ಕರೋನಾ ಎಲ್ಲರನ್ನೂ ಹೆದರಿಸುತ್ತಿದೆ. ಕರೋನಾ ವಿಸ್ತರಿಸದಂತೆ ತಡೆಯುವ ಪ್ರಯತ್ನವಾಗಿ ರಾಜ್ಯದ ಕರೋನಾ ಬಾಧಿತ ೯ ಜಿಲ್ಲೆಗಳಲ್ಲಿ ಈ ತಿಂಗಳ ಅಂತ್ಯದವರೆಗೆ ಅಗತ್ಯ, ಅನಿವಾರ್ಯ ಸೇವೆಗಳನ್ನು ಬಿಟ್ಟು ಉಳಿದ ಸಂಪೂರ್ಣ ಸೇವೆಗಳನ್ನು ಸ್ಥಗಿತಗೊಳಿಸಲು ಸರ್ಕಾರ ಆದೇಶಿಸಿದೆ. ಪಿ.ಯು.ಸಿ. ಕೊನೆಯ ಪರೀಕ್ಷೆ ಒಂದನ್ನು... Read more »
ಮನದ ಮಾತು ನ್ಯಾಯವ್ಯವಸ್ಥೆಯಲ್ಲಿ ನಟನೆಯ ಬೆಲೆ ಪಾಟ್ನಾ ಹೈಕೋರ್ಟ್ ನ ಮಾಜಿ ನ್ಯಾಯಮೂರ್ತಿ ಶ್ರೀಮತಿ ಅಂಜನಾ ಪ್ರಕಾಶ್ ಅವರ ಬರಹ (ಸಂಗ್ರಹಾನುವಾದ _ ಡಿ. ರಾಮಪ್ಪ ಸಿರಿವಂತೆ, ಅಂಕೋಲಾ) -೦- “ನ್ಯಾಯಾಧೀಶರು ತಮ್ಮ ತೀರ್ಪನ್ನು ಪರಿಗಣಿಸಲಿ,” ಆ ದಿನ, ಪ್ರಾಯಶಃ... Read more »
ಕರೋನಾದಿಂದ ಪಾರಾಗಲು ವೈಜ್ಷಾನಿಕ, ವೈಧ್ಯಕೀಯ ಕ್ರಮಗಳತ್ತ ಗಮನಹರಿಸುತ್ತಿರುವಾಗಲೇ ಕೆಲವು ಕಡೆ ಕರೋನಾ ಬರದಂತೆ ಮುಂಜಾಗೃತೆ ವಹಿಸುವ, ಕರೋನಾ ಪರಿಣಾಮದಿಂದ ತೊಂದರೆಗೊಳಗಾಗಿರುವ ಜನರಿಗೆ ಸಹಕರಿಸುವ ಪ್ರಯತ್ನಗಳು ನಡೆಯುತ್ತಿವೆ. ಇದೇ ವಾರ ಕರೋನಾ ಪರಿಣಾಮದಿಂದ ಹಾನಿಗೊಳಗಾದ ನಾಟಕ ಕಲಾವಿದರಿಗೆ ಆಹಾರ ಸಾಮಗ್ರಿ ವಿತರಿಸುವ... Read more »
ಕಳೆದ ೧೫ ತಿಂಗಳ ಹಿಂದೆ ಅಸ್ಥಿತ್ವಕ್ಕೆ ಬಂದಿದ್ದ ಮಧ್ಯಪ್ರದೇಶದ ಕಮಲನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಂದು ಪತನವಾಗಿದೆ. ಇಂದು ಮಾಧ್ಯಾಹ್ನ ಸುದ್ದಿಗೋಷ್ಠಿಯಲ್ಲಿ ರಾಜೀನಾಮೆ ಪ್ರಕಟಿಸಿದ ಮುಖ್ಯಮಂತ್ರಿ ಕಮಲ್‌ನಾಥ್ ಕಳೆದ ಹದಿನೈದು ವರ್ಷಗಳ ಬಿ.ಜೆ.ಪಿ. ಆಡಳಿತದ ನಂತರ ಅಸ್ಥಿತ್ವಕ್ಕೆ ಬಂದಿದ್ದ ಕಾಂಗ್ರೆಸ್... Read more »
“ಅದೇಕೋ ಗೋಪಾಲ್ ನೆನಪಾದರು. ..ಎತ್ತರವಾದ ಗಂಭೀರ ನಿಲುವಿನ ಅವರು ನಕ್ಕರೆ ಮುಖ ವಿಚಿತ್ರವಾಗಿ, ಸುಂದರವಾಗಿ ಅರಳಿ ಕೆನ್ನೆಯ ಮೇಲೆ ಗುಳಿ ಬೀಳುತ್ತಿತ್ತು. ಸಾಹಿತ್ಯ ಅವರ ಮೆಚ್ಚಿನ ವಸ್ತು, ಮಲೆನಾಡು ಅವರ ಪ್ರೀತಿಯ ವಿಷಯ.. .ಗೋಪಾಲ್ ಮಹಾ ದುಗುಡದ, ಸಿಟ್ಟಿನ, ಪ್ರೀತಿಯ,... Read more »
