷೇಪಗಳು... Read more »

ಬಿಸಿ ಊಟದ ಅಕ್ಕಿ ತರಲು ವಿದ್ಯಾರ್ಥಿಗಳೇಕೆ ಶಾಲೆಗೆ ಹೋಗಬೇಕು?

ಶಿಶು ಮತ್ತು ಮಹಿಳೆಯರಿಗೆ ಮನೆಗೇ ಸೌಲಭ್ಯ, ಬಿಸಿ ಊಟದ ಅಕ್ಕಿ ತರಲು ವಿದ್ಯಾರ್ಥಿಗಳೇಕೆ ಶಾಲೆಗೆ ಹೋಗಬೇಕು? ರಾಜ್ಯ ಮತ್ತು ದೇಶದಲ್ಲಿ ಶಿಸುಗಳು ಮತ್ತು ಮಹಿಳೆಯರಿಗೆ ಆಹಾರ ಪೂರೈಸುವ ಅಂಗನವಾಡಿಗಳ ಅಡುಗೆ ವ್ಯವಸ್ಥೆ ನಿಲ್ಲಿಸಿ ಫಲಾನುಭವಿಗಳ ಮನೆಗೆ ಆಹಾರ ಸಾಮಗ್ರಿ ಒದಿಸುವ... Read more »

ನಾಗೇಶ್ ಹೆಗಡೆ ಬರೆದಿದ್ದಾರೆ – ಕರೊನಾಕ್ಕೆ ಸ್ವಾಗತ ಕೋರುತ್ತಿರುವ ಮಾಧ್ಯಮಗಳು!

ಕೊರೊನಾಕ್ಕೆ ಸ್ವಾಗತ ಕೋರುತ್ತಿರುವ ಮಾಧ್ಯಮಗಳು: ಭಾರತೀಯರಲ್ಲಿ ರೋಗನಿರೋಧಕ ಶಕ್ತಿ (ರೋ.ಶ.) ಗಟ್ಟಿ ಇದೆ; ಈ ದೇಶದ ಉಷ್ಣಾಂಶವೂ ವೈರಾಣುವನ್ನು ಹಿಮ್ಮೆಟ್ಟಿಸುವಂತಿದೆ. ಆದರೆ ಮಾಧ್ಯಮಗಳ ಡೋಲು ತಮಟೆಯಿಂದಾಗಿ ನಮ್ಮ ರೋ.ಶ. ತಗ್ಗುವ, ನಾವು ಸೋಲುವ ಸಾಧ್ಯತೆ ಹೆಚ್ಚುತ್ತಿದೆ. ಈ ಕುರಿತು ತುಸು... Read more »

ನಮ್ಮ ದೇಹದೊಳಗೇ ಪೊಲೀಸರು,ತುರ್ತುಪರಿಸ್ಥಿತಿಯೆಂಬ ಸಿಹಿತಿಂಡಿ!

ಕೊರೊನಾ ಕೆಲವು ದಿನಗಳಲ್ಲಿ ಕಣ್ಮರೆಯಾಗಬಹುದು, ಮನುಕುಲ ಈ ಒಂದು ಕಂಟಕವನ್ನು ವೈಜ್ಞಾನಿಕ ರೀತಿಯಲ್ಲಿ ನೀಗಿಕೊಳ್ಳಬಹುದು…. ಹಾಗೆಯೇ ಆಗಲಿ ಎಂದು ಎಲ್ಲರ ಆಶಯ ಸಹ. ಆದರೆ ಈ ಕೊರೊನಾ ಬಿಕ್ಕಟ್ಟನ್ನು ಜಗತ್ತಿನಲ್ಲಿ ಎಲ್ಲಾ ಪ್ರಭುತ್ವಗಳು ತಮ್ಮದೇ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿವೆ, ಬಳಸಿಕೊಳ್ಳಲಿವೆ… ಕೊರೊನೋತ್ತರ... Read more »

ಕರೋನಾ: ಅತಿಕೆಟ್ಟ ರಾಷ್ಟ್ರೀಯ ದುರಂತವನ್ನೂ ವ್ಯಕ್ತಿ ಆರಾಧನೆಗಾಗಿ (ದುರ್ಬಳಕೆ) ಬಳಕೆ ?

ಹಿರಿಯ ಲೇಖಕ, ಚಿಂತಕ ರಾಮಚಂದ್ರ ಗುಹಾ ಅವರ ಟ್ವೀಟ್: ಈಗಾಗಲೇ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯೊಂದು ಅಸ್ತಿತ್ವದಲ್ಲಿರುವಾಗ ಹೊಸ ನಿಧಿಯನ್ನು ಸ್ಥಾಪಿಸುವ ಅಗತ್ಯವಾದರೂ ಏನಿದೆ? ಅದೂ ಅಲ್ಲದೆ PM-CARES ಎನ್ನುತ್ತ ತನ್ನನ್ನು ತಾನೇ ಉಬ್ಬಿಸಿಕೊಳ್ಳುವಂತೆ ಹೆಸಿರಿಟ್ಟುಕೊಳ್ಳುವುದೇಕೆ? ಒಂದು ಅತಿಕೆಟ್ಟ... Read more »

ಕಾಡುಕೋಣನ ಸಾವು, ಅಂತ್ಯಸಂಸ್ಕಾರ

ಸಿದ್ದಾಪುರ ತಾಲೂಕಿನ ಹಸರಗೋಡ ಗ್ರಾಪಂ ವ್ಯಾಪ್ತಿಯ ತಂಗಾರಮನೆ ಅಡಕೆ ತೋಟದ ಅರಣ್ಯದ ಸಮೀಪ ಕಳೆದ ಹತ್ತು ದಿನದಿಂದ ಅಸ್ವಸ್ಥ ಗೊಂಡು ಓಡಾಡಲಾಗದೇ ನರಳಾಡುತ್ತಿದ್ದ ಕಾಡುಕೋಣ ಶನಿವಾರ ಸಂಜೆ ಸಾವನ್ನಪ್ಪಿದೆ. ಮೂರು ವರ್ಷದ ಕಾಡುಕೋಣ ಇದಾಗಿದ್ದು ಇದರ ಮುಂದಿನ ಕಾಲು ಹೇಗೋ... Read more »