ಹೊಸೂರುಶಾಲೆಯ ಗೃಹಣಕ್ಕೆ ಶೆಟ್ಟರ ತಾತ್ಕಾಲಿಕ ಪರಿಹಾರದ ಅಭಯ

ಸಿದ್ಧಾಪುರ ಹೊಸೂರು ಶಾಲೆಯ ಕೊಠಡಿಗಳ ನಿರ್ಮಾಣಕ್ಕೆ ಬಂದ ಅನುದಾನವನ್ನು ಹಳೆ ಕೊಠಡಿಗಳ ದುರಸ್ಥಿಗೆ ಬಳಸಿಕೊಳ್ಳಲು ಅನುಮತಿ ನೀಡಲು ಜಿ.ಪಂ. ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಮಾಡುವುದು ಮತ್ತು 5 ಹೊಸ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಕೋರಿ ಸಂಬಂಧಿಸಿದವರಿಗೆ ಪತ್ರ ಬರೆಯುವ ಮೂಲಕ... Read more »

ತಮ್ಮಣ್ಣರ ಕವನ- ಅದೇ ಬರಬೇಕಾಯಿತೆ…

ಬಂದೂಕು ಹಿಡಿದು ಹೆದರಿಸುವ ಭೂಪರೆ… ಬಾಂಬು ಕಟ್ಟಿಟ್ಟು ಬೀಗುವ ಬಲಾಢ್ಯರೆ… ದೊಡ್ಡಣ್ಣ ಸಣ್ಣಣ್ಣ ಎಂಬ ವೀರರೆ… ನಾವೇ ಶ್ರೇಷ್ಠರೆಂಬ ದೇವ ದೂತರೆ ಏನಿದೆಲ್ಲಾ… ನಿಮಗೂ ಭಯ? ಬರಿಗಣ್ಣಿಗೆ ಕಾಣದಷ್ಟು ಸೂಕ್ಷ್ಮ ಜೀವಿ ಎಲ್ಲಿ ಹುಟ್ಟಿತು ಯಾರು ಬಿಟ್ಟರು ಗೊತ್ತಿಲ್ಲ ಬಿಡಿ... Read more »

ಏಪ್ರಿಲ್ ಫೂಲ್ ಸಂಕಲನದ ಸಮಾಜಮುಖಿ ಕಥೆಗಳು..

ಏಪ್ರಿಲ್ ಫೂಲ್’ ಕಥೆ ಓದುವಾಗ ತಡೆದುಕೊಳ್ಳಲಾಗದಷ್ಟು ಒತ್ತರಿಸಿಕೊಂಡು ಹೊರಬರುವ ನಗು ಒಂದ್ಕಡೆಯಾದರೆ, ಇನ್ನೊಂದ್ಕಡೆ ಇದು ಕಾಲ್ಪನಿಕ ಅನ್ನಿಸಿದರೂ, ದಿಟವಾಗುವ ದಿನಗಳು ದೂರವಿಲ್ಲ ಅನ್ನೊ ಆತಂಕ ಒಳಗೊಳಗೇ ತಣ್ಣಗೆ ಇರಿಯುತ್ತದೆ. ಹನುಮಂತ ಹಾಲಿಗೇರಿಯವರ ಕಥೆ ಕಟ್ಟುವ ಕೌಶಲ್ಯಕ್ಕೆ ನಿಜಕ್ಕೂ ನಾನು ಬೆರಗಾಗಿ... Read more »

ಬೇಸಾಯ, ವ್ಯಾಪಾರದ ಕೃಷಿ-ಋಷಿ ತಿಮ್ಮಜ್ಜ

ಕೃಷಿ-ಋಷಿ ತಿಮ್ಮಜ್ಜರ ಯಶಸ್ಸಿನಿಂದ ಪ್ರೇರಿತರಾಗಿ ತರಕಾರಿ ಬೆಳೆದು ಮಾರಿದವರೆಲ್ಲಾ ಯಶ ಕಂಡರು! ಸಿದ್ಧಾಪುರ ತಾಲೂಕಿನಲ್ಲಿ ಕೃಷಿಯಲ್ಲಿ ಖುಷಿಕಂಡ ಅಸಂಖ್ಯ ಕೃಷಿಕರಿದ್ದಾರೆ.ಅವರಲ್ಲಿ ಕೃಷಿಯೊಂದಿಗೆ ಸಂತೆಯ ವ್ಯಾಪಾರದ ಮೂಲಕ ಸಾಧಕ ಎನಿಸಿಕೊಂಡವರು ಗೋಳಗೋಡಿನ ತಿಮ್ಮಜ್ಜ. ತಿಮ್ಮಪ್ಪ ನಾಯ್ಕ ಯುವಕರಾಗಿದ್ದಾಗ ಊರಿನಲ್ಲಿ ನೀರಿನ ವ್ಯವಸ್ಥೆಯೂ... Read more »