ಸಂಗ್ರಹಾನುವಾದ: ನಿಖಿಲ್ ಕೋಲ್ಪೆ ಸಂವಿಧಾನ ಸಭೆಯಲ್ಲಿ ೧೯೪೯ರಲ್ಲಿ ಜಾತ್ಯತೀತತೆಯ ಕುರಿತು ಚರ್ಚೆ ನಡೆದಾಗಲೆಲ್ಲಾ ಅಂದಿನ ನಾಝಿ ಜರ್ಮನಿ ಮತ್ತು ಫ್ಯಾಸಿಸ್ಟ್ ಇಟಲಿಯ ತಾರತಮ್ಯ ಮತ್ತು ದಮನದ ಸಿದ್ಧಾಂತಗಳಿಂದ ಪ್ರಭಾವಿತರಾಗಿದ್ದ ಬಲಪಂಥೀಯರು ಲೇವಡಿ ಮಾಡುತ್ತಿದ್ದರು. ಇದೀಗ ಅವರ ವಾರಸುದಾರರು ಅಧಿಕಾರ ಹಿಡಿದಿದ್ದು,... Read more »
ಬಗರ್‌ಹುಕುಂ ಸಾಗುವಳಿ ಸಕ್ರಮೀಕರಣ ಸಮೀತಿಯ ಶಿರಸಿ ಕ್ಷೇತ್ರದ ಸದಸ್ಯರನ್ನು ಸರ್ಕಾರ ನೇಮಿಸಿದ್ದು ಸಿದ್ಧಾಪುರದ ಹೊನ್ನಪ್ಪ ವಡ್ಡರ್ ಈ ಸಮೀತಿಯ ಸದಸ್ಯ(ಪ.ಜಾ.)ರಾಗಿ ನೇಮಕವಾಗಿದ್ದಾರೆ. ಪ್ರತಿ ವಿಧಾನಸಭಾ ಕ್ಷೇತ್ರದ ಸಮೀತಿಯ ಅಧ್ಯಕ್ಷರಾಗಿ ಸ್ಥಳಿಯ ಶಾಸಕರು ಕಾರ್ಯನಿರ್ವಹಿಸಬೇಕಿದ್ದು, ಆಯಾ ತಾಲೂಕಿನ ತಹಸಿಲ್ಧಾರರು ಕಾರ್ಯದರ್ಶಿಗಳಾಗಿರುತ್ತಾರೆ. ಇಂಥ... Read more »
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ನನ್ನ ಅಚ್ಚುಮೆಚ್ಚಿನ ಪ್ರದೇಶ. ಮಲೆನಾಡ ಸೊಗಡು, ಎತ್ತರೆತ್ತರ ಮರಗಳು, ಸಂಜೆಯಾದ ಕೂಡಲೇ ರೊಂಯ್ ರೊಂಯ್ ಎಂದು ಒರಲುವ ಮರ ಜಿರಲೆಗಳು, ಬೆಳಿಗಿನ ಮಂಜು ಹನಿಗಳು ಎಲೆಗಳ ಮೇಲೆ ಮುತ್ತಿನಂತೆ ಸೂರ್ಯನ ಬೆಳಕಿಗೆ ಹೊಳೆಯುವುದು,... Read more »
ತಾಲೂಕಿನ ಬೆಳ್ಳುಮನೆಯ ಬೆನಕ ಬಿಳಗಿ ಜೇನುಸಾಕಾಣಿಕೆ ಮತ್ತು ತರಬೇತಿ ಕೇಂದ್ರದ ತಾತ್ಕಾಲಿಕ ಉದ್ಯೋಗಿ. ಈ ಡಿ. ದರ್ಜೆಯ ಅನುಗಾರ ಅಲ್ಲಿ ಕೆಲಸ ಮಾಡಿಕೊಂಡು ಇಲಾಖೆಯ ಜವಾಬ್ಧಾರಿ ನಿರ್ವಹಿಸುತ್ತಾ ಕಾಲ ಕಳೆದಿದ್ದರೆ ಬೆನಕ ನಿವೃತ್ತಿಯ ನಂತರವೂ ಸುದ್ದಿಯಾಗದೆ ಕಳೆದು ಹೋಗುತಿದ್ದ ಯಾಕೆಂದರೆ…..... Read more »
ಪೋಸ್ಟ್ ಕಾರ್ಡ್ ಹರಡಿದ ಮೂರು ಮಹಾಸುಳ್ಳುಗಳು ಸುಳ್ಳು ೧ : ಕೊರೊನಾ ಹರಡದಂತೆ ತಡೆಯಲು ಬಟ್ಟೆಯಿಂದ ತಯಾರಿಸಿದ ಮಾಸ್ಕ್ ಗಳನ್ನು ಧರಿಸಬಾರದು. ಹೀಗಂತ ಕನ್ನಡದ ಫೇಕ್‌ನ್ಯೂಸ್ ಹರಡುವ ಪೋಸ್ಟ್ ಕಾರ್ಡ್ ಕನ್ನಡ ವೆಬ್‌ಸೈಟ್ ತಿಳಿಸಿದೆ. ಕೇರಳದಲ್ಲಿ ಕೊರೊನಾ ಹರಡುತ್ತಿದ್ದಂತೆಯೇ ಮಾಸ್ಕ್... Read more »