ಕಾರವಾರ ಮಾಜಾಳಿಯಲ್ಲಿ ನೀಲಿಸಮುದ್ರ!

ಪಾಚಿಗಳು ಸೃಷ್ಟಿಸುವ ನೀಲಿ ಬೆಳಕಿನಿಂದ ನೀಲಿಯಾದ ಕಡಲು ಕಾರವಾರ ಮಾಜಾಳಿ ಕಡಲ ತೀರದಲ್ಲಿ ರಾತ್ರಿ ವೇಳೆ ಸಮುದ್ರ ನೀಲಿಬಣ್ಣಕ್ಕೆ ತಿರುಗುತಿದ್ದು ಸ್ಥಳಿಯರ ಕುತೂಹಲಕ್ಕೆ ಕಾರಣವಾಗಿದೆ. ಸಮುದ್ರದ ನೀರು ಹಗಲು ಮತ್ತು ರಾತ್ರಿವೇಳೆ ತಿಳಿನೀಲಿಯಾಗಿ ಕಾಣುವುದು ಸಾಮಾನ್ಯ. ಆದರೆ ಮಿಂಚುಹುಳು ಸೃಷ್ಟಿಸುವ... Read more »

ಸುವರ್ಣಮಹೋತ್ಸವ ಕಾರ್ಯಕ್ರಮ ಮುಂದೂಡಿಕೆ- ಸಹಕಾರಿ ಪಠ್ಯಕ್ರಮದ ಅಗತ್ಯ ಪ್ರತಿಪಾದನೆ

ಸಿದ್ದಾಪುರ ತಾಲೂಕಿನ ಬಿದ್ರಕಾನ ಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘದ ಸುವರ್ಣಮಹೋತ್ಸವದ ಅಂಗವಾಗಿ ವಿಚಾರ ಗೋಷ್ಠಿ ನಡೆಯಿತು. ಸಹಕಾರಿ ಸಂಘಗಳಲ್ಲಿ ಸದಸ್ಯರ ಪಾಲ್ಗೊಳ್ಳುವಿಕೆ ಕುರಿತು ಕೆಡಿಸಿಸಿ ಬ್ಯಾಂಕ ಉಪಾಧ್ಯಕ್ಷ ಭಾಸ್ಕರ ಹೆಗಡೆ ಕಾಗೇರಿ ಮಾತನಾಡಿದರು.ಸಹಕಾರಿ ಸಂಘಗಳು ಬಂಡವಾಳಗಾರರ ಸಂಸ್ಥೆ ಅಲ್ಲ.... Read more »

breaking- ಜೋಗರಸ್ತೆಯಲ್ಲಿ ರಿಕ್ಷಾ ಪಲ್ಟಿ ಒಂದು ಸಾವು, 7 ಜನರಿಗೆ ಗಾಯ

(ಸಿದ್ದಾಪುರ,ಮಾ.13-) ಜನರು ಪ್ರಯಾಣಿಸುತಿದ್ದ ರಿಕ್ಷಾ ಒಂದಕ್ಕೆ ಎದುರಿನಿಂದ ಬಂದ ದನ ತಪ್ಪಿಸಲು ಪ್ರಯತ್ನಿಸಿದ ರಿಕ್ಷಾ ಪಲ್ಟಿಯಾಗಿ ಇದರಲ್ಲಿ ಪ್ರಯಾಣಿಸುತಿದ್ದ 8ಜನರಲ್ಲಿ ಒಬ್ಬರು ಮೃತರಾಗಿ 7 ಜನರಿಗೆ ಗಾಯಗಳಾದ ದುರ್ಘಟನೆ ಇಂದು ಇಲ್ಲಿಯ ಜೋಗರಸ್ತೆಯ ಕುಂಬಾರಕುಳಿ ಬಳಿ ನಡೆದಿದೆ. ಇಂದು ಮಧ್ಯಾಹ್ನ... Read more »

ಮಲೆನಾಡಿನ ಬದುಕಿನ ಆಗುಹೋಗುಗಳ ಹಂದರವೇ ಆಗಿದೆ ದಿನೇಶ ಹುಲಿಮನೆಯವರ ‘ಸಿರ್ವಂತೆ ಕ್ರಾಸ್’