ಮಂಗನಕಾಯಿಲೆ: ಮತ್ತೊಂದು ಪ್ರಕರಣ ಪತ್ತೆ

ಸಿದ್ದಾಪುರ ತಾಲೂಕಿನ ತ್ಯಾಗಲಿ ಗ್ರಾಪಂ ವ್ಯಾಪ್ತಿಯ ಕಲಗದ್ದೆ ಗ್ರಾಮದ ಹನುಮನಜಡ್ಡಿಯ ಮಹಿಳೆಯೊರ್ವರಿಗೆ ಮಂಗನ ಕಾಯಿಲೆ ಇರುವದು ವೈದ್ಯಕೀಯ ಪರೀಕ್ಷೆಯಲ್ಲಿ ಧೃಡಪಟ್ಟಿರುವುದಾಗಿ ತಿಳಿದುಬಂದಿದೆ. ಸುಮಾರು 60 ವರ್ಷ ಪ್ರಾಯದ ಆಕೆಗೆ ಅನಾರೋಗ್ಯ ಕಂಡುಬಂದ ಹಿನ್ನೆಲೆಯಲ್ಲಿ ಶಿರಸಿಯ ಟಿ.ಎಸ್.ಎಸ್.ಆಸ್ಪತ್ರೆಗೆ ದಾಖಲಿಸಿ, ನಂತರದಲ್ಲಿ ಮಂಗಳೂರಿನ... Read more »

ಮಂಗಳೂರಿನಲ್ಲಿ ತಪ್ಪಿಸಿಕೊಂಡ ಕೋವಿಡ್19 ರೋಗಿಗಾಗಿ ಹುಡುಕಾಟ

ಕರೋನಾ ವೈರಸ್ ಇರುವ ರೋಗಿಯೊಬ್ಬ ಇಂದು ಮಂಗಳೂರಿನ ವೆನ್‍ಲಾಕ್ ಆಸ್ಫತ್ರೆಯಿಂದ ತಪ್ಪಿಸಿಕೊಂಡು ಜನರ ಕುತೂಹಲ ತಲೆಬಿಸಿ ಹೆಚ್ಚಿಸಿದ್ದಾನೆ. ವಿದೇಶದಿಂದ ಮಂಗಳೂರಿಗೆ ಬಂದಿದ್ದ ವ್ಯಕ್ತಿಯನ್ನು ಮಂಗಳೂರು ವಿಮಾನ ನಿಲ್ಧಾಣದಿಂದ ನೇರವಾಗಿ ನಿನ್ನೆ ಸಾಯಂಕಾಲ ವೆನ್‍ಲಾಕ್ ಆಸ್ಫತ್ರೆಗೆ ಕೊಂಡೊಯ್ದು ತಪಾಸಣೆ ನಡೆಸಲಾಯಿತು. ಈ... Read more »

ಅಡಿಕೆ: ಕಳ್ಳರಿದ್ದಾರೆ ಎಚ್ಚರಿಕೆ! ಮತಾಂಧರ ಕೈವಾಡದ ಶಂಕೆ?

ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಅಡಿಕೆ ಕದಿಯಲು ಬಂದ ಕಳ್ಳರು ಪೊಲೀಸರಿಗೆ ಸೆರೆ ಸಿಕ್ಕಿದ್ದಾರೆ. ಶಿರಸಿ-ಸಿದ್ಧಾಪುರದ ಕೆಲವೆಡೆ ಕಳ್ಳರು ಅಡಿಕೆ ಕದಿಯುವ ಹಿನ್ನೆಲೆಯಲ್ಲಿ ನಾನಾ ವೇಷಗಳಲ್ಲಿ ಹೊಂಚುಹಾಕುತಿದ್ದಾರೆ ಎನ್ನುವ ಗಾಳಿಸುದ್ದಿಗಳು ಕೇಳಿಬರುತ್ತಿವೆ. ಕಳೆದ ವಾರ ಒಂದು ರಾತ್ರಿ ಅವರಗುಪ್ಪಾದಲ್ಲಿ (ಸಿದ್ಧಾಪುರ) ಅಡಿಕೆ... Read more »