ಮಲೆನಾಡಿನ ಬದುಕಿನ ಆಗುಹೋಗುಗಳ ಹಂದರವೇ ಆಗಿದೆ ದಿನೇಶ ಹುಲಿಮನೆಯವರ ‘ಸಿರ್ವಂತೆ ಕ್ರಾಸ್’ ಕಥೆಗಳ ಸಂಕಲನ..! ದಿನೇಶ ಹುಲಿಮನೆಯವರು ಮಲೆನಾಡು ಆದ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹಲಿಮನೆಯವರು. ಹಾಗಾಗಿ ಇಲ್ಲಿ ಬರುವ ಎಲ್ಲಾ ಕಥೆಗಳೂ ದಿನೇಶ ಹಲಿಮನೆಯವರ ಮಲೆನಾಡಿನ... Read more »

ವಿಧಾನಸಭಾ ಅಧ್ಯಕ್ಷರ ಕೈವಾಡದ ಬಗ್ಗೆ ಅಸಮಾಧಾನ

ಬಿಸಿತುಪ್ಪವಾದ ಮೀಸಲಾತಿ: ವಿಧಾನಸಭಾ ಅಧ್ಯಕ್ಷರ ಕೈವಾಡದ ಬಗ್ಗೆ ಅಸಮಾಧಾನ ಬುಧವಾರ ರಾಜ್ಯ ಸರ್ಕಾರ ಪ್ರಕಟಿಸಿರುವ ಸ್ಥಳಿಯ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರ ಮೀಸಲಾತಿ ಸಮರ್ಪಕವಾಗಿಲ್ಲ ಎನ್ನುವ ಅಸಮಾಧಾನದ ಹೊಗೆ ಎದ್ದಿದೆ. ಕೆಲವು ಸ್ಥಳಿಯ ಸಂಸ್ಥೆಗಳಲ್ಲಿ ಆಡಳಿತ ಪಕ್ಷ ತಮ್ಮ ಪರ ಮೀಸಲಾತಿ... Read more »

ಶನಿವಾರ ರಾ.ಸ.ನೌ.ಸಂಘದ ಸರ್ಕಾರಿ ನೌಕರರ ಸಾಂಸ್ಕೃತಿಕ ಸಂಜೆ -2020

ಸಿದ್ಧಾಪುರ ತಾಲೂಕಿನ ಸರ್ಕಾರಿ ನೌಕರರನ್ನು ಒಂದೇ ವೇದಿಕೆಯಲ್ಲಿ ಸೇರಿಸುವ ಸರ್ಕಾರಿ ನೌಕರರ ಸಾಂಸ್ಕೃತಿಕ ಸಂಜೆ ಮೊಟ್ಟ ಮೊದಲ ಬಾರಿ ಇಲ್ಲಿ ನಡೆಯುತ್ತಿದೆ. ಸರ್ಕಾರಿ ನೌಕರರು ಮತ್ತು ಅವರ ಕುಟುಂಬ ಸೇರುವ ಈ ಕಾರ್ಯಕ್ರಮ ಮಾ.14ರ ಶನಿವಾರ ಸಂಜೆ ನಡೆಯಲಿದೆ. ಈ... Read more »

ಪ್ರದೇಶ ಕಾಂಗ್ರೆಸ್ ಸಮೀತಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ ನೇಮಕ

ನಿರೀಕ್ಷೆಯಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮೀತಿ ಅಧ್ಯಕ್ಷರಾಗಿ ಮಾಜಿ ಸಚಿವ ಡಿ.ಕೆ.ಶಿವಕುಮಾರ ನೇಮಕವಾಗಿದ್ದಾರೆ. ಎ.ಆಯ್.ಸಿ.ಸಿ. ಪರವಾಗಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಈ ನೇಮಕದ ಆದೇಶ ಬಿಡುಗಡೆಮಾಡಿದ್ದು,ಕಾರ್ಯಾಧ್ಯಕ್ಷರನ್ನಾಗಿ ಈಶ್ವರ್ ಖಂಡ್ರೆ ಮತ್ತು ಸತೀಶ್ ಜಾರಕಿಹೊಳೆ ಹಾಗೂ ಸಲೀಂ ಅಹಮ್ಮದ್ ರನ್ನು... Read more »