ಶಾಸಕರು-ಸಂಸದರಿಗೆ ಮನವಿ ಕೊಟ್ಟರೂ ಆಗದ ಕೆಲಸ- ತರಳಿ-ಇರಾಸೆ ನಡುವೆ 2 ಸೇತುವೆ, ಸರ್ವಋತು ರಸ್ತೆ ನಿರ್ಮಾಣಕ್ಕೆ ಈ ತಿಂಗಳಲ್ಲೇ ಅನುದಾನ ಮಂಜೂರಾಗದಿದ್ದರೆ ಪ್ರತಿಭಟನೆಯ ಎಚ್ಚರಿಕೆ

ಸಿದ್ಧಾಪುರ ತಾಲೂಕಿನ ತರಳಿಯಿಂದ ಹಾರ್ಸಿಕಟ್ಟಾ ಮತ್ತು ತ್ಯಾಗಲಿ ಪಂಚಾಯತ್ ವ್ಯಾಪ್ತಿಯ 5 ಕಿ.ಮೀ. ರಸ್ತೆಯ ಇಕ್ಕೆಲಗಳಲ್ಲಿ 50 ಕ್ಕೂ ಹೆಚ್ಚು ಮನೆಗಳಿವೆ. ಈ ದಾರಿಗಂಟ ಸಾಗಿದರೆ ಗಡಿಹೊಳೆ ಮತ್ತು ಬೆಣ್ಣೇಕೇರಿ ಹೊಳೆಗಳು ರಸ್ತೆಗೆ ಅಡ್ಡ ಬರುತ್ತವೆ. ಬೇಸಿಗೆಯಲ್ಲಾದರೆ ಈ ನದಿಗಳನ್ನು... Read more »

ಆರೋಗ್ಯವರ್ಧಕ ಅಣಬೆಯತ್ತ ಶಿಕ್ಷಿತರ ಚಿತ್ತ

ಪ್ರಧಾನಿ ಮೋದಿ ಮತ್ತು ಶ್ರೀಮಂತ ಐಶಾರಾಮಿಗಳ ಆರೋಗ್ಯವನ್ನು ಕಾಪಾಡುವ ಅಣಬೆಗಳೆಂದರೆ ಎಲ್ಲರಿಗೂ ಇಷ್ಟ. ನೈಸರ್ಗಿಕ ಅಣಬೆಗಳನ್ನು ವರ್ಷವಿಡಿ ಸಂಗ್ರಹಿಸಲು ಸಾಧ್ಯವಿಲ್ಲ ಹಾಗಾಗಿ ವರ್ಷವಿಡೀ ಬೆಳೆಯುವ ಕೃತಕ ಅಣಬೆಗಳು ಅಣಬೆಪ್ರೀಯರನ್ನು ಸಮಾಧಾನಪಡಿಸುತ್ತವೆ. ಹೆಚ್ಚಿನ ಉಷ್ಣಾಂಶ,ನೀರು ಬಯಸುವ ಅಣಬೆ ಕೃಷಿ ಅಷ್ಟು ಸುಲಭಸಾಧ್ಯ... Read more »

ನಾರಾಯಣಗುರು ಧರ್ಮ ಪರಿಪಾಲನಾ ಸಂಘದಿಂದ ಸಾಮಾಜಿಕ ಚಟುವಟಿಕೆ

ಬೃಮ್ಹಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘ ರಾಜ್ಯಾದ್ಯಂತ ತನ್ನ ಚಟುವಟಿಕೆ ಪ್ರಾರಂಭಿಸಿದೆ. ಇದರ ಅಂಗವಾಗಿ ಸಿದ್ದಾಪುರ ತಾಲೂಕಾ ಘಟಕ ರಚನೆಯಾಗಿದ್ದು ಇದರ ಅಧ್ಯಕ್ಷರು ಸದಸ್ಯರ ಆಯ್ಕೆ ನಡೆದಿದೆ. ಈ ಬಗ್ಗೆ ಇತ್ತೀಚೆಗೆ ತರಳಿಯಲ್ಲಿ ಸಭೆ ನಡೆಸಿ ಮಾಹಿತಿ ನೀಡಿದ... Read more »