ಕರ್ನಾಟಕ ರಾಷ್ಟ್ರ ಸಮೀತಿ ರವಿಕೃಷ್ಣ ರೆಡ್ಡಿಯವರೊಂದಿಗೆ ಮೂಖಾಮುಖಿ- ಗೆಲ್ಲುತ್ತೇವೆ ಒಂದುದಿನ ಗೆಲ್ಲಲೇಬೇಕು ಒಳ್ಳೆತನ

ಮೂಖಾಮುಖಿ- ಜನ ಇನ್ನೂ ಸಮಾಜಮುಖಿಯಾಗಿ ಯೋಚಿಸುತ್ತಿಲ್ಲ, ಗೆಲ್ಲುತ್ತೇವೆ ಒಂದುದಿನ ಗೆಲ್ಲಲೇಬೇಕು ಒಳ್ಳೆತನ ಕರ್ನಾಟಕ ರಾಷ್ಟ್ರ ಸಮೀತಿಯ(ಪಕ್ಷ) ರವಿಕೃಷ್ಣ ರೆಡ್ಡಿ ಕನಸುಗಾರ, 2008 ರಲ್ಲಿ ವಿದೇಶದಿಂದ ಭಾರತಕ್ಕೆ ಬಂದು ಸಮಾಜಮುಖಿಯಾದ ವಾತಾವರಣಕ್ಕೆ ಅಂಥ ಮನೋಭಾವದ ಮಾಧ್ಯಮ,ಪಕ್ಷ, ಆಡಳಿತ, ರಾಜ್ಯ ಬೇಕು ಎಂದು... Read more »

ಹೋಲಿ ಹುಡುಗರು ಬಣ್ಣದಲ್ಲಿ ಮಿಂದೆದ್ದರು, ಕಣ್ಣುಕಟ್ಟಿ ಮೊಸರು ಮಡಿಕೆ ಒಡೆದರು

ಸಿದ್ಧಾಪುರ ನಗರದಲ್ಲಿ ಸೋಮವಾರ ರಾತ್ರಿ ಮತ್ತು ಮಂಗಳವಾರ ಹೋಳಿಹಬ್ಬದ ಆಚರಣೆ ಶಾಂತಿಯುತವಾಗಿ ನಡೆಯಿತು. ನಗರದ ಕೆಲವೆಡೆ ಕಾಮನ ದಹನ ಮಾಡಿದ ಜನರು ಮಂಗಳವಾರ ಬಣ್ಣ ಹಚ್ಚಿಕೊಂಡು ಸಂಬ್ರಮಿಸಿದರು. ಯುವಕರು ಹಾಡು-ಕುಣಿತದ ಮೆರವಣಿಗೆ ಮೂಲಕ ಹೋಳಿಯನ್ನು ಸಂಬ್ರಮಿಸಿದರು. ರವೀಂದ್ರನಗರದ ಯುವಕರು ಪ್ರತಿವರ್ಷದಂತೆ... Read more »

ಭವ್ಯಭಾರತ ಸಾಗುತ್ತಿರುವ ದಾರಿ ಭಯಹುಟ್ಟಿಸುತ್ತಿದೆಯೆ?

ಅಮೇರಿಕಾದ ಅಧ್ಯಕ್ಷ ಟ್ರಂಪ್ ಭಾರತಕ್ಕೆ ಭೇಟಿ ನೀಡಿ ಮರಳಿದ್ದಾರೆ. ಟ್ರಂಪ್ ಭಾರತ ಭೇಟಿ ಹಿನ್ನೆಲೆಯ ಉದ್ದೇಶಗಳಲ್ಲಿ ಅಮೇರಿಕಾದಲ್ಲಿರುವ ಭಾರತೀಯ ಮತದಾರರ ಓಲೈಕೆ ಹಾಗೂ ಯುದ್ಧಾಸ್ತ್ರಗಳು ಸೇರಿದಂತೆ ಅಮೇರಿಕಾಕ್ಕೆ ವ್ಯಾಪಾರಿ ಲಾಭ ಮಾಡುವ ಉದ್ಧೇಶ ಎನ್ನಲಾಗುತ್ತಿದೆ. ಭಾರತದಲ್ಲಿ ಮೋದಿ ನೇತೃತ್ವದಲ್ಲಿ ಎನ್.ಡಿ.ಎ.... Read more »